ದಿನದ ಅಪರಾಧಗಳ ಪಕ್ಷಿನೋಟ ೧೮ನೇ ಆಗಸ್ಟ್ ೨೦೦೮

August 18, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೮-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ:  ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೮-೦೮-೨೦೦೮ ರಂದು ೦೮೩೦ ಗಂಟೆ ಸಮಯದಲ್ಲಿ ರಾಬರ್ಟ್‌‌ಸನ್‌ಪೇಟೆಯ ಕಾರೋನೇಷನ್ ಟೌನ್ ವಾಸಿ ಮಂಜುನಾಥ್ ಹಾಗೂ ಮತ್ತೊಬ್ಬನ ಹೆಸರು ವಿಳಾಸ ಗೊತ್ತಿರುವುದಿಲ್ಲ ಎಂಬುವರುಗಳು ಬಿ.ಎಂ. ರಸ್ತೆಯ ಎಸ್.ಡಿ.ಎ ಶಾಲೆಯ ಬೀಗ ಮುರಿದು ಕಳ್ಳತನ ಮಾಡಲು ಪ್ರಯತ್ನಿಸುತ್ತಿದ್ದಾಗ ಅದೇ ಶಾಲೆಯ ಅಟೆಂಡರ್‍ ಮನೋಹರ್‍ ರವರು ಹೋಗಿ ನೋಡುವಷ್ಟರಲ್ಲಿ ಆರೋಪಿಗಳು ಅವರನ್ನು ತಳ್ಳಿ ಓಡಿ ಹೋಗಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ 

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ 

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ     

-ಸಾಧಾರಣ: ಇಲ್ಲ 

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ    

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ       

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೭ನೇ ಆಗಸ್ಟ್ ೨೦೦೮

August 17, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೭-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ:  ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೬-೦೮-೨೦೦೮ ರಂದು ರಾಬರ್ಟ್‌‌ಸನ್‌ಪೇಟೆ, ಇರುದಿಯಪುರಂ, ನ್ಯೂ ಕಾಲೋನಿ, ಮನೆ ಸಂಖ್ಯೆ ೧೩೭೬ರ ವಾಸಿ ಶ್ರೀ ಪಾಲ್ ರಾಜ್ ಎಂಬುವರು ತನ್ನ ಮನೆಗೆ ಬೀಗ ಹಾಕಿಕೊಂಡು ತನ್ನ ಹೆಂಡತಿ ಮತ್ತು ಮಗಳೊಂದಿಗೆ ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಗೆ ಹೋಗಿದ್ದಾಗ ಅಂದು ರಾತ್ರಿ ಯಾರೋ ಕಳ್ಳರು ಮನೆಯ ಬೀಗ ಹೊಡೆದು ಮನೆಯೊಳಗೆ ಹೋಗಿ ಗಾಡ್ರೇಜ್ ಬೀರುಗಳ ಬೀಗಗಳನ್ನು ತೆಗೆದು ೪೪ ಗ್ರಾಂ ಬಂಗಾರದ ಒಡವೆಗಳು ಹಾಗೂ ನಗದು ಹಣ ೮೮,೦೦೦/- ರೂಗಳನ್ನು ಕಳವುಮಾಡಿಕೊಂಡು ಹೋಗಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ 

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೬-೦೮-೨೦೦೮ ರಂದು ೧೦೦೦ ಗಂಟೆ ಸಮಯದಲ್ಲಿ ರಾಬರ್ಟ್‌‌ಸನ್‌ಪೇಟೆ, ಸಂಜಯಗಾಂಧಿ ನಗರ, ಮನೆ ಸಂಖ್ಯೆ ೩೫೬ರ ವಾಸಿ ಶ್ರೀಮತಿ ಸಲೋಮಿ (೨೯) ಕೋಂ ಸರವಣನ್ ಎಂಬುವರ ಗಂಡ ೩ ತಿಂಗಳಿನಿಂದ ಸಲೋಮಿ ಮತ್ತು ಆತನ ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳದೇ ಮನೆಗೆ ಸರಿಯಾಗಿ ಬಾರದೆ ಇದ್ದು, ಇದರ ಬಗ್ಗೆ ಗಂಡನನ್ನು ಕೇಳಿದಕ್ಕೆ ಸರವಣನ್ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಿರುಕುಳ ನೀಡಿ, ಕೈಗಳಿಂದ ಮೈಮೇಲೆ ಹೊಡೆದು ಇನ್ನೊಮ್ಮೆ ಈ ರೀತಿ ಕೇಳಿದರೆ ಸಾಯಿಸುವುದಾಗಿ ಪ್ರಾಣ ಬೆದರಿಕೆ ಹಾಕಿರುತ್ತಾನೆ.

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ     

-ಸಾಧಾರಣ: ಇಲ್ಲ 

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೬-೦೮-೨೦೦೮ ರಂದು ೧೫೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು  ಗಟ್ಟಗಳ್ಳಿಯ ಮಜರಾ ಗಾಂಧಿನರದ ವಾಸಿ ಶ್ರೀ ಸುಬ್ರಮಣಿ ಎಂಬುವರು ತಮ್ಮ ಊರಿನ ಕಾಲುವೆಯಲ್ಲಿ ಮರಳನ್ನು ತುಂಬುತ್ತಿದ್ದಾಗ ಮಡಿವಾಳ ವಾಸಿ ಮುನಿರಾಜು ಎಂಬುವನು ಸುಬ್ರಮಣಿಯವರನ್ನು ಒಂದು ಮಚ್ಚಿನಿಂದ ಎಡಕೈಗೆ ಹೊಡೆದು ರಕ್ತಗಾಯಪಡಿಸಿರುತ್ತಾನೆ.        

ಇತರೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ    

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ       

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೬ನೇ ಆಗಸ್ಟ್ ೨೦೦೮

August 16, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೬-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ:  ಇಲ್ಲ

ಸಾಧಾರಣ ಕಳ್ಳತನ: ಇಲ್ಲ 

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ 

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ     

-ಸಾಧಾರಣ: ಇಲ್ಲ 

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೫-೦೮-೨೦೦೮ ರಂದು ೧೬೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್. ಆಂಡ್ರಸನ್‌ಪೇಟೆ, ಹಳೇ ಅಂಚೆ ಕಛೇರಿ ರಸ್ತೆ, ಮನೆ ಸಂಖ್ಯೆ ೨೨೮ರ ವಾಸಿ ಶ್ರೀ ವಿಜಯಕುಮಾರ್‍ ಬಿನ್ ಪುಷ್ಪಂ (೩೮) ಎಂಬುವರು ಆಂಡ್ರಸನ್‌ಪೇಟೆ ಬಜಾರ್‌ರಸ್ತೆಯಲ್ಲಿರುವ ಸಗಾದೇವನ್‌ ರವರ ಟೀ ಅಂಗಡಿ ಹತ್ತಿರ ಬರುತ್ತಿರುವಾಗ ಆಂಡ್ರಸನ್‌ಪೇಟೆಯ ಸ್ಟಾನ್ಲಿ ರವರ ಮಗ, ಬಾಮೈದ ಮತ್ತು ದಾಸ್ ರವರ ಮಗ ರವರುಗಳು ಅದೇ ಟೀ ಅಂಗಡಿ ಬಳಿ ನಿಂತಿದ್ದು ವಿಜಯಕುಮಾರ್‍ ರವರನ್ನು ಕುರಿತು ನೀನು ಕಳೆದ ಎಂ.ಎಲ್.ಎ ಚುನಾವಣೆಯಲ್ಲಿ ಬಿ,ಜೆ,ಪಿ ಪಕ್ಷಕ್ಕೆ ಸಪೋರ್ಟ್‌ ಮಾಡಿದ್ದು, ನಮ್ಮ ಜನತಾದಳ ಪಕ್ಷಕ್ಕೆ ಸಪೋರ್ಟ್‌ ಮಾಡಿಲ್ಲವೆಂತ ಹೇಳಿ ೩ ಜನರು ಕಟ್ಟ ಮಾತುಗಳಿಮದ ಬೈದು ಹೊಡೆದು ರಕ್ತಗಾಯಪಡಿಸಿರುತ್ತಾರೆ.       

ಇತರೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ    

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ       

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೫ನೇ ಆಗಸ್ಟ್ ೨೦೦೮

August 15, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೫-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ:  ಇಲ್ಲ

ಸಾಧಾರಣ ಕಳ್ಳತನ: ಇಲ್ಲ 

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೪-೦೮-೨೦೦೮ ರಂದು ೧೬೩೫ ಗಂಟೆ ಸಮಯದಲ್ಲಿ ಬಂಗಾರಪೇಟೆಯ ಸಮಾಜ ಕಲ್ಯಾಣ ಇಲಾಖೆ ಕಛೇರಿ ಬಳಿ ಪತ್ರಿಕಾ ವರದಿಗಾರರಾದ ಜಿ.ವೆಂಕಟಾಚಲಪತಿ ಕೋಲಾರ, ಆರ್‍.ಎನ್.ಹನುಮಂತಪ್ಪ ಹಾಗೂ ಬಂಗಾರಪೇಟೆಯ ಸಿ.ರಹೀಂ ಕಾಂಪೌಂಡ್ ವಾಸಿಯಾದ ಮಂಜುನಾಥಚಾರಿ ರವರುಗಳು ಬಂಗಾರಪೇಟೆಯ ಗಂಗಮ್ಮನಪಾಳ್ಯ ಗ್ರಾಮದ ವಾಸಿಗಳಾದ ಮುತ್ತುಕುಮಾರಿ ಮತ್ತು ಲಕ್ಷ್ಮಮ್ಮ ರವರ ಮಾನಕ್ಕೆ ಭಂಗ ಬರುವಂತೆ ಕೆಟ್ಟ ಮಾತುಗಳಿಂದ ಬೈಯುತ್ತಿದ್ದು, ಇದನ್ನು ಕಂಡ ಶ್ರೀ ಸಿ.ಜೆ.ನಾಗರಾಜ, ದಲಿತ ಸಂಘರ್ಷ ಸಮಿತಿ, ತಾಲ್ಲೂಕು ಸಂಚಾಲಕರು ಹಾಗೂ ಇನ್ನಿತರು ಪ್ರಶ್ನಿಸಿದ್ದಕ್ಕೆ, ಅವರಿಗೂ ದುರ್ಭಾಷೆಗಳಿಂದ ಬೈದು, ಕೈಗಳಿಂದ ಹೊಡೆದು ಪ್ರಾಣ ಬೆದರಿಕೆ ಹಾಕಿರುತ್ತಾರೆ.

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ     

-ಸಾಧಾರಣ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೪-೦೮-೨೦೦೮ ರಂದು ರಾತ್ರಿ ೨೦೦೦ ಗಂಟೆಯಲ್ಲಿ ಪೋರ್ಡ್‌ ಐಕಾನ್ ಕಾರಿನ ಸಂಖ್ಯೆ: ಎಂಹೆಚ್‌-೦೨-ಜೆಎ-೪೪೨೦ನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಕೆ.ಜಿ.ಎಫ್.ನ ಬೆಸ್ಕಾಂ ಕಛೇರಿ ಮುಂಭಾಗ ಪಿಚ್ಚರ್ಡ್‌ ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕಾರ್ಪಿಯೋ ಕಾರ್‍ ಸಂಖ್ಯೆ: ಕೆಎ-೦೮-ಎಂ-೧೬೬೫ಕ್ಕೆ ಡಿಕ್ಕಿ ಹೊಡೆದು ಜಖಂಗೊಳಿಸಿರುತ್ತಾನೆ ಮತ್ತು ಬೈಸಿಕಲ್‌ನಲ್ಲಿ ಹೋಗುತ್ತಿದ್ದ ಉಸ್ಮಾನ್‌ಖಾನ್ ಎಂಬುವರಿಗೆ ಡಿಕ್ಕಿ ಹೊಡೆದು ಗಾಯಪಡಿಸಿ, ತನ್ನ ಕಾರನ್ನು ನಿಲ್ಲಿಸದೆ ಹೋರಟು ಹೋಗಿರುತ್ತಾನೆ.

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ      

ಇತರೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ    

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ       

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೩ನೇ ಆಗಸ್ಟ್ ೨೦೦೮

August 13, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೩-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ:  ಇಲ್ಲ

ಸಾಧಾರಣ ಕಳ್ಳತನ: ಇಲ್ಲ 

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ     

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ     

-ಸಾಧಾರಣ: ಇಲ್ಲ 

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ      

ಇತರೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಅಕ್ರವಾಗಿ ಗಣಿಗಾರಿಕೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೨-೦೮-೨೦೦೮ ರಂದು ೧೫೪೫ ಗಂಟೆ ಸಮಯದಲ್ಲಿ ಶ್ರೀ.ಆರ್‍.ವೆಂಕಟೇಶ್, ಪಿ.ಎಸ್.ಐ, ಬೇತಮಂಗಲ ಪೊಲೀಸ್ ಠಾಣೆ ರವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಮ್ಮ ಸಿಬ್ಬಂದಿಯೊಂದಿಗೆ ಬಂಗಾರಪೇಟೆ ತಾಲೂಕು ನಾಗಶಟ್ಟಿಹಲ್ಲಿ ಗ್ರಾಮದ ಬಳಿ ಬಿ.ಎಂ.ರಾಮಚಂದ್ರ ಎಂಬುವರು ೫ ಜನರೊಂದಿಗೆ ಸೇರಿ ಸರ್ಕಾರಿ ಬಂಡೆಯಲ್ಲಿ ಸ್ಪೋಟಕ ವಸ್ತುಗಳನ್ನು ಬಳಿಸಿ ಅಕ್ರಮ ಗಣಿಗಾರಿಕೆ ಮಾಡಲು ಪ್ರಯತ್ನಿಸುತ್ತಿದ್ದು, ಇದರಿಂದ ಪ್ರಾಣಹಾನಿ ಹಾಗೂ ಆಸ್ತಿಪಾಸ್ತಿ ಹಾನಿವುಂಟಾಗುವ ಸಂಭವ ಇರುವುದರಿಂದ ಪಿ.ಎಸ್.ಐ ರವರು ಸ್ಥಳದಲ್ಲಿ ಬಂಡಯಲ್ಲಿ ರಂಧ್ರಕೊರೆಯುವ ಟ್ರಾಕ್ಟರ್‍ ಬ್ಯಾಟರಿ ವೈರ್‍ ಸಿಡಿಸುವ ಉಪ್ಪು ಮತ್ತು ಮುಂತಾದವನ್ನು ಅಮಾನತ್ತುಗೊಳಿಸಿರುತ್ತಾರೆ.    

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ       

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೨ನೇ ಆಗಸ್ಟ್ ೨೦೦೮

August 12, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೨-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ:  ಇಲ್ಲ

ಸಾಧಾರಣ ಕಳ್ಳತನ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೭-೨೦೦೮ ರಿಂದ ೧೧-೦೮-೨೦೦೮ ರ ಮದ್ಯೆ ಬಂಗಾರಪೇಟೆ ತಾಲೂಕು ಕುಪ್ಪನಹಳ್ಳಿ ಗ್ರಾಮದ ಬಳಿ ಇರುವ ತೋಟಗಾರಿಕೆ ಇಲಾಖೆಗೆ ಸರಭರಾಜಾಗುವ ವಿದ್ಯೂತ್ ಟ್ರಾನ್ಸ್‌ಪಾರ್ಮರ್‍ ಹಾಕಿದ್ದು ಯಾರೋ ಕಳ್ಳರು ಟ್ರಾನ್ಸ್‌ಪಾರ್ಮರ್‍ ಅನ್ನು ಕೆಳಕ್ಕೆ ತಳ್ಳಿ ಅದರಲ್ಲಿದ್ದ ಎಣ್ಣೆ ಮತ್ತು ಅಲುಮಿನಿಯಂ ಕಾಯಿಲ್ ಬೆಲೆ ಸುಮಾರು ೪೫,೦೦೦/ ರೂಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ     

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ     

-ಸಾಧಾರಣ: ಇಲ್ಲ 

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ      

ಇತರೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ  

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ       

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೧ನೇ ಆಗಸ್ಟ್ ೨೦೦೮

August 11, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೧-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ:  ಇಲ್ಲ

ಸಾಧಾರಣ ಕಳ್ಳತನ: ಇಲ್ಲ 

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ     

-ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ಇಲ್ಲ     

-ಸಾಧಾರಣ: ೦೨

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೧-೦೮-೨೦೦೮ ರಂದು ೧೦೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್. ರಾಬರ್ಟ್‌ಸನ್‌ಪೇಟೆ, ೨ನೇ ಕ್ರಾಸ್, ಲಲಿತ ವಿಳಾಸ ಕಾಂಪೌಂಡ್ ವಾಸಿ ಶ್ರೀ ರವಿಕುಮಾರ್‍ ಎಂಬುವರು ತನ್ನ ತಂಗಿಯಾದ ಕುಮಾರಿ ಗಾಯಿತ್ರಿಯವರನ್ನು ಎಫ್.ಜಿ.ಸಿ ಕಾಲೇಜಿಗೆ  ಬಿಟ್ಟು ಬರಲು ತನ್ನ ಟಿವಿಎಸ್ ಎಕ್ಸ್.ಎಲ್ ವಾಹನ ಸಂಖ್ಯೆ ಕೆ-೦೮-೭೨೩ ರಲ್ಲಿ ಜ್ವಾಲಾ ಪೆಟ್ರೋಲ್ ಬಂಕ್ ಮುಂಭಾಗದ ರಸ್ತೆಯಲ್ಲಿ ಎನ್.ಟಿ. ಬ್ಲಾಕ್ ಮುರುಗನ್ ದೇವಾಲಯದ ಕಡೆ ಬರುತ್ತಿರುವಾಗ ಎದರುಗಡೆಯಿಂದ ಉರಿಗಾಂ ವಾಸಿ ರತ್ನಂ ಎಂಬುವರು ತನ್ನ ಆಟೋ ಸಂಖ್ಯೆ ಕೆಎ-೦೮-೯೭೨ ವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಕುಮಾರಿ ಗಾಯಿತ್ರಿ ರವರಿಗೆ ಹಾಗೂ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಅಮುಲಾ ಎಂಬುವರಿಗೆ ರಕ್ತಗಾಯವಾಗಿರುತ್ತದೆ.
  • ಚಾಂಪಿಯನ್‌ರೀಫ್ಸ್ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೦-೦೮-೨೦೦೮ ರಂದು ೧೯೧೫ ಗಂಟೆ ಸಮಯದಲ್ಲಿ ಕೆ.ಜಿ.ಎಫ್. ಮಾರಿಕುಪಪ್ಪಂ ವಾಸಿಗಳು ತಮ್ಮ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೮-ಜಿ-೧೪೭೮ ಮತ್ತು ಕೆಎ-೦೮-ಜಿ-೯೧೭ ವಾಹನ ಸವಾರರು ತಮ್ಮ ವಾಹನಗಳನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ವಿಕ್ಟರಿ ಚರ್ಚ್ ಮುಂಭಾಗದ ರಸ್ತೆಯಲ್ಲಿ ಒಬ್ಬರಿಗೊಬ್ಬರು ಡಿಕ್ಕಿ ಹೊಡೆದುಕೊಂಡಿರುತ್ತಾರೆ. ಎರಡು ವಾಹನ ಸವಾರರಿಗೆ ರಕ್ತಗಾಯವಾಗಿರುತ್ತದೆ.   

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •     ಉರಿಗಾಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೯-೦೮-೨೦೦೮ ರಂದು ೨೧೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್., ಉರಿಗಾಂ, ಮಳಿಯಾಳಿ ಲೈನ್ ವಾಸಿಗಳಾದ ಸತೀಶ್, ರಮೇಶ್ ಮತ್ತು ಜಯಸಿಂಹ ಎಂಬುವರುಗಳು ಅದೇ ಕೇರಿಯ ಮನೆ ಸಂಖ್ಯೆ ೩ ರ ವಾಸಿ ಶ್ರೀ ಕೃಷ್ಣಕುಮಾರ್‍ (೫೧) ಎಂಬುವರನ್ನು ಅವರ ಮನೆಯ ಮುಂಭಾಗ ಏಕ್ಕೋದ್ದೇಶದಿಂದ ಜಗಳ ತೆಗೆದು ಕೆಟ್ಟಮಾತುಗಳಿಂದ ಬೈದು ಷರಟಿನ ಕತ್ತಿನ ಪಟ್ಟಿಯನ್ನು ಹಿಡಿದು ಎಳೆದಾಡಿ ಕೈಗಳಿಂದ ಹೊಡೆದಿರುತ್ತಾರೆ.  

 ಇತರೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ  

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೬-೦೮-೨೦೦೮ ರಂದು ೨೦೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್. ಆಂಡ್ರಸನ್‌ಪೇಟೆ, ಮಸ್ಕಾಂ, ಬಿ ಬ್ಲಾಕ್ ವಾಸಿ ಶ್ರೀ ಲೋಗನಾಥನ್ (೩೮) ಎಂಬುವರು ತುಂಬಾ ಕುಡಿದಿದ್ದು, ತನ್ನ ಮನೆಯಲ್ಲಿ ಮಲಗಿರುವಾಗ, ಮನೆಯಲ್ಲಿದ್ದ ಸೀಮೇ ಎಣ್ಣೆ ದೀಪವನ್ನು ಕುಡಿದ ಅಮಲಿನಲ್ಲಿ ಒದ್ದ ಪ್ರಯುಕ್ತ ಬೆಂಕಿ ಆತನ ಮೈಮೇಲೆ ಬಿದ್ದು ಎದೆ, ಕೈಗಳು ಮತ್ತು ಬಲ ಕಾಲು ಸುಟ್ಟಿದ್ದು ಆತನನ್ನು ರಾಬರ್ಟ್‌ಸನ್‌ಪೇಟೆ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಿದ್ದು, ಚಿಕಿತ್ಸೆ ಪಲಕಾರಿಯಾಗದೇ ದಿನಾಂಕ ೧೦-೦೮-೨೦೦೮ ರಂದು ೧೮೦೦ ಗಂಟೆಯಲ್ಲಿ ಮೃತ ಪಟ್ಟಿರುತ್ತಾನೆ.     

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೯ನೇ ಆಗಸ್ಟ್ ೨೦೦೮

August 9, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೯-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ:  ಇಲ್ಲ

ಸಾಧಾರಣ ಕಳ್ಳತನ: ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೮-೦೮-೨೦೦೮ ರಂದು ರಾತ್ರಿ ಬಂಗಾರಪೇಟೆ ತಾಲೂಕು ವಡ್ಡಹಳ್ಳಿ ಗ್ರಾಮದ ವಾಸಿ ಶ್ರೀ ವಿ.ಎಂ.ವೆಂಕಟೇಶಪ್ಪ (೫೨) ಎಂಬುವರ ಜಮೀನು ಸರ್ವೆ ನಂ. ೪೨ ರಲ್ಲಿ ದುರಸ್ಥಿಯಲ್ಲಿದ್ದ ಕೊಳವೆ ಬಾವಿಗೆ ಅಳವಡಿಸಿದ್ದ ೨೦೦ ಮೀಟರ್‍ ಕೇಬಲ್ ವೈರನ್ನು ಯಾರೋ ಕಳ್ಳರು ಕಳುವು ಮಾಡಿಕೊಂಡು ಹೋಗಿ ನಲ್ಲೂರಿನ ಬಳಿ ಇರುವ ನೀಲಗಿರಿ ತೋಪಿನಲ್ಲಿ ಸುಡುತ್ತಿದ್ದವರನ್ನು ವೆಂಕಟೇಶಪ್ಪ ರವರ ಮಗನಾದ ಪುಟ್ಟೇಗೌಡ ನೋಡಿ ಗ್ರಾಮದ ಚೌಡಪ್ಪ, ಶಕರಪ್ಪ ಮತ್ತಿಬ್ಬರನ್ನು ಕರೆದುಕೊಂಡು ಸ್ಥಳಕ್ಕೆ ಬರುತ್ತಿರುವಾಗ ಇವರನ್ನು ನೋಡಿ ಕಳ್ಳರು ಸ್ಥಳದಲ್ಲಿ ದ್ವಿಚಕ್ರವಾಹನ ಸಂಖ್ಯೆ ಸಿಕೆಇ-೫೪೨೯ ಅನ್ನು ಮತ್ತು ಸುಟ್ಟ ಕೇಬಲ್ ವೈರನ್ನು ಬಿಟ್ಟು ಹೋಗಿರುತ್ತಾರೆ.

ವಾಹನ ಕಳ್ಳತನ: ಇಲ್ಲಾ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ     

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ     

-ಸಾಧಾರಣ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೮-೦೮-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ರಾಬರ್ಟ್‌ಸನ್‌ಪೇಟೆಯ ೪ನೇ ಬ್ಲಾಕ್ ವಾಸಿ ಶ್ರೀ ಷಾನವಾಜ್ (೬೦) ಎಂಬುವರನ್ನು ತಮ್ಮ ಮಕ್ಕಳಾದ ಫಯಾಜ್ ಮತ್ತು ಅಯಾಜ್ ಎಂಬುವರುಗಳು ಪಿಂಚಣಿ ಹಣ ನೀಡುವಂತೆ ಕೇಳಿದಾಗ ಷಾನವಾಜ್ ಹಣ ಕೊಡಲು ನಿರಾಕರಿಸಿದಾಗ ವಿನಾ ಕಾರಣ ತನ್ನ ೨ ಮಕ್ಕಳು ಜಗಳ ತೆಗೆದು ಎಡಗೈ ಮತ್ತು ಬಲಕಾಲಿನ ಮೇಲೆ ಹೊಡೆದು ರಕ್ತಗಾಯಪಡಿಸಿರುತ್ತಾರೆ.    

 ಇತರೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ  

ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆ ಪ್ರಕರಣಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೬-೦೮-೨೦೦೮ ರಂದು ೧೭೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಚಿಕ್ಕವಲಗಮಾದಿ ವಾಸಿ ಶ್ರೀ ಅಂಬೇಡ್ಕರ್‍ ರವರ ಸಾಕು ಮಗಳಾದ ಸಂಧ್ಯರಾಣಿ (೨೦) ಎಂಬುವಳು ಕಾಲೇಜಿಗೆ ಹೋಗಿ ವಾಪಸ್ಸು ಮನೆಗೆ ಹೋಗಲು ಬಂಗಾರಪೇಟೆ ಸಬ್‌ ನಿಲ್ದಾಣದಲ್ಲಿ ಇದ್ದು ನಂತರ ಮನೆಗೆ ವಾಪಸ್ಸು ಬಾರದೆ ಕಾಣೆಯಾಗಿರುತ್ತಾಳೆ.

ಕಾಣೆಯಾದ ಹುಡುಗಿಯ ಚಹರೆ: ಎತ್ತರ. ೫.೫, ಕಪ್ಪು ಮೈಬಣ್ಣ, ಕೋಲು ಮುಖ, ಕನ್ನಡ, ತೆಲಗು ಮತ್ತು ತಮಿಳು ಭಾಷೆ ಮಾತನಾಡುತ್ತಾಳೆ ಹಾಗೂ ಹಸಿರು ಬಣ್ಣದ ಚೂಡಿದಾರ ಧರಿಸಿರುತ್ತಾಳೆ.

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ     

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೮ನೇ ಆಗಸ್ಟ್ ೨೦೦೮

August 8, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೮-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ:  ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲಾ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ     

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೦೮-೨೦೦೮ ರಂದು ೧೯೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್. ಉರಿಗಾಂ ಓಲ್ಡ್ ಓರಿಯಂಟಲ್ ಲೀನ್ ಮನೆ ಸಂ. ೩೪೯ ವಾಸಿ ಶ್ರೀ ವಿ.ಸಿ.ಗಣೇಶನ್ ಮತ್ತು ಅವರ ನೆಂಟರಾದ ಶಿವ @ ಶಿವಕುಮಾರ್‍ ರವರೊಂದಿಗೆ ದ್ವಿಚಕ್ರ ವಾಹನದಲ್ಲಿ ಆರ್‍.ಟಿ.ಓ ಕಛೇರಿ ಕಡೆಯಿಂದ ಐದು ದೀಪಗಳ ಕಡೆ ಬರಲು ಟಾರು ರಸ್ತೆಯಲ್ಲಿ ಬರುತ್ತಿರುವಾಗ ಹಿಂಬದಿಯಿಂದ ಆಟೋ ಸಂಖ್ಯೆ ಕೆಎ-೦೨-೨೧೮೪ ನ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಗಣೇಶನ್ ರವರ ವಾಹನಕ್ಕೆ ಓವರ್‍ ಟೇಕ್ ಮಾಡಿ ರಸ್ತೆಯ ಎಡ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯಾದ ಓರಿಯಂಟಲ್ ಲೈನ್ ವಾಸಿ ಪಾಲರಾಜ್ ರವರಿಗೆ ಡಿಕ್ಕಿ ಹೊಡೆದ ಪ್ರಯುಕ್ತ  ಪಾಲರಾಜ್ ರವರಿಗೆ ತಲೆಗೆ ರಕ್ತಗಾಯವಾಗಿ ಆಸ್ಪತ್ರೆಗೆ ಸಾಗಿಸುವಾಗ ಮೃತ ಪಟ್ಟಿರುತ್ತಾರೆ.    

-ಸಾಧಾರಣ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ    

 ಇತರೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ  

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ     

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೭ನೇ ಆಗಸ್ಟ್ ೨೦೦೮

August 7, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೭-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ:  ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲಾ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ     

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ     

-ಸಾಧಾರಣ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ    

 ಇತರೆ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಬಡಿಸಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೦೮-೨೦೦೮ ರಂದು ೧೨೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್. ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯ ಮುಖ್ಯಪೇದೆ ೪೭ ಶ್ರೀ ವೆಂಕಟರಾಮಪ್ಪ ಎಂಬುವರು ಸೂರಾಜ್ ಮುಲ್ ವೃತ್ತದ ಬಳಿ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸುಸೈಪಾಳ್ಯಂ ವಾಸಿ ರಾಬರ್ಟ್‌ ಎಂಬುವನು ಚಲಾಯಿಸುತ್ತಿದ್ದ ಆಟೋವನ್ನು ಮುಖ್ಯಪೇದೆ ಪೊಲೀಸ್ ಠಾಣೆಗೆ ಕರೆ ತಂದು ಬಿಟ್ಟಿದ್ದ ವಿಚಾರದಲ್ಲಿ ರಾಬರ್ಟ್‌ ಮುಖ್ಯಪೇದೆ ೪೭ ರವರನ್ನು ಕೆಟ್ಟ ಮಾತುಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿರುತ್ತಾನೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ  

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ     

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.