ದಿನದ ಅಪರಾಧಗಳ ಪಕ್ಷಿನೋಟ ೨೯ನೇ ನವಂಬರ್‌ ೨೦೦೮

November 29, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೯-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ             

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ:  ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •             ಮಾರಿಕುಪ್ಪಂ ಪೊಲೀಸ್‌ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬ್ಯಾಟರಾಯನಹಳ್ಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ಶ್ರೀಮತಿ ರಾಜಮ್ಮ ಕೋಂ ಬಾಲಕೃಷ್ಣನಾಯ್ಡು(೪೫) ಇವರ ಮಗ ಮಂಜುನಾಥ ಬಿನ್‌ ಬಾಲಕೃಷ್ಣನಾಯ್ಡು(೨೮) ರವರೊಡನೆ ಸಂಸಾರದ ವಿಚಾರದಲ್ಲಿ ಆಗಾಗ ಗಲಾಟೆ ಮಾಡಿಕೊಳ್ಳುತ್ತಿದ್ದು, ದಿನಾಂಕ: ೨೭.೧೧.೨೦೦೮ ರಂದು ಮದ್ಯಾಹ್ನ ೦೧.೩೦ ಗಂಟೆ ಸಮಯದಲ್ಲಿ ಪನಃ ಗಲಾಟೆ ಮಾಡಿ ಒಂದು ದೊಣ್ಣೆಯಿಂದ ರಾಜಮ್ಮ ರವರ ಎಡ ಮೊಣಕೈ ಮೇಲೆ ಹೊಡೆದು ಗಾಯಪಡಿಸಿರುತ್ತಾನೆ.

ಇತರೆ: ಇಲ್ಲ  

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ      

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೦೧

  •           ರಾಬರ್ಟ್‌‌ಸನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಮೋಟಾರ್‍ ವಾಹನ ಕಾಯ್ದೆ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಸೂರಜ್‌ ಮಲ್‌ ಸರ್ಕಲ್‌ ನಲ್ಲಿ ನಡೆದಿರುತ್ತದೆ. ದಿನಾಂಕ: ೨೯.೧೧.೨೦೦೮ ರಂದು ೨.೧೦ ಗಂಟೆ ಸಮದಯಲ್ಲಿ ಖಾಸಗಿ ಬಸ್‌ ಸಂಖ್ಯೆ ಕೆಎ-೫೩-೩೭೩೮ರ ವಾಹನ ಚಾಲಕ ಮಂಜುನಾಥ್‌ ಬಿನ್‌ ವೆಂಕಟಪ್ಪ(೩೫) ಮಿಂಡಹಳ್ಳಿ ರವರು ಬಸ್ಸನ್ನು ಅತಿವೇಗವಾಗಿ ರಸ್ತೆಯಲ್ಲಿ ಇತರೇ ವಾಹನಗಳೀಗೆ ಹಾಗೂ ಸಾರ್ವಜನಿಕರಿಗೆ ಡಿಕ್ಕಿ ಹೊಡೆಯುವ ರೀತಿಯಲ್ಲಿ ಚಲಾಯಿಸಿಕೊಂಡು ಬಂದಿದ್ದು, ಪರಿಶೀಲಿಸಿ ಬಸ್ಸಿನ ಪರ್ಮಿಟ್‌ ಕೇಳಲಾಗಿ ಬೆಂಗಳೂರು-ಮುಳಬಾಗಿಲು ಮಾರ್ಗದ ಪರ್ಮಿಟ್‌  ಇರುವುದಾಗಿ ತಿಳಿಸಿದ್ದರಿಂದ ಪಂಚಾಯ್ತಿದಾರರ ಸಮಕ್ಷಮ ಬಸ್ಸನ್ನು ಅಮಾನತ್ತು ಪಡಿಸಿರುತ್ತದೆ.

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೮ನೇ ನವಂಬರ್‌ ೨೦೦೮

November 28, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೮-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ             

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ:  ಇಲ್ಲ

-ಸಾಧಾರಣ: ೦೧

  •             ಬೇತಮಂಗಲ ಪೊಲೀಸ್‌ ಠಾಣೆಯಲ್ಲಿ ಸಾಧಾರಣ ಅಪಘಾತಕ್ಕೆ ಸಂಬಂಧಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕು ಬ್ಯಾಟರಾಯನ ಹಳ್ಳಿ ಬಳಿ ಸಂಭವಿಸಿರುತ್ತದೆ. ದಿನಾಂಕ: ೨೮.೧೧.೨೦೦೮ ರಂದು ೦೭.೩೦ ಗಂಟೆಗೆ ಶ್ರೀ. ಸುಬ್ರಮಣಿ ಬಿನ್‌ ದೊಡ್ಡಮುನಿಸ್ವಾಮಪ್ಪ, ಪೂಜಮಾಕನಹಳ್ಳಿ ಗ್ರಾಮದ ವಾಸಿ ತನ್ನ ಟಿ.ವಿ.ಎ‌ಸ್‌. ವಿಕ್ಟರ್‌ ವಾಹನದಲ್ಲಿ ಬೇತಮಂಗಲಕ್ಕೆ ಬರುತ್ತಿರುವಾಗ ಎದರುಗಡೆಯಿಂದ ಆಟೋ ಸಂಖ್ಯೆ ಕೆಎ-೦೮-೨೨೨೪ರ ವಾಹನದ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಡಿಕ್ಕಿಹೊಡೆದ ಪ್ರಯುಕ್ತ ಸುಬ್ರಮಣಿವರಿಗೆ ರಕ್ತಗಾಯಗಳಾಗಿರುತ್ತವೆ.

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •        ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆಯ ಟಿಪ್ಪುನಗರದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೮.೧೧.೨೦೦೮ ರಂದು ೧೧.೦೦ ಗಂಟೆ ಸಮದಯಲ್ಲಿ ಟಿಪ್ಪುನಗರದ ವಾಸಿ ಶ್ರೀ. ಪ್ಯಾರೇಜಾನ್‌ ಬಿನ್‌ ಅಬ್ದುಲ್‌ ಎಂಬುವರಿಗೆ ೩ ತಿಂಗಳ ಹಿಂದೆ ಪರಂಗಿ ಹಣ್ಣು ಮಾರುವ ವಿಚಾರದಲ್ಲಿ ಅದೇ ಕೇರಿಯ ಖಾದರ್‌ ಮತ್ತು ಮುನೀರ್‌ ಎಂಬುವರುಗಳೊಂದಿಗೆ ಜಗಳವಾಗಿದ್ದು, ಈ ದಿನ ಅದೇ ವಿಚಾರವಾಗಿ ಖಾದರ್‍ ಮತ್ತು ಮುನೀರ್‌ ರವರುಗಳು ಪ್ಯಾರೇಜಾನ್‌ರೊಂದಿಗೆ ಜಗಳ ಮಾಡಿ ಹೊಡೆದು ರಕ್ತಗಾಯಪಡಿಸಿರುತ್ತಾರೆ.

ಇತರೆ: ಇಲ್ಲ  

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ      

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೭ನೇ ನವಂಬರ್‍ ೨೦೦೮

November 27, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ             

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ      

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ       

ಇತರೆ: ಇಲ್ಲ  

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

  •   ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ವಿಷೇಶ ಕಾಯ್ದೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೧೧-೨೦೦೮ ರಂದು ೧೪೩೦ ಗಂಟೆ ಸಮಯದಲ್ಲಿ ಪಿ.ಎಸ್.ಐ ಬೆಮೆಲ್ ನಗರ ಪೊಲೀಸ್ ಠಾಣೆ ರವರಿಗೆ ಬಂದ ಖಚಿತ ಮಾಯಿತಿಯಂತೆ ಆಂದ್ರಪ್ರದೇಶದ ವಿಕೋಟೆ ಕಡೆಯಿಂದ ದಾಸರಹೊಸಹಳ್ಳಿ ಇಂಡಸ್ಟ್ರಿಯಲ್ ಏರಿಯಾಗೆ ಅಕ್ರಮವಾಗಿ ಕೂಲಿಗಾಗಿ ಕಾಳು ಯೋಹನೆಯಲ್ಲಿ ವಿತರಿಸಬೇಕಾದ ಅಕ್ಕಿ ಮೂಟೆಗಳನ್ನು ಸಾಗಿಸುತ್ತಿದ್ದವರನ್ನು ತಮ್ಮ ಸಿಬ್ಬಂದಿಯೊಂದಿಗೆ ದಾಸರಹೊಸಹಳ್ಳಿ ಇಂಡಸ್ಟ್ರಿಯಲ್ ಏರಿಯಾಗೆ ಹೋಗಲಾಗಿ ಆರೋಪಿಗಳಾದ ಕಣ್ಣಿಯಪ್ಪ ಬಿನ್ ಪಾಯ್ಯಕುಟ್ಟಿ ಗುಡಿಯಾತಂ, ತಮಿಳು ನಾಡು ಮತ್ತು ರಮೇಶ್ ಬಿನ್ ಲೇಟ್ ಚಂಗಯ್ಯ, ವಿಕೋಟೆ, ಆಂದ್ರಪ್ರದೇಶ ಎಂಬುವರುಗಳು ಈಚರ್‍ ಟೆಂಪೋ ಸಂಖ್ಯೆ ಎಪಿ-೦೯-ಎಕ್ಸ್-೦೮೮೬ ವಾಹನದಲ್ಲಿ ಅಕ್ರಮವಾಗಿ ಅಕ್ಕಿ ಮೂಟೆಗಳನ್ನು ಸಾಗಿಸುತ್ತಿದ್ದ ವಾಹನವನ್ನು ಮತ್ತು ೫೦ ಕೆಜಿ ತೂಕದ ೫೮ ಅಕ್ಕಿಮೂಟೆಗಳನ್ನು ವಶಪಡಿಸಿಕೊಂಡು ಕ್ರಮ ಕೈಗೊಂಡಿರುತ್ತಾರೆ.  

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ      

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೬ನೇ ನವಂಬರ್‍ ೨೦೦೮

November 26, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ೦೧

  •   ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೧೧-೨೦೦೮ ರಂದು ೦೮೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ದಾಸರಹೊಸಹಳ್ಳಿ ಗ್ರಾಮದ ವಾಸಿ ಶ್ರೀಮತಿ ಜಯಮ್ಮ ಕೋಂ ಆನಂದಪ್ಪ ಎಂಬುವರು ಕೂಲಿ ಕೆಲಸಕ್ಕೆ ಹೋಗಿದ್ದು ಆಕೆಯ ಮಗಳು ಸಹಾ ೧೦೦೦ ಗಂಟೆಗೆ ಕಂಪ್ಯೂಟರ್‍ ತರಬೇತಿಗೆ ಬಂಗಾರಪೇಟಗೆ ಹೋಗಿದ್ದ ಸಮಯದಲ್ಲಿ ಯಾರೋ ಕಳ್ಳರು ಹಿಂಭಾಗಿಲಿನ ಕಿಟಕಿಯ ಕಬ್ಬಿಣದ ಸರಳುಗಳನ್ನು ಮುರಿದು ಒಳಗೆ ಪ್ರವೇಶಿಸಿ ಬೀರುವಿನ ಬಾಗಿಲನ್ನು ಕಿತ್ತು ಬೀರುವಿನಲ್ಲಿದ್ದ ಒಂದು ಬಂಗಾರದ ನಕ್ಲೆಸ್ ೧೨ ಗ್ರಾಂ, ಒಂದು ಜೊತೆ ಬಂಗಾರದ ಓಲೆ ೮ ಗ್ರಾಂ, ಬೆಳ್ಳಿಯ ವಡವೆಗಳು ಮತ್ತು ನಗದು ಹಣ ರೂ ೫೦೦/- ಗಳನ್ನು ಒಟ್ಟು ಬೆಲೆ ಸುಮಾರು ೨೨,೦೦೦/- ಗಳನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ             

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ      

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೧೧-೨೦೦೮ ರಂದು ೧೪೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ಉರಿಗಾಂ, ಎನ್.ಟಿ ಬ್ಲಾಕ್ ಮನೆ ಸಂಖ್ಯೆ ೪೩೮ ರ ವಾಸಿ ಶ್ರೀ ನವೀನ್ (೨೨) ಬಿನ್ ಸಿಗಾಮಣಿ ಮನೆಯಲ್ಲಿ ಊಟ ಮುಗಿಸಿಕೊಂಡು ಅದೇ ಕೇರಿಯ ವಾಸಿಗಳಾದ ಕಾರ್ತಿಕ್, ಜಾನ್, ವಿಜಯ್, ಚಿಟ್ಟು ಎಂಬುವರೊಂದಿಗೆ ಎನ್.ಡಿ ಬ್ಲಾಕ್ ೩ನೇ ಡಿವಿಷನ್ ಬಳಿ ಇರುವ ಖಾಲಿ ಮೈಧಾನದಲ್ಲಿ ಕ್ರಿಕೇಟ್ ಆಟ ಆಟುತ್ತಾ  ನವೀನ್ ಮತ್ತು ಮೇಲ್ಕಂಡವರೊಂದಿಗೆ ಮಾತಿಗೆ ಮಾತು ಬೆಳೆದು ಕ್ರಿಕೇಟ್ ಬ್ಯಾಟಿನಿಂದ ನವೀನ್ ಗೆ ಹೊಡೆದು ರಕ್ತಗಾಯಪಡಿಸಿರುತ್ತಾರೆ.
  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಂಕ ೨೬-೧೧-೨೦೦೮ ರಂದು ಬಿ.ಜಿ.ಎಂ.ಎಲ್‌ನ ಸ್ವರ್ಣ ಭವನ್ ಕಛೇರಿಯಲ್ಲಿ ಬಿ.ಜಿ.ಎಂ.ಎಲ್ ನೌಕರರ ಸರ್ವೀಸ್ ಗ್ರಾಜೂಟಿ ಬಡ್ಡಿ ಹಣದ ವಿಚಾರದಲ್ಲಿ ಲೇಬರ್‍ ಕಮೀಷನರ್‍ ಕಾತಿಕೇಯನ್ ಮತ್ತು ನೌಕರರ ಮದ್ಯೆ ವಿಚಾರ ವಿನಿಮಯ ಮಾಡುತ್ತಿದ್ದಾಗ ಮಧ್ಯಾನ ೧-೩೦ ಗಂಟೆಯ ಸಮಯದಲ್ಲಿ ಬಿ.ಜಿ.ಎಂ.ಎಲ್ ಮಾಜಿ ನೌಕರರಾದ ಕನಕರಾಜ್, ಮೊನ್ನ ಚಂದ್ರಶೇಖರ್‍, ಸುಬ್ರಮಣಿ ಮತ್ತು ಜೇಮ್ಸ್ ಎಂಬುವರುಗಳು ಏಕ್ಕೋದ್ದೇಶದಿಂದ ಕೆ.ಜಿ.ಎಫ್, ರಾಬರ್ಟ್‌‌ಸನ್‌ಪೇಟೆಯ ೩ನೇ ಕ್ರಾಸ್ ವಾಸಿ ವೇಣುಗೋಪಾಲರವರೊಂದಿಗೆ ಜಗಳ ಕಾದು ಕೈಗಳಿಂದ ಹೊಡೆದು ಪ್ರಾಣ ಬೆದರಿಕೆ ಹಾಕಿರುತ್ತಾರೆ.     

ಇತರೆ: ಇಲ್ಲ  

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ      

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೬ನೇ ನವಂಬರ್‍ ೨೦೦೮

November 26, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ             

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೪-೧೧-೨೦೦೮ ರಂದು ರಾತ್ರಿ ಸುಮಾರು ೮.೦೦ ಗಂಟೆ ಸಮಯದಲ್ಲಿ ಬಂಗಾರಪೇಟೆಯ ಅಮರಾವತಿ ಬಡಾವಣೆ, ೭ನೇ ಕ್ರಾಸ್, ಮನೆ ಸಂಖ್ಯೆ ೨೨೨೨ ರ ವಾಸಿ ಶ್ರೀ ಶಿವಕುಮಾರ್‍ ಬಿನ್ ಹೆಚ್.ಎಸ್.ವೆಂಕಟೇಶ್ ಎಂಬುವರು ತನ್ನ ತಾಯಿಗೆ ಮಾತ್ರೆಗಳನ್ನು ತರಲು ತನ್ನ ಯಮಹಾ ಮೋಟಾರು ಸೈಕಲ್ ಸಂಖ್ಯೆ ಸಿಕೆಜೆ-೫೯೩೩ ವಾಹನದಲ್ಲಿ ತನ್ನ ಸ್ನೇಹಿತನಾದ ಸತೀಶ್ ಎಂಬುವನನ್ನು ಕೂರಿಸಿಕೊಂಡು ಕೋಲಾರ-ಬಂಗಾರಪೇಟೆ ಮುಖ್ಯೆ ರಸ್ತೆ ಶ್ರೀನಿವಾಸ ಲಾಜ್ದ್ ಮುಂಭಾಗ ಬರುತ್ತಿದ್ದಾಗ ಎದರುಗಡೆಯಿಂದ ಕೆ.ಎಸ್.ಆರ್‍.ಡಿ.ಸಿ ಬಸ್ ಸಂಖ್ಯೆ ಕೆಎ-೦೭-ಎಫ್-೧೧೫೮ ವಾಹನದ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಶಿವಕುಮಾರ್‍ ರವರ ವಾಹನಕ್ಕೆ ಡಿಕ್ಕಿ ಹೊಡದ ಪ್ರಯುಕ್ತ ಶುವಕುಮಾರ್‍ ಮತ್ತು ಸತೀಶ್ ರವರಿಗೆ ರಕ್ತಘಾಯವಾಗಿರುತ್ತದೆ.    

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ     

ಇತರೆ: ಇಲ್ಲ  

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ      

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೪ನೇ ಅಕ್ಟೋಬರ್‌ ೨೦೦೮

November 24, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ೦೧

  •            ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ, ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ಕಾರೋನೆಷನ್‌ ರಸ್ತೆಯ ಕಾರಹಳ್ಳಿ ಕೆರೆಕಟ್ಟೆಯ ಬಳಿ ಸಂಭವಿಸಿರುತ್ತದೆ. ದಿನಾಂಕ: ೨೪.೧೧.೨೦೦೮ ರಂದು ೧೧.೪೫ ಗಂಟೆ ಸಮಯದಲ್ಲಿ ಬಂಗಾರಪೇಟೆ ಪೊಲಿಸ್‌ ಠಾಣೆಯ ಅಪರಾಧ ಪಿಎಸ್‌ಐ ಶ್ರೀ. ಮುನಿವೆಂಕಟಯ್ಯ ಮತ್ತು ಸಿಬ್ಬಂದಿಯವರು ಗಸ್ತಿನಲ್ಲಿದ್ದಾಗ ಸೀನ @ ಮೊಟ್ಟೆ ಸೀನ ಎಂಬುವರು ಒಂದು ಟಿ.ವಿ.ಯನ್ನು ಕಾರಹಳ್ಳಿ ಕೆರೆಕಟ್ಟೆಯ ಮೇಲೆ ತೆಗೆದುಕೊಂಡು ಹೋಗುತ್ತಿದ್ದಾಗ ಗುಮಾನಿ ಬಂದು ವಿಚಾರಸಲಾಗಿ ಕಳ್ಳತನ ಮಾಡಿಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದರಿಂದ ದಾವೆ ದಾಖಲು ಮಾಡಿ ಕಾನೂನು ಕ್ರಮಕೈಗೊಂಡಿರುತ್ತದೆ.

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ೦೧

  •       ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಸೇಠ್‌ ಕಾಂಪೌಂಡ್‌ ಬಂಗಾರಪೇಟೆಯಲ್ಲಿ ಸಂಭವಿಸಿರುತ್ತದೆ. ಮಂಜುನಾಥಚಾರಿ, ಸಿ ರಹೀಂ ಕಾಂಪೌಡ್‌, ರೆಡ್ಡಮ್ಮ ಬಿಲ್ಡಿಂಗ್‌ ವಾಸಿ ರವರು ಈಗ್ಗೆ ಒಂದು ವರ್ಷದ ಹಿಂದೆ ಕುಮಾರಿ ರತ್ನಮ್ಮ ಬಿನ್‌ ವೆಂಕಟರಾಮಪ್ಪ (೨೧) ಶೆಟ್ಟಿಕೊತ್ತನೂರು, ಕೋಲಾರ ತಾಲೂಕು ಎಂಬುವರನ್ನು ಮದುವೆ ಮಾಡಿಕೊಳ್ಳುವುದಾಗಿ ಹೇಳಿ ಮನೆಯಲ್ಲಿ ಇಟ್ಟುಕೊಂಡು ಅಕ್ರಮವಾಗಿ ಆಕೆಯನ್ನು ಗರ್ಭವತಿಯಾಗಿ ಮಾಡಿ, ದಿನಾಂಕ: ೨೩.೧೧.೨೦೦೮ ರಂದು ರಾತ್ರಿ ತನ್ನ ಸ್ನೇಹಿತ ಶಂಕರ್‌ ಎಂಬುವರಿಗೆ ಮೊಬೈಲ್‌ ನಂಬರ್‌ಅನ್ನು ಕೊಟ್ಟ ವಿಚಾರದಲ್ಲಿ ರತ್ನಮ್ಮನೊಂದಿಗೆ ಜಗಳ ಮಾಡಿ, ಹೊಡೆದು ಪ್ರಾಣ ಬೆದರಿಕೆಹಾಕಿ ಮದುವೆಮಾಡಿಕೊಳ್ಳುವುದಿಲ್ಲವೆಂದು ಹೇಳಿ ಮನೆಯಿಂದ ಹೊರಹಾಕಿರುತ್ತಾನೆ.       

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ   

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ     

ಇತರೆ: ಇಲ್ಲ  

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

  •        ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ರಾಮಯ್ಯ ಕಾಲೋನಿ, ಅಶೋಕನಗರ, ರಾಬರ್ಟ್‌ಸನ್‌ಪೇಟೆ, ಕೆ.ಜಿ.ಎಫ್‌. ಶ್ರೀಮತಿ. ಅಂಡಾಲ್ ಕೋಂ ಕನಕರಾಜ್‌, ರಾಮಯ್ಯ ಕಾಲೋನಿ ವಾಸಿಯ ತಮ್ಮನಾದ ಅಪ್ಪು(೩೨) ಎಂಬುವರು ತನ್ನ ಪಕ್ಕದ ಮನೆಯಲ್ಲಿಯೇ ವಾಸವಾಗಿದ್ದು, ಮೃತನ ಹೆಂಡತಿ ೫ ವರ್ಷಗಳ ಹಿಂದೆ ಸಂಸಾರದ ವಿಚಾರದಲ್ಲಿ ಜಗಳ ಮಾಡಿಕೊಂಡು ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದು, ಈ ವಿಷಯದಲ್ಲಿ ಬೇಸರ ಮಾಡಿಕೊಂಡು ಕುಡಿಯುವುದನ್ನು ಅಭ್ಯಾಸ ಮಾಡಿಕೊಂಡು ಕುಡಿತದಿಂದ ಹೊಟ್ಟೆನೋವು ಬಂದು ನರಳುತ್ತಿದ್ದು, ದಿನಾಂಕ: ೨೩.೧೧.೨೦೦೮ ರಂದು ರಾತ್ರಿ ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೩ನೇ ಅಕ್ಟೋಬರ್‌ ೨೦೦೮

November 23, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ             

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ      

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ   

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

  •         ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ದೊಂಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಮುದುಗಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೩.೧೧.೨೦೦೮ ರಂದು ಬೆಳಿಗ್ಗೆ ೧೦.೩೦ ಗಂಟೆ ತಿಮ್ಮರಾಯಪ್ಪ ಬಿನ್‌ ಲೇಟ್‌ ಗುಲ್ಲಪ್ಪ @ ಮುನಿಯಪ್ಪ(೫೦) ಮತ್ತು ಇದೇ ಗ್ರಾಮದ ವಾಸಿ ಆರ್‌. ವೆಂಕಟೇಶಪ್ಪ ಎಂಬುವರುಗಳು ಮನೆಯ ಬಳಿ ಕಲ್ಲು ಕೂಚಗಳನ್ನು ನೆಡುವ ವಿಚಾರದಲ್ಲಿ ಗಲಾಟೆ ಮಾಡಿ ಇಬ್ಬರ ಕಡೆಯವರು ದೊಣ್ಣೆಗಳನ್ನು ಹಿಡಿದುಕೊಂಡು ಹೊಡೆದಾಡಿಕೊಂಡು ರಕ್ತಗಾಯಗಳನ್ನು ಮಾಡಿಕೊಂಡು ಕಾಮಸಮುದ್ರಂ ಪೊಲೀಸ್‌ ಠಾಣೆಯಲ್ಲಿ ದಾವೆ ಪ್ರತಿ ದಾವೆ ದಾಖಲಾಗಿರುತ್ತದೆ.

ಹಲ್ಲೆ: ಇಲ್ಲ     

ಇತರೆ: ಇಲ್ಲ  

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೨ನೇ ನವಂಬರ್‍ ೨೦೦೮

November 22, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೨-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ             

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ      

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ   

-ಮೋಸ/ವಂಚನೆ ಪ್ರಕರಣಗಳು: ೦೧

  •   ರಾಬರ್ಟ್‌‌ನಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮೋಸ/ವಂಚನೆಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೧೧-೨೦೦೮ ರಂದು ೧೪೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ದಾಸರಹೊಸಹಳ್ಳಿ ಗ್ರಾಮದ ವಾಸಿ ಶ್ರೀಮತಿ.ಮುನಿವೆಂಕಟಮ್ಮ (೭೦) ಕೋಂ ಈರಪ್ಪ ಎಂಬುವರು ಕೆ.ಜಿ.ಎಫ್ ಎಂ.ಜಿ ಮಾರ್ಕೆಟ್‌ ನಲ್ಲಿರುವ ಮಾಂಸದ ಅಂಗಡಿಯಲ್ಲಿ ಮಾಂಸವನ್ನು ತೆಗೆದುಕೊಂಡು ನಂತರ ಮಾರ್ಕೆಟ್ ಗೇಟ್ ಬಳಿಯಿರುವ ಪ್ಯಾನ್ಸಿ ಸ್ಟೋರ್‍ಸ್ ನಲ್ಲಿ ರೋಲ್ಡ್ ಗೋಲ್ಡ್ ಮಾಟಿಗಳನ್ನು ತೆಗೆದುಕೊಳ್ಳುತ್ತಿದ್ದಾಗ ಅಲ್ಲಿಯೇ ಒಂದು ಗಂಡು ಮತ್ತು ಹೆಣ್ಣು ಅಪರಿಚಿತ ವ್ಯಕ್ತಿಗಳು ಜಗಳವಾಡಿ ಅದರಲ್ಲಿ ಒಬ್ಬ ಗಂಡು ಹೊರಡುಹೋಗಿದ್ದು, ಅಪರಿಚಿತ ಹೆಂಗಸು ಮುನಿವೆಂಕಟಮ್ಮ ಬಳಿ ಪರಿಚಯಸರ ಹಾಗೇ ಮಾತನಾಡಿಕೊಂಡು ಒಂದು ಹಾಪಲನ್ನುಕೊಟ್ಟಿದ್ದು, ಅದನ್ನು ಮುನಿವೆಂಕಟಮ್ಮ ನವರು ತಿಂದು ಅವರಿಗೆ ಮಂಕು ಕವಿದ ಸಮಯದಲ್ಲಿ ಅಪರಿಚಿತ ಹೆಂಗಸು ಮುನಿವೆಂಕಟಮ್ಮನವರ ಬಳಿ ಇದ್ದ ಒಂದು ಬಂಗಾರದ ತಾಳಿ, ಬಂಗಾರದ ಓಲೆ ಹಾಗೂ ಬಂಗಾರದ ಮಾಟಿಗಳನ್ನು ಒಟ್ಟು ರೂ ೨೦,೦೦೦/- ಗಳನ್ನು ಕಳವುಮಾಡಿಕೊಂಡು ಹೋಗಿರುತ್ತಾಳೆ.

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ     

ಇತರೆ: ಇಲ್ಲ  

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೯ನೇ ನವೆಂಬರ್‌ ೨೦೦೮

November 20, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೯-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ೦೨

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಕನ್ನ ಕಳವು ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕಿನ ದಾಸೇಗೌಡನೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸಂಭವಿಸಿರುತ್ತದೆ. ದಿನಾಂಕ ೨೦-೦೯-೨೦೦೮ ರಂದು ಶನಿವಾರ ಬೆಳಗಿನ ಶಾಲೆ ಮುಗಿದ ಬಳಿಕ ಶಾಲೆಗೆ ಬೀಗವನ್ನು ಹಾಕಿಕೊಂಡು ಹೋಗಿದ್ದು, ದಿನಾಂಕ ೨೨-೦೯-೨೦೦೮ ರಂದು ಸೋಮವಾರ ಬೆಳಿಗ್ಗೆ ಶಾಲೆಗೆ ಬಂದು ನೋಡಲಾಗಿ ಯಾರೋ ಕಳ್ಳರು ಶಾಲೆಯ ಬೀಗವನ್ನು ಮುರಿದು ಶಾಲೆಯ ಮಕ್ಕಳಿಗೆ ಅಡಿಗೆ ಮಾಡುವ ೨ ದೊಡ್ಡ ಅಲ್ಯೂಮಿನಿಯಂ ಪಾತ್ರೆಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಅವುಗಳ ಬೆಲೆ ಸುಮಾರು ರೂ. ೩,೦೦೦/- ಗಳಾಗಿರುತ್ತದೆ.
  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಕನ್ನ ಕಳವು ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕಿನ ಎ.ಮೋತಕಪಲ್ಲಿ ಗ್ರಾಮದಲ್ಲಿ ನಡೆದಿರುತ್ತದೆ. ದಿನಾಂಕ ೧೮-೧೧-೨೦೦೮ ರಂದು ಬೆಳಿಗ್ಗೆ ೦೮೦೦ ಗಂಟೆಯಲ್ಲಿ ಶ್ರೀ ಗಂಗಲರೆಡ್ಡಿ ಬಿನ್ ಗಂಟ್ಲರೆಡ್ಡಿ ರವರು ತನ್ನ ಮನೆಯ ಬಾಗಿಲಿಗೆ ಬೀಗ ಹಾಕಿ, ಬೀಗದ ಕೈಯನ್ನು ಬಾಗಿಲ ಮೇಲೆ ಇಟ್ಟು ಹೋಗಿದ್ದು, ಮದ್ಯಾಹ್ನ ೧೩೦೦ ಗಂಟೆಗೆ ಇವರ ಮಗಳು ಬಂದು ನೋಡಲಾಗಿ ಯಾರೋ ಕಳ್ಳರು ಮನೆ ಬೀಗ ತೆಗೆದು ಮನೆಯೊಳಗೆ ಪ್ರವೇಶಿಸಿ ಮನೆಯ ಒಳಗಿದ್ದ ನಗದು ರೂ. ೮,೦೦೦/-, ೫ ಗ್ರಾಂ ಚಿನ್ನದ ಓಲೆಗಳು, ೪ ಗ್ರಾಂ ಚಿನ್ನದ ಜುಮಕಿ ಮತ್ತು ೭೦ ಗ್ರಾಂ ಕಾಲು ಚೈನು ಎಲ್ಲಾ ಒಟ್ಟು  ಬೆಲೆ ರೂ. ೧೪,೭೦೦/- ಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.  ಮತ್ತು ಇವರ ಮನೆಯ ಪಕ್ಕದ ಮನೆಯಾದ ಮುರುಗೇಶ್ ಎಂಬುವರ ಮನೆಯಲ್ಲಿಯೂ ಸಹ ಕಳ್ಳರು ಮನೆ ಬೀಗ ಮುರಿದು ಮನೆಯೊಳಗೆ ಪ್ರವೇಶಿಸಿ ನಗದು ಹಣ ರೂ. ೫,೦೦೦/- ಮತ್ತು ಬಂಗಾರದ ಮೋಗುನತ್ತು ಒಂದು ಜೊತೆ, ಓಲೆಗಳು ೫ ಗ್ರಾಂ ಒಟ್ಟು ಬೆಲೆ ರೂ. ೮,೫೦೦/- ಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ             

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ      

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ   

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ     

ಇತರೆ: ಇಲ್ಲ  

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೮ನೇ ನವಂಬರ್‍ ೨೦೦೮

November 18, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೮-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ             

ವಾಹನ ಕಳ್ಳತನ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೭-೧೧-೨೦೦೮ ರಂದು ೧೬೩೦ ಗಂಟೆ ಸಮಯದಲ್ಲಿ ಕೋಲಾರ, ಹೋಟೇಲ್ ಬೀದಿ, ರಹಮತ್‌ನಗರದ ವಾಸಿ ಬಾಷ ಬಿನ್ ರಹೀಮ್ ಎಂಬುವನು ಬಂಗಾರಪೇಟೆ ಪಟ್ಟಣದ ಕಾರೋನೇಷನ್ ರಸ್ತೆಯಲ್ಲಿ ಟಿ.ವಿ.ಎಸ್ ಎಕ್ಸ್‌ಎಲ್ ನಂ. ಕೆಎ-೦೮-ಇ-೯೧೫೧ ವಾಹನವನ್ನು ಬಂಗಾರಪೇಟೆಯ ರೈಲ್ವೆ ನಿಲ್ದಾಣದಲ್ಲಿ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದವನ್ನು ಬಂಗಾರಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿಯಾದ ಹೆಚ್‌ಸಿ ೮೯ ಮತ್ತು ಪಿಸಿ ೨೪ ರವರುಗಳೂ ದಸ್ತಗಿರಿಮಾಡಿ ಠಾಣೆಗೆ ಕರೆತಂದಿರುತ್ತಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ      

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ:  ಇಲ್ಲ

-ಸಾಧಾರಣ: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೭-೧೧-೨೦೦೮ ರಂದು ೧೬೦೦ ಗಂಟೆಯಲ್ಲಿ ಕೆ.ಜಿ.ಎಫ್. ಮೇಲ್ ಕೃಷ್ಣಾವರಂ ಗ್ರಾಮದ ವಾಸಿ ಶ್ರೀ ಮುರುಳೀಕೃಷ್ಣ ಎಂಬುವರ ಮಗ ನಿಶಾಂತ್ ಎಂಬುವನು ಎಂದಿನಂತೆ ಬೆಮೆಲ್ ನಗರದ ಲಿಟ್ಲ್ ಪ್ಲವರ್‍ ಸ್ಕೂಲಿಗೆ ಹೊಗಿ ಬಸ್ಸಿನಲ್ಲಿ ಮನೆಗೆ ಮೇಲ್ ಕೃಷ್ಣಾವರಂ ಹತ್ತಿರ ಇಳಿದು ಬರುತ್ತಿರುವಾಗ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ತನ್ನ ದ್ವಿಚಕ್ರ ವಾಹನದಲ್ಲಿ ಕೀಳ್ ಕೃಷ್ಣಾವರಂ ಕಡೆಯಿಂದ ಬೆಮೆಲ್ ಕಡೆಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ನಿಶಾಂತ್ ರವರಿಗೆ ಡಿಕ್ಕಿ ಹೊಡೆದ ಪ್ರಯುಕ್ತ ನಿಶಾಂತ್ ಗೆ ಎಡಗಾಲು ಪಾದದ ಮೇಲೆ ಮೊಣಕಾಲಿನ ಕೆಳಗಿನ ಭಾಗದಲ್ಲಿ ಏಟು ಬಿದ್ದು ಕಾಲು ಮುರಿದುಹೋಗಿರುತ್ತದೆ.   

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ     

ಇತರೆ: ಇಲ್ಲ  

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •   ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಹುಡಗಿ ಕಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೮-೧೧-೨೦೦೮ ರಂದು ೧೫-೧೧-೨೦೦೮ ರಂದು ಕೆ.ಜಿ.ಎಫ್ ಕೋರಮಂಡಲ್, ನ್ಯೂಮಾಡೆಲ್ ಹೌಸ್, ಮನೆ ಸಂ. ೯೧ ರ ವಾಸಿ ಕುಮಾರಿ ಮಾರ್ಗೇಟ್ ರತ್ನಕುಮಾರಿ (೨೨) ಬಿನ್ ವಿಲ್ಸನ್ ಎಂಬುವರು ಬೆಳಿಗ್ಗೆ ೦೬೩೦ ಗಂಟೆಗೆ ಬೆಂಗಳೂರಿನ ಗ್ರೂಫ್-೪ ಕಂಪನಿಗೆ ಕೆಲಸಕ್ಕೆಂದು ಹೋದವಳು ಮನೆಗೆ ವಾಪಸ್ಸು ಬಂದಿರುವುದಿಲ್ಲ.

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.