ದಿನದ ಅಪರಾಧಗಳ ಪಕ್ಷಿನೋಟ ೨೫ನೇ ಸೆಪ್ಟೆಂಬರ್‍ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೦೯-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ         

ವಾಹನ ಕಳ್ಳತನ: ಇಲ್ಲ     

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ 

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ    

-ಸಾಧಾರಣ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ 

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ    

ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗ ನಾಪತ್ತೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೆ.ಜಿ.ಎಫ್. ಆಂಡ್ರಸನ್‌ಪೇಟೆಯ ಸುಸೈಪಾಳ್ಯಂ ವಾಸಿ ಪ್ರವೀಣ್ (೯) ಬಿನ್ ಲೂರ್ದ್‌‌ನಾಥನ್ ಎಂಬುವನು ಆಂಡ್ರಸನ್‌ಪೇಟೆಯ ಬಿ.ಎಂ ರಸ್ತೆಯಲ್ಲಿರುವ ಎಕ್ಸ್‌ಲೆಂಟ್ ಶಾಲೆಯಲ್ಲಿ ಮೂರನೇ ತರಗರಿ ಓದುತಿದ್ದು ದಿನಾಂಕ ೨೨-೦೯-೨೦೦೮ ರಂದು ೧೬೩೦ ಗಂಟೆ ಸಮಯದಲ್ಲಿ ಶಾಲೆಯಿಂದ ಮನೆಗೆ ಬಂದು ಶಾಲೆಯ ಸಮವಸ್ತ್ರವನ್ನು ಕಳಚಿ ರೆಡ್ ಟೀ ಷರ್ಟ್‌ ಮತ್ತು ಬ್ಲೂ ಕಲರ್‌ನ ನಿಕ್ಕರ್‍ ಧರಿಸಿಕೊಂಡು ಗಮ್ ತರಲೆಂದು ೫.೦೦ ರೂಗಳನ್ನು ತೆಗೆದುಕೊಂಡು ೧೭೦೦ ಗಂಟೆಗೆ ಆಂಡ್ರಸನ್‌ಪೇಟೆ ಮಾರ್ಕೆಟ್ ಹತ್ತಿರ ಇರುವ ಬುಕ್ ಸ್ಟಾಲ್‌ಗೆ ಹೋದವನು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುತ್ತಾನೆ.

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply