ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
-
ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ವಿಷೇಶ ಕಾಯ್ದೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೧೧-೨೦೦೮ ರಂದು ೧೪೩೦ ಗಂಟೆ ಸಮಯದಲ್ಲಿ ಪಿ.ಎಸ್.ಐ ಬೆಮೆಲ್ ನಗರ ಪೊಲೀಸ್ ಠಾಣೆ ರವರಿಗೆ ಬಂದ ಖಚಿತ ಮಾಯಿತಿಯಂತೆ ಆಂದ್ರಪ್ರದೇಶದ ವಿಕೋಟೆ ಕಡೆಯಿಂದ ದಾಸರಹೊಸಹಳ್ಳಿ ಇಂಡಸ್ಟ್ರಿಯಲ್ ಏರಿಯಾಗೆ ಅಕ್ರಮವಾಗಿ ಕೂಲಿಗಾಗಿ ಕಾಳು ಯೋಹನೆಯಲ್ಲಿ ವಿತರಿಸಬೇಕಾದ ಅಕ್ಕಿ ಮೂಟೆಗಳನ್ನು ಸಾಗಿಸುತ್ತಿದ್ದವರನ್ನು ತಮ್ಮ ಸಿಬ್ಬಂದಿಯೊಂದಿಗೆ ದಾಸರಹೊಸಹಳ್ಳಿ ಇಂಡಸ್ಟ್ರಿಯಲ್ ಏರಿಯಾಗೆ ಹೋಗಲಾಗಿ ಆರೋಪಿಗಳಾದ ಕಣ್ಣಿಯಪ್ಪ ಬಿನ್ ಪಾಯ್ಯಕುಟ್ಟಿ ಗುಡಿಯಾತಂ, ತಮಿಳು ನಾಡು ಮತ್ತು ರಮೇಶ್ ಬಿನ್ ಲೇಟ್ ಚಂಗಯ್ಯ, ವಿಕೋಟೆ, ಆಂದ್ರಪ್ರದೇಶ ಎಂಬುವರುಗಳು ಈಚರ್ ಟೆಂಪೋ ಸಂಖ್ಯೆ ಎಪಿ-೦೯-ಎಕ್ಸ್-೦೮೮೬ ವಾಹನದಲ್ಲಿ ಅಕ್ರಮವಾಗಿ ಅಕ್ಕಿ ಮೂಟೆಗಳನ್ನು ಸಾಗಿಸುತ್ತಿದ್ದ ವಾಹನವನ್ನು ಮತ್ತು ೫೦ ಕೆಜಿ ತೂಕದ ೫೮ ಅಕ್ಕಿಮೂಟೆಗಳನ್ನು ವಶಪಡಿಸಿಕೊಂಡು ಕ್ರಮ ಕೈಗೊಂಡಿರುತ್ತಾರೆ.
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


