August 30, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ೦೧
-
ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಮೋಸ/ವಂಚನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೦-೦೩-೨೦೦೪ ರಂದು ಕೆ.ಜಿ.ಎಫ್, ಮಾರಿಕುಪ್ಪಂ, ವಿಓಸಿ ನಗರ, ನಂ. ೧೮೭ ವಾಸಿ ಎಂ.ರಾಜು ಬಿನ್ ಮನ್ಮದನ್ ಎಂಬಾತನು ಜಾತಿ ಪ್ರಮಾಣ ಪತ್ರವನ್ನು ತಾಲೂಕು ದಂಡಾಧಿಕಾರಿಗಳು, ಬಂಗಾರಪೇಟೆ ಮತ್ತು ೮ನೇ ತರಗತಿ ವ್ಯಾಸಂಗ ಮಾಡಿರುವುದಾಗಿ ಪ್ರಮಾಣ ಪತ್ರವನ್ನು ಸರ್ಕಾರಿ ಬಾಲಕ ಜೂನಿಯರ್ ಕಾಲೇಜು, ಕೆ.ಜಿ.ಎಫ್. ನಲ್ಲಿ ನಕಲಿ ದಾಖಲಾತಿಗಳನ್ನು ಪಡೆದು ಸಿ.ಆರ್.ಪಿ.ಎಫ್ ಅಧಿಕಾರಿಗಳಲ್ಲಿ ಹಾಜರುಪಡಿಸಿರುವುದಾಗಿ ಆರೋಪಣೆಯಾಗಿರುತ್ತದೆ. ಜಾತಿ ಪ್ರಮಾಣ ಪತ್ರ ಮತ್ತು ವ್ಯಾಸಂಗ ಮಾಡಿದ ಪ್ರಮಾಣ ಪತ್ರಗಳನ್ನು ಬಂಗಾರಪೇಟೆ ಮತ್ತು ಕೆ.ಜಿ.ಎಫ್.ನಲ್ಲಿ ಪಡೆದಿದ್ದು, ಈ ಎರಡು ಪ್ರಮಾಣ ಪತ್ರಗಳನ್ನು ಸಿ.ಆರ್.ಪಿ.ಎಫ್ ಗ್ರೂಫ್ ಸೆಂಟರ್, ಯಲಹಂಕ, ಬೆಂಗಳೂರಿನಲ್ಲಿ ಹಾಜರುಪಡಿಸಿರುವ ಅಂಶಗಳಾಗಿರುತ್ತದೆ.
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ೦೧
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಆಕ್ಟ್‌ಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೮-೨೦೦೮ ರಂದು ೧೮೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಗೆನ್ನೇರಹಳ್ಳಿ ವಾಸಿ ಶ್ರೀ ಸಂದಮುನಿಸ್ವಾಮಿ ಬಿನ್ ಅಖಿಲಾಂಡಮುನಿಸ್ವಾಮಿ ಎಂಬುವರು ತಮ್ಮ ಕಾರ್ಯಕರ್ತರೊಂದಿಗೆ (ಬಿ.ಜೆ.ಪಿ) ಕೆ.ಜಿ.ಎಫ್‌ಗೆ ಹೋಗಲು ಸ್ಕೂಲ್ ಆಫ್ ಮೈನ್ಸ್ ಹತ್ತಿರ ಬರುತ್ತಿದ್ದಾಗ ಬೆಂಗಳೂರು ಎಕ್ಸ್‌ಪ್ರಸ್ ಪತ್ರಿಕೆಯ ಸಂಪಾಧಕ ಶ್ರೀನಿವಾಸ ಎಂಬುವರು ತನ್ನ ೨-೩ ಜನ ಸಹಚರರೊಂದಿಗೆ ಸ್ಕೂಲ್ ಆಪ್ ಮೈನ್ಸ್ ಗೋಡೆಯ ಮೇಲೆ ಮುನಿರತ್ನಿಂ ನಾಯ್ಡು ರವರಿಗೆ ಅವಮಾನವಾಗುವ ಮತ್ತು ಅವರ ಮಾನಕ್ಕೆ ಕುಂದು ಬರುವ ರೀತಿ ಲೇಖನ ಬರೆದಿದ್ದ, ಈ ಬಗ್ಗೆ ಸಂದಮುನಿಸ್ವಾಮಿ ಪ್ರಶ್ವಿಸಿದಕ್ಕೆ, ಶ್ರೀನಿವಾಸ ಸಂದಮುನಿಸ್ವಾಮಿಯನ್ನು ”ಹೊಲೆಯ ಮಾದಿಗ ನನ್ನ ಮಗನೆ ನೀನು ನಾಯ್ಡುಗೆ ಸಪೋರ್ಟ್ ಮಾಡುತ್ತೀಯಾ, ನಿನ್ನನ್ನು ನೋಡುತ್ತೇನೆ ಹೋಗೋ ಹೆಚ್ಚಿಗೆ ಮಾತನಾಡಿದರೆ ನಿನ್ನ ಮೇಲೆ ಸಹಾ ನನ್ನ ಪತ್ರಿಕೆಯಲ್ಲಿ ಕೆಟ್ಟದಾಗಿ ಬರೆಯುತ್ತೇನೆ” ಎಂದು ಜಾತಿ ನಿಂದನೆ ಮಾಡಿ ಅವ್ಯಾಚ್ಯ ಶಬ್ದಗಳಿಂದ ಬೈದು ಪ್ರಾಣಬೆದರಿಕೆ ಹಾಕಿರುತ್ತಾನೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
August 29, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೯-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೮-೨೦೦೮ ರಂದು ೧೮೪೫ ಗಂಟೆ ಸಮಯದಲ್ಲಿ ರಾಬರ್ಟ್‌ಸನ್‌ಪೇಟೆ, ಸುಮತಿ ನಗರ, ೩ನೇ ಕ್ರಾಸ್ ಮನೆ ಸಂಖ್ಯೆ ೪೪ ರ ವಾಸಿ ಶ್ರೀ ವೇಣುಗೋಪಾಲ್ ಬಿನ್ ಲೇಟ್ ಸ್ವಾಮಿ ಕಣ್ಣು ಎಂಬುವರು ತನ್ನ ವಾಚ್ ರಿಪೇರಿ ಮಾಡಿಸಲು ಜನರಲ್ ಆಸ್ಪತ್ರೆ ಮುಂಭಾಗ ನಡೆದುಕೊಂಡು ಬರುತ್ತಿದ್ದಾಗ ರಾಯಲ್ ಎನ್‌ಫೀಲ್ಡ್ ಬುಲೇಟ್ ವಾಹನ ಸಂಖ್ಯೆ ಸಿಟಿಕೆ-೧೨೧೫ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ವೇಣು ಹಿಂಬದಿಗೆ ಡಿಕ್ಕಿ ಹೊಡೆದ ಪ್ರಯುಕ್ತ ವೇಣುರವರು ಕೆಳಗೆ ಬಿದ್ದು ತಲೆಗೆ ರಕ್ತಗಾಯವಾಗಿರುತ್ತದೆ.
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಶಯಸ್ಪದವಾಗಿ ಕಂಡ ವ್ಯಕ್ತಯ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೮-೨೦೦೮ ರಂದು ೦೨೪೫ ಗಂಟೆ ಸಮಯದಲ್ಲಿ ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯ ಪೊಲೀಸ್ ಮುಖ್ಯ ಪೇದೆ ೦೩ ಶ್ರೀ ಸುಬ್ರಮಣಿ ಮತ್ತು ಸಿಪಿಸಿ ೧೬೨ ರವರು ರಾತ್ರಿ ಗಸ್ತಿನಲ್ಲಿದ್ದಾಗ ರಾಬರ್ಟ್‌ಸನ್‌ಪೇಟೆಯ ಸ್ವರ್ಣನಗರದ ಗಣೇಶ ದೇವಾಲಯ ಆವರಣದಲ್ಲಿ ಉತ್ತರ ಪ್ರದೇಶ ಮಾಹುಬದ ವಾಸಿ ಹಸ್ಮುಖ್ ಮೋತಿಲಾಲ್ ರಾಜ್‌ಪೂರ್ ಬಿನ್ ಲೇಟ್ ಮಹುಬ ಬಂಡಲಾಲ್ ಖಾನ್ ಎಂಬುವನು ಕತ್ತಲಲ್ಲಿ ಅವಿತುಕೊಂಡಿದ್ದು, ಗಸ್ತಿನಲ್ಲಿದ್ದವರನ್ನು ನೋಡಿ ಸ್ಥಳದಿಂದ ಈಡಲು ಯತ್ನಿಸಿದಾಗ ಸಂಶಯದಿಂದ ಹಿಡಿದುಕೊಂಡು ಪ್ರಶ್ನಿಸಲಾಗಿ ಆ ಸ್ಥಳದಲ್ಲಿ ಆವೇಳೆಯಲ್ಲಿ ಇರುವುದರ ಬಗ್ಗೆ ಸರಿಯಾದ ಸಮಜಾಯಿಷಿ ನೀಡಿರುವುದಿಲ್ಲ. ಆದ್ದರಿಂದ ಆರೋಪಿ ಕಳ್ಳತನ ಮಾಡುವ ಉದ್ದೇಶದಿಂದ ಹೊಂಚು ಹಾಕುತ್ತಿರುತ್ತಾನೆಂದು ಸಂಶಯದ ಮೇರೆಗೆ ಆವನಿಂದ ಉಂಟಾಗುವ ಅಪರಾಧವನ್ನು ತಪ್ಪಿಸುವ ಸಲುವಾಗಿ ಠಾಣೆಗೆ ಹಾಜರ್ ಪಡಿಸಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
August 27, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ೦೧
-
ಚಾಂಪಿಯನ್‌ರೀಫ್ಸ್ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೮-೨೦೦೮ ರಂದು ಬೆಳಿಗ್ಗೆ ಚಾಂಪಿಯನ್‌ರೀಫ್ಸ್ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಮುಖ್ಯೆಪೇದೆ-೭೨, ೧೦೯ ರವರೊಂದಿಗೆ ಠಾಣಾ ಸರಹದ್ದಿನಲ್ಲಿ ಗಸ್ತಿನಲ್ಲಿದ್ದಾಗ ೧೧೦೦ ಗಂಟೆಯಲ್ಲಿ ಬಂದ ಖಚಿತ ಮಾಹಿತಿಯ ಮೇರೆಗೆ ಬುಲೆನ್ಸ್ ಶಾಫ್ಟ್ ಕಡೆ ಬಿಜಿಎಂಎಲ್‌ಗೆ ಸೇರಿದ ಬುಲೆನ್ಸ್ ಶಾಫ್ಟ್‌ನ ವೈಂಡಿಂಗ್ ರೂಮ್‌ನಲ್ಲಿರುವ ಯಂತ್ರೋಪಕರಣವನ್ನು ಕೆ.ಜಿ.ಎಫ್. ಆಂಡ್ರಸನ್‌ಪೇಟೆಯ ವಾಸಿಗಳಾದ ನಯಾಜ್‌ಪಾಷ, ರವಿ ಮತ್ತು ರಿಯಾಜ್‌ಪಾಷ ರವರುಗಳು ಗ್ಯಾಸ್ ಕಟರ್‌ನಿಂದ ಕಟ್ ಮಾಡು ಕಳವು ಮಾಡುತ್ತಿದ್ದು, ಪೊಲೀಸರನ್ನು ನೋಡಿ ಓಡಲು ಪ್ರಯತ್ನಿಸಿದ್ದು, ಸಿಬ್ಬಂದಿಯವರೊಂದಿಗೆ ಆಸಾಮಿಗಳನ್ನು ಸುತ್ತುವರೆದು ದಸ್ತಗಿರಿಮಾಡಿರುತ್ತಾರೆ.
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ೦೧
-
ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೮-೩೦೦೮ ರಂದು ೨೦೪೫ ಗಂಟೆ ಸಮಯದಲ್ಲಿ ಕೆ.ಜಿ.ಎಫ್. ರಾಬರ್ಟ್‌ಸನ್‌ಪೇಟೆ, ೬ನೇ ಕ್ರಾಸ್, ನರಸಿಂಹಯ್ಯ ಕಾಂಪೌಂಡ್ ವಾಸಿ ಶ್ರೀ ರವಿಕುಮಾರ್ (೪೪) ಬಿನ್ ಲೇಟ್ ವೈ.ಎಂ.ವೆಂಕಟಪ್ಪ ಎಂಬುವರು ತನ್ನ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೮-ಕೆ-೪೦೪೪ ರಲ್ಲಿ ಬೆಮೆಲ್ ನಗರದ ಆಲದಮರದಿಂದ ರಾಬರ್ಟ್‌ಸನ್‌ಪೇಟೆಗೆ ಹೋಗಲು ಬಂಗಾರಪೇಟೆ-ಕೆ.ಜಿ.ಎಫ್. ಮುಖ್ಯ ರಸ್ತೆಯ ಶ್ರೀ ಪೊನ್‌ಮಲೈ ದೇವಾಲಯ ಮುಂಭಾಗ ಬರುತ್ತಿರುವಾಗ ದ್ವಿಮುಖ ರೋಡ್ ಡಿವೈಡರ್‌ಗೆ ಸ್ವತಃ ಡಿಕ್ಕಿ ಹೊಡೆದ ಪ್ರಯುಕ್ತ ರವಿಕುಮಾರ್ ಕೆಳಕ್ಕೆ ಬಿದ್ದು ತಲೆಗೆ ರಕ್ತಗಾಯವಾಗಿ ಸ್ಥಳದಲ್ಲಿ ಮೃತ ಪಟ್ಟಿರುತ್ತಾರೆ.
-ಸಾಧಾರಣ: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೮-೨೦೦೮ ರಂದು ೧೧೦೦ ಗಂಟೆ ಸಮಯದಲ್ಲಿ ಹಂಗಳಗ್ರಾಮದ ವಾಸಿ ಶ್ರೀ ವೆಂಕಟಪ್ಪ (೫೦) ಮತ್ತು ಕೃಷ್ಣಪ್ಪ, ಲಕ್ಷ್ಮಮ್ಮ, ವೆಂಕಟಲಕ್ಷ್ಮಮ್ಮ ಎಂಬುವರುಗಳು ಅದೇ ಗ್ರಾಮದ ಅಜರತ್ ರವರ ಆಟೋ ಸಂಖ್ಯೆ ಕೆಎ-೦೩-೧೬೭೮ ರಲ್ಲಿ ಗುಟ್ಟಹಳ್ಳಿಯಿಂದ ಹಂಗಳ ಗ್ರಾಮಕ್ಕೆ ಹೋಗುತ್ತಿದ್ದಾಗ, ಹುಲ್ಕೂರು ಗ್ರಾಮಕ್ಕೆ ಹೋಗುವ ಶ್ರೀ ಆಂಜಿನೇಯ್ಯಸ್ವಾಮಿ ದೇವಾಲಯ ಬಳಿ ತಿರುವಿನಲ್ಲಿ ಸದರಿ ಆಟೋವಿನ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಪ್ರಯುಕ್ತ ಸದರಿ ಆಟೋ ತಲೆಕೆಳಗಾಗಿ ಬಿದ್ದಿದ್ದು ಎಲ್ಲರಿಗೂ ರಕ್ತಗಾಯವಾಗಿರುತ್ತದೆ.
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
August 26, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮೋಸ/ವಂಚನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕು ಕೆ.ಜಿ.ಎಫ್ ಬೆಸ್ಕಾಂ, ಜೆ.ಇ ವಿ.ಚಲಪತಿ, ದಿನ್ನಹಳ್ಳಿ ಶಿಕ್ಷಕ ಮುರಳಿ, ತಟ್ನಹಳ್ಳಿ ಶಿಕ್ಷಕಕ ಗಣೇಶ್ ಮತ್ತು ದೊಡ್ಡಚಿನ್ನಹಳ್ಳಿ ಪಿ.ಹೆಸ್.ಸಿ ರಮೇಶ್ ಎಂಬುವರುಗಳು ಮೂಲತಃ ದಾಸರಿ ಜನಾಂಗಕ್ಕೆ ಸೇರಿದವರಾಗಿದ್ದು, ೧೯೮೦ನೇ ಸಾಲಿನಲ್ಲಿ ಮೇಲ್ಕಂಡವರು ದಿನಾಂಕ ೨೨-೦೪-೧೯೯೬, ೨೧-೦೩-೧೯೯೮ ಹಾಗೂ ೨೧-೦೩-೧೯೯೮ ರಲ್ಲಿ ಚಿನ್ನದಾಸರಿ ಎಂದು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಪರಿಶಿಷ್ಟ ಜಾತಿಯ ಸೌಲಭ್ಯಗಳನ್ನು ಪಡೆದು ಸರ್ಕಾರಿ ಕೆಲಸಕ್ಕೆ ಸೇರಿದ್ದು, ಪರಿಶಿಷ್ಟ್ ಜಾತಿಯ ಅಭ್ಯರ್ಥಿಗಳಿಗೆ ದೊರಕಬಹುದಾದ ಸೌಲಭ್ಯಗಳನ್ನು ವಂಚಿಸಿ ಪಡೆದುಕೊಂಡಿರುತ್ತಾರೆ. ಹಾಗೂ ಒಬ್ಬ ಸಾರ್ವಜನಿಕ ಅಧಿಕಾರಿಗೆ ಸುಳ್ಳು ಮಾಹಿತಿ ನೀಡಿ ಸುಳ್ಳು ಜಾತಿಯ ಪ್ರಮಾಣ ಪತ್ರ ಪಡೆದು, ಅದು ಸುಳ್ಳು ಜಾತಿ ಪ್ರಮಾಣ ಪತ್ರವೆಂದು ಗೊತ್ತಿದ್ದರೂ ಸಹ ಅದನ್ನು ಸರ್ಕಾರಿ ಸೌಲಭ್ಯಕ್ಕಾಗಿ ದುರ್ಬಳಕೆ ಮಾಡಿ ಪರಿಶಿಷ್ಟ್ ಜಾತಿಯ ಅಭ್ಯರ್ಥಿಗಳಿಗೆ ವಂಚನೆ ಮಾಡಿರುತ್ತಾರೆ.
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ೦೨
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಶಯಸ್ಪದವಾಗಿ ಕಂಡ ವ್ಯಕ್ತಯ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೮-೨೦೦೮ ರಂದು ೦೩೦೦ ಗಂಟೆ ಸಮಯದಲ್ಲಿ ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯ ಪೊಲೀಸ್ ಪೇದೆ ೧೭೯ ಶ್ರೀ ಗೋಪಿ ಮತ್ತು ಸಿಪಿಸಿ ೪೮ ರವರು ವಿಶೇಷ ಗಸ್ತಿನಲ್ಲಿದ್ದಾಗ ರಾಬರ್ಟ್‌ಸನ್‌ಪೇಟೆ ಕೆ.ಯು.ಡಿ.ಎ ಕಛೇರಿ ಆವರಣದಲ್ಲಿ ರಾಬರ್ಟ್‌ಸನ್‌ಪೇಟೆ, ಸಂಜಯಗಾಂದಿನಗರ ವಾಸಿ ಕುಮಾರ್ ಬಿನ್ ಮುನಿಯಪ್ಪ ಎಂಬುವನು ಕತ್ತಲಲ್ಲಿ ಅವಿತುಕೊಂಡಿದ್ದು, ಗಸ್ತಿನಲ್ಲಿದ್ದವರನ್ನು ನೋಡಿ ಸ್ಥಳದಿಂದ ಓಡಲು ಯತ್ನಿಸಿದಾಗ ಸಂಶಯದಿಂದ ಹಿಡಿದುಕೊಂಡು ಪ್ರಶ್ನಿಸಲಾಗಿ ಆ ಸ್ಥಳದಲ್ಲಿ ಆವೇಳೆಯಲ್ಲಿ ಇರುವುದರ ಬಗ್ಗೆ ಸರಿಯಾದ ಸಮಜಾಯಿಷಿ ನೀಡಿರುವುದಿಲ್ಲ. ಆದ್ದರಿಂದ ಆರೋಪಿ ಕಳ್ಳತನ ಮಾಡುವ ಉದ್ದೇಶದಿಂದ ಹೊಂಚು ಹಾಕುತ್ತಿರುತ್ತಾನೆಂದು ಸಂಶಯದ ಮೇರೆಗೆ ಆವನಿಂದ ಉಂಟಾಗುವ ಅಪರಾಧವನ್ನು ತಪ್ಪಿಸುವ ಸಲುವಾಗಿ ಠಾಣೆಗೆ ಹಾಜರ್ ಪಡಿಸಿರುತ್ತಾರೆ.
-
ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಸಂಬಂಧ ಪ್ರಕರಣದ ದಾಖಲಾಗಿರುತ್ತದೆ. ದಿನಾಂಕ ೨೩-೦೮-೨೦೦೮ ರಂದು ೧೨೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಸರ್ವೇ ಇಲಾಖೆ, ಸೂಪರ್ ವೈಸರ್ ಶ್ರೀ ಬಿ.ನಾಗರಜ್ ಮತ್ತು ಅವರ ಸಿಬ್ಬಂದಿಯವರು ಮಾನ್ಯ ನ್ಯಾಯಾಲಯದ ಅದೇಶದ ಮೇರೆಗೆ ದೇವಗಾನಹಳ್ಳಿ ಸರ್ವೇ ನಂ. ೪೪/೪ಎ ಮತ್ತು ೪೪/೪ಬಿ ರ ಜಮೀನನ್ನು ಅಳತೆ ಮಾಡುತ್ತಿರುವಾಗ ದೇವಗಾನಹಳ್ಳಿ ವಾಸಿ ಗೋವಿಂದ ಎಂಬುವನು ಸದರಿ ಸ್ಥಳಕ್ಕೆ ಬಂದು ಅಳತೆ ಮಾಡದಂತೆ ಅಡ್ಡಿ ಪಡಿಸಿ ಸರ್ವೇ ಉಪಕರಣಗಳಾದ ಸರಪಣೆ ಮತ್ತು ಶಂಖು ಕಿತ್ತು ಬಿಸಾಡಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿ ನಾಗರಾಜ್ ಮತ್ತು ಅವರ ಸಿಬ್ಬಂದಿಯವರನ್ನು ಕುರಿತು ಈ ಜಮೀನಿನ ಒಳಗೆ ಬಂದು ಮತ್ತೆ ಸರ್ವೇ ಕಾರ್ಯ ನಡೆಸಿದರೆ ನಿಮ್ಮ ಕೈ ಮತ್ತು ಕಾಲುಗಳನ್ನು ಮುರಿಯುತ್ತೇನೆಂತ ಪ್ರಾಣ ಬೆದರಿಕೆ ಹಾಕಿ ಕೆಟ್ಟ ಮಾತುಗಳಿಂದ ಬೈದಿರುತ್ತಾನೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
August 25, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೮-೨೦೦೮ ರಂದು ಬಂಗಾರಪೇಟೆ ತಾಲೂಕು ವೇಣುಗೋಪಾಲಪುರ ಗ್ರಾಮದ ವಾಸಿ ಶ್ರೀ ಅಂಬರೀಶ್ (೨೦) ಬಿನ್ ಈರಪ್ಪ ಎಂಬುವರು ಶ್ರಾವಣ ಶನಿವಾರದ ಪ್ರಯುಕ್ತ ಗುಟ್ಟಹಳ್ಳಿ ದೇವಸ್ಥಾನಕ್ಕೆ ಹೋಗಿದ್ದು, ರಾತ್ರಿ ಸುಮಾರು ೨೩೦೦ ಗಂಟೆ ಸಮಯದಲ್ಲಿ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಅದೇ ಗ್ರಾಮದ ವಾಸಿಯಾದ ಮಂಜುನಾಥ್ ಎಂಬುವರು ಹಳೇ ವೈಷಮ್ಯದಿಂದ ಅಂಬರೀಶ್ ರವರ ಹಿಂದೆ ಬಂದು ಏಕಾ ಏಕಿಯಾಗಿ ಬಂದು ರೇಜರ್ ಬ್ಲೇಡಿನಿಂದ ತಲೆಯ ಹಿಂಭಾಗಕ್ಕೆ ಹೊಡೆದಾಗ ಅಂಬರೀಶ್ ತಲೆ ಬಗ್ಗಿಸಿದಕ್ಕೆ ಅದು ಎಡ ಕೆನ್ನೆಯ ಮೇಲೆ ತಗಲಿ ರಕ್ತಗಾಯವಾಗಿರುತ್ತದೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
August 24, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಶಯಸ್ಪದವಾಗಿ ಕಂಡ ವ್ಯಕ್ತಯ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೪-೦೮-೨೦೦೮ ರಂದು ೦೩೦೦ ಗಂಟೆ ಸಮಯದಲ್ಲಿ ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯ ಮುಖ್ಯಪೇದೆ ೩೧ ಶ್ರೀ ರಾಮರೆಡ್ಡಿ ಮತ್ತು ಸಿಬ್ಬಂದಿಯಾದ ಸಿಪಿಸಿ ೧೭೯, ೩೨೩ ಮತ್ತು ೪೮ ರವರುಗಳು ರಾತ್ರಿ ವಿಷೇಶ ಗಸ್ತಿನಲ್ಲಿದ್ದಾಗ ರಾಬರ್ಟ್‌ನಸ್‌ಪೇಟೆ ಇರುದಿಯಪುರಂನ ಶ್ರೀ ಮಾರಿಯಮ್ಮ ದೇವಾಲಯ ಬಳಿ ಬಂಗಾರಪೇಟೆ, ಸೇಠ್ ಕಾಂಪೌಂಡ್ ವಾಸಿ ಮುಬಾರಕ್ (೨೨) ಬಿನ್ ಮೊಹಬೂಬ್ ಎಂಬುವನು ಕತ್ತಲಲ್ಲಿ ಅವಿತುಕೊಂಡಿದ್ದು ಗಸ್ತಿನಲ್ಲಿದ್ದವರನ್ನು ನೋಡಿ ಸ್ಥಳದಿಂದ ಈಡಲು ಯತ್ನಿಸಿದಾಗ ಸಂಶಯದಿಂದ ಹಿಡಿದುಕೊಂಡು ಪ್ರಶ್ನಿಸಿದಾಗ ಆ ಸ್ಥಳದಲ್ಲಿ ಆ ವೇಳಯಲ್ಲಿ ಇರುವುದರ ಬಗ್ಗೆ ಸರಿಯಾದ ಸಮಜಾಯಿಷಿ ನೀಡಿರುವುದಿಲ್ಲ. ಆದ್ದರಿಂದ ಆರೋಪಿ ಕಳ್ಳತನ ಮಾಡುವ ಉದ್ದೇಶದಿಂದ ಹೊಂಚು ಹಾಕುತ್ತಿರುತ್ತಾನೆಂದು ಸಂಶಯದ ಮೇರೆಗೆ ಆತನಿಂದ ಉಂಟಾಗುವ ಅಪರಾಧವನ್ನು ತಪ್ಪಿಸುವ ಸಲುವಾಗಿ ಠಾಣೆಗೆ ಹಾಜರ್ ಪಡಿಸಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
- ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗ ಕಾಣೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೮-೦೮-೨೦೦೮ ರಂದು ೧೦೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್. ಇರದಿಯಪುರಂ, ಮನೆ ಸಂಖ್ಯೆ ೧೪೦೫ ವಾಸಿ ಸುಂದರ್ ರಾಜ್ ರವರ ಮಗನಾದ ಮಹೇಶ್ (೧೬) ಎಂಬುವನಿಗೆ ಬುದ್ದಿ ಮಂದವಾಗಿರುವುದರಿಂದ ಮನೆಯಿಂದ ಹೋದವನು ಮತ್ತೆ ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುತ್ತಾನೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
August 23, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಬೇತಮಂಗಳ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ, ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲ್ಲೂಕು ಗುಟ್ಟಹಳ್ಳಿ ದೇವಸ್ಥಾನದ ಬಳಿ ಸಂಭವಿಸಿರುತ್ತದೆ. ದಿನಾಂಕ: ೨೨.೦೮.೨೦೦೮ ರಂದು ರಾತ್ರಿ ೧೧.೦೦ ಗಂಟೆ ಸಮಯದಲ್ಲಿ ಶ್ರೀ. ಅಂಬರೀಶ ಬಿನ್ ಈಶ್ವರಪ್ಪ (೨೦), ವೇಣುಗೋಪಾಲಪುರ ಗ್ರಾಮದ ವಾಸಿ ಗುಟ್ಟುಹಳ್ಳಿಯಲ್ಲಿ ದೇವರ ದರ್ಶನಕ್ಕೆಂದು ಹೋಗುತ್ತಿದ್ದಾಗ ಅದೇ ಗ್ರಾಮದ ವಾಸಿ ಮಂಜುನಾಥ ಎಂಬುವನು ಹಳೆಯ ವೈಷಮ್ಯದಿಂದ ಏಕಾಏಕಿ ಒಂದು ರೈಜರ್ ಬ್ಲೇಡ್‌ನಿಂದ ತಲೆಯ ಹಿಂಭಾಗಕ್ಕೆ ಹೊಡೆದಾಗ ತಲೆಯನ್ನು ಭಗ್ಗಿಸಿದಾಗ ಎಡ ಕೆನ್ನೆ ಮೇಲೆ ರಕ್ತಗಾಯವಾಗಿರುತ್ತದೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
August 22, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೨-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ, ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ಕೆಸಿರೆಡ್ಡಿಗಾನಹಳ್ಳಿಯಲ್ಲಿ ಸಂಭಂವಿಸಿರುತ್ತದೆ. ದಿನಾಂಕ: ೧೮.೦೮.೨೦೦೮ ರಂದು ರಾತ್ರಿ ೧.೦೦ ಗಂಟೆ ಸಮಯದಲ್ಲಿ ಕೆಸಿರೆಡ್ಡಿಗಾನಹಳ್ಳಿ ವಾಸಿಗಳಾದ ಕೃಷ್ಣಪ್ಪ ಮತ್ತು ಅಂಗಡಿ ರಾಜಪ್ಪನಿಗೆ ಗಲಾಟೆಯಾಗಿದ್ದು, ಈ ವಿಷಯವನ್ನು ಶ್ರೀ. ಸುಬ್ರಮಣಿ ಬಿನ್ ಸೋಮಸುಂದರ್ , ಕೆ.ಜಿ. ಹಳ್ಳಿ, ಬೆಂಗಳೂರು ರವರು ವಿಚಾರ ಮಾಡುತ್ತಿದ್ದಾಗ, ಅದೇ ಗ್ರಾಮದ ವಾಸಿಗಳಾದ ಶ್ರೀರಾಮಪ್ಪ, ರಮೇಶ ಅಮರನಾರಾಯಣ ಮತ್ತು ತಿಪ್ಪಯ್ಯ ರವರುಗಳು ನೀನು ಕೃಷ್ಣಪ್ಪನಿಗೆ ಸಹಾಯ ಮಾಡಲು ಬೆಂಗಳೂರಿನಿಂದ ಬಂದಿದ್ದಿಯ ಎಂತ ಜಗಳ ಕಾದು ಕೈಗಳಿಂದ ಮತ್ತು ದೊಣ್ಣೆಯಿಂದ ಹೊಡೆದು ಗಾಯಪಡಿಸಿರುತ್ತಾರೆ. ಇತ್ಯಾದಿ.
ಇತರೆ: ೦೧
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
August 20, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೦-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ೦೨
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಅತ್ಮಹತ್ಯೆಗೆ ಪ್ರಯತ್ನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೮-೦೮-೨೦೦೮ ರಂದು ಬಂಗಾರಪೇಟೆ ತಾಲೂಕಿನ ಲಕ್ಷ್ಮೀಸಾಗರದ ವಾಸಿಗಳಾದ ಲತಮ್ಮ (೧೯) ಬಿನ್ ಜಗನ್ ಎಂಬುವರನ್ನು ಸೀನಪ್ಪ ಅಲಿಯಾಸ್ ಶ್ರೀನಿವಾಸ್ ಎಂಬುವನು ಪ್ರೀತಿಸಿ ಮದುವೆ ಮಾಡಿಕೊಳ್ಳುತ್ತೇನೆಂತ ನಂಬಿಸಿ ಮೋಸ ಮಾಡಿರುತ್ತಾನೆಂತ ಲತಮ್ಮ ಮತ್ತು ಅವರ ಚಿಕ್ಕಪ್ಪ ನಂಜುಂಡ (೨೬) ಬಿನ್ ಮುನಿವೆಂಕಟಪ್ಪ ಎಂಬುವರುಗಳು ಬೇತಮಂಗಲ ಪೊಲೀಸ್ ಠಾಣೆ ಮುಂಭಾಗದಲ್ಲಿ ಜಿಗುಪ್ಸೆಗೊಂಡು ಇಬ್ಬರೂ ಸೀಮೆಎಣ್ಣೆ ಮೈ ಮೇಲೆ ಸುರಿದುಕೊಂಡು ಆತ್ಯಹತ್ಯೆಗೆ ಪ್ರಯತ್ತಿಸಿರುತ್ತಾರೆ.
-
ಬೆಮೆಲ್‌ನಗರ ಪೊಲೀಸ್ ಠಾಣೆಯಲ್ಲಿ ಅಶ್ಲೀಲ ಸಿ.ಡಿ.ಗಳ ಮಾರಾಟಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೯-೦೮-೨೦೦೮ ರಂದು ಸಂಜೆ ೧೯೦೦ ಗಂಟೆ ಸಮಯದಲ್ಲಿ ವಿಜಯನಗರದ ಮ್ಯೂಸಿಕ್ ವಲ್ಡ್ ಸೆಂಟರ್‌ನಲ್ಲಿ ಚಿನ್ನಸೋಮಲಿಂಗಂ (೩೨) ಬಿನ್ ಲೇಟ್ ಸೋಮಣ್ಣ ಎಂಬುವನು ಅಶ್ಲೀಲ ಸಿ.ಡಿ.ಗಳು ಮಾರಾಟ ಮಾಡುತ್ತಿದ್ದಾನೆಂತ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಪಂಚರೊಂದಿಗೆ ದಾಳಿ ಮಾಡಿ ೦೭ ಅಶ್ಲೀಲ ಸಿ.ಡಿ. ಗಳು, ಒಂದು ಡಿ.ವಿ.ಡಿ. ಮತ್ತು ಒಂದು ಟಿ.ವಿ. ಹಾಗೂ ೧,೫೧೦/- ರೂ.ಗಳನ್ನು ಅಮಾನತ್ತುಪಡಿಸಿಕೊಂಡಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
Uncategorized |
Permalink
Posted by spkgf
August 19, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೯-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೮-೦೮-೨೦೦೮ ರಂದು ೨೧೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಪಾಕರಹಳ್ಳಿ ಗ್ರಾಮದ ವಾಸಿ ಸಾಕಪ್ಪ, ಮುನಿನಾರಾಯಣಪ್ಪ, ಅಮರಮ್ಮ, ನಾಗರಾಜ ಮತ್ತು ದೊಡ್ಡಕುಮಾರ್ ರವರುಗಳು ಜಮೀನನ್ನು ಮಾರಾಟ ಮಾಡುವ ವಿಷಯದಲ್ಲಿ ಸಾಕಪ್ಪನವರ ಪತ್ನಿ ಶ್ರೀಮತಿ ಪಾರ್ವತಮ್ಮ ಜಮೀನು ಮಾರಾಟ ಮಾಡಬಾರದೆಂದು ಅಡ್ಡಿ ಪಡಿಸಿದಕ್ಕೆ ೫ ಜನ ಸೇರಿ ಪಾರ್ವತಮ್ಮನನ್ನು ಒಂದು ಮಚ್ಚಿನಿಂದ ತಲೆಗೆ ಮತ್ತು ಹಿಟ್ಟಿನ ಕೋಲಿನಿಂದ ಮೈಮೇಲೆ ಹೊಡೆದು ರಕ್ತಗಾಯಪಡಿಸಿ ಸಾಯಿಸಿರುತ್ತಾರೆ.
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೨
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ದೂರು ಪ್ರತಿ ದೂರಿಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೦೮-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ರಾಬರ್ಟ್‌ಸನ್‌ಪೇಟೆ, ಗೌತಂನಗರ, ೪ನೇ ಕ್ರಾಸ್, ಮನೆ ಸಂಖ್ಯೆ ೪೨೯ರ ವಾಸಿ ಮೇರಿ ಫ್ರಾನ್ಸಿಸ್ ಎಂಬುವರು ರಾಬರ್ಟ್‌ಸನ್‌ಪೇಟೆ, ಸುಮತಿನಗರ, ೩ನೇ ಕ್ರಾಸ್ ವಾಸಿ ಅಮಲೂರ್ ಪವಂ ಎಂಬುವರ ಮನೆಯ ಮುಂದೆ ನಡೆದುಕೊಂಡು ಹೋಗುತ್ತಿದ್ದಾಗ ಅಮಲೂರ್ ಮತ್ತು ಇನ್ನೀಬ್ಬರು ಸೇರಿಕೊಂಡು ಮೇರಿ ರವರೊಂದಿಗೆ ವಿನಾ ಕಾರಣ ಜಗಳ ಕಾದು, ಕೆಟ್ಟ ಮಾತುಗಳಿಂದ ಬೈದುಕೊಂಡಿರುತ್ತಾರೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf