ದಿನದ ಅಪರಾಧಗಳ ಪಕ್ಷಿನೋಟ ೨೬ನೇ ಸೆಪ್ಟೆಂಬರ್‍ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೦೯-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ         

ವಾಹನ ಕಳ್ಳತನ: ಇಲ್ಲ     

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ 

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ    

-ಸಾಧಾರಣ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ 

ಇತರೆ: ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಾಣ ಬೆದರಿಕೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೯-೨೦೦೮ ರಂದು ೧೫೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಉರಿಗಾಂ ಅಂಚೆ, ಕೃಷ್ಣಾಪುರ ಗ್ರಾಮದ ವಾಸಿ ಶ್ರೀ ಶೇಕ್ ಅಬ್ದುಲ್ ಬಿನ್ ಶೇಕ್ ಮೆಹಬೂಬ್ ಎಂಬುವರು ಬಂಗಾರಪೇಟೆ ತಾಲೂಕು ನಾಗಶೆಟ್ಟಿಹಳ್ಳಿ ಗ್ರಾಮದ ಬಳಿ ಇರುವ ಸ.ನಂ. ೯೩ ರ ಜಮೀನಿನಲ್ಲಿ ಟ್ರಾಕ್ಟರ್‍ ನಿಂದ ಮಣ್ಣು ಇಳಿಸುತ್ತದ್ದಾಗ ಬೇತಮಂಗಲ ವಾಸಿ ಎಂ.ಮುನಿವೆಂಕಟಪ್ಪ ಎಂಬುವನು ಶೇಕ್ ರವರನ್ನು ಕುರಿತು ಈ ಜಮೀನಿನಲ್ಲಿ ಮಣ್ಣು ಇಳಿಸಬಾರದೆಂತ ಜಗಳ ತೆಗೆದು ಇಲ್ಲಿ ಮಣ್ಣು ಇಳಿಸಿದರೆ ನಿನ್ನನ್ನು ಪತ್ತೆ ಇಲ್ಲದೆ ಮಾಡುತ್ತೇನೆಂತ ಪ್ರಾಣ ಬೆದರಿಕೆ ಹಾಕಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ    

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply