ದಿನದ ಅಪರಾಧಗಳ ಪಕ್ಷಿನೋಟ ೩೧ನೇ ಜನವರಿ ೨೦೦೯

January 31, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೧-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ  

ವಾಹನ ಕಳ್ಳತನ: ಇಲ್ಲ

ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ:  ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

 ಹಲ್ಲೆ: ಇಲ್ಲ 

 ಇತರೆ: ೦೧

  •         ರಾಬರ್ಟ್‌‌ಸನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಖೋಟಾನೋಟುಗಳ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಎಸ್‌.ಬಿ.ಎಂ. ರಾಬರ್ಟ್‌‌ಸನ್‌ಪೇಟೆ, ಕೆ.ಜಿ.ಎಫ್‌ ಶಾಖೆಯಲ್ಲಿ ಸಂಭವಿಸಿರುತ್ತದೆ. ದಿನಾಂಕ: ೧೨.೦೧.೨೦೦೯ ರಿಂದ ೨೭.೦೧.೨೦೦೯ರ ಮದ್ಯೆ ರಿಜರ್ವ್‌ ಬ್ಯಾಂಕ್‌ ಆಡಿಟರ್‍ಸ್ ‌ ಕರೆನ್ಸಿ ಚೆಸ್ಟ್‌ನ್ನು ಪರಿಶೀಲಿಸಿದಾಗ ರೂ. ೧೦೦೦ ಮುಖ ಬೆಲೆಯ ೬, ರೂ. ೫೦೦ ಮುಖಬೆಲೆಯ ೨೮ ಮತ್ತು ರೂ. ೧೦೦ ಮುಖಬೆಲೆಯ ಒಂದು ಖೋಟಾನೋಟುಗಳು ಎಸ್‌.ಬಿ.ಎಂ. ಬ್ಯಾಂಕಿನಲ್ಲಿ ಇರುವುದು ಕಂಡುಬಂದಿರುತ್ತದೆ. ಇಷ್ಟು ಹಣವನ್ನು ಯಾರೋ ಅಪರಿಚಿತರು ಖೋಟಾ ನೋಟುಗಳೆಂದು ತಿಳಿದೂ ಅಸಲು ನೋಟುಗಳೆಂದು ಬ್ಯಾಂಕಿಗೆ ನೀಡಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೩೦ನೇ ಜನವರಿ ೨೦೦೯

January 30, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ  

ವಾಹನ ಕಳ್ಳತನ: ಇಲ್ಲ

ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ:  ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ನಿರ್ದಿಷ್ಟ ದಾವೆ ದಾಖಲಾಗಿರುತ್ತದೆ.  ದಿನಾಂಕ ೦೧-೧೨-೨೦೦೮ ರಂದು ವೆಂಕಟರಾಮಯ್ಯ ಬಿನ್ ರಾಮಯ್ಯ, ಚಿಕ್ಕನಲ್ಲಗುಟ್ಟಹಳ್ಳಿ ಗ್ರಾಮ, ಬಂಗಾರಪೇಟೆ ತಾಲೂಕು ರವರು ತನ್ನ ಜಮೀನು ಸರ್ವೆ ನಂ. ೩೭/೧ರಲ್ಲಿ ಉಳುಮೆ ಮಾಡುತ್ತಿರುವಾಗ ಅದೇ ಗ್ರಾಮದ ವಾಸಿಗಳಾದ ರವಣಪ್ಪ, ಗೋವಿಂದಪ್ಪ ಹಾಗೂ ಇತರರು ಮಚ್ಚು, ದೊಣ್ಣೆ, ಚಾಕು ಮೊದಲಾದ ಅಪಾಯಕಾರಿ ಆಯುಧಗಳೊಂದಿಗೆ ಮೇಲ್ಕಂಡ ಜಮೀನು ಬಳಿಗೆ ಬಂದು ವೆಂಕಟರಾಮಯ್ಯ ರವರಿಗೆ ಕೈಗಳಿಂದ ಹೊಡೆದು, ಕೆಟ್ಟ ಮಾತುಗಳಿಂದ ಬೈದು, ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಹಲ್ಲೆ: ಇಲ್ಲ 

 ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೯ನೇ ಜನವರಿ ೨೦೦೯

January 29, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೯-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ೦೧

  •   ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಮಾರಿಕುಪ್ಪಂನ ಹಾಂಕಾಕ್ಸ್ ಬ್ಲಾಕ್‌ನಲ್ಲಿನ ಮನೆ ಸಂಖ್ಯೆ ೧೧೦ ರಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೮-೦೧-೨೦೦೯ ರಂದು ಸಂಜೆ ೭೦೦ ಗಂಟೆ ಸಮಯದಲ್ಲಿ ಹಾಂಕಾಕ್ಸ್ ಬ್ಲಾಕ್‌ನ ಮನೆ ಸಂಕ್ಯೆ ೧೧೦ ರ ವಾಸಿ ಶ್ರೀ ನಂದಕುಮಾರ್‍ ಬಿನ್ ವರಮುನಿಸ್ವಾಮಿ ಎಂಬುವರು ತಮ್ಮ ಮನೆಗೆ ಬೀಗವನ್ನು ಹಾಕಿಕೊಂಡು ಸ್ವಂತ ಕೆಲಸದ ಮೇಲೆ ರಾಬರ್ಟ್‌‌ಸನ್‌ಪೇಟೆಗೆ ಹೋಗಿ ಕೆಲಸ ಮುಗಿಸಿಕೊಂಡು ರಾತ್ರಿ ೧೦೩೦ ಗಂಟೆಗೆ ಮನೆಗೆ ವಾಪಸ್ಸು ಬಂದು ನೋಡಲಾಗಿ ಯಾರೋ ಕಳ್ಳರು ಮನೆಯ ಹಿಂಬಾಗದಲ್ಲಿರುವ ಕಿಟಕಿಯನ್ನು ಮುರಿದು ಒಳಗೆ ಪ್ರವೇಶಿಸಿ ಗಾಡ್ರೇಜ್ ಬೀರುವಿನಲ್ಲಿದ್ದ ಬಂಗಾರದ ೩ ಜೊತೆ ವಾಲೆ ೪ ಉಂಗುರಗಳು, ಡೈಮಂಡ್ ಓಲೆ, ಮಾಟಿ, ಬೆಳ್ಳಿ ಕಾಲು ಜೈನು ಸುಮಾರು ೨೦,೦೦೦/- ಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಸಾಧಾರಣ ಕಳ್ಳತನ: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕು, ಕಾಮಸಮುದ್ರಂ ಹೋಬಳಿ, ಅರವುಬಾಲಯ್ಯನವಂಕ ಅರಣ್ಯ ಪ್ರದೇಶದಲ್ಲಿ ಸಂಭವಿಸಿರುತ್ತದೆ. ದಿನಂಕ: ೨೭-೦೧-೨೦೦೯ ರಂದು ರಾತ್ರಿ ಅರವುಬಾಲಯ್ಯನವಂಕ ಅರಣ್ಯ ಪ್ರದೇಶದ ಕೆ.ಎಸ್.ಎಫ್-೧ ನೇ ಬ್ಲಾಕ್ ನಲ್ಲಿ ಅರಣ್ಯ ಇಲಾಕೆಯ ಕಾಮಗಾಗಿಗಳು ನಡೆಯುತ್ತಿದ್ದು, ಸದರಿ ಕಾಮಗಾರಿಗಾಗಿ ಬಾಡಿಗೆಗೆ ಪಡೆದಿದ್ದ ರೀಪ್ಸರ್‍ ವಾಹನಕ್ಕೆ (ಬಿ.ಇ.ಎಂ.ಎಲ್-ಡಿ-೮೦೧೨) ಅಳವಡಿಸಿದ್ದ ೩೦,೦೦೦/- ರೂ ಬೆಲೆ ಬಾಳುವ ಬ್ಯಾಟರಿ ಮತ್ತು ಟೂಬ್ ಕಿಟ್ಟನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆ.  

ವಾಹನ ಕಳ್ಳತನ: ಇಲ್ಲ

ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ:  ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ 

 ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹುಡುಗಿ ನಾಪತ್ತೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೧-೨೦೦೮ ರಂದು ಬಂಗಾರಪೇಟೆ ತಾಲೂಕು, ಬೇತಮಂಗಲ ಹೋಬಳಿ, ಬೆಟ್ಕೂರು ಗ್ರಾಮದ ವಾಸಿ ಕುಮಾರಿ: ವಿಜಯಕುಮಾರಿ ಬಿನ್ ವೆಂಕಟಪ್ಪ, ೧೪ ವರ್ಷ ಎಂಬುವಳು ಬೆಳಿಗ್ಗೆ ೦೯೦೦ ಗಂಟೆ ಸಮಯದಲ್ಲಿ ಗುಟ್ಟಹಳ್ಳಿ ಸರ್ಕಾರಿ ಪ್ರಾರ್ಥಮಿಕ ಶಾಳೆಗೆ ಹೀಗಿ ಬರುವುದಾಗಿ ಹೋದವಳು ಮತ್ತೆ ಮನೆಗೆ ವಾಪಸ್ಸು ಬಂದಿರುವುದಿಲ್ಲ. ಈ ಬಗ್ಗೆ ಹಲವಾರು ಕಡೆಗಳಲ್ಲಿ ಹುಡುಕಾಡಿದರು ಪತ್ತೆಯಾಗದ ಕಾರಣ ಆಕೆಯ ತಂದೆ ಠಾಣೆಯಲ್ಲಿ ದೂರು ನೀಡಿರುತ್ತಾರೆ.

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೮ನೇ ಜನವರಿ ೨೦೦೯

January 28, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೮-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ:  ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ಪೊಲೀಸ್ ಠಾಣೆ ಸರಹದ್ದು ಕೊಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿರುತ್ತದೆ. ದಿನಾಂಕ: ೧೬-೦೧-೨೦೦೯ ರಂದು ಸಂಜೆ ೧೮೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕಿನ ಕೊಮ್ಮೇನಹಳ್ಳಿ ಗ್ರಾಮದ ವಾಸಿಗಳಾದ ೧)ನಾರಾಯಣಮ್ಮ, ೨)ಮಂಜುನಾಥ, ೩)ಚಲಪತಮ್ಮ ಮತ್ತು ಚಿನ್ನಬಿಡ್ಡಮ್ಮ ಎಂಬುವರುಗಳು ಅದೇ ಗ್ರಾಮದ ವಾಸಿಯಾದ ಶ್ರೀಮತಿ ಮುನಿವೆಂಕಟಮ್ಮ ಕೋಂ ಲಕ್ಷ್ಮಣ, ವಯಸ್ಸು ೩೨ ವರ್ಷ ರವರೊಂದಿಗೆ ವಿನಾಕಾರಣ ಜಗಳ ತೆಗೆದು ದೊಣ್ಣೆ, ಕಲ್ಲು ಮತ್ತು ಕೈಗಳಿಂದ ಹೊಡೆದು ರಕ್ತಗಾಯಪಡಿಸಿರುತ್ತಾರೆ.

 ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೭ನೇ ಜನವರಿ ೨೦೦೯

January 27, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ:  ೦೧

  •          ಬೇತಮಂಗಲ ಪೊಲೀಸ್‌ ಠಾಣೆಯಲ್ಲಿ ಮಾರಣಾಂತಿಕ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕದರಿಗಾನಕುಪ್ಪ ಕ್ರಾಸ್‌ ಬಳಿ ಸಂಭವಿಸಿರುತ್ತದೆ. ಶ್ರೀ. ವೆಂಕಟಪ್ಪ ಬಿನ್‌ ನಕ್ಕಪ್ಪ(೫೫) ಸೊಣ್ಣಕುಪ್ಪ ಗ್ರಾಮದ ವಾಸಿರವರ ಮಗ ಶ್ರೀರಾಮ(೨೨) ಎಂಬುವರು ದಿನಾಂಕ: ೨೬.೦೧.೨೦೦೯ ರಂದು ಸಂಜೆ ೬.೪೫ ಗಂಟೆಯಲ್ಲಿ ತನ್ನ ತಂಗಿಯ ಮನೆಗೆ ಸೈಕಲ್‌ನಲ್ಲಿ ಹೋಗುತ್ತಿದ್ದಾಗ ಬೇತಮಂಗಲ ಕಡೆಯಿಂದ ವಾಹನ ಸಂಖ್ಯೆ ಕೆಎ-೦೮-೩೦೯೮ರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಶ್ರೀರಾಮನಿಗೆ ಡಿಕ್ಕಿ ಹೊಡೆದ ಪ್ರಯುಕ್ತ ತಲೆಗೆ ಮತ್ತು ಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿ ಮೃತಪಟ್ಟಿರುತ್ತಾನೆ.

-ಸಾಧಾರಣ:  ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

 ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೬ನೇ ಜನವರಿ ೨೦೦೯

January 27, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ:  ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೧-೨೦೦೯ ರಂದು ಬೆಳಿಗ್ಗೆ ೦೬೩೦ ಗಂಟೆಯಲ್ಲಿ ಕೆ.ಜಿ.ಎಫ್. ಉರಿಗಾಂ ಪೇಟೆ ವಾಸಿಯಾದ ಶ್ರೀ ವೆಂಕಟೇಶ್ ಬಿನ್ ಮುನಿಸ್ವಾಮಿ, ವಯಸ್ಸು ೫೦ ವರ್ಷ ರವರು ಪಾರಂಡಹಳ್ಳಿ ವೃತ್ತದಲ್ಲಿರುವ ಜಯರಾಮ್‌ ಹೋಟಲ್‌ ಬಳಿ ಕೂಲಿಯವರೊಂದಿಗೆ ಮಾತನಾಡುತ್ತಿದ್ದಾಗ ತನ್ನ ತಮ್ಮ ಶ್ರೀನಿವಾಸ ಎಂಬುವರು ಆಸ್ತಿ ವಿಚಾರರದಲ್ಲಿ ತನ್ನೊಂದಿಗೆ ಜಗಳ ತೆಗೆದು ದೊಣ್ಣೆಯಿಂದ ಹೊಡೆದು, ಕೆಟ್ಟ ಮಾತುಗಳಿಂದ ಬೈದು ಹಾಗೂ ಪ್ರಾಣ ಬೆದರಿಕೆ ಹಾಕಿರುತ್ತಾನೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಲಾಟರಿ ಮಾರಾಟ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೧-೨೦೦೯ ರಂದು ಬೆಳಿಗ್ಗೆ ೧೧೦೦ ಗಂಟೆಗೆ ಬಾಬು ಬಿನ್ ಕೃಷ್ಣನ್, ವಿವೇಕನಗರ, ಕೆ.ಜಿ.ಎಫ್. ಎಂಬುವರು ಅರುಣಾಚಲ ಪ್ರದೇಶ್‌ ಮಂಡೇ ವೀಕ್ಲಿ ಲಾಟರಿಗಳನ್ನು, ಯಾವುದೇ ಪರವಾನಿಗೆ ಇಲ್ಲದೆ ಹಾಗೂ ಕರ್ನಾಟಕ ರಾಜ್ಯದಲ್ಲಿ ಲಾಟರಿ ನಿಷೇಧ ಜಾರಿಯಲ್ಲಿದ್ದರೂ ಸಹ ಅಕ್ರಮವಾಗಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರಿಂದ ರಾಬರ್ಟ್‌‌ಸನ್‌ಪೇಟೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲು ಮಾಡಲಾಗಿರುತ್ತದೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೫ನೇ ಜನವರಿ ೨೦೦೯

January 26, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ:  ಇಲ್ಲ

-ಮೋಸ/ವಂಚನೆ ಪ್ರಕರಣಗಳು: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮೋಸ/ವಂಚನೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಶ್ರೀ ರಘುಪತಿ, ಬಂಗಾರಪೇಟೆ ರವರು ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನ, ಬಂಗಾರು ತಿರುಪತಿ, ಗುಟ್ಟಹಳ್ಳಿ ಇಲ್ಲಿ ಡೇ ವಾಚ್‌ಮ್ಯಾನ್‌ ಕೆಲಸಕ್ಕೆಂದು ನೇಮಕವಾಗಿದ್ದು, ಆ ಸಮಯದಲ್ಲಿ ನಕಲಿ ೭ನೇ ತರಗತಿ ಅಂಕಪಟ್ಟಿ ಮತ್ತು ವರ್ಗಾವಣೆ ಪ್ರಮಾಣ ಪತ್ರಗಳನ್ನು ನೀಡಿ ಸರ್ಕಾರಕ್ಕೆ ಮೋಸಮಾಡಿರುತ್ತಾನೆ.

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹೆಂಗಸು ನಾಪತ್ತೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀಮತಿ ಶೀಲಾ (೩೫) ಕೋಂ ರವಿಚಂದ್ರನ್‌, ಬಂಗಾರಪೇಟೆ ರವರು ದಿನಾಂಕ: ೧೩-೦೧-೨೦೦೯ ರಂದು ಮದ್ಯಾಹ್ನ ಸುಮಾರು ೧೪೦೦ ಗಂಟೆ ಸಮಯದಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ಮನೆಯಿಂದ ಹೋದವಳು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುತ್ತಾರೆ.

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೪ನೇ ಜನವರಿ ೨೦೦೯

January 24, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

  •   ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೪-೦೧-೨೦೦೯ ರಂದು ಬೆಳಿಗ್ಗೆ ೧೦೫೦ ಗಂಟೆಯಲ್ಲಿ ಮಾರಿಕುಪ್ಪಂ ಪೊಲೀಸ್ ಠಾಣೆ ಸರಹದ್ದಿನಲ್ಲಿರುವ ಮೈಸೂರು ಮೈನ್ಸ್‌ ಮಿಲ್‌ನ ಸೆಕ್ಯೂರಿಟಿ ಗಾರ್ಡ್‌ ಶ್ರೀ ಜಯವೇಲು ಎಂಬುವರು ಗಸ್ತುನಲ್ಲಿದ್ದಾಗ ಸಂಪತ್‌ ಅಲಿಯಾಸ್ ಕೋಳಿ ಸಂಪತ್ (೪೧) ಬಿನ್ ಲೇಟ್‌ ನಟರಾಜ್‌, ಕೆ.ಜಿ.ಎಫ್. ಎಂಬುವರು ಸುಮಾರು ೨೦ ಕೆ.ಜಿ. ರಷ್ಟಿನ ಕಬ್ಬಿಣದ ೬ ತುಂಡುಗಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿರುವುದನ್ನು ಕಂಡು ಪೊಲೀಸ್ ಠಾಣೆಗೆ ಸದರಿ ಸಂಪತ್‌ ರವರನ್ನು ಠಾಣೆಗೆ ಕರೆತಂದು ದೂರು ನೀಡಿರುವ ಮೇರೆಗೆ ಪ್ರಕರಣ ದಾಖಲಾಗಿರುತ್ತದೆ

ವಾಹನ ಕಳ್ಳತನ: ಇಲ್ಲ

ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ:  ಇಲ್ಲ

-ಸಾಧಾರಣ:  ೦೨

  •         ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ-ಕೋಲಾರ ತಿರುವು ಬಳಿ ಸಂಬವಿಸಿರುತ್ತದೆ ದಿನಾಂಕ: ೨೩.೦೧.೨೦೦೯ ರಂದು ೪.೪೫ ಗಂಟೆ ಸಮಯದಲ್ಲಿ ವೆಂಕಟೇಶ್‌ ಬಿನ್‌ ನಾರಾಯಣಪ್ಪ ತನ್ನ ವಾಹನ ಕ್ಯಾಂಟರ್‌ ಕೆಎ-೦೮-೨೫೪೯ ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಶ್ರೀ. ಕುಮಾರ್‌ ಬಿನ್‌ ಲೇಟ್‌ ರಾಮು ಎಂಬುವರ ವಾಹನ ಕಾರ್‌  ಸಂಖ್ಯೆ ಕೆಎ-೦೪-ಎಂಇ-೫೧೦ ಡಿಕ್ಕಿಹೊಡೆದು ವಾಹನವನ್ನು ಜಖಂಗೊಳಿಸಿರುತ್ತಾರೆ.
  • ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆಯ ಅನಿಗಾನಹಳ್ಳಿ ಗ್ರಾಮದ ಬಳಿ ಸಂಬವಿಸಿರುತ್ತದೆ. ದಿನಾಂಕ: ೨೩.೦೧.೨೦೦೯ ರಂದು ರಾತ್ರಿ ೮.೧೦ ಗಂಟೆಯಲ್ಲಿ ಶ್ರೀ. ನಾಗರಾಜರೆಡ್ಡಿ ಬಿನ್‌ ಮುನಿವೆಂಕಟಪ್ಪ(೩೧) ಗಾಜಗ ಗ್ರಾಮ ರವರು ತನ್ನ ವಾಹನ ಸಂಖ್ಯೆ ಎಪಿ-೦೪-ಸಿ-೯೬೧೬ ಅನ್ನು ಚಲಾಯಿಸಿಕೊಂಡು ಬರುತ್ತಿವಾಗ ಕೆ.ಎಸ್‌.ಆರ್‌.ಟಿ. ಬಸ್ಸ ಸಂಖ್ಯೆ ಕೆಎ-೦೭-ಎಫ್‌-೧೦೩೭ರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲಯಿಸಿಕೊಂಡು ಬಂದು ಡಿಕ್ಕಿಪಡಿಸಿ ವಾಹನವನ್ನು ಜಖಂಗೊಳಿಸಿರುತ್ತಾರೆ. 

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

  •            ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ದೊಂಬಿಗೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ಹಂಚಳ ಗ್ರಾಮದ ಪೀಲ್ಡ್‌ ಮಾರ್ಷಲ್‌ ಶಾಲೆಯ ಬಳಿ ಸಂಭವಿಸಿರುತ್ತದೆ.  ದಿನಾಂಕ: ೨೩.೦೧.೨೦೦೯ ರಂದು ೯.೩೦ ಗಂಟೆ ಸಮಯದಲ್ಲಿ ಶ್ರೀ. ಎಂ. ಚಂದ್ರಶೇಖರ್‌, ಅದ್ಯಕ್ಷರು, ಪೀಲ್ಡ್‌ ಮಾರ್ಷಲ್‌ ಶಾಲೆಯವರು ತಮ್ಮ ಶಾಲೆಗೆ ಸೇರಿದ ಜಮೀನು ಸರ್ವೆ ನಂ ೧೧ ರಲ್ಲಿ ಮುಳ್ಳು ತಂತಿಗಳ ಬೇಲಿ ಹಾಕುವಾಗ ನಾರಾಯಸ್ವಾಮಿ ಬಿನ್‌ ಮುನಿಯಪ್ಪ, ಶ್ರೀನಿವಾಸಗೌಡ ಮಾವಹಳ್ಳಿ ಮತ್ತು ವೆಂಕಟೇಶ್‌ ಹುನ್ಕುಂದ ಗ್ರಾಮದವರುಗಳು ಮತ್ತು ಇನ್ನು ೧೦ ಜನರು ಸೇರಿ ಜಮೀನಿನಲ್ಲಿ ಅಕ್ರಮ ಪ್ರವೇಶ ಮಾಡಿ ಕೆಸಲಕ್ಕೆ ಅಡ್ಡಿ ಮಾಡಿ ಪ್ರಾಣ ಬೆದರಿಕೆಯಾಕಿರುತ್ತಾರೆ.

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


January 21, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ:  ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಕೋಳಿ ಪಂದ್ಯಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೦-೦೧-೨೦೦೯ ರಂದು ಸಂಜೆ ೧೬೦೦ ಗಂಟೆಯಲ್ಲಿ ಬಂಗಾರಪೇಟೆ ತಾಲೂಕಿನ ಹುನ್ಕುಂದ ಗ್ರಾಮದ ಬಳಿ ೧)ಸರವಣ ಬಿನ್ ಜಯರಾಮಪ್ಪ, ಮರಕಲಘಟ್ಟ ಗ್ರಾಮ, ಮುಳಬಾಗಿಲು ತಾಲೂಕು, ೨)ಮುನಿಯಪ್ಪ ಬಿನ್ ತಿಮ್ಮಪ್ಪ, ೩)ನಾರಾಯಣಸ್ವಾಮಿ ಬಿನ್ ಮುನಿರಾಮಪ್ಪ ಮತ್ತು ೪)ಕೋಳಿ ನಾರಾಯಣಪ್ಪ, ಮಾದಮುತ್ತನಹಳ್ಳಿ ಇವರುಗಳು ಕೋಳಿ ಪಂದ್ಯವಾಡುತ್ತಿದ್ದು, ಪಿ.ಎಸ್.ಐ. ಶ್ರೀ ಸಿ.ಬಿ.ಶಿವಸ್ವಾಮಿ ರವರಿಗೆ ಬಂದ ಖಚಿತ ವರ್ತಮಾನದ ಮೇರೆಗೆ ತನ್ನ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ, ಮೇಲ್ಕಂಡವರ ಜೊತೆಗೆ ೦೩ ಕೋಳಿಗಳು ಮತ್ತು ರೂ. ೮೦೦/- ಗಳ ನಗದನ್ನು ಪೊಲೀಸ್ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲು ಮಾಡಲಾಗಿರುತ್ತದೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೦ನೇ ಜನವರಿ ೨೦೦೯

January 20, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೦-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ:  ಇಲ್ಲ

-ಸಾಧಾರಣ:  ೦೧

  •           ಬೆಮೆಲ್‌ ನಗರ ಪೊಲೀಸ್‌ ಠಾಣೆಯಲ್ಲಿ ಸಾಧಾರಣ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು  ವಸಂತ ನಗರದ ಬಳಿ ಸಂಭವಿಸಿರುತ್ತದೆ. ಶ್ರೀ. ಮುನಿವೆಂಕಪ್ಪ ಬಿನ್‌ ವೆಂಕಟೇಶಪ್ಪ(೨೪), ಕೆ.ಎಸ್‌.ಆರ್‌.ಟಿ. ಬಸ್ಸ್ ಚಾಲಕ ರವರು ದಿನಾಂಕ: ೧೯.೦೧.೨೦೦೯ ರಂದು ಮದ್ಯಾಹ್ನ ಸುಮಾರು ೨.೩೦ ಗಂಟೆ ಸಮಯದಲ್ಲಿ  ವಾಹನ ಸಂಖ್ಯೆ ಕೆಎ-೦೭-ಎಫ್‌-೫೭೬ ರಲ್ಲಿ ಪ್ರಯಾಣಿಕರೊಂದಿಗೆ ಬಂಗಾರಪೇಟೆ ಕಡೆಗೆ ವಸಂತ ನಗರದ ಬಳಿ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಹಿಂದುಗಡೆಯಿಂದ ಬಿ.ಎಂ.ಟಿ ಖಾಸಗಿ ವಾಹನ ಸಂಖ್ಯೆ ಕೆಎ-೦೩-ಬಿ-೪೩೧೮ರ ಚಾಲಕ ಅಸ್ಲಂಪಾಷಾ ಬಿನ್‌ ಅಬ್ದುಲ್‌ ರಶೀದ್‌(೨೮) ಎಂಬುವರು ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಸ್ತೆ ಇಳಿಜಾರಿನಲ್ಲಿ  ಕೆ.ಎಸ್‌.ಆರ್‌.ಟಿ.ಸಿ. ಬಸ್ಸನ್ನು ಓವರ್‌ ಟೇಕ್‌ ಮಾಡಿಕೊಂಡು ಮುಂದು ಬಂದು ಏಕಾಎಕಿ ಬ್ರೇಕ್‌ ಹಾಕಿದ್ದು, ಇದರಿಂದ ಹಿಂದೆ ಬರುತ್ತಿದ್ದ ಕೆ.ಎಸ್‌.ಆರ್‌.ಟಿ.ಸಿ. ಬಸ್ಸ್ ಚಾಲಕ ಬ್ರೇಕ್‌ ಹಾಕಿದರೂ ಸಹ ಸಾದ್ಯವಾಗದೆ ಮುಂದೆ ನಿಂತ್ತಿದ್ದ ಬಿ.ಎಂ.ಟಿ. ಬಸ್ಸಿನ ಹಿಂಭಾಗದ ಎಡ ಬಾಗಕ್ಕೆ ತಾಕಿ ಜಖಂಗೊಂಡಿರುತ್ತದೆ. ಇದರಿಂದ ಕೆ.ಎಸ್‌.ಆರ್‍.ಟಿ.ಸಿ. ಬಸ್ಸ್‌ ಚಾಲಕನಿಗೂ ಮತ್ತು ಕೆಲವು ಪ್ರಯಾಣಿಕರಿಗೆ ಸಣ್ಣಪಟ್ಟು ಗಾಯಗಳಾಗಿರುತ್ತದೆ.

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.