ದಿನದ ಅಪರಾದಗಳ ಪಕ್ಷಿನೋಟ ೨೦ನೇ ಜನವರಿ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೦-೦೨-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ        

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೯-೦೨-೨೦೦೯ ರಂದು ರಾತ್ರಿ ಸುಮಾರು ೦೭.೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಆಂಡ್ರಸನ್‌ಪೇಟೆಯ, ಹಳೆ ಅಂಚೆ ಕಛೇರಿ ರಸ್ತೆಯ ವಾಸಿ ಪಿರ್ಯಾದಿ ಶ್ರೀಮತಿ ಶಕೀಲ ರವರ ಮನೆಯ ಮುಂದೆ ವಾಸವಾಗಿರುವ ಆರೋಪಿ ಅಶ್ರಥ್ ಎಂಬುವನು ಶಕೀಲ ರವರ  ೫ ವರ್ಷದ ಮಗಳನ್ನು ಆರೋಪಿ ತನ್ನ ಮನೆಯಲ್ಲಿನ ಮಂಚದ ಮೇಲೆ ಮಲಗಿಸಿ ಅಕ್ರಮ ಸಂಭೋಗಮಾಡಿರುತ್ತಾನೆ ಇತ್ಯಾದಿ. 

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ           

 ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply