ದಿನದ ಅಪರಾಧಗಳ ಪಕ್ಷಿನೋಟ ೨೫ನೇ ಆಗಸ್ಟ್ ೨೦೦೮

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ:  ಇಲ್ಲ 

ಸಾಧಾರಣ ಕಳ್ಳತನ: ಇಲ್ಲ 

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ 

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ     

-ಸಾಧಾರಣ: ಇಲ್ಲ 

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೮-೨೦೦೮ ರಂದು ಬಂಗಾರಪೇಟೆ ತಾಲೂಕು ವೇಣುಗೋಪಾಲಪುರ ಗ್ರಾಮದ ವಾಸಿ ಶ್ರೀ ಅಂಬರೀಶ್ (೨೦) ಬಿನ್ ಈರಪ್ಪ ಎಂಬುವರು ಶ್ರಾವಣ ಶನಿವಾರದ ಪ್ರಯುಕ್ತ ಗುಟ್ಟಹಳ್ಳಿ ದೇವಸ್ಥಾನಕ್ಕೆ ಹೋಗಿದ್ದು, ರಾತ್ರಿ ಸುಮಾರು ೨೩೦೦ ಗಂಟೆ ಸಮಯದಲ್ಲಿ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಅದೇ ಗ್ರಾಮದ ವಾಸಿಯಾದ ಮಂಜುನಾಥ್ ಎಂಬುವರು ಹಳೇ ವೈಷಮ್ಯದಿಂದ ಅಂಬರೀಶ್ ರವರ ಹಿಂದೆ ಬಂದು ಏಕಾ ಏಕಿಯಾಗಿ ಬಂದು ರೇಜರ್‍ ಬ್ಲೇಡಿನಿಂದ ತಲೆಯ ಹಿಂಭಾಗಕ್ಕೆ ಹೊಡೆದಾಗ ಅಂಬರೀಶ್ ತಲೆ ಬಗ್ಗಿಸಿದಕ್ಕೆ ಅದು ಎಡ ಕೆನ್ನೆಯ ಮೇಲೆ ತಗಲಿ ರಕ್ತಗಾಯವಾಗಿರುತ್ತದೆ.       

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ    

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ       

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply