ದಿನದ ಅಪರಾಧಗಳ ಪಕ್ಷಿನೋಟ ೨೭ನೇ ಫೆಬ್ರವರಿ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೨-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ        

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ   

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ಆಂಡ್ರಸನ್‌ಪೇಟೆ   ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೬-೦೨-೨೦೦೯ ರಂದು ಬೆಳಿಗ್ಗೆ ೧೧.೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು, ಕ್ಯಾಸಂಬಳ್ಳಿ ಹೋಬಳಿ, ಮಡಿವಾಳ ಗ್ರಾಮದ ವಾಸಿ ಅಂಬರೀಶ್ ಬಿನ್ ಶ್ರೀರಾಮೇಗೌಡ ಎಂಬುವರು ಅದೇ ಗ್ರಾಮದ ರಾಜಪ್ಪ ಎಂಬುವರ ಮನೆ ಹಿಂಭಾಗ ಇದ್ದಾಗ ಶ್ರೀರಾಮೇಗೌಡ ಅಲ್ಲಿಗೆ ಬಂದು ” ನಮ್ಮ ಮನೆಯ ಬಳಿ ಬರಬಾರದು ಎಂದು ಪಂಚಾಯ್ತಿಯಲ್ಲಿ ನಿನಗೆ ತಿಳಿಸಿದ್ದರೂ ಏಕೆ ಬಂದೆ ” ಎಂದು ಅಂಬರೀಶ್ ರವರೊಂದಿಗೆ ಜಗಳಕಾದು ಕೆಟ್ಟ ಮಾತುಗಳಿಂದ ಬೈದು ಒಂದು ಮರದ ತುಂಡಿನಿಂದ ಎಡ ಮೊಣಕ್ಕೆ ಮೇಲೆ ಹೊಡೆದು ಊತ ಗಾಯ ಮತ್ತು ರಕ್ತಗಾಯಪಡಿಸಿರುತ್ತಾನೆ.           

 ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply