ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೧೦-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೧೦-೨೦೦೮ ರಂದು ೧೬೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ದೇವೇರಹಳ್ಳಿ ಗ್ರಾಮದ ವಾಸಿ ಶ್ರೀ ವೆಂಕಟೇಶಪ್ಪ ಬಿನ್ ದೊಡ್ಡಪಾಪಯ್ಯ ಎಂಬುವರು ಹಬ್ಬಕ್ಕೆ ಸಾಮಾನು ತರಲೆಂದು ಬೇತಮಂಗಲಕ್ಕೆ ಸೈಕಲ್‌ನಲ್ಲಿ ಬಂದು ವಾಪಸ್ಸು ಊರಿಗೆ ಬರುತ್ತಿರುವಾಗ ರೂಪಶ್ರೀ ಚಿತ್ರ ಮಂಧಿರದ ಮುಂಭಾಗ ಕ್ಯಾಸಂಬಳ್ಳಿಯಿಂದ ಬೇತಮಂಗಲಕ್ಕೆ ಟ್ರಾಕ್ಟರ್ ಸಂಖ್ಯೆ ಕೆಎ-೦೮-ಟಿ-೩೧೨೦ ರ ವಾಹನದ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ವೆಂಕಟೇಶಪ್ಪ ರವರು ಕೆಳಕ್ಕೆ ಬಿದ್ದು ತಲೆಗೆ ತೀವೃ ರಕ್ತಗಾಯವಾಗಿ ಸ್ಥಳದಲ್ಲಿ ಮೃತಪಟ್ಟಿರುತ್ತಾರೆ.
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


