ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಕೋಳಿ ಪಂದ್ಯಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೦-೦೧-೨೦೦೯ ರಂದು ಸಂಜೆ ೧೬೦೦ ಗಂಟೆಯಲ್ಲಿ ಬಂಗಾರಪೇಟೆ ತಾಲೂಕಿನ ಹುನ್ಕುಂದ ಗ್ರಾಮದ ಬಳಿ ೧)ಸರವಣ ಬಿನ್ ಜಯರಾಮಪ್ಪ, ಮರಕಲಘಟ್ಟ ಗ್ರಾಮ, ಮುಳಬಾಗಿಲು ತಾಲೂಕು, ೨)ಮುನಿಯಪ್ಪ ಬಿನ್ ತಿಮ್ಮಪ್ಪ, ೩)ನಾರಾಯಣಸ್ವಾಮಿ ಬಿನ್ ಮುನಿರಾಮಪ್ಪ ಮತ್ತು ೪)ಕೋಳಿ ನಾರಾಯಣಪ್ಪ, ಮಾದಮುತ್ತನಹಳ್ಳಿ ಇವರುಗಳು ಕೋಳಿ ಪಂದ್ಯವಾಡುತ್ತಿದ್ದು, ಪಿ.ಎಸ್.ಐ. ಶ್ರೀ ಸಿ.ಬಿ.ಶಿವಸ್ವಾಮಿ ರವರಿಗೆ ಬಂದ ಖಚಿತ ವರ್ತಮಾನದ ಮೇರೆಗೆ ತನ್ನ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ, ಮೇಲ್ಕಂಡವರ ಜೊತೆಗೆ ೦೩ ಕೋಳಿಗಳು ಮತ್ತು ರೂ. ೮೦೦/- ಗಳ ನಗದನ್ನು ಪೊಲೀಸ್ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲು ಮಾಡಲಾಗಿರುತ್ತದೆ.
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


