ದಿನದ ಅಪರಾಧಗಳ ಪಕ್ಷಿನೋಟ ೨೫ನೇ ಜೂನ್ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೦೬-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ   

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ     

-ಸಾಧಾರಣ: ಇಲ್ಲ 

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ   

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

  •    ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕಕರಣ ದಾಖಲಾಗಿರುತ್ತದೆ. ಈ ಕೃತ್ಯವು ರಾಮಸಾಗರ ಗ್ರಾಮದಲ್ಲಿ ಸಂಭವಿಸಿರುತ್ತದೆ. ಶ್ರೀ. ಗೋವಿಂದಪ್ಪ ಬಿನ್ ಹೊಸರಾಯಪ್ಪ, ಬಡಮಾಕನಹಳ್ಳಿ ಗ್ರಾಮದ ವಾಸಿಯ ಮಗಳಾದ ಶ್ರೀಮತಿ ಉಷಾ ಕೋಂ ಸಂತೋಷ ಎಂಬುವರಿಗೆ ಆಗಾಗ ಹೊಟ್ಟೆನೋವು ಬರುತ್ತಿದ್ದು, ದಿನಾಂಕ: ೨೪-೦೬-೨೦೦೮ ರಂದು ಹೊಟ್ಟೆ ನೋವು ತಾಳಲಾರದೆ ಸಂಜೆ ೧೭೩೦ ಗಂಟೆ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತನ್ನ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾಳೆ. 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply