February 27, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೨-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೬-೦೨-೨೦೦೯ ರಂದು ಬೆಳಿಗ್ಗೆ ೧೧.೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು, ಕ್ಯಾಸಂಬಳ್ಳಿ ಹೋಬಳಿ, ಮಡಿವಾಳ ಗ್ರಾಮದ ವಾಸಿ ಅಂಬರೀಶ್ ಬಿನ್ ಶ್ರೀರಾಮೇಗೌಡ ಎಂಬುವರು ಅದೇ ಗ್ರಾಮದ ರಾಜಪ್ಪ ಎಂಬುವರ ಮನೆ ಹಿಂಭಾಗ ಇದ್ದಾಗ ಶ್ರೀರಾಮೇಗೌಡ ಅಲ್ಲಿಗೆ ಬಂದು ” ನಮ್ಮ ಮನೆಯ ಬಳಿ ಬರಬಾರದು ಎಂದು ಪಂಚಾಯ್ತಿಯಲ್ಲಿ ನಿನಗೆ ತಿಳಿಸಿದ್ದರೂ ಏಕೆ ಬಂದೆ ” ಎಂದು ಅಂಬರೀಶ್ ರವರೊಂದಿಗೆ ಜಗಳಕಾದು ಕೆಟ್ಟ ಮಾತುಗಳಿಂದ ಬೈದು ಒಂದು ಮರದ ತುಂಡಿನಿಂದ ಎಡ ಮೊಣಕ್ಕೆ ಮೇಲೆ ಹೊಡೆದು ಊತ ಗಾಯ ಮತ್ತು ರಕ್ತಗಾಯಪಡಿಸಿರುತ್ತಾನೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
February 26, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೦೨-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೨
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೬-೦೨-೨೦೦೯ ರಂದು ಬೆಳಿಗ್ಗೆ ೭.೨೫ ಗಂಟೆ ಸಮಯದಲ್ಲಿ ಉರಿಗಾಂ ಪೊಲೀಸ್ ವ್ಯಾಪ್ತಿಯಲ್ಲಿರುವ ಕೃಷ್ಣಾವರಂನ ಶ್ರೀ ಪಸಲುಗಂಗಮ್ಮ ದೇವಾಲಯ ಕೆ.ಜಿ.ಎಫ್- ಬೆತಮಂಗಲ ರಸ್ತೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಸಂಖ್ಯೆ ಕೆಎ-೦೭-ಎಫ್-೧೧೭೪ ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಎದರುಗಡೆಯಿಂದ ಬರುತ್ತಿದ್ದ ಎನ್.ಎಂ.ಡಿ ಖಾಸಗೀ ಬಸ್ ಸಂಖ್ಯೆ ಟಿ.ಎನ್-೩೨-ಎನ್-೦೩೯೯೩ ವಾಹನದ ಮುಂಭಾಗಕ್ಕೆ ಡಿಕ್ಕಿ ಹೊಡೆದ ಪ್ರಯುಕ್ತ ಎರಡು ಬಸ್‌ಗಳ ಮುಂಭಾಗ ಜಕಂಗೊಂಡಿರುತ್ತದೆ ಮತ್ತು ಅದರಲ್ಲಿದ್ದ ೨೫ ಪ್ರಯಾಣಿಕರಿಗೆ ರಕ್ತಗಾಯಗಳಾಗಿರುತ್ತವೆ.
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೬-೦೨-೨೦೦೯ ರಂದು ಬೆಳಿಗ್ಗೆ ೮.೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್. ರಾಬರ್ಟ್‌ಸನ್‌ಪೇಟೆಯ ೪ನೇ ಬ್ಲಾಕ್ ಮನೆ ಸಂಖ್ಯೆ ೨೩೫/೧ ರ ವಾಸಿ ಗೋವಿಂದನ್ ಎಂಬುವರು ಎಂದಿನಂತೆ ವಾಣಿ ವಿಧ್ಯಾಶಾಲೆಗೆ ಕರ್ತವ್ಯಕ್ಕೆ ಹೋಗುತ್ತಿದ್ದು, ಸೂರಾಜಮುಲ್ ವೃತ್ತದ ಅಶೋಕ್ ಸ್ಟೋರ್ ಮುಂಭಾಗ ರಸ್ತೆ ದಾಟುತಿದ್ದಾಗ ಬಂಗಾರಪೇಟೆ ಕಡೆಯಿಂದ ರಾಬರ್ಟ್‌ಸನ್‌ಪೇಟೆ ನಗರಸಭಾ ಬಸ್ ನಿಲ್ದಾಣದ ಕಡೆಗೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ ಸಂಖ್ಯೆ ಕೆಎ-೦೭-ಎಫ್-೧೧೯೧ ರ ಚಾಲಕ ವಾಹನವನ್ನು ಅತಿವೇಹ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಗೋವಿಂದನ್‌ರವರಿಗೆ ಡಿಕ್ಕಿ ಹೊಡೆದ ಪ್ರಯುಕ್ತ ಗೋವಿಂದನ್ ರವರು ಕೆಳಕ್ಕೆ ಬಿದ್ದು ತಲೆಗೆ ರಕ್ತಗಾಯವಾಗಿರುತ್ತದೆ.
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
February 25, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೦೨-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೨
-
ಬೆಮೆಲ್ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೪-೦೨-೨೦೦೯ ರಂದು ಬೆಳಿಗ್ಗೆ ೭.೦೦ ಗಂಟೆ ಸಮಯದಲ್ಲಿ ಬಂಗಾರಪೇಟೆಯ ಸೇಲಂ ನಗರದ ವಾಸಿ ವೆಂಕಟಾಚಲಪತಿ ಎಂಬುವರು ತನ್ನ ಮಗನಜೊತೆ ಕಮ್ಮಸಂದ್ರದಿಂದ ಬಂಗಾರಪೇಟೆಗೆ ತಮ್ಮ ಬಜಾಜ್ ವಾಹನ ಸಂಖ್ಯೆ ಕೆಎ-೦೪-ಜೆ-೧೧೧೨ ರಲ್ಲಿ ಹೋಗುತಿದ್ದು, ವೆಂಕಟಾಚಲಪತಿರವರು ತಮ್ಮ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಬೆಮೆಲ್ ನಗರದ ವಸಂತ ನಗರದ ಬಳಿ ವಾಹನ ಸಮೇತ ಕೆಳಕ್ಕೆ ಬಿದ್ದು ತಂದೆ ಮತ್ತು ಮಗನಿಗೆ ರಕ್ತಗಾಯವಾಗಿರುತ್ತದೆ.
-
ಬೆಮೆಲ್ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೪-೦೨-೨೦೦೯ ರಂದು ಸಂಜೆ ೪.೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಕೋರಮಂಡಲ್, ಓರಿಯಂಟಲ್ ಲೈನ್, ಮನೆ ಸಂಖ್ಯೆ ೮೫ರ ವಾಸಿ ವಿನೂತ್ ಕುಮಾರ್ (೧೭) ಎಂಬುವನು ಬೆಮೆಲ್ ಹೈ ಸ್ಕೂಲ್ ಕಡೆಯಿಂದ ಬೆಮೆಲ್ ಬಸ್ ನಿಲ್ದಾಣದ ಬಳಿ ತನ್ನ ಸೈಕಲ್ ನಲ್ಲಿ ಬರುತ್ತಿರುವಾಗ ಎದರುಗಡೆಯಿಂದ ಕೆ.ಎಸ್.ಆರ್.ಟಿ.ಸಿ ವಾಹನ ಸಂಖ್ಯೆ ಕೆಎ-೦೭-ಎಫ್-೮೧೯ ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ವಿನೂತ್‌ಗೆ ಡಿಕ್ಕಿ ಹೊಡೆದ ಪ್ರಯುಕ್ತ ವಿನೂತ್ ಕೆಳಗೆ ಬಿದ್ದು ಒಂದು ಕಾಲಿನ ಪಾದ ತೀವೃ ಗಾಯವಾಗಿರುತ್ತದೆ.
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
February 21, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೦೨-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆಯ ಬೂದಿಕೋಟೆ ಗ್ರಾಮದ ಶ್ರೀ. ವೆಂಕಟೇಶ್ವರ ವೈನ್ಸ್ ಬಳಿ ಸಂಭವಿಸಿರುತ್ತದೆ. ದಿನಾಂಕ: ೨೦.೦೨.೨೦೦೯ ರಂದು ರಾತ್ರಿ ೭.೦೦ ಗಂಟೆ ಸಮಯದಲ್ಲಿ ಕೋಟರಾಮಗೋಳದ ಶ್ರೀನಿವಾಸಪ್ಪ ರವರಿಗೆ ವೆಂಕಟೇಶ್ವರ ವೈನ್ಸ್ ಸಪ್ಲೇಯರ್ ಚಂದ್ರಪ್ಪರವರಿಗೂ ಜಗಳಗಳಾಗಿದ್ದರ ವಿಚಾರದಲ್ಲಿ ದಿನಾಂಕ: ೨೧.೦೨.೨೦೦೯ ರಂದು ಬೆಳಿಗ್ಗೆ ೧೦.೩೦ ಗಂಟೆಯಲ್ಲಿ ನಾಗರಾಜ, ಸೊಣ್ಣಪ್ಪ, ಬೈರಪ್ಪ, ಕೃಷ್ಣಮೂರ್ತಿ ಇನ್ನು ಇತರರು ಅಕ್ರಮಕೂಟ ಕಟ್ಟಿಕೊಂಡು ಕೈಗಳಲ್ಲಿ ಅಪಾಯಕರವಾದ ದೊಣ್ಣೆ ಮತ್ತು ಕಲ್ಲುಗಳನ್ನು ಹಿಡಿದುಕೊಂಡು ಬಂದು ವೈನ್ಸ್‌ನೊಳಗೆ ಪ್ರವೇಶ ಮಾಡಿ ಮುನಿವೆಂಕಟಪ್ಪನಿಗೆ ಹೊಡೆದು ಶಾಫ್‌ನಲ್ಲಿದ್ದ ಖಾಲಿ ಕೂಲ್ ಡ್ರಿಂಕ್ಸ್ ಬಾಟಲ್‌ಗಳನ್ನು ಹೊಡೆದು ನಾಶಪಡಿಸಿರುತ್ತಾರೆ.
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗಿ ನಾಪತ್ತೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಸಂಗನಹಳ್ಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ಇದೇ ಗ್ರಾಮದ ವಾಸಿ ಗಂಗಪ್ಪ (೬೫) ಬಿನ್ ಲೇಟ್ ಚಿನ್ನನ್ನ ಎಂಬುವರ ಮಗಳಾದ ಕುಮಾರಿ: ಶಕುಂತಲಾ(೧೮) ಎಂಬುವರು ಕೆ.ಜಿ.ಎಫ್‌ನ ರಾಬರ್ಟ್‌ಸನ್‌ಪೇಟೆ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ. ವ್ಯಾಸಂಗ ಮಾಡುತ್ತಿದ್ದು, ದಿನಾಂಕ: ೧೮.೦೨.೨೦೦೯ ರಂದು ಬೆಳಿಗ್ಗೆ ೯.೩೦ ಗಂಟೆ ಸಮಯದಲ್ಲಿ ಕಾಲೇಜಿಗೆ ಹೋದವಳು ಮನೆಗೆ ವಾಪಸ್ಸು ಬಾರದೆ ಕಾಣೆಯಾಗಿರುತ್ತಾಳೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
February 20, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೦-೦೨-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೯-೦೨-೨೦೦೯ ರಂದು ರಾತ್ರಿ ಸುಮಾರು ೦೭.೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಆಂಡ್ರಸನ್‌ಪೇಟೆಯ, ಹಳೆ ಅಂಚೆ ಕಛೇರಿ ರಸ್ತೆಯ ವಾಸಿ ಪಿರ್ಯಾದಿ ಶ್ರೀಮತಿ ಶಕೀಲ ರವರ ಮನೆಯ ಮುಂದೆ ವಾಸವಾಗಿರುವ ಆರೋಪಿ ಅಶ್ರಥ್ ಎಂಬುವನು ಶಕೀಲ ರವರ ೫ ವರ್ಷದ ಮಗಳನ್ನು ಆರೋಪಿ ತನ್ನ ಮನೆಯಲ್ಲಿನ ಮಂಚದ ಮೇಲೆ ಮಲಗಿಸಿ ಅಕ್ರಮ ಸಂಭೋಗಮಾಡಿರುತ್ತಾನೆ ಇತ್ಯಾದಿ.
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
February 17, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೭-೦೨-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೬-೦೨-೨೦೦೯ ರಂದು ಸಂಜೆ ೫.೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ಮಸ್ಕಂನ ಹೌಸಿಂಗ್ ಬೋಡ್ð ಕಾಲೋನಿಯ ವಾಸಿ ಶ್ರೀ ರವಿಕುಮಾರ್ ಬಿನ್ ಲೇಟ್ ರಾಜು ಎಂಬುವರು ಹೌಸಿಂಗ್ ಕಾಲೋನಿಯಲ್ಲಿರುವ ಸಂಪತ್ ಟೀ ಅಂಗಡಿ ಹತ್ತಿರ ಟೀ ಕುಡಿಯುತ್ತದ್ದಾಗ ಕೆ.ಜಿ.ಎಫ್ ಸುಸೈಪಾಳ್ಯಂ ವಾಸಿ ಸುರೇಶ್ ಎಂಬುವನು ಸಹ ಅಲ್ಲಿಗೆ ಟೀ ಕುಡಿಯಲು ಬಂದು ರವಿಕುಮಾರ್ ಕುರಿತು ನೀನು ಏನು ಎಂತ ಬನೀನು ಹಾಕಿಕೊಂಡಿದ್ದೀಯ ಎಂದು ಕೇಲಿದ್ದು, ಅದಕ್ಕೆ ರವಿಕುಮಾರ್ ನನಗೆ ವಯಸ್ಸಾಗಿದೆ ಎಂತ ಬನೀನು ಹಾಕಿಕೊಂಡರೆ ಏನು ಎಂದು ಹೇಳಿದಕ್ಕೆ ಸುರೇಶನು ನನಗೆ ಜವಾಬು ಹೇಳುತ್ತಿಯಾ ಎಂದು ಜಗಳಕಾದು ರವಿಕುಮಾರ್ ರವರನ್ನು ಕೆಟ್ಟಮಾತುಗಳಿಂದ ಬೈದು ಒಂದು ಸೋಡಾ ಬಾಟಲ್ ನಿಂದ ಹಣೆಯ ಮೇಲೆ ಹೊಡೆದು ರಕ್ತಗಾಯಪಡಿಸಿರುತ್ತಾನೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
February 16, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೬-೦೨-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಾದಾರಣ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೫-೦೨-೨೦೦೯ ರಂದು ಸಂಜೆ ೦೬.೦೦ ಗಂಟೆಯಲ್ಲಿ ಕೆ.ಜಿ.ಎಫ್, ರಾಬರ್ಟ್‌ಸನ್‌ಪೇಟೆ, ಉರಿಗಾಂಪೇಟೆಯ ಅಗರಬತ್ತಿ ಸ್ಟ್ರೀಟ್ ವಾಸಿ ಶ್ರೀ ಲೋಗನಾಥನ್ ಬಿನ್ ಮುನಿಸ್ವಾಮಿ ಎಂಬುವರು ಕೆ.ಜಿ.ಎಫ್-ಕ್ಯಾಸಂಬಳ್ಳಿ ರಸ್ತೆಯ ಮೂರನೇ ಮೈಲಿ ಬಳಿ ಇರುವ ತಂಗುದಾಣದ ಸಮೀಪ ಬಸ್‌ಗಾಗಿ ಕಾಯುತ್ತಿದ್ದಾಗ ಕ್ಯಾಸಂಬಳ್ಳಿ ಕಡೆಯಿಂದ ಶ್ರೀನಿವಾಸರೆಡ್ಡಿ ಎಂಬುವರು ತನ್ನ ಹಿರೋಹೊಂಡಾ ರೈಡರ್ ಸಂಖ್ಯೆ ಕೆಎ-೦೮-೪೪೬೨ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮುಂದೆ ಹೋಗುತ್ತಿದ್ದ ಕಾರ್ ಸಂಖ್ಯೆ ಕೆಎ-೦೯-ಎಂಇ-೧೭೧೭ಗೆ ಡಿಕ್ಕಿ ಹೊಡೆದ ಪ್ರಯುಕ್ತ ಶ್ರೀನಿವಾಸರವರು ವಾಹನದ ಸಮೇತ ಕೆಳಗೆ ಬಿದ್ದು ಆತನ ತುಟಿ ಮತ್ತು ಗಡ್ಡದ ಮೇಲೆ ರಕ್ತಗಾಯವಾಗಿರುತ್ತದೆ.
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಜೂಜಾಟ ಕಾಯ್ದೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೫-೦೨-೨೦೦೯ ರಂದು ಉರಿಗಾಂ ಪೊಲೀಸ್ ಠಾಣೆಯ ಸರಹದ್ದು ಎನ್.ಟಿ.ಎಂ ಸ್ಕೂಲ್ ಮುಂಭಾಗದ ಮೈದಾನದಲ್ಲಿ ವಿದ್ಯೂತ್ ದೀಪದ ಬೆಳಕಿನಲ್ಲಿ ಕೆ.ಜಿ.ಎಫ್ ಉರಿಗಾಂ ಓಲ್ಡ್ ಓರಿಯಂಟಲ್ ಲೈನ್ ವಾಸಿಗಳಾದ ವೇಲು, ರಾಕೇಂದ್ರನ್ ಮತ್ತು ಆಂಥೋನಿ ಎಂಬುವರುಗಳು ೫೨ ಇಸ್ಪೆಟ್ ಎಲೆಗಳಿಂದ ಅಂದರ್ ಬಾಹರ್ ಎಂಬ ಜೂಜಾಟವನ್ನು ಆಡುತ್ತಿದ್ದವರನ್ನು ಉರಿಗಾಂ ಪೊಲೀಸ್ ಠಾಣೆಯ ಎ.ಎಸ್.ಐ ಶ್ರೀ ಕೆ.ಎ.ಆದೇಪ್ಪ ರವರು ಆರೋಪಿಗಳನ್ನು ಮತ್ತು ಇಸ್ಪೆಟ್ ಎಲೆಗಳನ್ನು ವಶಕ್ಕೆ ತೆಗೆದುಕೊಂಡಿರುತ್ತಾರೆ.
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
February 15, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೫-೦೨-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೧
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೪-೦೨-೨೦೦೯ ರಂದು ರಾತ್ರಿ ಸುಮಾರು ೧೯೦೦ ಗಂಟೆಯಲ್ಲಿ ಶ್ರೀರಾಮ ಬಿನ್ ಲೇಟ್ ಶಿವಾಜಿರಾವ್, ದೊಡ್ಡಪನ್ನಾಂಡ್ಲಹಳ್ಳಿ ರವರ ಅತ್ತೆ ರವರು ಮನೆಯಲ್ಲಿ ಇರುವಾಗ ಬಾಬು ರಾವ್ ಎಂಬುವರು ಸದರಿ ಹೆಂಗಸಿನೊಂದಿಗೆ ವಿನಾ ಕಾರಣ ಜಗಳ ತೆಗೆದು ಲೋಪರ್ ಮುಂಡೆ, ಸೂಳೆ ಮುಂಡೆ ಸಂಸಾರ ಸರಿಯಾಗಿ ಮಾಡುವುದಿಲ್ಲ ಎಂದು ಕೆಟ್ಟ ಮಾಡುಗಳಿಂದ ಬೈದು ಒಂದು ಕೋಲಿನಿಂದ ಆಕೆಯ ತಲೆಯ ಮೇಲೆ ಹೊಡೆದು ರಕ್ತಘಾಯಪಡಿಸಿರುತ್ತಾನೆ. ಈ ಕೃತ್ಯವು ದೊಡ್ಡಪನ್ನಾಂಡ್ಲಹಳ್ಳಿ ಗ್ರಾಮದಲ್ಲಿ ನಡೆದಿರುತ್ತದೆ.
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಬೆಮೆಲ್‌ನಗರ ಪೊಲೀಸ್ ಠಾಣೆಯಲ್ಲಿ ಸಾದಾರಣ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೪-೦೨-೨೦೦೯ ರಂದು ರಾತ್ರಿ ೨೦೧೫ ಗಂಟೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಸಂಖ್ಯೆ: ಕೆಎ-೦೧-ಎಫ್-೭೨೮೨ ಅನ್ನು ಅದರ ಚಾಲಕ ಕೆ.ಜಿ.ಎಫ್. ಕಡೆಯಿಂದ ಬಂಗಾರಪೇಟೆ ಕಡೆಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಬೆಮೆಲ್ ಕಾರ್ಖಾನೆಯ ಮುಖ್ಯ ಗೇಟ್ ಬಳಿ ಎದುರುಗಡೆಯಿಂದ ಬರುತ್ತಿದ್ದ ಮೋಟಾರ್ ಸೈಕಲ್ ಸಂಖ್ಯೆ: ಟಿಎನ್-೦೭-ಎಡಬ್ಲ್ಯೂ-೭೮೭೦ ವಾಹನಕ್ಕೆ ಡಿಕ್ಕಿ ಪಡಿಸಿದ್ದರಿಂದ ಸದರಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಬಾಬು ಅಲಿಯಾಸ್ ಸೌಂದರ್‌ರಾಜ್ ಬಿನ್ ಲೇಟ್ ಲಕ್ಷ್ಮೀನಾರಾಯಣ, ಸೌತ್ ಟ್ಯಾಂಕ್ ಬ್ಲಾಕ್, ಕೆ.ಜಿ.ಎಫ್. ಮತ್ತು ಏಳುಮಲೈ ಎಂಬುವರುಗಳಿಗೆ ರಕ್ತಗಾಯಗಳಾಗಿರುತ್ತವೆ.
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
February 13, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೩-೦೨-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ೦೨
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ವರದಕ್ಷೆಗೆ ಸಂಬಂಧಿಸಿದಂತೆ ಪ್ರಕರಣದ ದಾಖಲಾಗಿರುತ್ತದೆ. ದಿನಾಂಕ: ೧೨-೦೨-೨೦೦೯ ರಂದು ಬೆಳಿಗ್ಗೆ ೮.೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಬೇತಮಂಗಲ ಹೋಬಳಿ, ಶ್ರೀನಿವಾಸಪುರ ಗ್ರಾಮದ ವಾಸಿ ಶ್ರೀ ರಾಮಕೃಷ್ಣಪ್ಪ ಬಿನ್ ಚಿನ್ನಪ್ಪಯ್ಯ ಎಂಬುವರ ಮಗಳಾದ ಮುಂಜುಳ ಈಗ್ಗೆ ೨ ವರ್ಷಗಳ ಹಿಂದೆ ಅದೇ ಗ್ರಾಮದ ವಾಸಿ ಸುಬ್ರಮಣಿ ಬಿನ್ ಚೆಂಗಪ್ಪ ಎಂಬುವರೊಂದಿಗೆ ಪ್ರೀತಿಸಿ ಮದುವೆಯಾಗಿದ್ದು, ೮ ತಿಂಗಳ ಗಂಡು ಮಗು ಸಹಾ ಇರುತ್ತದೆ. ಸುಮಾರು ತಿಂಗಳಿನಿಂದ ಸುಬ್ರಮಣಿ ತನ್ನ ಹೆಂಡತಿಯನ್ನು ತವರು ಮನೆಯಿಂದ ಹಣ ತರುವುಂದೆ ಹಾಕೆಯನ್ನು ಆಕೆಯ ತವರುಮನೆಯಲ್ಲೇ ಬಿಟ್ಟು ಬೆಂಗಳೂರಿಗೆ ಹೊರಟಿದ್ದು, ಮಂಜುಳ ಈ ವಿಷಯದಲ್ಲಿ ಮನನೋಂದು ಯಾವುದೋ ವಿಷ ಸೇವನೆ ಮಾಡಿ ಮೃತಪಟ್ಟಿರುತ್ತಾಳೆ.
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಮಾಜದಲ್ಲಿ ಶಾಂತಿ ಭಂಗಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಂಕ: ೧೩-೦೨-೨೦೦೯ ರಂದು ಬೆಳಿಗ್ಗೆ ೦೭.೩೦ ಗಂಟೆಗೆ ಮುಂಚೆ ಯಾರೋ ದುರಾತ್ಮರು ಕರಪತ್ರವನ್ನು ಮುದ್ರಿಸಿದ್ದು, ಅದರಲ್ಲಿ ಡಾ// ಬಿ.ಆರ್.ಅಂಬೇಡ್ಕರ್ ರವರ ಚಿತ್ರವನ್ನು ಅವಹೇಳನಕಾರಿಯಾಗಿ ಮುದ್ರಿಸಿ ಅಗೌರವ ಹಾಗೂ ಅವಮಾನ ಉಂಟುಮಾಡಿ ಮತೀಯ ಭಾವನೆ, ದ್ವೇಷ ಭಾವನೆಯಿಂದ ಅಘಾತ ಉಂಡು ಮಾಡಿ, ಸಮಾಜದಲ್ಲಿ ಶಾಂತಿ ಭಂಗವನ್ನು ಉಂಡು ಮಾಡುವ ಉದ್ದೇಶದಿಂದ ಕರ ಪತ್ರಗಳನ್ನು ಸೂರಾಜ್ ಸ್ಟಾರ್ಚ್ ಫ್ಯಾಕ್ಟರಿ ಹತ್ತಿರ, ಉರಿಗಾಂಪೇಟೆ ರಸ್ತೆ ಬದಿಯಲ್ಲಿ ಹಾಕಿರುತ್ತಾರೆ ಇತ್ಯಾದಿ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
February 12, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೨-೦೨-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
-
ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೭-೦೨-೨೦೦೯ ರಂದು ೧೪೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್. ಮಾರಿಕುಪ್ಪಂ ಮನೆ ಸಂಖ್ಯೆ ೮೪ ರ ವಾಸಿ ಶ್ರೀ ಎಂ.ಮನೋಹರ್ ಬಿನ್ ಮೋಸೆಸ್ ಮತ್ತು ಆತನ ಹೆಂಡತಿ ಮಕ್ಕಳು ಮನೆಗೆ ಬೀಗ ಹಾಕಿಕೊಂಡು ಬೆಂಗಳೂರಿಗೆ ಹೋಗಿ ಮರು ದಿನ ದಿನಾಂಕ ೦೮-೦೧-೨೦೦೯ ರಂದು ೧೩೦೦ ಗಂಟೆ ಸಮಯಕ್ಕೆ ವಾಪಸ್ಸು ಬಂದು ನೋಡಲಾಗಿ ಮನೆಗೆ ಹಾಕಿದ್ದ ಡೋರ್ ಹುಕ್‌ನ್ನು ಯಾರೋ ಕಳ್ಳರು ಕಿತ್ತು ಮನೆಯೊಳಗೆ ಹೋಗಿ ಬೀರುವಿನಲ್ಲಿದ್ದ ಬಂಗಾರದ ವಡವೆಗಳು ಸುಮಾರು ೨೨,೫೦೦/- ರೂಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೧-೦೨-೨೦೦೮ ರಂದು ರಾತ್ರಿ ೮.೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್. ಮಾರಿಕುಪ್ಪಂ ವಾಸಿ ರಮೇಶ್‌ಬಾಬು ಎಂಬುವನು ತನ್ನ ಆಟೋದಲ್ಲಿ ಮನೆ ಸಂಖ್ಯೆ ೨೯, ಮಾರಿಕುಪ್ಪಂ ವಾಸಿ ಶ್ರೀ. ಅಶೋಕನ್ ಬಿನ್ ಮದಿಯಲಗನ್ ಮತ್ತು ರಾಜ್‌ಕುಮಾರ್ ಎಂಬ ಪ್ರಯಾಣಿಕರನ್ನು ಕುಳ್ಳರಿಸಿಕೊಂಡು ಚಾಂಪಿಯನ್ ಕ್ರಾಸ್ ಬಳಿ ಸತ್ಯಮ್ಮ ದೇವಸ್ಥಾನದ ಮುಂಭಾಗ ಆಟೋವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಸ್ತೆಯ ಎಡಭಾಗಕ್ಕೆ ಉರುಳಿಸಿದ್ದು, ಇದರ ಮರಿಣಾಮ ಅಶೋಕನ್ ಮತ್ತು ರಾಜ್‌ಕುಮಾರ್ ರವರುಗಳಿಗೆ ರಕ್ತಗಾಯವಾಗಿರುತ್ತದೆ.
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಅಬ್ಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೨-೦೨-೨೦೦೯ ರಂದು ಬೆಳಿಗ್ಗೆ ೦೯.೦೦ ಗಂಟೆ ಸಮಯದಲ್ಲಿ ಶ್ರೀ ಜಿ.ಕೆ.ಮದುಸೂದನ್, ಪಿ.ಎಸ್.ಐ, ಕಾಮಸಮುದ್ರಂ ಪೊಲೀಸ್ ಠಾಣೆ ರವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಮ್ಮ ಸಿಬ್ಬಂದಿಗಲಾದ ಮುಖ್ಯಪೇದೆ ೭೮ ಮತ್ತು ಪೇದೆಗಳಾದ ೦೪, ೫೪ ರವರೊಂದಿಗೆ ಬಂಗಾರಪೇಟೆ ತಾಲೂಕು, ಕಾಮಸಮುದ್ರಂ ಹೋಬಳಿ, ಬಲಮಂದೆ ಗ್ರಾಮದ ವಾಸಿಯಾದ ಲಕ್ಷ್ಮಮ್ಮ ಎಂಬುವರ ಮನೆಯ ಪಕ್ಕದಲ್ಲಿ ದಾಳಿ ಮಾಡಿ ಲಕ್ಷ್ಮಮ್ಮ ಮತ್ತು ನಂಜಮ್ಮ ಎಂಬುವರುಗಳು ಅಕ್ರಮವಾಗಿ ೫ ಲೀಟರ್ ಕಳ್ಳ ಭಟ್ಟಿ ಸಾರಾಯಿಯನ್ನು ಮಾರಟ ಮಾಡಲು ಇಟ್ಟಿದ್ದನ್ನು ವಶಕ್ಕ ಮಡೆದು ಮಾಲನ್ನು ಅಮಾನತ್ತು ಪಡಿಸಿಕೊಂಡಿರುತ್ತದೆ.,
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf