ದಿನದ ಅಪರಾಧಗಳ ಪಕ್ಷಿನೋಟ ೩೦ನೇ ಜನವರಿ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ  

ವಾಹನ ಕಳ್ಳತನ: ಇಲ್ಲ

ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ:  ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ನಿರ್ದಿಷ್ಟ ದಾವೆ ದಾಖಲಾಗಿರುತ್ತದೆ.  ದಿನಾಂಕ ೦೧-೧೨-೨೦೦೮ ರಂದು ವೆಂಕಟರಾಮಯ್ಯ ಬಿನ್ ರಾಮಯ್ಯ, ಚಿಕ್ಕನಲ್ಲಗುಟ್ಟಹಳ್ಳಿ ಗ್ರಾಮ, ಬಂಗಾರಪೇಟೆ ತಾಲೂಕು ರವರು ತನ್ನ ಜಮೀನು ಸರ್ವೆ ನಂ. ೩೭/೧ರಲ್ಲಿ ಉಳುಮೆ ಮಾಡುತ್ತಿರುವಾಗ ಅದೇ ಗ್ರಾಮದ ವಾಸಿಗಳಾದ ರವಣಪ್ಪ, ಗೋವಿಂದಪ್ಪ ಹಾಗೂ ಇತರರು ಮಚ್ಚು, ದೊಣ್ಣೆ, ಚಾಕು ಮೊದಲಾದ ಅಪಾಯಕಾರಿ ಆಯುಧಗಳೊಂದಿಗೆ ಮೇಲ್ಕಂಡ ಜಮೀನು ಬಳಿಗೆ ಬಂದು ವೆಂಕಟರಾಮಯ್ಯ ರವರಿಗೆ ಕೈಗಳಿಂದ ಹೊಡೆದು, ಕೆಟ್ಟ ಮಾತುಗಳಿಂದ ಬೈದು, ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಹಲ್ಲೆ: ಇಲ್ಲ 

 ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply