ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೮-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ಪೊಲೀಸ್ ಠಾಣೆ ಸರಹದ್ದು ಕೊಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿರುತ್ತದೆ. ದಿನಾಂಕ: ೧೬-೦೧-೨೦೦೯ ರಂದು ಸಂಜೆ ೧೮೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕಿನ ಕೊಮ್ಮೇನಹಳ್ಳಿ ಗ್ರಾಮದ ವಾಸಿಗಳಾದ ೧)ನಾರಾಯಣಮ್ಮ, ೨)ಮಂಜುನಾಥ, ೩)ಚಲಪತಮ್ಮ ಮತ್ತು ಚಿನ್ನಬಿಡ್ಡಮ್ಮ ಎಂಬುವರುಗಳು ಅದೇ ಗ್ರಾಮದ ವಾಸಿಯಾದ ಶ್ರೀಮತಿ ಮುನಿವೆಂಕಟಮ್ಮ ಕೋಂ ಲಕ್ಷ್ಮಣ, ವಯಸ್ಸು ೩೨ ವರ್ಷ ರವರೊಂದಿಗೆ ವಿನಾಕಾರಣ ಜಗಳ ತೆಗೆದು ದೊಣ್ಣೆ, ಕಲ್ಲು ಮತ್ತು ಕೈಗಳಿಂದ ಹೊಡೆದು ರಕ್ತಗಾಯಪಡಿಸಿರುತ್ತಾರೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


