March 31, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೧-೦೩-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕಣ : ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ೦೧
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಕೋಳಿ ಪಂದ್ಯಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬೂದಿಕೋಟೆ ಹೋಬಳಿ ಪಚ್ಚಾರಲಹಳ್ಳಿ ಗ್ರಾಮದ ಬಳಿ ನಡೆದಿರುತ್ತದೆ. ದಿನಾಂಕ ೩೦-೦೩-೨೦೦೮ ರಂದು ೧೫೧೫ ಗಂಟೆ ಸಮಯದಲ್ಲಿ ಬೆಂಗಳೂರಿನ ಹೆಬ್ಬಾಳದ ವಾಸಿಗಳಾದ ಟಿ.ಮುನೇಗೌಡ, ನಾಗರಾಜ ಮತ್ತು ಶ್ರೀರಾಮ ಎಂಬುವರುಗಳು ಹಣವನ್ನು ಪಣವಾಗಿಟ್ಟು ಕೋಳಿ ಜೂಜಾಟ ಆಡುತ್ತಿದ್ದರವರನ್ನು ಪಿ.ಎಸ್ ಐ ಬಂಗಾರಪೇಟೆ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಯವರು ದಸ್ತಗಿರಿ ಮಾಡಿ ಕ್ರಮ ಜರುಗಿಸಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
March 30, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೩-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೆ.ಜಿ.ಎಫ್. ಉರಿಗಾಂ, ಕೋರಮಂಡಲ್‌ನ ಮನೆ ಸಂಖ್ಯೆ ೨೦ ರಲ್ಲಿ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೪-೦೩-೨೦೦೮ ರಂದು ಕೋರಮಂಡಲ್ ವಾಸಿ ಶ್ರೀ ಪಳನಿ ಸ್ವಾಮಿ (೫೫) ಎಂಬುವರು ತಮ್ಮ ಮನೆಯ ದುರಸ್ಥಿ ಸಲುವಾಗಿ ಮನೆಗೆ ಬೀಗ ಹಾಕಿಕೊಂಡು ಚಾಂಪಿಯನ್‌ರೀಫ್ಸ್ ನಲ್ಲಿರುವ ನೆಂಟರ ಮನೆಗೆ ಹೋಗಿದ್ದು ದಿನಾಂಕ ೨೯-೦೩-೨೦೦೮ ರಂದು ೧೩೩೦ ಗಂಟೆಗೆ ಮನೆಗೆ ಬಂದು ನೋಡಲಾಗಿ ಯಾರೋ ಕಳ್ಳರು ಮನೆಯ ಮೇಲ್ಚಾವಣಿಯ ಹೆಂಚುಗಳನ್ನು ತೆಗೆದು ಅದರ ಮುಖಾಂತರ ಮನೆಯೊಳಗೆ ಪ್ರವೇಶ ಮಾಡಿ ಮನೆಯಲ್ಲಿದ್ದ ೪೨೦೦/- ರೂಗಳ ಬೆಲೆ ಬಾಳುವ ಒಂದು ಓನಿಡಾ ಡಿವಿಡಿ ಪ್ಲೇಯರ್ ಹಾಗೂ ಎರಡು ಹಿತ್ತಾಳೆ ಪಾತ್ರೆಗಳನ್ನು ಕಳವು ಮಾಡಿಕೋಂಡು ಹಿಂಬಾಗಿಲಿನ ಮುಖಾಂತರ ಹೋಗಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕಣ : ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ:ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
March 30, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೯-೦೩-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕಣ : ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ೦೨
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ನೌಕರರು ಸರ್ಕಾರಕ್ಕೆ ಮೋಸ / ವಂಚನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ಆರ್.ಎಂ.ಸಿ. ಯಾರ್ಡ್ ನಲ್ಲಿರುವ ಡಿ.ಸಿ.ಸಿ. ಬ್ಯಾಂಕಿಗೆ ಸಂಬಂಧಪಟ್ಟ ಶ್ರೀ ನಿಂಗೇಗೌಡ, Asst. Rigister of Co-oparative Society & Recovery Officer, ರವರು ೨೦೦೪-೦೫, ೨೦೦೫-೦೬ ರ ಆಡಿಟ್ ಮಾಡಿದಾಗ ಈ ಹಿಂದೆ ಕೆಲಸ ಮಾಡುತ್ತಿದ್ದ ನೌಕರರಾದ ಎಂ.ಚೌಡಪ್ಪ ಮಾಜಿ ಮ್ಯಾನೇಜರ್ ಮತ್ತು ಇಳಂಗವನ್, ಮಾಜಿ ಕ್ಯಾಷಿಯರ್ ರವರುಗಳು ಸುಮಾರು ೨,೨೪,೦೮೦/- ರೂಗಳನ್ನು ಬ್ಯಾಂಕಿನಲ್ಲಿ ದುರುಪಯೋಗ ಪಡಿಸಿರುತ್ತಾರೆ. ಎ.ಪಿ.ಎಂ.ಸಿ. ಯಾರ್ಡ್ ನಲ್ಲಿರುವ
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ನೌಕರರು ಸರ್ಕಾರಕ್ಕೆ ಮೋಸ / ವಂಚನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ಮದ್ದಯ್ಯ ರಸ್ತೆಯಲ್ಲಿರುವ ಡಿ.ಸಿ.ಸಿ. ಬ್ಯಾಂಕಿಗೆ ಸಂಬಂಧಪಟ್ಟ ಶ್ರೀ ನಿಂಗೇಗೌಡ, Asst. Rigister of Co-oparative Society & Recovery Officer, ರವರು ೨೦೦೩-೦೪ ರಿಂದ ೨೦೦೫-೦೬ ರ ಆಡಿಟ್ ಮಾಡಿದಾಗ ಈ ಹಿಂದೆ ಕೆಲಸ ಮಾಡುತ್ತಿದ್ದ ನೌಕರರಾದ ಕೃಷ್ಣಮೂರ್ತಿ, ಮಾಜಿ ಮ್ಯಾನೇಜರ್, ಶ್ರೀನಿವಾಸಲು ಮಾಜಿ ಕ್ಯಾಷಿಯರ್, ಚಂದ್ರಶೇಖರ್ ಮಾಜಿ ಮ್ಯಾನೇಜರ್, ಶ್ರೀನಿವಾಸಲು ಮಾಜಿ ಕ್ಯಾಷಿಯರ್, ರಾಘವೇದ್ರರೆಡ್ಡಿ ಮಾಜಿ ಮ್ಯಾನೇಜರ್ ಮತ್ತು ಚೌಡಪ್ಪ ಮಾಜಿ ಮ್ಯಾನೇಜರ್ ರವರುಗಳು ಸುಮಾರು ೧೦,೪೨,೪೦೦/- ರೂಗಳನ್ನು ಬ್ಯಾಂಕಿನಲ್ಲಿ ದುರುಪಯೋಗ ಪಡಿಸಿರುತ್ತಾರೆ.
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ:ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೨
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೆ.ಜಿ.ಎಫ್. ರಾಬರ್ಟ್‌ಸನ್‌ಪೇಟೆಯ ಸ್ವಾಮಿನಾಥಪುರಂನಲ್ಲಿ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೯-೦೩-೨೦೦೮ ರಂದು ೧೦.೦೦ ಗಂಟೆ ಸಮಯದಲ್ಲಿ ಸ್ವಾಮಿನಾಥಪುರಂ ವಾಸಿ ಶ್ರೀ ಜ್ಷಾನ ಶೇಖರ್ ಎಂಬುವರು ತನ್ನ ಸ್ನೇಹಿತನಾದ ನಾಗ ಎಂಬುವರು ೪ ದಿನಗಳ ಹಿಂದೆ ಬೆಂಗಳೂರಿನಲ್ಲಿ ಮೃತ ಪಟ್ಟಿರುವುದರಿಂದ ಜೀವನದಲ್ಲಿ ಜಿಗುಪ್ಸೆ ಗೊಂಡು ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯ ಮಾಡಿಕೊಂಡಿರುತ್ತಾರೆ.
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕು ತಾವರೆಕೆರೆ ಗ್ರಾಮದಲ್ಲಿ ಈ ಕೃತ್ಯ ಸಂಭವಿಸಿರುತ್ತದೆ. ತಾವರೆಕೆರೆ ಗ್ರಾಮದ ವಾಸಿ ಶ್ರೀ ಈರಪ್ಪ(೭೦) ಬಿನ್ ಲೇಟ್ ಸಂತೂರಪ್ಪ ಎಂಬುವರಿಗೆ ಈಗ್ಗೆ ಸುಮಾರು ೫-೬ ವರ್ಷಗಳಿಂದ ಕೆಮ್ಮು ಮತ್ತು ಹೊಟ್ಟೆ ನೋವು ಬರುತ್ತಿದ್ದು, ಆಗಾಗ ಆಸ್ಪತ್ರೆಯಲ್ಲಿ ಚಿಕಿತ್ಸೆಪಡಿಸುತ್ತಿದ್ದರೂ ಸಹ ಗುಣಮುಖವಾಗದೆ ಜೇವನದಲ್ಲಿ ಜಿಗುಪ್ಸೆ ಹೊಂದಿ ದಿನಾಂಕ ೨೮-೦೩-೨೦೦೮ ರಂದು ಮದ್ಯಾಹ್ನ ೩.೦೦ ಗಂಟೆಯ ಸಮಯದಲ್ಲಿ ಆದೇ ಗ್ರಾಮ ಏತ್ತಿರಾಜು ರವರ ಬಾವಿಯ ನೀರಿನಲ್ಲಿ ಬಿದ್ದು ಅತ್ಮಹತ್ಯ ಮಾಡಿಕೊಂಡಿರುತ್ತಾರೆ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
March 28, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೮-೦೩-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕಣ : ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಮೋಸ / ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈಗ್ಗೆ ಸುಮಾರು ಎರಡು ವರ್ಷಗಳ ಹಿಂದೆ ಬಂಗಾರಪೇಟೆ ತಾಲೂಕು ವಿರುಪಾಕ್ಷಪುರ ಗ್ರಾಮದ ವಾಸಿ ಶಂಕರ ಎಂಬುವರು ಬೆಂಗಳುರಿನ ಕೆ.ಆರ್.ಪುರಂ, ಚಿಕ್ಕದೇವಸಂದ್ರದ ವಾಸಿ ಶ್ರೀ ಮುನಿಯಪ್ಪ (೩೩) ಬಳಿ ಕಾರಿನ ಚಾಲಕ ಕೆಲಸ ಮಾಡಿಕೊಂಡಿದ್ದು ನಂತರ ಕೆಲಸ ಬಿಟ್ಟು ಮುನಿಯಪ್ಪ ಜೊತೆ ಸಂಪರ್ಕವಿಟ್ಟುಕೊಂಡಿದ್ದು ಜಮೀನು ಕೊಡಿಸುವುದಾಗಿ ಶಂಕರ ರವರ ಗ್ರಾಮಕ್ಕೆ ಬರಮಾಡಿಕೊಂಡು ತನ್ನ ಜಮೀನು ಮಾರಾಟ ಮಾಡುವುದಾಗಿ ನಂಬಿಸಿ ದಿನಾಂಕ: 25.03.2008 ರಂದು ಕಮ್ಮಸಂದ್ರ ಗ್ರಾಮಕ್ಕೆ ಬರಮಾಡಿಕೊಂಡು ಶಂಕರ ರವರ ಸ್ನೇಹಿತ ಮಂಜು @ ದನಶೇಖರ್ ರವರ ಜೊತೆ ಬಂದು ಪಿರ್ಯಾದಿಗೆ ಜಮೀನಿನ ದಾಖಲಾತಿಗಳು ಇನ್ನೂ ತಯಾರಾಗಿಲ್ಲ ನೀವು ನನ್ನ ಸ್ನೇಹಿತನ ಬಳಿ ಬಂಗಾರದ ನಾಣ್ಯಗಳಿವೆ ಕೊಡಿಸುತ್ತೇನೆ ನಾಳೆ 3 ಲಕ್ಷ ಹಣವನ್ನು ತನ್ನಿ ಎಂತ ಹೇಳಿದ್ದು, ದಿನಾಂಕ:26.03.2008 ರಂದು ಮದ್ಯಾಹ್ನ 2.00 ಗಂಟೆಗೆ ಕಮ್ಮಸಂದ್ರ ಗ್ರಾಮದ ಬಳಿ ಬರಲಾಗಿ ಶಂಕರ ರವರು ಸೀಮಲಬಂಡಹಳ್ಳಿ ಗ್ರಾಮದ ಹೊರವಲಯಕ್ಕೆ ಕರೆದುಕೊಂಡು ಹೋಗಿದ್ದು ಆರೋಪಿಗಳು ಪಿರ್ಯಾದಿಗೆ ಜಮೀನು ಕೊಡಿಸುವ ನೆಪದಲ್ಲಿ ಮತ್ತು ಚಿನ್ನದ ನಾಣ್ಯಗಳನ್ನು ಕೊಡಿಸುವುದಾಗಿ ಅಮಿಷ ತೋರಿಸಿ 3,00,000/-ರೂಗಳನ್ನು ತೆಗೆದುಕೊಂಡು ಮೋಸ ಮಾಡಿರುತ್ತಾರೆ ಇತ್ಯಾದಿ. ಆದ್ದರಿಂದ ಈ ಪ್ರಥಮ ವರ್ತಮಾನ ವರದಿ.
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಜೂಜಾಟಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಪಿ.ಎಸ್.ಐ ಬಂಗಾರಪೇಟೆ ಪೊಲೀಸ್ ಠಾಣೆ ರವರಿಗೆ ಬಂದ ಖಚಿತ ವರ್ತ ಮಾನದ ಮೇರೆಗೆ ತಮ್ಮ ಸಿಬ್ಬಂದಿಯೊಂದಿಗೆ ಬಂಗಾರಪೇಟೆ ತಾಲೂಕು ಸೂಲಿಕುಂಟೆ ಗ್ರಾಮದ ಬಳಿ ಹಿಣಸೇಮರದ ಕೆಳಗೆ ಹಣವನ್ನು ಪಣಕ್ಕಿಟ್ಟು ಅಂದರ್ ಬಾಹರ್ ಆಡುತ್ತಿದ್ದ ಅದೇ ಗ್ರಾಮದ ಮಾರ್ಕೊಂಡಪ್ಪ, ನಾರಾಯಣಪ್ಪ ಮತ್ತು ಇತರೆ ೬ ಜನರನ್ನು ಮತ್ತು ಪಣಕ್ಕಿಟ್ಟಿದ್ದ ಹಣ ರೂ ೧೦೨೦/- ಗಳನ್ನು ಮೋಟಾರು ವಾಹನವನ್ನು ವಶಕ್ಕೆ ಪಡೆದಿಕೊಂಡಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
March 27, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೩-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕಣ : ಇಲ್ಲ
ರಸ್ತೆ ಅಪಘಾತಗಳು: ೦೧
-
ಬಂಗಾರುಪೇಟೆ ಪೊಲೀಸ್ ಠಾಣೆಯ ಸರಹದ್ದು ಕರ್ನಾಟಕ ಲಾಡ್ಜ್ ಬಳಿ ಈ ಕೃತ್ಯವು ಸಂಭವಿಸಿರುತ್ತದೆ. ದಿನಾಂಕ;೨೬೦೩೨೦೦೮ ರಂದು ೫೧೫ ಗಂಟೆ ಸಮಯದಲ್ಲಿ ಶ್ರೀಮತಿ ಹರ್ಷಿಯಾಖಾನಂ, ಉಪಾದ್ಯಾಯನಿ, ಉರ್ದು ಪ್ರಾಥಮಿಕ ಶಾಲೆ, ಬಂಗಾರಪೇಟೆ ರವರು ಕರ್ನಾತಕ ಲಾಡ್ಜ್ ಮುಂಬಾಗ ನಡೆದುಕೊಂಡು ಹೋಗುತ್ತಿದ್ದಾಗ ಆಟೋ ನಂ. ಎಂಹೆಚ್-೦೨-ಪಿ-೮೩೩೮ ರ ಚಾಲಕ ಅತಿವೇಗ ಮತ್ತು ಅಜಾಗರುಕತೆಯಿಂದ ತನ್ನ ವಾಹನವನ್ನು ಚಾಲಾಯಿಸಿಕೊಂಡು ಡಿಕ್ಕಿ ಹೂಡೆದ ಪ್ರಯುಕ್ತ ತಲೆಯ ಹಿಂಬಾಗ, ಹೊಟ್ಟೆಗೆ ಮತ್ತು ಸೊಂಟಕ್ಕೆ ರಕ್ತ ಗಾಯ ಪಡಿಸಿರುತ್ತಾನೆ.
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ
ದಾಖಲಾದ-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
March 26, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೦೩-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
ಬೇತಮಂಗಲ ಪೊಲೀಸ್ ಠಾಣೆಯ ಸರಹದ್ದು ಬೂಡದಿಮಿಟ್ಟ ಗ್ರಾಮದಲ್ಲಿ ಈ ಕೃತ್ಯವು ಸಂಭವಿಸಿರುತ್ತದೆ. ದಿನಾಂಕ ೨೫೦೩೨೦೦೮ ರ೦ದು ಮದ್ಯಾಹ್ನ ೧೨೩೦ ಗಂಟೆಗೆ ನಾರಾಯಣಪ್ಪ ಬಿನ್ ಪಾಪಯ್ಯ ೧೪, ವಾಸ ಬೂಡದಿಮಿಟ್ಟ ಗ್ರಾಮದಲ್ಲಿ ತನ್ನ ತಮ್ಮನಾದ ಬಾಲಕೃಷ್ಣ ಎಂಬುವರ ಮನೆ ಬಾಗಿಲಿನ ಬೀಗವನ್ನು ಬಾಗಿಲಿನ ಮೇಲೆ ಇಟ್ಟಿದ್ದು ಸಂಜೆ ೪೩೦ ಗಂಟೆಯ ಸಮಯದಲ್ಲಿ ಬಾಲಕೃಷ್ಣ ಶಾಲೆಯಿಂದ ಮನೆಗೆ ಬಂದು ನೋಡಲಾಗಿ ಯಾರೋ ಕಳ್ಳರು ಮನೆಯ ಬೀಗವನ್ನು ತೆಗೆದು ಮನೆಯ ಒಳಗೆ ಪ್ರವೇಶ ಮಾಡಿ ಅಲ್ಮೇರ ಬಾಗಿಲು ತೆಗೆದು ಬೀರುವಿನಲ್ಲಿದ್ದ ಎರಡು ಎಲೆ ಚೆನ್ನದ ಸರ ಸುಮಾರು ೩೫ ಗ್ರಾಂ, ಒಂದು ಜೊತೆ ಓಲೆ ೮ ಗ್ರಾಂ, ನಗದು ಸೇರಿ ೪೮೦೦೦/- ರೂ ಬೆಲೆ ಬಾಳುವುದನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕಣ : ಇಲ್ಲ
ರಸ್ತೆ ಅಪಘಾತಗಳು: ಇಲ್ಲ-
ಮಾರಣಾಂತಿಕ: ಇಲ್ಲ-
ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯಲ್ಲಿ ೩೭ ಜನ ಡಿಎಆರ್ಪೊಲೀಸ್ ಪೇದೆಗಳ ನೇರ ನೇಮಕಾತಿಯ ಪ್ರವಿಷನಲ್ ಪಟ್ಟಿಯನ್ನು ದಿನಾಂಕ ೨೫೦೩೨೦೦೮ ರಂದು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಪ್ರಕಟಿಸಲಾಗಿದೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ-ಪ್ರಕರಣಗಳು: ತಿಳಿದು ಬಂದಿಲ್ಲ-
ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
March 25, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೦೩-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ. ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
ಬೇತಮಂಗಲ ಪೊಲೀಸ್ ಠಾಣೆಯ ಸರಹದ್ದು ಬೂಡದಿಮಿಟ್ಟ ಗ್ರಾಮದಲ್ಲಿ ಈ ಕೃತ್ಯವು ಸಂಭವಿಸಿರುತ್ತದೆ. ದಿನಾಂಕ ೨೫೦೩೨೦೦೮ ರ೦ದು ಮದ್ಯಾಹ್ನ ೧೨೩೦ ಗಂಟೆಗೆ ನಾರಾಯಣಪ್ಪ ಬಿನ್ ಪಾಪಯ್ಯ ೧೪, ವಾಸ ಬೂಡದಿಮಿಟ್ಟ ಗ್ರಾಮದಲ್ಲಿ ತನ್ನ ತಮ್ಮನಾದ ಬಾಲಕೃಷ್ಣ ಎಂಬುವರ ಮನೆ ಬಾಗಿಲಿನ ಬೀಗವನ್ನು ಬಾಗಿಲಿನ ಮೇಲೆ ಇಟ್ಟಿದ್ದು ಸಂಜೆ ೪೩೦ ಗಂಟೆಯ ಸಮಯದಲ್ಲಿ ಬಾಲಕೃಷ್ಣ ಶಾಲೆಯಿಂದ ಮನೆಗೆ ಬಂದು ನೋಡಲಾಗಿ ಯಾರೋ ಕಳ್ಳರು ಮನೆಯ ಬೀಗವನ್ನು ತೆಗೆದು ಮನೆಯ ಒಳಗೆ ಪ್ರವೇಶ ಮಾಡಿ ಅಲ್ಮೇರ ಬಾಗಿಲು ತೆಗೆದು ಬೀರುವಿನಲ್ಲಿದ್ದ ಎರಡು ಎಲೆ ಚೆನ್ನದ ಸರ ಸುಮಾರು ೩೫ ಗ್ರಾಂ, ಒಂದು ಜೊತೆ ಓಲೆ ೮ ಗ್ರಾಂ, ನಗದು ಸೇರಿ ೪೮೦೦೦/- ರೂ ಬೆಲೆ ಬಾಳುವುದನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕಣ : ಇಲ್ಲ
ರಸ್ತೆ ಅಪಘಾತಗಳು: ಇಲ್ಲ
ಮಾರಣಾಂತಿಕ: ಇಲ್ಲ-
ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯಲ್ಲಿ ೩೭ ಜನ ಡಿಎಆರ್ಪೊಲೀಸ್ ಪೇದೆಗಳ ನೇರ ನೇಮಕಾತಿಯ ಪ್ರವಿಷನಲ್ ಪಟ್ಟಿಯನ್ನು ದಿನಾಂಕ ೨೫೦೩೨೦೦೮ ರಂದು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಪ್ರಕಟಿಸಲಾಗಿದೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ-ಪ್ರಕರಣಗಳು: ತಿಳಿದು ಬಂದಿಲ್ಲ-
ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
March 24, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೦೩-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ನಲ್ಲಿ ಕಳ್ಳತನ ಮಾಡಲು ಪ್ರಯತ್ನ ಮಾಡಿರುವ ಬಗ್ಗೆ ಅಪರಾಧ ಪ್ರಕರಣದ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ಪಟ್ಟಣದ ಕೆನರಾ ಬ್ಯಾಂಕ್ ನಲ್ಲಿ ಸಂಭವಿಸಿರುತ್ತದೆ. ದಿನಾಂಕ ೨೪-೦೩-೨೦೦೮ ರಂದು ೧೧೨೦ ಗಂಟೆ ಸಮಯದಲ್ಲಿ ಶ್ರೀ. ರಾಜ ಬಿನ್ ಆದಿಕಾಲ್(೩೬) ಮಮೋಡಿ ಹಳ್ಳಿ ಗ್ರಾಮ, ಕರೂರು ಜಿಲ್ಲೆ, ತಮಿಳು ನಾಡು ಎಂಬುವನ್ನು ಕೆನರಾ ಬ್ಯಾಂಕ್ ಕ್ಯಾಷ್ ಕೌಂಟರ್‍ನಲ್ಲಿ ನಗದನ್ನು ಕಳ್ಳತನ ಮಾಡಲು ಪ್ರಯತ್ನಿಸಿರುತ್ತಾನೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ : ಇಲ್ಲ
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೨
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾದಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣವು ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ಬಸ್ಸ್ ನಿಲ್ದಾಣದಲ್ಲಿ ಸಂಭವಿಸಿರುತ್ತದೆ. ದಿನಾಂಕ ೨೩-೦೩-೨೦೦೮ ರಂದು ೧೪೧೫ ಗಂಟೆ ಸಮಯದಲ್ಲಿ ಕೆ.ಎಸ್.ಅರ್.ಟಿ.ಸಿ. ಬಸ್ಸ್ ಸಂಖ್ಯೆ ಕೆಎ-೦೭-ಎಫ್-೧೦೧೫ರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಾಜಪ್ಪ(೩೬) ಬ್ಯಾಟರಾಯಹಳ್ಳಿ ಎಂಬುವರಿಗೆ ಡಿಕ್ಕಿ ಹೊಡೆದ ಪ್ರಯುಕ್ತ ರಕ್ತಗಾಯಗಳಾಗಿರುತ್ತದೆ.
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾದಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣವು ದಾಖಲಾಗಿರುತ್ತದೆ. ಈ ಕೃತ್ಯವು ಹುದುಕುಳ ಗ್ರಾಮದ ಬಳಿ ರಸ್ತೆಯಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೪-೦೩-೨೦೦೮ ರಂದು ೦೭೦೦ ಗಂಟೆಯ ಸಮಯದಲ್ಲಿ ತಿಮ್ಮನಾಯಕನಹಳ್ಳಿ ವಾಸಿ ತಿಮ್ಮರಾಯಪ್ಪ ಬಿನ್ ವೆಂಕಟರಾಮ(೩೫) ರವರು ತನ್ನ ವಾಹನ ಸಂಖ್ಯೆ ಕೆಎ-೪೨-ಇ-೨೬೨ ರನ್ನು ಬಂಗಾರಪೇಟೆ ಕಡೆಯಿಂದ ಕೋಲಾರ ಕಡೆಗೆ ಹೋಗುತ್ತಿದ್ದಾಗ ಕೋಲಾರ ಕಡೆಯಿಂದ ಮಂಜುನಾಥ ಬಿನ್ ರಾಮಪ್ಪ (೨೧) ಎಂಬುವನ್ನು ತನ್ನ ವಾಹನ ಪಲ್ಸ್ ರ್ ಸಂಖ್ಯೆ ಟಿಎನ್-೨೪-ಜೆಡ್ಜ್-೭೪೩೨ನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡದ ಪ್ರಯುಕ್ತ ತಿಮ್ಮರಾಯಪ್ಪ ರವರಿಗೆ ಎಡಕಾಲು ಮುರಿದು, ರಕ್ತಗಾಯಗಳಾಗಿರುತ್ತವೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
March 21, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೦೩-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ : ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೊಂಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣವು ದಾಖಲಾಗಿರುತ್ತದೆ. ಈ ಕೃತ್ಯವು ಕೆ.ಜಿ.ಎಫ್.ನ ೪ನೇ ಬ್ಲಾಕ್, ರಾಬರ್ಟ್‌ಸನ್‌ಪೇಟೆಯಲ್ಲಿ ಸಂಭವಿಸಿರುತ್ತದೆ. ಶ್ರೀ. ಸೆಲ್ವಕುಮಾರ್ ಬಿನ್ ಶೇಗರ್(೨೫) ರವರು ಈ ಹಿಂದೆ ಶಾಯಿದ್ ಉಮ್ರಾನ್ ರವರ ಬೇಕರಿ ಮುಂದೆ ಗಲಾಟೆ ಮಾಡಿzÀ ವಿಚಾರವಾಗಿ ದಿನಾಂಕ ೧೯-೦೩-೨೦೦೮ ರಂದು ೧೯೩೦ ಗಂಟೆ ಸಯದಲ್ಲಿ ಶಾಯಿದ್ ಉಮ್ರಾನ್, ಶಾಯಿದ್, ಸಮಿರ್ ಖಾನ್, ಶಬೂ, ಲಿಯಾಕತ್ ಮತ್ತು ಮಸೂದ್ ಎಲ್ಲರು ರಾಬರ್ಟ್‌ನ್‌ಪೇಟೆ ವಾಸಿಗಳು ಅಕ್ರಮಕೂಟ ಸೇರಿಕೊಂಡು ಕೈಗಳಲ್ಲಿ ದೊಣ್ಣೆ ಮತ್ತು ಕಬ್ಬಿಣದ ಪಂಚ್‌ಗಳನ್ನು ಹಿಡಿದುಕೊಂಡು ಸೆಲ್ವಕುಮಾರ್ ರವರನ್ನು ಮನೆಯಿಂದ ಕರೆದುಕೊಂಡು §AzÀÄ ಮಾರಿಯಮ್ಮ ದೇವಸ್ಥಾನದ ಬಳಿ ಹಿಡಿದುಕೊಂಡು ಜಗಳ ಮಾಡಿ, ಕಿವಿ ಮತ್ತು ತುಟಿಯ ಮೇಲೆ ಹೊಡೆದು ರಕ್ತಗಾಯಪಡಿ ಸಾಯಿಸುವುದಾಗಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.
ಹಲ್ಲೆ: ಇಲ್ಲ
ಇತರೆ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಕ್ರಮ ಪ್ರವೇಶ ಮಾಡಿ ಪ್ರಾಣ ಬೆದರಿಕೆಗೆ ಸಂಬಂದಿಸಿದಂತೆ ಅಪರಾಧ ಪ್ರಕರಣದ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ಸೇಠ್ ಕಾಂಪೌಂಡನಲ್ಲಿ ಸಂಭವಿಸಿರುತ್ತದೆ. ಶ್ರೀ. ಸೌಕತ್ ಪಾಷಾ ಬಿನ್ ಲೇಟ್ ಬಷೀರ್, ಸೇಠ್ ಕಾಂಪೌಂಡ್ ವಾಸಿ ರವರಿಗೆ ಸೇರಿದ ನಿವೇಶನ ಸರ್ವೆ ಸಂಖ್ಯೆ ೧೩೪ ರಲ್ಲಿ ದಿನಾಂಕ ೦೮-೦೩-೨೦೦೮ ರಂದು ೧೩೦೦ ಗಂಟೆ ಸಮಯದಲ್ಲಿ ಜಮೀರ್, ಷಬ್ಬೀರ್, ಶಾಹೀದ್, ಅಬ್ದುಲ್ ಸತ್ತಾರ್ ಎಲ್ಲರೂ ಸೇಠ್ ಕಾಂಪೌಂಡ್ ವಾಸಿಗಳು ಅತಿಕ್ರಮ ಪ್ರವೇಶ ಮಾಡಿ ನಿವೇಶನದಲ್ಲಿದ್ದ ನಟ್ಟಿದ ೪ ಕಲ್ಲು ಕೂಚಗಳನ್ನು ಹೊಡೆದು ಸುಮಾರು ರೂ. ೭೦೦/-ಗಳನ್ನು ನಷ್ಟ ಉಂಟುಮಾಡಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
Uncategorized |
Permalink
Posted by spkgf