ದಿನದ ಅಪರಾಧಗಳ ಪಕ್ಷಿನೋಟ ೨೩ನೇ ಆಗಸ್ಟ್‌ ೨೦೦೮

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ:  ಇಲ್ಲ 

ಸಾಧಾರಣ ಕಳ್ಳತನ: ಇಲ್ಲ 

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ 

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ     

-ಸಾಧಾರಣ: ಇಲ್ಲ 

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •      ಬೇತಮಂಗಳ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ, ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲ್ಲೂಕು ಗುಟ್ಟಹಳ್ಳಿ ದೇವಸ್ಥಾನದ ಬಳಿ ಸಂಭವಿಸಿರುತ್ತದೆ.   ದಿನಾಂಕ: ೨೨.೦೮.೨೦೦೮ ರಂದು ರಾತ್ರಿ ೧೧.೦೦ ಗಂಟೆ ಸಮಯದಲ್ಲಿ ಶ್ರೀ. ಅಂಬರೀಶ ಬಿನ್ ಈಶ್ವರಪ್ಪ (೨೦), ವೇಣುಗೋಪಾಲಪುರ ಗ್ರಾಮದ ವಾಸಿ ಗುಟ್ಟುಹಳ್ಳಿಯಲ್ಲಿ ದೇವರ ದರ್ಶನಕ್ಕೆಂದು ಹೋಗುತ್ತಿದ್ದಾಗ ಅದೇ ಗ್ರಾಮದ ವಾಸಿ ಮಂಜುನಾಥ ಎಂಬುವನು ಹಳೆಯ ವೈಷಮ್ಯದಿಂದ ಏಕಾಏಕಿ ಒಂದು ರೈಜರ್‍ ಬ್ಲೇಡ್‌ನಿಂದ ತಲೆಯ ಹಿಂಭಾಗಕ್ಕೆ ಹೊಡೆದಾಗ ತಲೆಯನ್ನು ಭಗ್ಗಿಸಿದಾಗ ಎಡ ಕೆನ್ನೆ ಮೇಲೆ ರಕ್ತಗಾಯವಾಗಿರುತ್ತದೆ.  

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ    

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ       

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply