ದಿನದ ಅಪರಾಧಗಳ ಪಕ್ಷಿನೋಟ ೨೩ನೇ ಏಪ್ರಿಲ್ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೦೪-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕೆ.ಜಿ.ಎಫ್.ನ ಕೆನಡೀಸ್ ೫ನೇ ಲೈನ್‌ನಲ್ಲಿ ಸಂಭವಿಸಿರುತ್ತದೆ. ಕೆ.ಜಿ.ಎಫ್.ನ ಕೆನಡೀಸ್ ೫ನೇ ಲೈನಿನ ವಾಸಿ ಶ್ರೀ ಧನಶೇಗರ್‍ ಬಿನ್ ಲೇಟ್ ಪೊನ್ನುಸ್ವಾಮಿ ಎಂಬುವರ ಮಗನಾದ ಶ್ರೀ ಸಂತೋಷ್ ಎಂಬುವರು ಹೊಟ್ಟೆ ನೋವು ಅನ್ನು ತಡೆಯಲಾರದೆ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ವಾಸದ ಮನೆಯಲ್ಲಿ ಹಗ್ಗದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ. 

ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೪-೨೦೦೮ ರಂದು ೨೩೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್. ಚಾಂಪಿಯನ್‌ರೀಪ್ಸ್‌, ಡಿ.ಎ.ಆರ್‍. ಪೊಲೀಸ್ ವಸತಿ ಗೃಹದಲ್ಲಿ ವಾಸಿಯಾಗಿರುವ ಶ್ರೀ ಮುನಿರತ್ನಮ್ಮ (೩೫) ಕೋಂ ಮುನಿನಾರಾಯಣ ಎಂಬುವರ ಮಗಳಾದ ಶ್ರೀಮತಿ ಧನಲಕ್ಷ್ಮಿ (೧೯) ಎಂಬುವರು ಬಂಗಾರಪೇಟೆ ತಾಲೂಕಿನ ತೂಕಲ್ ಗ್ರಾಮದ ಮನೆಯಿಂದ ಹೊರಟುಹೋಗಿದ್ದು, ಮನೆಗೆ ವಾಪಸ್ಸು ಬರದೆ ಕಾಣೆಯಾಗಿರುತ್ತಾಳೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

 

Leave a Reply