January 19, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೯-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆಯ ವಿವೇಕಾನಂದ ನಗರದಲ್ಲಿ ಸಂಭವಿಸಿರುತ್ತದೆ. ಶ್ರೀ. ಎಸ್.ಆರ್. ಪಾಂಡೆ ಬಿನ್ ಲೇಟ್ ರಾಮ್‌ಪ್ರಸಾದ್ ಪಾಂಡೆ(೬೨), ವಿವೇಕಾನಂದ ನಗರ ಎಂಬುವರ ಮನೆಯಲ್ಲಿ ದಿನಾಂಕ: ೧೩.೦೧.೨೦೦೯ ರಿಂದ ೧೮.೦೧.೨೦೦೯ರ ಮದ್ಯೆ ಯಾರೋ ಕಳ್ಳರು ಮನೆಯ ಬೀಗವನ್ನು ಮುರಿದು ಗ್ರಾಡೇಜ್ ಬೀರುವನಲ್ಲಿದ್ದ ಬಂಗಾರದ ವಸವೆಗಳು ಮತ್ತು ನಗದು ೨೦೦೦/-ಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೨
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಮುದುಗುಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ಶ್ರೀಮತಿ. ಚಂದ್ರಮ್ಮ ಕೋಂ ವೆಂಕಟಮುನಿ(೪೦), ಮುದುಗುಳಿ ಗ್ರಾಮದ ವಾಸಿರವರು ದಿನಾಂಕ: ೧೭.೦೧.೨೦೦೯ ರಂದು ರಾತ್ರಿ ೮.೩೦ ಗಂಟೆಯಲ್ಲಿ ಮನೆಯಲ್ಲಿರುವಾಗ ಅದೇ ಗ್ರಾಮದ ವಾಸಿ ವಿಜಯಕುಮಾರ್ ಬಿನ್ ಮುನಿಸ್ವಾಮಿ @ ಕುಳ್ಳಪ್ಪ, ಬೆಂಗನೂರು ಗ್ರಾಮದ ವಾಸಿರವರು ಅಕ್ರಮ ಪ್ರವೇಶ ಮಾಡಿ ಚಂದ್ರಮ್ಮ ರವರ ಜುಟ್ಟನ್ನು ಎಳೆದಾಡಿ ಆಕೆಯ ಸೊಂಟದ ಮೇಲೆ ಕಾಲಿನಿಂದ ಒದ್ದು ಚಂದ್ರಮ್ಮ ರವರ ಅಣ್ಣನು ಬಿಡಿಸಲು ಬಂದು ಆತನ ಮೇಲೆ ಜಗಳ ಮಾಡಿ ಮನೆಯಿಂದ ಹೊರಗೆ ತಳ್ಳಿ ಮನೆಯಲ್ಲಿದ್ದ ಬಟ್ಟಬರೆ ಹಾಗೂ ಕೆಲವು ದಾಖಲಾತಿಗಳನ್ನು ಸುಟ್ಟುಹಾಕಿ ಇದೇ ರೀತಿ ನಿಮ್ಮಬ್ಬರನ್ನು ಸಹ ಬೆಂಕಿ ಇಟ್ಟು ಸುಟ್ಟು ಹಾಕುವುದಾಗಿ ಚಾಕು ತೋರಿಸಿ ಪ್ರಾಣ ಬೆದರಿಕೆ ಹಾಕಿರುತ್ತಾನೆ.
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ ಈ ಕೃತ್ಯವು ಎನ್.ಟಿ. ಬ್ಲಾಕ್‌ನಲ್ಲಿ ಸಂಭವಿಸಿರುತ್ತದೆ. ಶ್ರೀ. ನವೀನ್ ಕುಮಾರ್ ಬಿನ್ ರವಿ, ೩ನೇ ಕ್ರಾಸ್ ರಸ್ತೆಎ, ಅಂಬೇಡ್ಕರ್ ನಗರ, ರಾಬರ್ಟ್‌ಸನ್‌ಪೇಟೆ ರವರು ದಿಲೀಪ್ ಕುಮಾರ್, ಎನ್.ಟಿ ಬ್ಲಾಕ್ ವಾಸಿ ರವರಿಗೆ ಒಂದು ತಿಂಗಳ ಹಿಂದೆ ತನ್ನ ಕೈಗಡಿಯಾರವನ್ನು ಕೊಟ್ಟಿದ್ದು, ಸದರಿ ಗಡಿಯಾರವನ್ನು ವಾಪಸ್ಸು ಕೇಳಲು, ಕೊಡುವುದಾಗಿ ನಂಬಿಸಿ ಎನ್.ಟಿ. ಬ್ಲಾಕ್ ತನ್ನ ಮನೆಗೆ ಕರೆದುಕೊಂಡು ಹೋಗಿ ಸಂಗೀತ್ ಕುಮಾರ್ ಮತ್ತು ಇನ್ನು ಇಬ್ಬರೊಂದಿಗೆ ಸೇರಿಕೊಂಡು ಕೆಟ್ಟ ಮಾತುಗಳಿಂದ ಬೈದು ಒಂದು ಕಲ್ಲಿನಿಂದ ಹೊಡೆದು ರಕ್ತಗಾಯಪಡಿಸಿರುತ್ತಾರೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
January 18, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೮-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೨
-
ಬೆಮೆಲ್‌ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣದ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕಿನ ದಾಸರಹೊಸಹಳ್ಳಿ ಗ್ರಾಮದಲ್ಲಿ ನಡೆದಿರುತ್ತದೆ. ದಿನಾಂಕ ೧೬-೦೧-೨೦೦೯ ರಂದು ರಾತ್ರಿ ಸುಮಾರು ೨೧೦೦ ಗಂಟೆಯಲ್ಲಿ ಇಳಂಗೋವನ್ (೩೪) ಬಿನ್ ಸುಬ್ರಮಣಿ, ದಾಸರಹೊಸಹಳ್ಳಿ ಗ್ರಾಮ ಇವರು ತನ್ನ ಹೊಟ್ಟೆ ನೋವು ತಾಳಲಾರದೆ ಯಾವುದೋ ವಿಷ ಸೇವನೆ ಮಾಡಿದ್ದು, ಇವರನ್ನು ಚಿಕಿತ್ಸೆಗಾಗಿ ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಯಿಂದ ಗುಣಮುಖನಾಗದೆ ಇದೇ ಆಸ್ಪತ್ರೆಯಲ್ಲಿ ದಿನಾಂಕ ೧೭-೦೧-೨೦೦೯ ರಂದು ೧೫೦೦ ಗಂಟೆ ಸಮಯದಲ್ಲಿ ಮೃತಪಟ್ಟಿರುತ್ತಾನೆ.
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣದ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕಿನ ಎನ್.ಜಿ.ಹುಲ್ಕೂರು ಗ್ರಾಮದಲ್ಲಿ ನಡೆದಿರುತ್ತದೆ. ದಿನಾಂಕ ೧೭-೦೯-೨೦೦೯ ರಂದು ಎನ್.ಜಿ.ಹುಲ್ಕೂರಿನ ವಾಸಿಯಾದ ಕರ್ಣ (೧೯) ಬಿನ್ ಹೆಚ್.ಕೆ.ಲಕ್ಷ್ಮೀನಾರಾಯಣ ಎಂಬುವರಿಗೆ ಹೊಟ್ಟೆ ನೋವು ಬರುತ್ತಿದ್ದು, ಇದನ್ನು ತಾಳಲಾರದೆ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ವಾಸದ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
January 17, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೭-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ವಾಹನ ಕಳವು ಪ್ರಯತ್ನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ಪಟ್ಟಣದ ಟಿಪ್ಪುನಗರದಲ್ಲಿ ನಡೆದಿರುತ್ತದೆ. ದಿನಾಂಕ ೧೬-೦೧-೨೦೦೯ ರಂದು ರಾತ್ರಿ ಸುಮಾರು ೦೧೧೫ ಗಂಟೆಯಲ್ಲಿ ಶ್ರೀ ನಂದಗೋಪಾಲ್ ಬಿನ್ ಲೇಟ್ ವಿಜಯ್‌ಕುಮಾರ್ ಎಂಬುವರ ಮನೆಯ ಬಳಿ ನಿಲ್ಲಿಸಿದ್ದ ತನ್ನ ಮೋಟಾರ್ ಸೈಕಲ್‌ನ್ನು ನಾಗರಾಜ ಬಿನ್ ಕೊಂಡಶೆಟ್ಟಿಹಳ್ಳಿ, ಮಾಲೂರು ತಾಲೂಕು ರವರು ಕಳವು ಮಾಡಲು ಸದರಿ ವಾಹನದ ಬೀಗವನ್ನು ಕಿತ್ತು ಪ್ರಯತ್ನಪಟ್ಟಿರುತ್ತಾನೆ.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಲಾಟರಿ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೭-೦೧-೨೦೦೯ ರಂದು ಮದ್ಯಾಹ್ನ ೧೩೪೫ ಗಂಟೆಯಲ್ಲಿ ಬಂಗಾರಪೇಟೆಯ ಸಿ.ರಹೀಂ ಕಾಂಪೌಂಡಿನ ವಾಸಿಗಳಾದ ಜಿಯಾ ಉರುಫ್ ಜಿಯಾವುಲ್ಲಾ ಬಿನ್ ಶೇಕ್ ದಾವುದ್, ವಯಸ್ಸು ೨೩ ವರ್ಷ ಮತ್ತು ಶೇಕ್ ದಾವುದ್ ಬಿನ್ ಲೇಟ್ ಅಬ್ದುಲ್ ರೆಹಮಾನ್, ವಯಸ್ಸು ೫೩ ವರ್ಷ ಎಂಬುವರುಗಳು ಬಂಗಾರಪೇಟೆ ಪಟ್ಟಣದ ಬೂದೀಕೋಟೆ ಸರ್ಕಲ್‌ನಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದರಿಂದ ಪಿ.ಎಸ್.ಐ. ಶ್ರೀ ಸಿ.ಬಿ.ಶಿವಸ್ವಾಮಿ ಮತ್ತು ಇವರ ಸಿಬ್ಬಂದಿಯವರು ದಾಳಿ ಮಾಡಿ ಸ್ವತಃ ಕೇಸು ದಾಖಲು ಮಾಡಿರುತ್ತಾರೆ.
ವ್ಯಕ್ತಿ ಕಾಣೆ ಪ್ರಕರಣಗಳು: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗಿ ನಾಪತ್ತೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ಬೋವಿ ಕಾಲೋನಿಯಲ್ಲಿ ಸಂಭವಿಸಿರುತ್ತದೆ. ಶ್ರೀ. ದೇವದಾಸ್ ಬಿನ್ ಪೆದ್ದರಾಮಯ್ಯ, ಬೋವಿ ನಗರ ರವರ ಮಗಳಾದ ಕುಮಾರಿ ಸುಮಾದಾನಮ್ಮ ಬಿನ್ ದೇವದಾಸ್ ಎಂಬುವರು ದಿನಾಂಕ: ೧೫.೦೧.೨೦೦೯ ರಂದು ಬೆಳಿಗ್ಗೆ ಸುಮಾರು ೮.೦೦ ಗಂಟೆ ಸಮಯದಲ್ಲಿ ಮನೆ ಕೆಲಸಕ್ಕೆ ಹೋಗುತ್ತೇನೆಂದು ಮನೆಯಿಂದ ಹೋದವಳು ವಾಪಸ್ಸು ಬಾರದೆ ಕಾಣೆಯಾಗಿರುತ್ತಾಳೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
January 14, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೪-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ೦೧
-
ಬಂಗಾರಪೇಟೆ ಪೊಲೀಸ್ ಮಹಿಳೆಯ ಮೇಲಿನ ದೌರ್ಜನ್ಯಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆಯ ಬೂದಿಕೋಟೆ ಪಂಚಾಯ್ತಿ ಕಛೇರಿ ಬಳಿ ಸಂಭವಿಸಿರುತ್ತದೆ. ಶ್ರೀಮತಿ ನೀಲಮ್ಮ ಕೋಂ ಶ್ರೀನಿವಾಸ್ (೩೦), ಕೊಮ್ಮೇಹಳ್ಳಿ ಗ್ರಾಮದ ವಾಸಿ ಶ್ರೀನಿವಾಸ ಬಿನ್ ಕೃಷ್ಣಪ್ಪ(೪೦) ಕೊಮ್ಮೇನಹಳ್ಳಿ ವಾಸಿರವರೊಂದಿಗೆ ಈಗ್ಗೆ ೧೭ ವರ್ಷಗಳ ಹಿಂದೆ ಮದುವೆಯಾಗಿದ್ದು ಇಬ್ಬರು ಮಕ್ಕಳು ಸಹ ಇದ್ದು, ನೀಲಮ್ಮನಿಗೆ ತನ್ನ ಗಂಡ ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸೆ ನೀಡುತ್ತಿದ್ದು, ದಿನಾಂಕ: ೧೩.೦೧.೨೦೦೯ ರಂದು ಮದ್ಯಾಹ್ನ ೧೨.೦೦ ಗಂಟೆಯಲ್ಲಿ ಕೊಲೆ ಮಾಡುವ ಉದ್ದೇಶದಿಂದ ಒಂದು ಚಾಕುವಿನಿಂದ ನೀಲಮ್ಮನ ಎದೆಯ ಮೇಲೆ ತಿವಿದು ರಕ್ತಗಾಯಪಡಿಸಿರುತ್ತಾನೆ.
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಭಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಉರಿಗಾಂನ ೧ನೇ ಹೆನ್ರೀಸ್ ಲೈನನಲ್ಲಿ ಸಂಭವಿಸಿರುತ್ತದೆ. ರಾಜನ್ ಬಿನ್ ಲೇಟ್ ಗಂಗನ್ ಮತ್ತು ಶ್ರೀಮತಿ ಸುಜಾತ ಕೋಂ ಮೋಹನ್, ಹೆನ್ರೀಸ್, ೧ನೇ ಲೈನ್ ಉರಿಗಾಂ ವಾಸಿಗಳ ನಡುವೆ ಸುಮಾರು ೧೫ ದಿನಗಳಿಂದ ಮನೆಯ ಪಕ್ಕದ ಸಂದಿ ವಿಚಾರದಲ್ಲಿ ಜಗಳವಾಗಿದ್ದು, ದಿನಾಂಕ: ೧೩.೦೧.೨೦೦೯ ರಂದು ಸಂಜೆ ೬.೦೦ ಗಂಟೆಯಲ್ಲಿ ರಾಜನ್ ರವರ ಸೊಸೆ ಫಿಲೋಮಿನಾ ರವರು ಮನೆಯ ಮುಂದೆ ಆಡುಗೆ ಮಾಡುತ್ತಿದ್ದಾಗ ಸುಜಾತ ರವರು ಕೆಟ್ಟ ಮಾತುಗಳನ್ನು ಬೈಯುತ್ತಿದ್ದು, ಇದನ್ನು ರಾಜನ್ ರವರು ಕೇಳಿದ್ದಕ್ಕೆ ಒಂದು ದೊಣ್ಣೆಯಿಂದ ಹೊಡೆದು ರಕ್ತಗಾಯಪಡಿಸಿರುತ್ತಾರೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗಿ ನಾಪತ್ತೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಆಂಡ್ರಸನ್‌ಪೇಟೆ ಭಾರತಿಪುರಂನಲ್ಲಿ ನಡೆದಿರುತ್ತದೆ. ಪಿ. ವರದರಾಜುಲು ಬಿನ್ ಲೇಟ್ ಪಾರ್ಥಸಾರಥಿ, ಭಾರತಿಪುರಂ ವಾಸಿರವರ ಮಗಳಾದ ಕುಮಾರಿ ಸ್ವಾತಿಕ ರವರು ರಾಬರ್ಟ್‌ಸನ್‌ಪೇಟೆಯ ಗೋಲ್ಡನ್ ಸಂಸ್ಥೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಕೋರ್ಸ್ ಮಾಡುತ್ತಿದ್ದು, ಚಾಂಪಿಯನ್ ರೀಫ್ಸ್, ಬಿ.ಬ್ಲಾಕ್ ವಾಸಿ ಪ್ರೇಮ್‌ಕುಮಾರ್ ಎಂಬುವರೊಂದಿಗೆ ಸಲಿಗೆಯಿಂದ ಓಡಾಡುತ್ತಿರುವ ವಿಚಾರ ತಿಳಿದು ಕಾಲೇಜಿಗೂ ಕಳುಹಿಸದೆ ಮನೆಯಲ್ಲಿಯೇ ಇಟ್ಟಿಕೊಂಡಿದ್ದು ದಿನಾಂಕ: ೦೮.೦೧.೨೦೦೯ ರಂದು ಸ್ವಾತಿಕ ರವರು ಮನೆಯಲ್ಲಿದ್ದ ನಗದು ೨೫ ಸವರನ್ ಚಿನ್ನದವಡವೆಗಳಣ್ನು ತೆಗೆದುಕೊಂಡು ಮನೆ ಬಿಟ್ಟು ಹೊರಟುಹೋಗಿರುತ್ತಾರೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
January 12, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೨-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಪಾದ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ವಕ್ಕಲೇರಿ ರಸ್ತೆ, ದೊಡ್ಡಅಂಕಂಡಹಳ್ಳಿ ಬಳಿ ಸಂಭವಿಸಿರುತ್ತದೆ. ಶ್ರೀ. ಎನ್. ರಾಮಕೃಷ್ಣ ಬಿನ್ ನಾಗರಾಜಪ್ಪ(೩೯), ದೊಡ್ಡಅಂಕಂಡಹಳ್ಳಿ ಗ್ರಾಮದ ವಾಸಿ ರವರು ದಿನಾಂಕ: ೧೧.೦೧.೨೦೦೯ ರಂದು ಮದ್ಯಾಹ್ನ ೧೨.೦೦ ಗಂಟೆಯಲ್ಲಿ ತನ್ನ ವಾಹನ ಹಿರೋಹೊಂಡಾ ಸಂಖ್ಯೆ ಕೆಎ-೦೧-ಇಎಫ್-೬೪೨ರಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಹೋಗಿ ದೊಡ್ಡಅಂಕಂಡಹಳ್ಳಿ ಗ್ರಾಮದ ಬಳಿ ಕಲ್ಲಿಗೆ ಡಿಕ್ಕಿಹೊಡೆದು ರಕ್ತಗಾಯಗಳಾಗಿರುತ್ತದೆ.
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಕ್ರಮ ಲಾಟರಿ ಮಾರಾಟಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ರಾಬರ್ಟ್‌ಸನ್‌ಪೇಟೆ ಎಂ.ಜಿ. ಮಾರ್ಕೆಟ್ ರಸ್ತೆಯಲ್ಲಿ ನಡೆದಿರುತ್ತದೆ. ದಿನಾಂಕ: ೧೧.೦೧.೨೦೦೮ ರಂದು ಪಿ.ಐ. ಅಬಕಾರಿ ಜಾರಿ ಮತ್ತು ಲಾಟರಿ ನಿಷೇದ ವಿಭಾಗದವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ರಾಬರ್ಟ್‌ಸನ್‌ಪೇಟೆಯ ಎಂ.ಜಿ. ಮಾರ್ಕೆಟ್‌ನ ಅಂಗಡಿಯ ಮೇಲೆ ದಾಳಿ ಮಾಡಿ ರಾಮಣನ್ ಬಿನ್ ಅಪ್ಪು ಉರಿಗಾಂಪೇಟೆ, ಪ್ರಕಾಶ್ ಬಿನ್ ರಾಜಮಾಣಿಕ್ಯಂ, ಉರಿಗಾಂಪೇಟೆ, ವರದರಾಜ್ ಬಿನ್ ಕೃಷ್ಣನ್, ವಿವೇಕನಗರ, ಬಾಬು ಬಿನ್ ಪಳನಿ, ಗುಡಿಯತಂ, ತಮಿಳ್‌ನಾಡು, ಮುನಿಯಪ್ಪ ಬಿನ್ ಕುಳಂದೈ, ಪಾರಾಂಡಹಳ್ಳಿ ಗ್ರಾಮ ರವರುಗಳು ಅಂಗಡಿಯಲ್ಲಿ ದಿನಾಂಕ: ೧೧.೦೧.೨೦೦೯, ೧೨.೦೧.೨೦೦೯ ಮತ್ತು ೧೩.೦೧.೨೦೦೯ ರಂದು ಡ್ರಾ ಇರುವ ಒಂದು ರೂಪಾಯಿ ಮುಖ ಬೆಲೆಯ ಹಾಗೂ ೪೦೦೦ ಮತ್ತು ೫೦೦೦ ರೂಗಳ ಬಂಪರ್ ಬಹುಮಾನದ ವಿವಿದ ಕಂಪನಿಗಳ ಟಿಕೆಟ್‌ಗಳನ್ನು ಯಾವುದೇ ಪರವಾನಿಗೆ ಇಲ್ಲದೆ ಮಾರಾಟ ಮಾಡುತ್ತಿದ್ದವರನ್ನು ದಸ್ತಗಿರಿ ಮಾಡಿ ಕಾನೂನಿನ ಕ್ರಮಕೈಗೊಂಡಿರುತ್ತದೆ.
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
January 10, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೦-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾದ ಪ್ರಕರಣದ ದಾಖಲಾಗಿರುತ್ತದೆ. ಈ ಕೃತ್ಯವು ರಾಬರ್ಟ್‌ಸನ್‌ಪೇಟೆಯ ಸಲ್ದಾನ ಸರ್ಕಲ್, ಪೈಪ್‌ಲೈನ್ ಬಳಿ ಸಂಭವಿಸಿರುತ್ತದೆ.ಶ್ರೀ ಕೃಷ್ಣಪ್ಪ ಬಿನ್ ಗಂಗಪ್ಪ(೪೫) ಚಲ್ಡಿಗಾನಹಳ್ಳಿ ಗ್ರಾಮದ ವಾಸಿ ರವರ ತಂತೆ ಗಂಗಪ್ಪ ಎಂಬುವರು ದಿನಾಂಕ: ೦೭.೧೨.೨೦೦೯ ರಂದು ಸಂಜೆ ೫.೦೦ ಗಂಟೆ ಸಯಮದಲ್ಲಿ ಸಲ್ದಾನ ಸರ್ಕಲ್ ಬಳಿ ಬಸ್ಸಿನಿಂದ ಇಳಿದು ಪೈಪ್‌ಲೈನ್ ಕಡೆ ನಡೆದುಕೊಂಡು ಹೋಗುತ್ತಿದ್ದಾಗ ಆಂಡ್ರಸನ್‌ಪೇಟೆ ಕಡೆಯಿಂದ ಟಿ.ವಿ.ಎಸ್. ವಾಹನ ಸಂಖ್ಯೆ ಕೆಎ-೦೮-ಇ-೮೧೩೨ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಎದರುಗಡೆಯಿಂದ ಡಿಕ್ಕಿ ಹೊಡೆದ ಪ್ರಯುಕ್ತ ಗಂಗಪ್ಪ ಹಿಂದಕ್ಕೆ ಬಿದ್ದು ತಲೆಯ ಹಿಂಭಾಗದಲ್ಲಿ ಬಾರಿ ರಕ್ತಗಾಯವಾಗಿದ್ದು, ಹಿಂದೆ ಬರುತ್ತಿದ್ದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲು ಮಾಡಿದ್ದು, ತುರ್ತು ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ದಿನಾಂಕ: ೦೯.೦೧.೨೦೦೯ ರಂದು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ದಿನಾಂಕ: ೧೦.೦೧.೨೦೦೯ ರಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾನೆ.
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗ ನಾಪತ್ತೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ವಿವೇಕ್‌ನಗರ, ಗೀತಾ ರಸ್ತೆ, ರಾಬರ್ಟ್‌ಸನ್‌ಪೇಟೆಯಲ್ಲಿ ಸಂಭವಿಸಿರುತ್ತದೆ. ಶ್ರೀ ನಾಗರಾಜ ಬಿನ್ ರಾಧಕೃಷ್ಣ ಎಂಬುವರ ಮಗ ಕಾರ್ತಿಕ್ ಎಂಬುವರು ದಿನಾಂಕ: ೦೩.೦೧.೨೦೦೯ ರಂದು ಬೆಳಿಗ್ಗೆ ೭.೩೦ ಗಂಟೆಯಲ್ಲಿ ತನ್ನ ತಂಗಿಯ ಮನೆಯಿಂದ ಎಂದಿನಂತೆ ಸುಮತಿ ಜೈನ್ ಹೈಸ್ಕೂಲ್‌ಗೆ ಹೋಗುವುದಾಗಿ ತಿಳಿಸಿ ಹೋದವನ್ನು ಮನೆಗೆ ಬಾರದೆ ಕಾಣೆಯಾಗಿರುತ್ತಾನೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
January 8, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೮-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಜೂಜಾಟ ಕಾಯ್ದೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೦೧-೨೦೦೯ ರಂದು ಸುಮಾರು ೧೬೦೦ ಗಂಟೆಯಲ್ಲಿ ಬಂಗಾರಪೇಟೆ ಪಟ್ಟಣ ಬೋವಿನಗರದ ಕ್ಯಾಂಪಿಂಗ್ ಗ್ರೌಂಡ್ ಬಳಿ ಬಂಗಾರಪೇಟೆ ವಾಸಿಯಾದ ಸುಬ್ರಮಣಿ ಬಿನ್ ಮುನಿಸ್ವಾಮಿ ಹಾಗೂ ಇತರೆ ೦೮ ಜನರು ಅಂದರ್ ಬಾಹರ್ ಎಂಬ ಜೂಜಾಟವಾಡುತ್ತಿರುವ ಬಗ್ಗೆ ಸಿ.ಪಿ.ಐ. ಶ್ರೀ ಕೇಶವಮೋರ್ತಿ, ಬಂಗಾರಪೇಟೆ ವೃತ್ತ ರವರಿಗೆ ಖಚಿತ ಬಾತ್ಮೀ ಬಂದ ಮೇರೆಗೆ ತಾನು ಮತ್ತು ತನ್ನ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಸ್ವತಃ ಪ್ರಕರಣ ದಾಖಲಿಸಿರುತ್ತಾರೆ.
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
January 7, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೭-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೦೧-೨೦೦೯ ರಂದು ಬೆಳಿಗ್ಗೆ ೦೮೪೫ ಗಂಟೆಯಲ್ಲಿ ರಾಜಶೇಖರ್ ಬಿನ್ ಲೇಟ್ ಮುನಿಸ್ವಾಮಿ, ವಯಸ್ಸು ೪೨ ವರ್ಷ, # ೬೭, ೧ ಪಿ.ಒ. ಬ್ಲಾಕ್, ಮಾರಿಕುಪ್ಪಂ ಎಂಬುವರು ತನ್ನ ಪತ್ನಿಯಾದ ಶ್ರೀಮತಿ ಸಂಗೀತ (೩೧) ರವರನ್ನು ಚಾಕುವಿನಿಂದ ಹಿಂತಿರುಗಿಸಿ ಹೊಡೆದು ರಕ್ತಗಾಯಪಡಿಸಿ, ಪ್ರಾಣ ಬೆದರಿಕೆ ಹಾಕಿರುತ್ತಾನೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
January 6, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೬-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ-ಕೋಲಾರ ಮುಖ್ಯರಸ್ತೆ ಎಸ್.ಎನ್. ಸರ್ವಿಸ್ ಸ್ಟೇಷನ್ ಹತ್ತಿರ ಸಂಭವಿಸಿರುತ್ತದೆ. ದಿನಾಂಕ: ೦೫.೦೧.೨೦೦೯ ರಂದು ಸಂಜೆ ಸುಮಾರು ೦೬.೩೦ ಗಂಟೆಯ ಸಮಯದಲ್ಲಿ ಶ್ರೀ. ಎನ್. ಮಂಜುನಾಥ್ ಬಿನ್ ನಾರಾಯಣಪ್ಪ(೨೯) ವರದಗಾನಹಳ್ಳಿ, ಮುಳಬಾಗಿಲು ತಾಲೂಕು ರವರು ತನ್ನ ವಾಹನ ಸಂಖ್ಯೆ ಕೆಎ-೦೧-ಎಸ್-೩೮೦ ರಲ್ಲಿ ಕೋಲಾರ ಕಡೆಹೋಗುತ್ತಿದ್ದಾಗ ಎದರುಗಡೆಯಿಂದ ಟಾಟಾ ಇಂಡಿಕಾ ವಾಹನ ಸಂಖ್ಯೆ ಕೆಎ-೦೭-೧೩೫೯ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದು ವಾಹವನ್ನು ನಿಲ್ಲಿಸದೆ ಹೊರಟು ಹೋಗಿರುತ್ತಾನೆ.
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಹಳೆ ಅಂಚೆ ಕಛೇರಿ ರಸ್ತೆ, ಆಂಡ್ರಸನ್‌ಪೇಟೆ, ಕೆ.ಜಿ.ಎಫ್ ನಲ್ಲಿ ಸಂಭವಿಸಿರುತ್ತದೆ. ಶ್ರೀಮತಿ. ಶಾಹೀನ್‌ತಾಜ್ ಕೋಂ ಜೆ. ನಯಾಜ್ ಅಹ್ಮದ್, ಅಬುತಾಹೀರ್ ಬಿನ್ ಜೆ. ನಯಾಜ್ ಅಹ್ಮದ್ ಮತ್ತು ಅಸ್‌ಮಾ ಬಿನ್ ಜೆ. ನಯಾಜ್ ಅಹ್ಮದ್ ಎಲ್ಲಾರು ಹಳೆ ಅಂಚೆ ಕಛೇರಿ ರಸ್ತೆ ವಿಳಾದಲ್ಲಿ ವಾಸವಾಗಿದ್ದು, ನಿವೇಶನ ವಿಚಾರದಲ್ಲಿ ತನ್ನ ಪತಿಯ ಮತ್ತು ತಮ್ಮಂದಿರ ಮೇಲೆ ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾವೆ ದಾಖಲಾಗಿದ್ದರಿಂದ ಮತ್ತು ನಿವೇಶನವು ನ್ಯಾಯಾಲಯದಲ್ಲಿ ಎದರು ಅರ್ಜಿದಾರರ ಪರವಾಗಿ ಆಗಿದ್ದರಿಂದ ಮನನೊಂದು ಎಲ್ಲಾರೂ ದಿನಾಂಕ: ೦೩.೦೧.೨೦೦೯ ರಂದು ರಾತ್ರಿ ವಿಷ ಸೇವಿಸಿ ಆತ್ಹಹತ್ಯೆಗೆ ಪ್ರಯತ್ನಪಟ್ಟಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
January 5, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೫-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಶ್ಯಾಂ ಆಸ್ಪತ್ರೆ ಮುಂಭಾಗದಲ್ಲಿ ಸಂಭವಿಸಿರುತ್ತದೆ. ಶ್ರೀ. ಎಸ್. ರವಿ ಬಿನ್ ಷಣ್ಮುಗಂಚಾರಿ ರವರ ಮಗಳಾದ ಕುಮಾರಿ ಸೌಂದರ್ಯ ಬಿನ್ ರವಿ (೧೧), ೪ನೇ ಕ್ರಾಸ್, ಗೀತಾ ರಸ್ತೆ, ರಾಬರ್ಟ್‌ಸನ್‌ಪೇಟೆ, ಕೆ.ಜಿ.ಎಫ್ ರವರು ದಿನಾಂಕ: ೦೫.೦೧.೨೦೦೮ ರಂದು ಬೆಳಿಗ್ಗೆ ಸುಮಾರು ೯.೩೦ ಗಂಟೆಯಲ್ಲಿ ಶಾಲೆಗೆ ಹೋಗಲು ಗೀತಾರಸ್ತೆಯ ಎಡಬದಿಯಲ್ಲಿ ಶ್ಯಾಂ ಆಸ್ಪತ್ರೆಯ ಮುಂದೆ ನಡೆದುಕೊಂಡು ಹೋಗುತ್ತಿರುವಾಗ ಸ್ವರ್ಣನಗರದ ಕಡೆಯಿಂದ ಪ್ರವೀಣ್ ಎಂಬಾತನು ತನ್ನ ವಾಹನ ಸಂಖ್ಯೆ ಕೆಎ-೦೩-ಇಎಕ್ಸ್-೨೫೬೭ ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಸೌಂದರ್ಯ ರವರಿಗೆ ಹಿಂಬದಿಯಿಂದ ಡಿಕ್ಕಿಹೊಡೆದ ಪ್ರಯುಕ್ತ ಸೌಂದರ್ಯ ರವರು ಮುಂದಕ್ಕೆ ಬಿದ್ದು ಬಾಯಿಗೆ ಬಲವಾದ ರಕ್ತಯಾಗಲಾಗಿರುತ್ತವೆ.
-ಮೋಸ/ವಂಚನೆ ಪ್ರಕರಣಗಳು: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ವಂಚನೆಗೆ ಸಂಭಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ಸಬ್ ರಿಜಿಸ್ಟರ್ ಕಛೇರಿಯಲ್ಲಿ ಸಂಭವಿಸಿರುತ್ತದೆ. ಜಯರಾಮಪ್ಪ ಬಿನ್ ಚಿಕ್ಕಪಯ್ಯ(೪೧), ಹೊಸಹಳ್ಳಿ ಗ್ರಾಮ, ಕಾಮದೇನಹಳ್ಳಿ ಅಂಚೆ, ಕೋಲಾರ ತಾಲೂಕು ರವರು ದಿನಾಂಕ: ೦೩.೧೨.೨೦೦೮ ರಂದು ಉದ್ದೇಶಪೂರ್ವಕವಾಗಿ ಬಂಗಾರಪೇಟೆ ತಾಲೂಕು ನಾಯಕರಹಳ್ಳಿ ಗ್ರಾಮದ ಸರ್ವೆ ನಂ ೬೭.ಪಿ.೩೨ಕ್ಕೆ ಸಂಬಂದಿಸಿದ ಪಹಣಿಯನ್ನು ಬಂಗಾರಪೇಟೆ ಕಂಪ್ಯೂಟರ್ ಸೆಂಟರ್‌ನಲ್ಲಿ ಪಡೆದು ಸದರಿ ಪಹಣಿಯಲ್ಲಿ ’ಪಿ’ ಅಕ್ಷರವನ್ನು ಅಳಸಿಹಾಕಿ ಸದರಿ ಜಮೀನನ್ನು ಚಲಪತಿ ಬಿನ್ ಲೇಟರ್ ವೆಂಕಟಸ್ವಾಮಿ, ನಾಯಕರಹಳ್ಳಿ ಎಂಬುವರಿಗೆ ಮಾರಾಟ ಮಾಡಿ ನೊಂದಣಿ ಕಛೇರಿಯಲ್ಲಿ ದಿನಾಂಕ: ೦೪.೧೨.೨೦೦೮ ರಂದು ನೊಂದಾಯಿಸಿ ಮೋಸ ಮಾಡಿರುತ್ತಾರೆ.
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಅಯ್ಯಪ್ಪಸ್ವಾಮಿ ದೇವಸ್ಥಾನ, ರಾಬರ್ಟ್‌ಸನ್‌ಪೇಟೆ, ಕೆ.ಜಿ.ಎಫ್ ನಲ್ಲಿ ಸಂಭವಿಸಿರುತ್ತದೆ. ದಿನಾಂಕ: ೦೪.೦೧.೨೦೦೯ ರಂದು ೧೯.೩೦ ಗಂಟೆಯಲ್ಲಿ ಗುಣ ಮತ್ತು ಸುರೇಶ್ ಎಂಬುವರುಗಳು ದೇವಾಲಯದ ಬಳಿ ಬಲೂನ್ ಮಾರಾಟ ಮಾಡಲು ಸ್ಥಳದ ವಿಚಾರದಲ್ಲಿ ಜಗಳ ಮಾಡಿಕೊಳ್ಳುತ್ತಿರುವಾಗ ತೆರೆಸ್‌ರಾಜ್ ಬಿನ್ ಅಂತೋನಿ, ಗಾಂದಿನಗರ, ರಾಬರ್ಟ್‌ಸನ್‌ಪೇಟೆ ರವರು ಜಗಳ ಬಿಡಿಸಲು ಹೋದಾಗ ಗುಣ ರವರು ನೀರು ಯಾರು ಕೇಳಲು ಎಂತ ಹೇಳಿ ಹೊಡೆದು ತಲೆಯ ಮೇಲೆ ರಕ್ತ ಗಾಯಪಡಿಸಿರುತ್ತಾರೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಕಳ್ಳಭಟ್ಟಿ ಸಾರಾಯಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ದೋಣಿಮಡಗು ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೦೪.೦೧.೨೦೦೯ ರಂದು ರಾತ್ರಿ ೮.೦೦ ಗಂಟೆಯಲ್ಲಿ ಕಾಮಸಮುದ್ರಂ ಪೊಲೀಸ್ ಠಾಣೆಗೆ ಬಂದ ಖಚಿತ ವರ್ತಮಾನದ ಮೇರೆಗೆ ರಮೇಶ್, ದೋಣಿಮಗಡು ರವರ ಮನೆಯಲ್ಲಿ ದಾಳಿ ಮಾಡ ೧೦ ಪ್ಯಾಕೇಟ್ ಕಳ್ಳಭಟ್ಟಿ ಸಾರಾಯಿದ್ದು, ಇದನ್ನು ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಇಟ್ಟಿಕೊಂಡಿದ್ದನ್ನು ವಶಪಡಿಸಿಕೊಂಡು ಕಾನೂನಿನ ಕ್ರಮಕೈಗೊಂಡಿದೆ.
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಕಳ್ಳಭಟ್ಟಿ ಸಾರಾಯಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕುಂದರಸನಹಳ್ಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೦೪.೦೧.೨೦೦೯ ರಂದು ಕಾಮಸಮುದ್ರಂ ಪೊಲೀಸ್ ಠಾಣೆಗೆ ಬಂದ ಖಚಿತ ವರ್ತಮಾನದ ಮೇರೆಗೆ ವೆಂಕಟೇಶಪ್ಪ ಕುಂದರಸನಹಳ್ಳಿ ರವರ ಮನೆಯಲ್ಲಿ ದಾಳಿ ಮಾಡ ೧೨ ಪ್ಯಾಕೇಟ್ ಕಳ್ಳಭಟ್ಟಿ ಸಾರಾಯಿದ್ದು, ಇದನ್ನು ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಇಟ್ಟಿಕೊಂಡಿದ್ದನ್ನು ವಶಪಡಿಸಿಕೊಂಡು ಕಾನೂನಿನ ಕ್ರಮಕೈಗೊಂಡಿದೆ.
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf