ದಿನದ ಅಪರಾಧಗಳ ಪಕ್ಷಿನೋಟ ೧೬ನೇ ಡಿಸೆಂಬರ್‍ ೨೦೦೮

December 16, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೬-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ    

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ:  ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ             

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

  •             ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಕಳ್ಳಭಟ್ಟಿ ಸಾರಾಯಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಲಮುಂದೆ ಗ್ರಾಮದ ಬಳಿ ಸಂಭವಿಸಿರುತ್ತದೆ. ದಿನಾಂಕ: ೧೬.೧೨.೨೦೦೮ ರಂದು ಬೆಳಿಗ್ಗೆ ೭.೦೦ ಗಂಟೆಯಲ್ಲಿ ಕಾಮಸಮುದ್ರಂ ಪೊಲೀಸ್‌ ಠಾಣೆ ಸಿಬ್ಬಂದಿಯವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿ ಮುನಿಯಪ್ಪ ಬಿನ್‌ ಗಂಗಪ್ಪ (೫೦) ಬಲಮಂದೆ ಗ್ರಾಮದ ವಾಸಿ ರವರು ದಿನ್ನೂರು ಗ್ರಾಮಕ್ಕೆ ಹೋಗುವ ಕಾಲುದಾರಿಯ ಬಲರಾಮಪ್ಪ ರವರ ಹುಣಸೇ ಮರದ ಕೆಳೆಗೆ ೨ ಲೀಟರ್‌ನಷ್ಟು ಕಳ್ಳಭಟ್ಟಿ ಸಾರಾಯಿಯನ್ನು ಇಟ್ಟುಕೊಂಡಿದ್ದನ್ನು ವಶಕ್ಕೆ ತೆಗೆದುಕೊಂಡು ಕಾನೂನಿನ ಕ್ರಮಕೈಗೊಂಡಿರುತ್ತದೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ      

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೫ನೇ ಡಿಸೆಂಬರ್‍ ೨೦೦೮

December 15, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೫-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ    

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ:  ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ             

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ:  ಇಲ್ಲ

-ಸಾಧಾರಣ:  ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೪-೧೨-೨೦೦೮ ರಂದು ಸಂಜೆ ೫.೧೫ ಗಂಟೆ ಸಮಯದಲ್ಲಿ ತಮಿಳು ನಾಡಿನ ವೇಲೂರು ಜಿಲ್ಲೆ, ವಸಂತ ನಡೆ ಗ್ರಾಮದ ವಾಸಿ ಶ್ರೀ ಸವರಣ ಬಿನ್ ಮಾಣಿಕ್ಯಂ ಎಂಬುವರು ತನ್ನ ಸ್ನೇಹಿತನಾದ ರಾಜೇಶ್‌ನ ಹಿರೋಹೋಂಡ ದ್ವಿಚಕ್ರ ವಾಹನ ಸಂಖ್ಯೆ ಟಿಎನ್‌-೨೩-ಎಯು-೫೬೩೮ ರಲ್ಲಿ ಕೆ.ಜಿ.ಎಫ್.ನಿಂದ ವೇಲೂರಿಗೆ ಹೋಗಲು ಕಮ್ಮ ಸಂದ್ರ ಗ್ರಾಮದ ಬಳಿ ಹೋಗುತ್ತಿದ್ದಾಗ ಬೇತಮಂಗಲ ಕಡೆಯಿಂದ ಈಚರ್‍ ಟೆಂಪೋ ಸಂಖ್ಯೆ ಕೆಎ-೦೮-೮೬೪ ರ ವಾಹನದ ವಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಸರವಣ ರವರ ವಾಹನಕ್ಕೆ ಡಿಕ್ಕಿ ಹೊಡೆದ ಪ್ರಯುಕ್ತ ಸರವಣ ಮತ್ತು ಆತನ ಸ್ನೇಹಿತರು ಕೆಳಕ್ಕೆ ಬಿದ್ದು ಗಂಭೀರ ರಕ್ತಗಾಯವಾಗಿರುತ್ತದೆ. ಟೊಂಪೇ ಚಾಲಕ ತನ್ನ ವಾಹನವನ್ನು ಸ್ಥಳದಲ್ಲಿ ಬಿಟ್ಟು ಓಡಿ ಹೋಗಿರುತ್ತಾನೆ.

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೪-೧೨-೨೦೦೮ ರಂದು ೧೯೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಉರಿಗಾಂ, ಕೆನೆಡೀಸ್ ೨ನೇ ಲೈನ್ ವಾಸಿ ಶ್ರೀ ಪರಮೇಶ್.ಟಿ ಎಂಬುವರು ತಮ್ಮ ಮನೆಯ ಮುಂಭಾಗದ ರಸ್ತೆಯ ತಿರುವಿನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದರುಗಡೆಯಿಂದ ಉರಿಗಾಂ ಮಿಲ್ ಲೈನ್ ವಾಸಿಗಳಾದ ತಂಗರಸನ್ ಮತ್ತು ಭಾಸ್ಕರ್‍ ಎಂಬುವರುಗಳು ಓಡಿಬರುತ್ತಿದ್ದವರನ್ನು ಯಾಕೆ ಓಡಿ ಬರುತ್ತಿದ್ದಿರಾ ಎಂದು ಕೇಳಿದ್ದಕ್ಕೆ ಮೇಲ್ಕಂಡವರು ವಿನಾಕಾರಣ ಪರಮೇಶ್ ರವರೊಂದಿಗೆ ಜಗಳ ತೆಗೆದು ಕಲ್ಲಿನಿಂದ ಮತ್ತು ಕೈಗಳಿಂದ ಹೊಡೆದು ರಕ್ತಗಾಯಪಡಿಸಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ            

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ      

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೪ನೇ ಡಿಸೆಂಬರ್‌ ೨೦೦೮

December 14, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೪-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ    

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ:  ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ             

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ:  ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

  •              ಚಾಂಪಿಯನ್‌ ರೀಫ್ಸ್‌ ಪೊಲೀಸ್‌ ಠಾಣೆಯಲ್ಲಿ ಕಳ್ಳಭಟ್ಟಿ ಸಾರಾಯಿಗೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಚಾಂಪಿಯನ್‌ ರೀಪ್ಸ್‌ನ ಬಿ-ಟೈಲ್ ಬ್ಲಾಕ್‌ನಲ್ಲಿ ಸಂಭವಿಸಿರುತ್ತದೆ. ಅಬಕಾರಿ ಮತ್ತು ಲಾಟರಿ ನಿಷೇದ ದಳದ ಪೊಲೀಸ್‌ ನಿರೀಕ್ಷಕರಿಗೆ ಬಂದ ಖಚಿತ ವರ್ತಮಾನದ ಮೇರೆಗೆ ದಿನಾಂಕ: ೧೪.೧೨.೨೦೦೮ ರಂದು ಬೆಳಿಗ್ಗೆ ೦೬.೩೦ ಗಂಟೆಯಿಂದ ೦೮.೩೦ ಗಂಟೆಯ ಮದ್ಯೆ  ಬಿ-ಟೈಲ್‌ ಬ್ಲಾಕ್‌ ವಾಸಿ ಮೆಷಾಕ್‌ ಬಿನ್‌ ಅಂತೋಣಿ ಕ್ರೂಸ್‌, ಮನೆ ಸಂಖ್ಯೆ ೦೯, ಬಿ-ಟೈಲ್‌ ವಾಸಿಯ ಮನೆಯ ಮೇಲೆ ದಾಳಿ ಮಾಡಲಾಗಿ ೬೦ ಲೀಟರಿನಷ್ಟು ಕಳ್ಳಭಟ್ಟಿ ಸಾರಾಯಿಯನ್ನು ಇಟ್ಟುಕೊಂಡಿದ್ದು,  ಮತ್ತು ತಯಾರಿಸಲು ಇಟ್ಟಿದ್ದ ವಸ್ತುಗಳನ್ನು ಅಮಾನತ್ತುಪಡಿಸಿಕೊಂಡು ಕಾನೂನಿನ ಕ್ರಮಕೈಗೊಂಡಿರುತ್ತೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ      

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೩ನೇ ಡಿಸೆಂಬರ್‍ ೨೦೦೮

December 13, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೩-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ    

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

  •            ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಸಾದಾರಣ ಕಳ್ಳತನಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆಯ ಮಯೂರ ಎಂಟರ್‌ ಪ್ರೈಸಸ್‌ ಅಂಗಡಿಯಲ್ಲಿ ಸಂಭವಿಸಿರುತ್ತದೆ. ದಿನಾಂಕ: ೧೨.೧೨.೨೦೦೮ ರಂದು ಶ್ರೀ. ಕಮಲ್‌ ಕುಮಾರ್‌ ಬಿನ್‌ ಲೇಟ್‌ ಬೌರಿಲಾಲ್‌ ಎಂಬುವರ ಮಯೂರ ಎಂಟರ್‌ ಪ್ರೈಸ್ಸ್‌ ಮೊಬೈಲ್‌ ಅಂಗಡಿಯ ಮೇಲ್ಬಾಗದ ಮೋಲ್ಡ್‌ನ್ನು ಕೊರೆದು ರಂದ್ರ ಮಾಡಿ ಅಂಗಡಿಯೊಳಗೆ ಇದ್ದ ವಿವಿದ ಕಂಪನಿಯ ೧೨ ಮೊಬೈಲ್‌ ಸೆಟ್‌ಗಳು ಮತ್ತು ಮೊಬೈಲ್ ಸೆಟ್‌ಗಳ ಬಿಡಿ ಭಾಗಗಳನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ. ಬೆಲೆ ಸುಮಾರು ೧,೩೨,೭೫೦.೦೦ ಗಳಾಗಿರುತ್ತದೆ.

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ             

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ:  ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •               ಉರಿಗಾಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ ಈ ಕೃತ್ಯವು ಉರಿಗಾಂನ ವೆಸೆಲಿನ್‌ ಬ್ಲಾಕ್‌ನಲ್ಲಿ ಸಂಭವಿಸಿರುತ್ತದೆ ದಿನಾಂಕ: ೧೩.೧೨.೨೦೦೮ ರಂದು ೧೦.೧೫ ಗಂಟೆ ಸಮಯದಲ್ಲಿ ಇದೇ ಕೇರಿಯ ವಾಸಿ ಕುಮಾರಿ ಬಾನು @ ಭಾನುಪ್ರಿಯ ಬಿನ್‌ ಕಮಲನಾಥನ್‌, ಮನೆ ಸಂಖ್ಯೆ ೨೦೯, ರವರು ತನ್ನ ಮನೆಯ ಹತ್ತಿರವಿರುವ ಕಾಯಿನ್‌ ಬೂತ್‌ ಬಳಿ ಹೋಗಿ ಪೋನ್‌ ಮಾಡುತ್ತಿದ್ದಾಗ ಇದೇ ಕೇರಿಯ ವಾಸಿಗಳಾದ ವಿನ್‌ ರಾಜ್‌ ಮತ್ತು ರಾಜೇಶ್ವರಿ ಎಂಬುವರುಗಳು ಉದ್ದೇಶಪೂರ್ವಕವಾಗಿ ಜಗಳ ತೆಗೆದು ತಲೆ ಕೂದಲನ್ನು ಹಿಡಿದುಕೊಂಡು ಎಳೆದಾಡಿ ಒಂದು ಬ್ಲೇಡ್‌ನಿಂದ ಕೈಗಳ ಮೇಲೆ ಗೀಚಿ ರಕ್ತಗಾಯಪಡಿಸಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

  •            ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಕಳ್ಳಭಟ್ಟಿ ಸಾರಾಯಿ ಮಾರಾಟಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕಾಮಸಮುದ್ರಂನ ಕೀರುಮಂದೆ ಗ್ರಾಮದ ಬಳಿ ಸಂಭವಿಸಿರುತ್ತದೆ. ದಿನಾಂಕ: ೧೩.೧೨.೨೦೦೮ ರಂದು ೧೦.೧೫ ಗಂಟೆ ಸಮಯದಲ್ಲಿ ಇದೇ ಗ್ರಾಮದ ಬಸಪ್ಪ ರವರ ತೋಟದಲ್ಲಿ ನಾಗೋಜಿರಾವ್‌ ಬಿನ್‌ ಮನೋಜಿರಾವ್‌ (೩೦) ಎಂಬುವನು ಒಂದು ಪ್ಲಾಸ್ಟಿಕ್‌ ಕ್ಯಾನಿನಲ್ಲಿ ೫ ಲೀಟರ್‌ನಷ್ಟು ಕಳ್ಳಭಟ್ಟಿ ಸಾರಾಯಿಯನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದು, ಮಾಲು ಸಮೇತ ವಶಪಡಿಸಿಕೊಂಡು ಕಾನೂನಿನ ರೀತ್ಯಾ ಮುಂದಿನ ಕ್ರಮಕೈಗೊಳ್ಳಲಾಗಿದೆ.

ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •                ಬೆಮೆಲ್‌ ನಗರ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ನಾಪತ್ತೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ದಾಸರಹೊಸಹಳ್ಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ಶ್ರೀಮತಿ ಶಾಂತಮ್ಮ ಕೋಂ ಗೋಪಾಲಪ್ಪ, ದಾಸರಹೊಸಹಳ್ಳಿ ಗ್ರಾಮದ ವಾಸಿರವರ ಗಂಡ ಶ್ರೀ. ಗೋಪಾಲ್‌ ಬಿನ್‌ ಲೇಟ್‌ ಮುನಿಸಿದ್ದಪ್ಪ(೪೫) ಎಂಬುವರು ದಿನಾಂಕ: ೧೫.೧೦.೨೦೦೮ ರಂದು ಬೆಳಿಗ್ಗೆ ೭.೦೦ ಗಂಟೆಗೆ ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ಹೋದವರು ಇದುವರೆವಿಗೂ ವಾಪಸ್ಸು ಬಾರದೆ ಕಾಣೆಯಾಗಿರುತ್ತಾರೆ.

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ      

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೨ನೇ ಡಿಸೆಂಬರ್‍ ೨೦೦೮

December 12, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೨-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ    

ಮನೆಗಳ್ಳತನ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಕನ್ನಕಳವಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕೆ.ಜಿ.ಎಫ್.ನ ಅಶೋಕನಗರದ ವಾಸಿ ಶ್ರೀ ದೇವಯ್ಯ ಬಿನ್ ವೆಂಕಟಯ್ಯ ಎಂಬುವರ ಮನೆಯಲ್ಲಿ ನಡೆದಿರುತ್ತದೆ. ದಿನಾಂಕ ೩೦-೧೧-೨೦೦೮ ರಂದು ೨೧೦೦ ಗಂಟೆಯಲ್ಲಿ ಯಾರೋ ಕಳ್ಳರು ಶ್ರೀ ದೇವಯ್ಯ ರವರ ಮನೆಯ ಬಾಗಿಲಿನ ಬೀಗ ತೆಗೆದು, ಮನೆಯೊಳಗಿದ್ದ ಬಂಗಾರದ ಒಡವೆಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಅವುಗಳ ಒಟ್ಟು ಬೆಲೆ ಸುಮಾರು ರೂ. ೨೦,೦೦೦/- ಆಗಿರುತ್ತದೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ             

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ:  ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ 

ಇತರೆ: ೦೧

  •   ದಿನಾಂಕ ೧೧-೧೨-೨೦೦೮ ರಂದು ರಾತ್ರಿ ಸುಮಾರು ೦೧೪೦ ಗಂಟೆಯಲ್ಲಿ ಪಿ.ಎಸ್.ಐ. ಶ್ರೀ ಬಿ.ಎಂ.ಮುನಿರತ್ನಂ ಮತ್ತು ಸಿಬ್ಬಂದಿಯವರು ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ರಾತ್ರಿ ವಿಶೇಷ ಗಸ್ತು ನಿರ್ವಹಿಸುತ್ತಿದ್ದಾಗ, ೧)ಡ್ಯಾನಿಯಲ್‌ ಜುಡೋ (೨೪) ಬಿನ್ ಮರಿಯಾದಾಸ್‌, ವಾಸ ನಂ. ೧೭೩, ೨ನೇ ಬ್ಲಾಕ್‌, ೬ನೇ ಕ್ರಾಸ್‌, ೨) ನವೀನ್‌ಕುಮಾರ್‍ (೨೫) ಬಿನ್ ಕರುಣಾಕರಣ್, ರಾಮಯ್ಯ ಗಾರ್ಡನ್‌, ಮುನೇಶ್ವರ ದೇವಸ್ಥಾನದ ಹತ್ತಿರ, ಕೆ.ಜಿ.ಎಫ್. ೩) ಅನ್ಬು (೨೦) ಬಿನ್ ಮಣಿ, ವಾಸ ನಂ. ೧೪೩, ಎಂ.ಎಲ್.ಬ್ಲಾಕ್‌, ಉರಿಗಾಂ ಪೇಟೆ, ಕೆ.ಜಿ.ಎಫ್., ೪) ರಮೇಶ್ ಮತ್ತು ೫)ಜಾನ್‌ಪೋಲ್‌ ಎಂಬುವರುಗಳು ಕಾಟ್‌ ಮಾರಿಯಮ್ಮ ದೇವಸ್ಥಾನದಿಂದ ಪೊಟ್ಟೆಪಲ್ಲಿ ಕಡೆಗೆ ಹಾದು ಹೋಗುವ ರಸ್ತೆಯ ಬದಿಯಲ್ಲಿರುವ ಮೋರಿ ಮೇಲೆ ಕುಳಿತುಕೊಂಡಿದ್ದು, ಪೊಲೀಸರನ್ನು ಕಂಡು ಇವರು ಓಡಲು ಪ್ರಯತ್ನಿಸಿದಾಗ ಕ್ರ.ಸಂ.೧ ರಿಂದ ೩ ರವರನ್ನು ಪೊಲೀಸರು ಹಿಡಿದು ಪ್ರಶ್ನಿಸಲಾಗಿ ಯಾವುದಾದರೂ ಮನೆಯಲ್ಲಿ ದರೋಡೆ ಮಾಡುವ ಉದ್ಧೇಶದಿಂದ ಸನ್ನದ್ಧರಾಗಿ ಬಂದಿರುವುದಾಗಿ ತಿಳಿಸಿದ್ದು, ಇವರ ಬಳಿಯಿದ್ದ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡು ಇವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತದೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ      

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೧ನೇ ಡಿಸೆಂಬರ್‍ ೨೦೦೮

December 11, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೧-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ    

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ             

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ:  ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೧-೧೨-೨೦೦೮ ರಂದು ೦೬೧೫ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಗರುಡಾದ್ರಹಳ್ಳಿ ಗ್ರಾಮದ ವಾಸಿ ಶ್ರೀ ಚಂದ್ರಬಾಬುರೆಡ್ಡಿ @ ಬಾಬು (೩೪) ಬಿನ್ ಲೇಟ್ ಮುನಿವೆಂಕಟರೆಡ್ಡಿ ಎಂಬುವರು ತಮ್ಮ ಮನೆಯ ಆಚೆ ನಿಂತಿದ್ದಾಗ ಅದೇ ಗ್ರಾಮದ ವಾಸಿಗಳಾದ ಸೀನಪ್ಪ, ಗೋಪಾಲಕೃಷ್ಣ ಮತ್ತು ನಾಗರಾಜ ಎಂಬುವರುಗಳು ಬಾಬು ರವರ ಮನೆಯ ಹತ್ತಿರ ಹೋಗಿ ದಿನಾಂಕ ೧೦-೧೨-೨೦೦೮ ರಂದು ಬಾಬು ರವರ ಕುರಿಗಳು ನೀಲಗಿರಿ ತೋಪಿಗೆ ಹೋಗಿರುವ ವಿಚಾರದಲ್ಲಿ ಏಕ್ಕೋದ್ದೇಶದಿಂದ ಜಗಳಮಾಡಿ ಕೆಟ್ಟಮಾತುಗಳಿಂದ ಬೈದು ಕೈಯಲ್ಲಿದ್ದ ಒಂದು ನೀಲಗಿರಿ ದೊಣ್ಣೆಯಿಂದ ಬಾಬುಗೆ ಹೊಡೆದು ರಕ್ತಗಾಯಪಡಿಸಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.       

ಇತರೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: 01

  •   ಕಾಮಸಮುದ್ರಂ ಪೊಲಿಸ್ ಠಾಣೆಯಲ್ಲಿ ಅಬ್ಕಾರಿ ಕಾಯ್ದೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾರುತ್ತದೆ. ದಿನಾಂಕ ೧೧-೧೨-೨೦೦೮ ರಂದು ಬೆಳಿಗ್ಗೆ ೦೬೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ಪೊಲೀಸ್ ವೃತ್ತ ನಿರೀಕ್ಷಕರು ಶ್ರೀ ಕೇಶವಮೂರ್ತಿ ರವರಿಗೆ ಬಂದ ಖಚಿತ ಮಾಯಿತಿಯ ಮೇರೆಗೆ ಕಾಮಸಮುದ್ರಂ ಪೊಲೀಸ್ ಠಾಣೆಯ ಪ್ರಭಾರ ಪಿ.ಎಸ್.ಐ ಮತ್ತು ಸಿಬ್ಬಂದಿಯೊಂದಿಗೆ ಬಂಗಾರಪೇಟೆ ತಾಲೂಕು ಡಿ.ಪಿ ಹಳ್ಳಿ ಗ್ರಾಮದ ವಾಸಿ ಶ್ರೀಮತಿ ಲಕ್ಷ್ಮಿಬಾಯಿ ಕೋಂ ವೆಂಕೋಬರಾವ್ ಎಂಬುವರ ಮನೆಯ ಮೇಲೆ ದಾಳಿ ಮಾಡಿ ಮಾರಟಕ್ಕಾಗಿ ಇಟ್ಟಿದ್ದ ೧೦ ಲೀಟರ್‍ ಕಳ್ಳ ಭಟ್ಟಿ ಸಾರಾಯಿಯನ್ನು ಅಮಾನತ್ತುಪಡಿಸಿಕೊಂಡಿರುತ್ತಾರೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ      

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೦ನೇ ಡಿಸೆಂಬರ್‍ ೨೦೦೮

December 10, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೦-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸುಲಿಗೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೯-೧೨-೨೦೦೮ ರಂದು ರಾತ್ರಿ ಯಾರೋ ಇಬ್ಬರು ಆಸಾಮಿಗಳು             ಕೆ.ಜಿ.ಎಫ್,  ರಾಬರ್ಟ್‌‌ಸನ್‌ಪೇಟೆ,  ಮಹಾರಾಜ ರಸ್ತೆಯಲ್ಲಿರುವ ಶ್ರೀ ಮಹಾವೀರ್‍ ಜೈನ್ ಶಾಲೆಯ ಕಾವಲುಗಾರರನ್ನು ಹೆದರಿಸಿ ಸದರಿ ಶಾಲೆಯ ಆಡಳಿತ ಕಛೇರಿಯ ಬಾಗಿಲನ್ನು ಮುರಿದು ಒಳಗೆ ಪ್ರವೇಶಿಸಿ ಒಳಗಡೆ ಇದ್ದ ಬೀರುವನ್ನು ಜಖಂ ಮಾಡಿ ಅದರಲ್ಲಿದ್ದ ಶಾಲೆಗೆ ಸಂಬಂಧಿಸಿದ ನಗದು ೨೨,೧೯೭/- ರೂಗಳನ್ನು ಸುಲಿಗೆ ಮಾಡಿಕೊಂಡು ಹೋಗಿರುತ್ತಾರೆ.  

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ             

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ:  ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ        

ಇತರೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ      

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೮ನೇ ಡಿಸೆಂಬರ್‍ ೨೦೦೮

December 8, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೮-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ             

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ:  ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೨ 

ಕಾಮಸಮುದ್ರಂ ಪೊಲೀಸ್ ಠಾಣಿ ಸರಹದ್ದು  ಹಲ್ಲೆಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭.೧೨.೨೦೦೮ ರಂದು ಬೆಳಗ್ಗೆ ೯.೦೦ ಗಂಟೆಯ ಸಮಯದಲ್ಲಿ ದಾಸೆಗೌಡನೂರು ಗ್ರಾಮದ ಶ್ರೀ ಸುಬ್ರಮಣ್ಯೆ ಸ್ವಾಮಿ ದೇವಸ್ಥಾದ ಬಳಿ ಕೀರು ಮಂದೆ ಗ್ರಾಮಸ್ಥರ ಮಧುವ ಕಾರ್ಯಕ್ರಮ ನಡೆಯುತ್ತಿದ್ದು, ಮುರುಗೇಶ್ ರವರು ಭೋಜನ ಶಾಲೆಯ ಬೆಂಕಿ ಓಲೆಗೆ ನೀರು ಹಾಕಿ ನಂದಿಸುತ್ತಿದ್ದಾಗ ಆರೋಪಿ ಹರೀಶ್ ಬಾಬು ಬಂದು ಬೆಂಕಿ ಓಲೆಗೆ ಜೋರಾಗಿ ನೀರು ಹಾಕಿದಾಗ ಓಲೆಯಲ್ಲಿದ್ದ ಬೂದಿ ಊಟಮಾಡುತ್ತಿದ್ದ ಜನರ ಮೇಲೆ ಬಿದ್ದಾಗ ಇದನ್ನು ಕೇಳಿದ ಮುರುಗೇಶ್‌ನನ್ನು ಹರೀಶ್ ಬಾಬುರವರು ಕೆಟ್ಟಮಾತುಗಳಿಂದ ಬೈದು ಕೈಯಿಂದ ಹೊಡೆದು ರಕ್ತಗಾಯ ಪಡಿಸಿ ಕಲ್ಲಿನಿಂದ ಹೊಡೆದು ಸಾಯಿಸುವುದಗಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಕಾಮಸಮುದ್ರಂ ಪೊಲೀಸ್ ಠಾಣೆ ಸರಹದ್ದು ಹಲ್ಲೆಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತೆ ದಿನಾಂಕ ೦೭.೧೨.೨೦೦೮ ರಂದು ಬೆಳಗ್ಗೆ ೯.೦೦ ಗಂಟೆ ಸಮಯದಲ್ಲಿ ಸುಬ್ರಮಣಿ ಸ್ವಾಮಿ ದೇವಾಸ್ಥಾನದ ಬಳಿ ನಡೆಯುತ್ತಿದ್ದ, ಮಧುವೆ ಸಮಾರಂಬದ ಓಲೆಯ ಬೆಂಕಿ ಹಾರಿಸುವ ವಿಚಾರದಲ್ಲಿ ಆರೋಪಿಗಳಾದ ವಟ್ಟಿಗ್ರಾಮದ ಪೊಜಾರಿ ವೆಂಕಟೇಶಪ್ಪ ಜಾನಕಮ್ಮ ಮರುಗೇಶ್‌ ಸೀತಾರಾಂ ರವರು ದೇವರಾಜ್‌ ರವರು ಬಳಿ ಜಗಳ ಕಾದು ಕೆಟ್ಟ ಮಾತುಗಳಿಂದ ಬೈದು ಕಟ್ಟಿಗೆಯಿಂದ ಹೊಡೆದು ರಕ್ತಗಾಯ ಪಡಿಸಿ ದೇವರಾಜ ರವರ ಮನೆಗೆ ಅಕ್ರಮ ಪ್ರವೇಶ ಮಾಡಿ ಅತನ ಮಗನಾದ ಹರೀಶ್ ನನ್ನು ಸಹ ಸಾಯಿಸದೆ  ಬಿಡುವುದಿಲ್ಲವೆಂತ ಪ್ರಾಣ ಬೆದರಿಕೆ ಹಾಕಿರುತ್ತಾರೆ.

       

ಇತರೆ: ಇಲ್ಲ

 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ      

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೭ನೇ ಡಿಸೆಂಬರ್‌ ೨೦೦೮

December 7, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೭-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ;

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ೦೧

  •            ರಾಬರ್ಟ್‌‌ಸನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಆಪ್ಟೆಕ್ ಕಂಪ್ಯೂಟರ್‌ ಸೆಂಟರ್‌, ಸೂರಜ್‌ ಮಲ್‌ ಸರ್ಕಲ್‌, ರಾಬರ್ಟ್‌‌ಸನ್‌ಪೇಟೆಯಲ್ಲಿ ಸಂಭವಿಸಿರುತ್ತದೆ. ಶ್ರೀ ಎಸ್‌. ನಾಗರಾಜ್‌ ಬಿನ್‌ ಆರ್‌. ಶ್ರೀನಿವಾಸ್‌, ಮನೆ ಸಂಖ್ಯೆ: ೭೧೯/೧ ರಾಮನ್‌ ಟೆಂಪಲ್‌, ಉರಿಗಾಂ ಪೇಟೆ ವಾಸಿರವರು ದಿನಾಂಕ: ೦೬.೧೨.೨೦೦೮ ರಂದು ಮದ್ಯಾಹ್ನ ತನ್ನ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೫-ಇಡ್ಲ್ಯೂ-೫೫೬೧ ಹಿರೋಹೊಂಡ ಸ್ಪ್ಲೆಂಡರ್‍ ವಾಹನವನ್ನು ಆಪ್ಟೆಕ್ ಕಂಪ್ಯೂಟರ್‍ ಸೆಂಟರ್‍ ನ ಕೆಳೆಗೆ ನಿಲ್ಲಿಸಿ ಕಂಪ್ಯುಟರ್‍ ತರಬೇತಿಗಾಗಿ ಹೋಗಿದ್ದು, ನಂತರ ಬಂದು ನೋಡಲಾಗಿ ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಬೆಲೆ ಸುಮಾರು ೩೪೦೦೦/-ರೂಗಳಾಗಿರುತ್ತದೆ.

  ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ             

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ:  ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ      

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೬ನೇ ಡಿಸೆಂಬರ್‍ ೨೦೦೮

December 6, 2008

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೬-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೫-೧೨-೨೦೦೮ ರಂದು ರಾತ್ರಿ ಬಂಗಾರಪೇಟೆಯ ಕಾರೋನೇಷನ್ ರಸ್ತೆಯ ಮನೆ ಸಂಖ್ಯೆ ೧೨೩ ರ ವಾಸಿ ಶ್ರೀ ಅಜೀತ್ ಬಿನ್ ನಾರಾಯಣಸ್ವಾಮಿ ಎಂಬುವರು ತಮ್ಮ ಟಾಟಾ ಸುಮೋ ವಾಹನವನ್ನು ಮನೆ ಆವರಣದಲ್ಲಿ ನಿಲ್ಲಿಸಿರುವಾಗ ಯಾರೋ ಅಪರಿಚಿತ ವ್ಯಕ್ತಿಗಳು ವಾಹನದ ಎರಡು ಚಕ್ರ, ಜಾಕ್, ಲೈಟ್ಸ್, ಬ್ಯಾಟರಿ ಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ             

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ:  ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕೆ.ಜಿ.ಎಫ್., ಉರಿಗಾಂನ ಕರಿಮಾರಿ ಲೈನ್‌ನಲ್ಲಿ ಸಂಭವಿಸಿರುತ್ತದೆ. ದಿನಾಂಕ ೦೬-೧೨-೨೦೦೮ ರಂದು ಬೆಳಿಗ್ಗೆ ೦೮೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ಉರಿಗಾಂ ನ್ಯೂ ಮಿಲ್ ಬ್ಲಾಕ್ ನ ವಾಸಿ ಶ್ರೀ ಪುರುಶೋತ್ತಮನ್ ಎಂಬುವರು ಕರಿಮಾರಿ ಲೈನ್ ಬಳಿ ಜೆ.ಸಿ.ಬಿ ಯಂತ್ರದಿಂದ ಕ್ಲೀನ್ ಮಾಡಿಸುತ್ತಿದ್ದಾಗ ಅದೇ ಕೇರಿಯ ವಾಸಿಗಳಾದ ಕುಬೇಂದ್ರನ್, ಪ್ರೇಮ ಮತ್ತು ಕಲ್ಪನ ಎಂಬುವರುಗಳು ಪುರುಶೋತ್ತಮನ್ ರವರೊಂದಿ ಏಕ್ಕೋದ್ದೇಶದಿಂದ ಜಗಳ ತೆಗೆದು ಕಲ್ಲಿನಿಂದ ಮತ್ತು ಒಂದು ನೀಲಿಗಿರಿ ದೊಣ್ಣೆಯಿಂದ ಹೊಡೆದು ರಕ್ತಗಾಯಪಡಿಸಿರುತ್ತಾರೆ.            

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ      

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.