ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ದೊಂಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಮುದುಗಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೩.೧೧.೨೦೦೮ ರಂದು ಬೆಳಿಗ್ಗೆ ೧೦.೩೦ ಗಂಟೆ ತಿಮ್ಮರಾಯಪ್ಪ ಬಿನ್ ಲೇಟ್ ಗುಲ್ಲಪ್ಪ @ ಮುನಿಯಪ್ಪ(೫೦) ಮತ್ತು ಇದೇ ಗ್ರಾಮದ ವಾಸಿ ಆರ್. ವೆಂಕಟೇಶಪ್ಪ ಎಂಬುವರುಗಳು ಮನೆಯ ಬಳಿ ಕಲ್ಲು ಕೂಚಗಳನ್ನು ನೆಡುವ ವಿಚಾರದಲ್ಲಿ ಗಲಾಟೆ ಮಾಡಿ ಇಬ್ಬರ ಕಡೆಯವರು ದೊಣ್ಣೆಗಳನ್ನು ಹಿಡಿದುಕೊಂಡು ಹೊಡೆದಾಡಿಕೊಂಡು ರಕ್ತಗಾಯಗಳನ್ನು ಮಾಡಿಕೊಂಡು ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ದಾವೆ ಪ್ರತಿ ದಾವೆ ದಾಖಲಾಗಿರುತ್ತದೆ.
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


