ದಿನದ ಅಪರಾಧಗಳ ಪಕ್ಷಿನೋಟ ೨೯ನೇ ಜುಲೈ ೨೦೦೮

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೯-೦೭-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲಾ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ   

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ     

-ಸಾಧಾರಣ: ೦೧

  •    ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಭಮದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೭-೨೦೦೮ ರಂದು ೧೨೧೫ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಹುಣಕುಲದೊಡ್ಡಿ ಗ್ರಾಮದ ವಾಸಿ ಶ್ರೀ ನಾರಾಯಣಸ್ವಾಮಿ ಎಂಬುವರು ತಮ್ಮ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೪-ಇಡಿ-೮೫೫೫ ರಲ್ಲಿ ಹಿಂದೆ ಕುಮ್ಮರೆಡ್ಡಿ ಗ್ರಾಮದ ವಾಸಿ ವೆಂಕಟರಾಮಪ್ಪ ಎಂಬುವರನ್ನು ಕುಳ್ಳರಿಸಿಕೊಂಡು ಬಂಗಾರಪೇಟೆ-ಕೆ.ಜಿ.ಎಫ್. ಮುಖ್ಯ ರಸ್ತೆಯ ಜಿಲ್ಲಾ ಪಂಚಾಯತ್ ಕಛೇರಿ ಮುಂಭಾಗ ಬರುತ್ತಿರುವಾಗ ಎದರುಗಡೆಯಿಂದ ನಾಗಾರ್ಜುನ ಬಸ್‌ ಸಂಖ್ಯೆ ಕೆಎ-೦೧-ಸಿ-೯೮೩ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ನಾರಾಯಣಸ್ವಾಮಿ ರವರ ವಾಹನಕ್ಕೆ ಡಿಕ್ಕಿ ಹೊಡೆದ ಪ್ರಯುಕ್ತ ನಾರಾಯಣಸ್ವಾಮಿ ರವರಿಗೆ ಎಡಗಾಲು ಮುರಿದು ಮತ್ತು ವೆಂಕಟರಾಮಪ್ಪನವರಿಗೆ ತಲೆಯ ಹಿಂಬಾಗ ರಕ್ತಗಾಯವಾಗಿರುತ್ತದೆ.

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ  

ಇತರೆ: ಇಲ್ಲ    

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ  

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ    

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply