ದಿನದ ಅಪರಾಧಗಳ ಪಕ್ಷಿನೋಟ ೨೭ನೇ ಜನವರಿ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ:  ೦೧

  •          ಬೇತಮಂಗಲ ಪೊಲೀಸ್‌ ಠಾಣೆಯಲ್ಲಿ ಮಾರಣಾಂತಿಕ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕದರಿಗಾನಕುಪ್ಪ ಕ್ರಾಸ್‌ ಬಳಿ ಸಂಭವಿಸಿರುತ್ತದೆ. ಶ್ರೀ. ವೆಂಕಟಪ್ಪ ಬಿನ್‌ ನಕ್ಕಪ್ಪ(೫೫) ಸೊಣ್ಣಕುಪ್ಪ ಗ್ರಾಮದ ವಾಸಿರವರ ಮಗ ಶ್ರೀರಾಮ(೨೨) ಎಂಬುವರು ದಿನಾಂಕ: ೨೬.೦೧.೨೦೦೯ ರಂದು ಸಂಜೆ ೬.೪೫ ಗಂಟೆಯಲ್ಲಿ ತನ್ನ ತಂಗಿಯ ಮನೆಗೆ ಸೈಕಲ್‌ನಲ್ಲಿ ಹೋಗುತ್ತಿದ್ದಾಗ ಬೇತಮಂಗಲ ಕಡೆಯಿಂದ ವಾಹನ ಸಂಖ್ಯೆ ಕೆಎ-೦೮-೩೦೯೮ರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಶ್ರೀರಾಮನಿಗೆ ಡಿಕ್ಕಿ ಹೊಡೆದ ಪ್ರಯುಕ್ತ ತಲೆಗೆ ಮತ್ತು ಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿ ಮೃತಪಟ್ಟಿರುತ್ತಾನೆ.

-ಸಾಧಾರಣ:  ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

 ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply