December 30, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಕನ್ನ ಕಳವು ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೧೨-೨೦೦೮ ರಂದು ರಾತ್ರಿ ಬಂಗಾರಪೇಟೆ ತಾಲೂಕಿನ ಡಿ.ಪಿ.ಹಳ್ಳಿ ಸರ್ಕಾರಿ ಶಾಲೆಯಲ್ಲಿ ಯಾರೋ ಕಳ್ಳರು ಶಾಲಾ ಕಚೇರಿಯ ಪಕ್ಕದ ಕಂಪ್ಯೂಟರ್ ಕೊಠಡಿಯ ಹಾಗೂ ಅದರ ಪಕ್ಕದ ಮತ್ತೊಂದು ಕೊಠಡಿಯ ಬಾಗಿಲುಗಳ ಬೀಗಗಳನ್ನು ಮುರಿದು ಕೊಠಡಿಗಳಲ್ಲಿರುವ ೮ ಕುರ್ಚಿಗಳು, ೨ ಫ್ಯಾನ್ ಸೆಟ್ ಹಾಗೂ ಇತರೆ ಸಾಮಗ್ರಿಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮೋಸ/ವಂಚನೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೆ.ಜಿ.ಎಫ್.ನ ಆಂಡ್ರಸನ್‌ಪೇಟೆ ವಾಸಿಗಳಾದ ನಯಾಜ್ ಬಿನ್ ಲೇಟ್ ಜಲೀಲ್, ಫಯಾಜ್ ಬಿನ್ ಲೇಟ್ ಜಲೀಲ್, ಇಲಿಯಾಜ್ ಬಿನ್ ಲೇಟ್ ಜಲೀಲ್ ಮತ್ತು ರೆಹಮಾನ್ ಎಂಬುವರುಗಳು ಬೆಂಗಳೂರು ವಾಸಿಯಾದ ಶ್ರೀ ಹುಸೇನ್ ಮೋಹಿನ್ ಫಾರೂಕ್ ಬಿನ್ ಕೆ.ಎಂ.ಹುಸೇನ್ ಎಂಬುವರಿಗೆ ಸೇರಿದ ಖಾತೆ ನಂ. ೮೨೮ ಅಸೆಸ್‌ಮೆಂಟ್ ನಂ. ೯೦೬ ರಲ್ಲಿನ ಖಾಲಿ ನಿವೇಶನವನ್ನು ಮೋಸದಿಂದ ಲಪಟಾಯಿಸಲು ಸುಳ್ಳು ದಾಖಲೆಗಳನ್ನು ಸೃಷ್ಠಿಸಿ, ಸೈಟಿನಲ್ಲಿ ಅಕ್ರಮ ಪ್ರವೇಶಮಾಡಿ ಶ್ರೀ ಹುಸೇನ್ ಮೋಹಿನ್ ಫಾರೂಕ್ ರವರ ತಂದೆ-ತಾಯಿ ರವರುಗಳನ್ನು ಹೊರಗೆ ಓಡಿಸಲು ಪ್ರಯತ್ನಪಟ್ಟು ಅವಮಾನಗೊಳಿಸಿ, ಪ್ರಾಣಬೆದರಿಕೆ ಹಾಕಿರುತ್ತಾರೆ.
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಕೇಸು ಮತ್ತು ಪ್ರತಿಕೇಸು ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕಿನ ತಂಗೇಡಿಮಿಟ್ಟ ಕೊತ್ತಿಂಡ್ಲು ಗ್ರಾಮದಲ್ಲಿ ನಡೆದಿರುತ್ತದೆ. ದಿನಾಂಕ ೩೦-೧೨-೨೦೦೮ ರಂದು ಬೆಳಿಗ್ಗೆ ಸುಮಾರು ೦೬೩೦ ಗಂಟೆಯಲ್ಲಿ ಶ್ರೀ ಚಂದ್ರಶೇಖರ್ ಬಿನ್ ವೆಂಕಟಪ್ಪ, ವಯಸ್ಸು ೨೪ ವರ್ಷ, ತಂಗೇಡಿಮಿಟ್ಟ ಕೊತ್ತಿಂಡ್ಲು ಗ್ರಾಮ ರವರಿಗೂ ಮತ್ತು ಅದೇ ಗ್ರಾಮದ ವಾಸಿಗಳಾದ ರಾಮುಡು ಬಿನ್ ಗಂಗಪ್ಪ, ಪೆದ್ದನ್ನ ಬಿನ್ ಗಂಗಲಪ್ಪ ಎಂಬುವರುಗಳಿಗೆ ಹಣಕಾಸಿನ ವಿಚಾರದಲ್ಲಿ ಜಗಳಗಳಾಗಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡು ರಕ್ತಗಾಯಪಡಿಸಿಕೊಂಡಿರುತ್ತಾರೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
December 29, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೯-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲಿನ ದೌಜ್ಯನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ದೇಶಿಹಳ್ಳಿ, ಬಂಗಾರಪೇಟೆಯಲ್ಲಿ ಸಂಭವಿಸಿರುತ್ತದೆ. ಶ್ರೀಮತಿ. ಶೋಭಾ ಕೋಂ ಎಂ.ಆರ್. ನಾರಾಯಣಸ್ವಾಮಿ, ದೇಶಿಹಳ್ಳಿ ರವರು ದಿನಾಂಕ: ೨೭.೧೨.೨೦೦೮ ರಂದು ಎಂ.ಆರ್. ನಾರಾಯಣಸ್ವಾಮಿ ಬಿನ್ ಲೇಟ್ ರಂಗಸ್ವಾಮಿ, ೭ನೇ ಕ್ರಾಸ್, ವಿವರಸ್ ಕಾಲೋನಿ, ಗೊಡ್ಡಗೆರೆ, ಬನ್ನೇರಘಟ್ಟ ರಸ್ತೆ, ಬೆಂಗಳೂರು ರವರೊಂದಿಗೆ ಮದುವೆಯಾಗಿದ್ದು, ನಾರಾಯಸ್ವಾಮಿ ಮತ್ತು ಆತನ ತಾಯಿ ಶ್ರೀಮತಿ ಮುನಿಲಕ್ಷ್ಮ್ಮ ರವರುಗಳು ಶೋಬಾ ರವರಿಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸೆ ನೀಡುತ್ತಿದ್ದು, ದಿನಾಂಕ: ೨೭.೧೨.೨೦೦೮ ರಂದು ರಾತ್ರಿ ೮.೦೦ ಗಂಟೆ ಸಯದಲ್ಲಿ ಸದರಿಯವರುಗಳು ಶೋಭ ರವರ ಮನೆಯ ಬಳಿ ಬಂದು ಒಂದು ರಾಡಿನಿಂದ ಹೊಡೆದು ರಕ್ತಗಾಯಪಡಿಸಿರುತ್ತಾರೆ.
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ನಲ್ಲಗುಟ್ಟಹಳ್ಳಿ ಗ್ರಾಮದ ಬಳಿ ಸಂಭವಿಸಿರುತ್ತದೆ. ಶ್ರೀ. ಮುನಿರಾಜು ಬಿನ್ ನಾರಾಯಣಪ್ಪ(೨೩), ಚಿಂತಗುಮ್ಮನಹಳ್ಳಿ ಗ್ರಾಮದ ವಾಸಿ ರವರು ತನ್ನ ವಾಹನ ಸಂಖ್ಯೆ ಕೆಎ-೦೨-ಇಪಿ-೫೬೩೬ ಬಜಾಜ್ ಸಿ.ಟಿ. ೧೦೦ ಅನ್ನು ಕಾಮಸಮುದ್ರಂ ಗೆ ಹೋಗಲು ನಲ್ಲಗುಟ್ಟಹಳ್ಳಿ ಗ್ರಾಮದ ಚಲಾಯಿಸಿಕೊಂಡು ಬರುತ್ತಿರುವಾಗ ಟಾಟಾ ಸಮೋ ಸಂಖ್ಯೆ ಕೆಎ-೨೫-ಎನ್‌೫೨೮೮ರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದ ಪ್ರಯುಕ್ತ ಮುನಿರಾಜು ರವರು ಕೆಳೆಗೆ ಬಿದ್ದು ರಕ್ತಗಾಯಗಳಾಗಿರುತ್ತವೆ.
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಕಳ್ಳಭಟ್ಟಿ ಸಾರಾಯಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಚಿಕ್ಕಕಳವಂಚಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೮.೧೨.೨೦೦೮ ರಂದು ರಾತ್ರಿ ೭.೦೦ ಗಂಟೆ ಸಮದಯಲ್ಲಿ ಶ್ರೀ. ಬಿ.ಕೆ. ಮದುಸೂದನ್, ಪಿ.ಎಸ್.ಐ. ಕಾಮಸಮುದ್ರಂ ಪೊಲೀಸ್ ಠಾಣೆಗೆ ರವರಿಗೆ ಬಂದ ಖಚಿತ ವರ್ತಮಾನದ ಮೇರೆಗೆ ಚಿಕ್ಕಕಳವಂಚಿ ಗ್ರಾಮದ ಕೆ.ವಿ.ರಮೇಶ್ ಬಿನ್ ವೀರಭದ್ರಪ್ಪ (೩೫) ರವರ ಮನೆಯ ಮೇಲೆ ದಾಳಿ ಮಾಡಲಾಗಿ ಒಂದು ಕ್ಯಾನಿನಲ್ಲಿ ೫ ಲೀಟರ್‌ನಷ್ಟು ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ಇಟ್ಟುಕೊಂಡಿದ್ದು, ಮಾಲು ಸಮೇತ ಅಮಾನತ್ತು ಪಡಿಸಿ ಕಾನೂನಿನ ಕ್ರಮಜರುಗಿಸಿರುತ್ತದೆ.
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
December 28, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೮-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕೆ.ಜಿ.ಎಫ್.ನ ರಾಬರ್ಟ್‌ಸನ್‌ಪೇಟೆ ನಗರಸಭೆ ಕಛೇರಿ ಹಿಂಭಾಗ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಸಂಭವಿಸಿರುತ್ತದೆ. ದಿನಾಂಕ ೨೭-೧೨-೨೦೦೮ ರಂದು ಮದ್ಯಾಹ್ನ ಸುಮಾರು ೧೪೪೫ ರಿಂದ ೧೫೦೦ ಗಂಟೆಯ ಮದ್ಯೆದಲ್ಲಿ ಕು: ಸತ್ಯವಾಣಿ ಮುತ್ತು (೨೩) ಬಿನ್ ಪುಷ್ಪಲತ, ನಂ. ೧೬, ಹೌಸಿಂಗ್ ಬೋರ್ಡ್ ಕಾಲೋನಿ, ರಾಬರ್ಟ್‌ಸನ್‌ಪೇಟೆ, ಕೆ.ಜಿ.ಎಫ್. ರವರು ರಾಬರ್ಟ್‌ಸನ್‌ಪೇಟೆಯ ೨ನೇ ಬ್ಲಾಕ್ ಆಂಧ್ರಲೈನಿನ ವಾಸಿಯಾದ ಮಧು ಎಂಬುವರನ್ನು ಪ್ರೀತಿಸುತ್ತಿದ್ದು, ಅವನು ಇತ್ತೀಚಿಗೆ ಬೇರೆ ಯಾರನ್ನೋ ಪ್ರೀತಿಸುತ್ತಿರುವನೆಂದು ತಿಳಿದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಮೇಲ್ಛಾವಣಿಯ ಕಬ್ಬಿಣದ ಕೊಂಡಿಗೆ ನೈಲಾನ್ ಹಗ್ಗ ಕಟ್ಟಿ ಕುತ್ತಿಗೆಗೆ ನೇಣು ಹಾಕಿಕೊಂಡು ಆತ್ನಹತ್ಯೆ ಮಾಡಿಕೊಂಡಿರುತ್ತಾಳೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
December 27, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ೦೧
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹೆಂಗಸು ನಾಪತ್ತೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಮನೆ ಸಂಖ್ಯೆ ೨೯೮೮ ಅಮರಾವತಿ ನಗರ, ಬಂಗಾರಪೇಟೆಯಲ್ಲಿ ಸಂಭವಿಸಿರುತ್ತದೆ. ಶ್ರೀ. ಮುನಿಯಪ್ಪ @ ಬಾಬು ಬಿನ್ ನಾರಾಯಣಗೌಡ(೩೬), ಅಮರಾವತಿ ನಗರ ರವರ ಪತ್ನಿಯಾದ ಶ್ರೀಮತಿ ಅಂಬಿಕಾ ಕೋಂ ಮುನಿಯಪ್ಪ (೨೪) ಎಂಬುವರು ದಿನಾಂಕ: ೨೦.೧೨.೨೦೦೮ ರಂದು ಮದ್ಯಾಹ್ನ ಸುಮಾರು ೧.೪೫ ಗಂಟೆ ಸಮಯದಲ್ಲಿ ಆಸ್ಪತ್ರೆಗೆ ಹೋಗಿಬರುವುದಾಗಿ ಹೇಳಿ ಮನೆಯಿಂದ ಹೊರಗೆ ಹೋದವರು ಇದುವರೆವಿಗೂ ವಾಪಸ್ಸು ಬಾರದೆ ಕಾಣೆಯಾಗಿರುತ್ತಾರೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
December 26, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲಿನ ದೌಜ್ಯನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬೇತಮಂಗಲ ಹೋಬಳಿ ನಲ್ಲೂರು ಗ್ರಾಮದಲ್ಲಿ ಸಂಭವಿಸಿರುತ್ತದೆ. ಶ್ರೀಮತಿ ಸವಿತಾ ಕೋಂ ಎನ್.ವಿ.ಬಾಬು(೨೭) ನಲ್ಲೂರು ರವರು ಇದೇ ಗ್ರಾಮದ ವಾಸಿ ಎನ್.ವಿ.ಬಾಬುರೊಂದಿಗೆ ದಿನಾಂಕ: ೦೪.೦೨.೨೦೦೭ ರಂದು ಮದುವೆಯಾಗಿದ್ದು, ಮದುವೆ ಕಾಲದಲ್ಲಿ ಸವಿತಾ ರವರಿಗೆ ೫೦೦ ಗ್ರಾಂ ಚಿನ್ನದ ವಡವೆಗಳು, ರೂ. ೭,೨೫,೦೦೦.೦೦ ಗಳನ್ನು ಮತ್ತು ಬಾಬುರವರಿಗೆ ೬೫ ಗ್ರಾಂ ಚಿನ್ನದ ವಡವೆಗಳನ್ನು ನೀಡಿದ್ದು, ಮದುವೆ ಕಾಲದಲ್ಲಿ ಸವಿತಾ ರವರ ಹೆಸರಿನಲ್ಲಿ ೧೦ ಲಕ್ಷಗಳ ವಿಮೆ ಇದೆಯೆಂದು ತಿಳಿಸಿದ್ದು, ಪ್ರಸ್ತುತ ೨ ಲಕ್ಷಗಳ ವಿಮೆ ಇದೆಯೆಂದು ತಿಳಿದು ಬಾಬು ರವರು ಉಳಿದ ಮೊತ್ತದ ವಿಮೆಯನ್ನು ತೆಗೆದುಕೊಂಡು ಬಾ ಎಂದು ಹೇಳಿ ತನ್ನ ಅತ್ತೆ ನಾಸಮ್ಮ ಬಾವ ಶಿವಪ್ರಸಾದ್ ರವರುಗಳು ಚುಚ್ಚು ಮಾತುಗಳನ್ನಾಡಿ ವರದಕ್ಷಿಣೆ ತಂದರೆ ಮಾತ್ರ ಬೆಂಗಳೂರಿಗೆ ಕರೆದುಕೊಂಡು ಹೋಗಿ ಸಂಸಾರ ಮಾಡುವುದಾಗಿ ಕಿರುಕಿಳ ನೀಡಿದ್ದರಿಂದ ಸವಿತಾ ರವರು ಮಾನಸಿಕವಾಗಿ ನೊಂದು ನಿದ್ರ ಮಾತ್ರೆಗಳನ್ನು ತೆಗೆದುಕೊಂಡು ಆರ್.ಎಲ್ ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಈಡನ್ಸ್ ಸ್ಕೂಲ್, ಮಾರಿಕುಪ್ಪಂ ಬಳಿ ಸಂಭವಿಸಿರುತ್ತದೆ. ಶ್ರೀಮತಿ ಜಾಯ್ಸ್ ಬೇಬಿ(೪೦) ಜನತಾ ಆಶ್ರಯ ಮನೆಗಳು, ರಾಜೇಶ್ ಕ್ಯಾಂಪ್ ರವರು ದಿನಾಂಕ: ೨೫.೧೨.೨೦೦೮ ರಂದು ಸಂಜೆ ೬.೦೦ ಗಂಟೆ ಸಮಯದಲ್ಲಿ ಆಂಡ್ರಸನ್‌ಪೇಟೆಯಿಂದ ತಮ್ಮ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಹಿಂಭಾಗದಿಂದ ನವೀನ್ ಕುಮಾರ್ ಬಿನ್ ಪೆರುಮಾಳ್, ವಾಸ ರಾಜೇಶ್ ಕ್ಯಾಂಪ್ ಮಾರಿಕುಪ್ಪಂ ವಾಸಿ ರವರು ತನ್ನ ದ್ವಿಚಕ್ರ ವಾಹನ ಸವಾರ ಅತಿವೇಗ ಮತ್ತು ಅಜಾಗೂರುಕತೆಯಿಂದ ವಾಹನವನ್ನು ಚಲಾಯಿಸಿ ಡಿಕ್ಕಿ ಪಡಿಸಿ ವಾಹನವನ್ನು ನಿಲ್ಲಿಸದೆ ಹೋಗಿರುತ್ತಾನೆ. ಡಿಕ್ಕಿ ಹೊಡೆದ ಪರಿಣಾಮ ಜಾಯ್ಸ್‌ಬೇಬಿ ರವರಿಗೆ ಮೈಲೆ ರಕ್ತಗಾಯಗಳಾಗಿರುತ್ತವೆ.
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗ ನಾಪತ್ತೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ಸೇಠ್ ಕಾಂಪೌಂಡ್‌ನಲ್ಲಿ ನಡೆದಿರುತ್ತದೆ. ಶ್ರೀಮತಿ ಗುಲ್ಜಾರ್ ಬೇಗಂ ಕೋಂ ಸಲೀಂ ಪಾಷ(೩೦) ಎಂಬುವರ ಮಗನಾದ ಫೈಜಲ್ ಪಾಷ (೧೪) ರವರು ಸರಿಯಾಗಿ ಶಾಲೆಗೆ ಹೋಗದೆ ಇದ್ದು, ದಿನಾಂಕ: ೧೪.೧೨.೨೦೦೮ ರಂದು ಶಾಲೆಗೆ ಹೋಗುವುದಾಗಿ ತಿಳಿಸಿ ಹೋದವನ್ನು ಇದುವರೆವಿಗೂ ವಾಪಸ್ಸು ಬಾರದೆ ಕಾಣೆಯಾಗಿರುತ್ತಾನೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
December 25, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕಣಿವೆಕಲ್ಲು ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೪.೧೨.೨೦೦೮ ರಂದು ರಾತ್ರಿ ೯.೩೦ ಗಂಟೆ ಸಮಯದಲ್ಲಿ ಇದೇ ಗ್ರಾಮದ ವಾಸಿಗಳಾದ ಅರುಣ್ ಕುಮಾರ್ ಬಿನ್ ಶಂಕರಪ್ಪ ಮತ್ತು ಮಂಜುನಾಥ್ ಬಿನ್ ಸುಬ್ರಮಣಿ ಎಂಬುವರುಗಳು ಲಕ್ಷ್ಮಯ್ಯ ಎಂಬುವರೊಂದಿಗೆ ಜಗಳ ಮಾಡುತ್ತಿದ್ದು, ಶ್ರೀ. ವೆಂಕಟೇಶಪ್ಪ ಬಿನ್ ಲೇಟ್ ನ್ಯಾತಪ್ಪ(೩೮) ಎಂಬುವರು ಜಗಳ ಬಿಡಿಸಲು ಹೋದಾಗ ಸದರಿಯವರುಗಳು ಒಂದು ಕಬ್ಬಿಣದ ರಾಡ್‌ನಿಂದ ಹೊಡೆದು ರಕ್ತಗಾಯಪಡಿಸಿ ಪ್ರಾಣ ಬೆದರಿಕೆಯಾಕಿರುತ್ತಾರೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಐನೋರಹೊಸಹಳ್ಳಿ ಗ್ರಾಮದಲ್ಲಿ ಸಂಬವಿಸಿರುತ್ತದೆ. ಶ್ರೀಮತಿ ಲಕ್ಷ್ಮಮ್ಮ ಕೋಂ ಮುನಿಯಪ್ಪ(೪೮), ಐನೋರಹೊಸಹಳ್ಳಿ ಗ್ರಾದ ವಾಸಿಯವರ ಮಗಳಾದ ಕುಮಾರಿ: ಶಾಂತ ಬಿನ್ ಮುನಿಯಪ್ಪ(೨೦) ಎಂಬುವರಿಗೆ ಹೊಟ್ಟೆ ನೋವು ಮತ್ತು ಎದೆನೋವು ಬರುತ್ತಿದ್ದು, ಇದನ್ನು ತಳಾಲಾರದೆ ಜೀವನದಲ್ಲಿ ಜಿಗೂಪ್ಸೆಗೊಂಡು ದಿನಾಂಕ: ೨೩.೧೨.೨೦೦೮ ರಂದು ಸಂಜೆ ೫.೦೦ ಗಂಟೆ ಸಮಯದಲ್ಲಿ ಇಲಿಗಳಿಗೆ ಹಾಕುವ ಔಷದಿಯನ್ನು ಸೇವಿಸಿ ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲಾಗಿ ದಿನಾಂಕ: ೨೫.೧೨.೨೦೦೮ ರಂದು ಬೆಳಿಗ್ಗೆ ೩.೧೫ ಗಂಟೆ ಮೃತಹೊಂದಿರುತ್ತಾಳೆ.
-
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
December 24, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಗೋಲ್ಕೊಂಡ ಶಾಫ್ಟ್‌ನಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೩.೧೨.೨೦೦೮ ರಂದು ರಾತ್ರಿ ಸೂರ್ಯ ಬಿನ್ ಲೇಟ್ ಕಾಣಿಯಪ್ಪನ್, ರಮೇಶ್ ಬಿನ್ ರಂಗನಾಥನ್, ನಂದಿ ಮತ್ತು ರಮೇಶ್ ಎಲ್ಲಾ ಅಶೋಕನಗರ ವಾಸಿಗಳು ಗೋಲ್ಕಂಡ ಶಾಫ್ಟ್‌ನಲ್ಲಿ ೪ ಕಬ್ಬಿಣದ ಪೈಪುಗಳನ್ನು ಕಳ್ಳತನ ಮಾಡಿಕೊಂಡು ಕೆಇವಿ-೫೯೨೯ ಆಟೋದಲ್ಲಿ ಹಾಕಿಕೊಂಡು ರಾಬರ್ಟ್‌ಸನ್‌ಪೇಟೆ ಎಂ.ಜಿ. ಮಾಕೆರ್ಟ್‌ನಲ್ಲಿ ಮಾರಾಟ ಮಾಡಲು ಬಂದು ಪೊಲೀಸರಿಗೆ ಸಿಕ್ಕಿಬಿದ್ದಿರುತ್ತಾರೆ.
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಹನುಮಂತ ನಗರ, ಬೇತಮಂಗಲದಲ್ಲಿ ಸಂಭವಿಸಿರುತ್ತದೆ. ಇದೇ ಗ್ರಾಮದ ವಾಸಿ ಶ್ರೀಮತಿ ಜಯಮ್ಮ ಕೋಂ ಷಣ್ಮುಗಂ(೫೧) ರವರು ತನ್ನ ತಂಗಿ ಮಗ ಮುರಳಿ ಎಂಬುವರೊಂದಿಗೆ ಮಾತನಾಡುತ್ತಿರುವಾಗ ಇದೇ ಗ್ರಾಮದ ವಾಸಿ ಅಬ್ಬು ಎಂಬುವರ ಮಗಳು ಕೋಮಲ ರವರು ಏಕೆ ನಮ್ಮ ಜಮೀನಿನಲ್ಲಿ ಬೋರ್ ಹಾಕಲು ಬಿಡುತ್ತಿಲ್ಲವೆಂದು ಜಗಳ ಮಾಡಿ ಚಪ್ಪಲಿಯಿಂದ ಹೊಡೆದು ಹಾಗೂ ಸುರೇಶ್, ಮಂಜುಳ ಮತ್ತು ರತ್ನಮ್ಮ ಎಂಬುವರುಗಳು ಹೊಡೆದು ಮೈ ನೋವು ಉಂಟು ಮಾಡಿರುತ್ತಾರೆ.
ಇತರೆ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿರುವ ಅಪರಾಧಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ಬಸ್ ನಿಲ್ದಾಣದಲ್ಲಿ ಸಂಭವಿಸಿರುತ್ತದೆ. ಅನಿಲ್‌ಕುಮಾರ್ ಬಿನ್ ವೆಂಕಟಗಿರಿಯಪ್ಪ, ಕೆ.ಎಸ್.ಆರ್.ಟಿ.ಸಿ. ನಿರ್ವಹಕ, ಕೆ.ಜಿ.ಎಫ್ ಡಿಪ್ಪೋ ರವರು ಕೆ.ಜಿ.ಎಫ್ ನಿಂದ ಬಂಗಾರಪೇಟೆಗೆ ತನ್ನ ಬಸ್ಸಿನಲ್ಲಿ ಇದ್ದ ಪ್ರಯಾಣಿಕರಿಗೆ ಟೀಕೆಟ್ ನೀಡುತ್ತಿದ್ದು, ಶಿವರಾಜ್ ಬಿನ್ ಮಸಲ್‌ಮಣಿ, ಚಾಂಪಿಯನ್ ರೀಫ್ಸ್, ಕೆ.ಜಿ.ಎಫ್ ರವರಿಗೆ ೮.೦೦ಗಳ ಟಿಕೇಟ್ ನೀಡಿ ರೂ ೧೦೦.೦೦ ಗಳಿಗೆ ಚಿಲ್ಲರೆಯನ್ನು ನೀಡುವಷ್ಟರಲ್ಲಿ ತಡವಾಯಿತೆಂದು ಜಗಳ ಮಾಡಿ ತಲೆಯಿಂದ ನಿರ್ವಹಕರಿಗೆ ಗುದ್ದಿ ಗಾಯಪಡಿಸಿರುತ್ತಾನೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
December 23, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
-
ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ದೊಡ್ಡವಲಗಮಾದಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ಶ್ರೀ ಆಲಿಖಾನ್ ಬಿನ್ ಲೇಟ್ ಬಾಬಾಜಾನ್(೨೫) ಎಂಬುವರು ದಿನಾಂಕ: ೨೧.೧೨.೨೦೦೮ ರಂದು ರಾತ್ರಿ ೧.೦೦ ಗಂಟೆ ಸಮಯದಲ್ಲಿ ಮನೆಗೆ ಬೀಗ ಹಾಕಿಕೊಂಡು ಮಕ್ಕಳನ್ನು ಬಂಗಾರಪೇಟೆಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಮತ್ತೆ ಬೆಳಗಿನ ಜಾವ ೪.೦೦ ಗಂಟೆ ವಾಪಸ್ಸು ಬಂದು ನೋಡಲಾಗಿ ಯಾರೋ ಕಳ್ಳರು ಮನೆಯ ಬೆಡ್ ರೂಮಿನ ಬಾಗಿಲಿನ ಬೀಗವನ್ನು ಮುರಿದು ೪ ಬಂಗಾರದ ಉಂಗುರುಗಳು, ೧ ಬಂಗಾರದ ನಕ್ಲೆಸ್ ಮತ್ತು ಇತರೆ ಒಡವೆಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಒಟ್ಟು ಬೆಲೆ ಸುಮಾರು ೨೪,೦೦೦.೦೦ ಗಳಾಗಿರುತ್ತದೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಲಮಂದೆ ಗ್ರಾಮದಲ್ಲಿ ಸಂಭವಿಸಿರುತ್ತದೆ. ವೆಂಕಟರಾಮಪ್ಪ ಬಿನ್ ಕಿಟ್ಟಪ್ಪ(೫೦), ಬಲಮಂದೆ ಗ್ರಾಮದ ವಾಸಿಯರು ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸದರಿಯವರ ಪತ್ನಿ ಶ್ರೀಮತಿ ನರಸಮ್ಮ ಕೋಂ ವೆಂಕಟರಾಮಪ್ಪ(೪೦) ಎಂಬುವರು ದಿನಾಂಕ: ೨೨.೧೨.೨೦೦೮ ರಂದು ಮದ್ಯಾಹ್ನ ೧.೦೦ ಗಂಟೆ ಸಮಯದಲ್ಲಿ ಕೂಲಿ ಆಳುಗಳಿಗೆ ಊಟ ತಂದು ನೀರು ತರಲು ಪಕ್ಕದಲ್ಲೇ ಇದ್ದ ಬಾವಿಗೆ ಹೋಗಿದ್ದು, ಕಾಲು ಜಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟಿರುತ್ತಾಳೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
December 19, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೯-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನದ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೬-೧೨-೨೦೦೮ ರಂದು ಬೆಳಿಗ್ಗೆ ಕೆ.ಜಿ.ಎಫ್. ನಗರದ ಕೆನರಾ ಬ್ಯಾಂಕಿನ ನೆಲಮಹಡಿಯಲ್ಲಿ ಶ್ರೀ ಭಾಸ್ಕರನ್, ಸೀನಿಯರ್ ಮ್ಯಾನೇಜರ್, ಕೆನರಾ ಬ್ಯಾಂಕ್, ರಾಬರ್ಟ್‌ಸನ್‌ಪೇಟೆ ಕೆ.ಜಿ.ಎಫ್. ರವರು ದ್ವಿಚಕ್ರ ವಾಹನ ಬಜಾಜ್ ಬಾಕ್ಸರ್ ಸಂಖ್ಯೆ: ಕೆಎ-೦೮-ಹೆಚ್-೭೭೧೮ ಅನ್ನು ನಿಲ್ಲಿಸಿದ್ದು, ಸಂಜೆ ನೋಡಿದಾಗ ಯಾರೋ ಕಳ್ಳರು ಸದರಿ ವಾಹನವನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫.೧೧.೨೦೦೮ ರಂದು ಬೆಳಿಗ್ಗೆ ೧೧೩೦ ಗಂಟೆಯಲ್ಲಿ ವೆಂಕಟಾಚಲಪತಿ ಬಿನ್ ಪಾಪಣ್ಣ, ವಾಸ: ವಿ.ಎಲ್ಲಾಗರಂ ಗ್ರಾಮ, ವಿ.ಕೋಟ ಮಂಡಲ್, ಕುಪ್ಪಂ ತಾಲೂಕು, ಚಿತ್ತೂರು ಜಿಲ್ಲೆ, ಆಂಧ್ರಪ್ರದೇಶ ರವರು ಆಟೋ ಸಂಖ್ಯೆ: ಎಪಿ-೦೩-ಎಕ್ಸ್-೪೩೦೪ ಅನ್ನು ಕೋತೆಗಾನಪಲ್ಲಿ ಕ್ರಾಸ್ ಸಮೀಪ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದರಿಂದ ಆಟೋ ಸ್ಕಿಡ್ ಆಗಿ ನೆಲಕ್ಕೆ ಉರುಳಿ ಬಿದ್ದಿದ್ದರಿಂದ ಸದರಿ ಆಟೋ ಹಿಂಬದಿಯಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಶ್ರೀ ರವಿಕುಮಾರ್ ಬಿನ್ ಗೋವಿಂದಪ್ಪ, ವಾಸ: ವಿ.ಎಲ್ಲಾಗರಂ ಗ್ರಾಮ, ವಿ.ಕೋಟ ಮಂಡಲ್, ಕುಪ್ಪಂ ತಾಲೂಕು, ಚಿತ್ತೂರು ಜಿಲ್ಲೆ, ಆಂಧ್ರಪ್ರದೇಶ ರವರಿಗೆ ರಕ್ತಗಾಯಗಳಾಗಿರುತ್ತವೆ. ನಂತರ ಮೇಲ್ಕಂಡ ಆಟೋ ಚಾಲಕ ಆಟೋವನ್ನು ನಿಲ್ಲಿಸದೆ ಹೊರಟು ಹೋಗಿರುತ್ತಾನೆ.
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
December 17, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೬-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ರಾಬರ್ಟ್‌ಸನ್‌ಪೇಟೆ ೨ನೇ ಎಂ.ಜಿ. ಮಾರ್ಕೆಟ್‌ನಲ್ಲಿ ಸಂಭವಿಸಿರುತ್ತದೆ. ದಿನಾಂಕ: ೧೫.೧೨.೨೦೦೮ ರಂದು ೫.೩೦ ಗಂಟೆ ಸಮಯದಲ್ಲಿ ನಗರ ಸಭೆ ಸಿಬ್ಬಂದಿ ಶ್ರೀ. ಚಂದ್ರಪ್ಪ ಎಂಬುವರು ಎಂ.ಜಿ. ಮಾರ್ಕೆಟ್‌ನಲ್ಲಿರುವ ಎಕ್ಬಾಲ್ ಎಂಬುವರ ಅಂಗಡಿಯ ಬಾಡಿಗೆ ವಸೂಲಿಗೆ ಹೋದಾಗ ಎಕ್ಬಾಲ್ ಮತ್ತು ಇತರರು ಸೇರಿ ಬೈದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದು ಮತ್ತು ದಿನಾಂಕ: ೧೬.೧೨.೨೦೦೮ ರಂದು ಶ್ರೀ. ಯರಪ್ಪ, ನಗರಸಭೆ ಪೌರಾಯಕ್ತರು, ನಗರ ಸಬೆ ರವರು ಸಿಬ್ಬಂದಿಯೊಂದಿಗೆ ಎಕ್ಬಾಲ್ ರವರ ಅಂಗಡಿಯ ಬಳಿ ಹೋಗಿ ಬಾಡಿಗೆ ಕೇಳಿದಾಗ ಅಸಬ್ಯವಾಗಿ ಬೈದು ಕರ್ತವ್ಯಕ್ಕೆ ಅಡ್ಡಿ ಪಡಿಸಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf