ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೩-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೆ.ಜಿ.ಎಫ್. ಉರಿಗಾಂ, ಕೋರಮಂಡಲ್‌ನ ಮನೆ ಸಂಖ್ಯೆ ೨೦ ರಲ್ಲಿ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೪-೦೩-೨೦೦೮ ರಂದು ಕೋರಮಂಡಲ್ ವಾಸಿ ಶ್ರೀ ಪಳನಿ ಸ್ವಾಮಿ (೫೫) ಎಂಬುವರು ತಮ್ಮ ಮನೆಯ ದುರಸ್ಥಿ ಸಲುವಾಗಿ ಮನೆಗೆ ಬೀಗ ಹಾಕಿಕೊಂಡು ಚಾಂಪಿಯನ್‌ರೀಫ್ಸ್ ನಲ್ಲಿರುವ ನೆಂಟರ ಮನೆಗೆ ಹೋಗಿದ್ದು ದಿನಾಂಕ ೨೯-೦೩-೨೦೦೮ ರಂದು ೧೩೩೦ ಗಂಟೆಗೆ ಮನೆಗೆ ಬಂದು ನೋಡಲಾಗಿ ಯಾರೋ ಕಳ್ಳರು ಮನೆಯ ಮೇಲ್ಚಾವಣಿಯ ಹೆಂಚುಗಳನ್ನು ತೆಗೆದು ಅದರ ಮುಖಾಂತರ ಮನೆಯೊಳಗೆ ಪ್ರವೇಶ ಮಾಡಿ ಮನೆಯಲ್ಲಿದ್ದ ೪೨೦೦/- ರೂಗಳ ಬೆಲೆ ಬಾಳುವ ಒಂದು ಓನಿಡಾ ಡಿವಿಡಿ ಪ್ಲೇಯರ್ ಹಾಗೂ ಎರಡು ಹಿತ್ತಾಳೆ ಪಾತ್ರೆಗಳನ್ನು ಕಳವು ಮಾಡಿಕೋಂಡು ಹಿಂಬಾಗಿಲಿನ ಮುಖಾಂತರ ಹೋಗಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕಣ : ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ:ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


