ದಿನದ ಅಪರಾಧಗಳ ಪಕ್ಷಿನೋಟ ೨೨ ನೇ ಫೆಬ್ರವರಿ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೨-೦೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ : ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಅಪಹರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೆ.ಜಿ.ಎಫ್., ಅಶೋಕನಗರ, ’ಸಿಬ್ಲಾಕ್ ವಾಸಿ ಶ್ರೀಮತಿ ಜಯಂತಿ ಎಂಬುವರು ಮುನಿಸಿಪಲ್ ಕೌಂನ್ಸ್‌ಲರ್ ಆಗಿದ್ದು, ದಿನಾಂಕ ೨೨-೦೨-೨೦೦೮ ರಂದು ೦೫೦೦ ಗಂಟೆ ಸಮಯದಲ್ಲಿ ಮನೆಯ ಮುಂದೆ ಕಸಗುಡಿಸುತ್ತಿರುವಾಗ ಮಾಜಿ ಶಾಸಕರಾದ ಭಕ್ತವತ್ಸಲಂ ಮತ್ತು ಇತರರು ಅವರನ್ನು ಅಪಹರಿಸಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

  •   ರಾಬರ್ಟ್‌‌ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಆಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೃತ್ಯವು ರಾಬರ್ಟ್‌‌ಸನ್‌ಪೇಟೆ ಮುನಿಸ್ಸಿಪಲ್ ಬಸ್ಸ್ ನಿಲ್ದಾಣದಲ್ಲಿ ಸಂಭವಿಸಿರುತ್ತದೆ. ಮೃತ ರವಿ ರವರು ಆಸ್ತಮ ಖಾಯಿಲೆಯಿಂದ ನರಳುತ್ತಿದ್ದು, ದಿನಾಂಕ ೨೧-೦೨-೨೦೦೮ಕ್ಕೆ ದಿನ ಮುಂಚೆ ಬೆಂಗಳೂರಿನಿಂದ ಕೆ.ಜಿ.ಎಫ್‌ಗೆ ಹೋಗುವುದಾಗಿ ತಿಳಿಸಿ, ದಿನಾಂಕ ೨೧-೦೨-೨೦೦೮ ರಂದು ರಾತ್ರಿ ವೇಳೆಯಲ್ಲಿ ಬಸ್ಸ್ ನಿಲ್ದಾಣದಲ್ಲಿ ಮಗಿದ್ದಾಗ ಕೋಲ್ಡ್ ನಿಂದ ಮೃತ ಪಟ್ಟಿರುತ್ತಾರೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದು ಬಂದಿಲ್ಲ-

ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply