March 31, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ಇಲ್ಲ
-ಸಾಧಾರಣ: – ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೨
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಬ್ಕಾರಿ ಕಾಯ್ದೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೩೧-೦೩-೨೦೦೯ ರಂದು ಬೆಳಿಗ್ಗೆ ೦೫-೪೫ ಗಂಟೆ ಸಮಯದಲ್ಲಿ ಬಂದ ಖಚಿತ ಮಾಹಿತಿಯ ಮೇರೆಗೆ ಆಂಡ್ರಸನ್‌ಪೇಟೆಯ ಪಿ.ಎಸ್.ಐ ಶ್ರೀ. ಆರ್.ವೆಂಕಟೇಶ್ ರವರು ತಮ್ಮ ಸಿಬ್ಬಂದಿಯೊಂದಿಗೆ ಕೆ.ಜಿ.ಎಫ್ ಆಂಡ್ರಸನ್‌ಪೇಟೆಯ ಸುಸೈಪಾಳ್ಯಂ ವಾಸಿ ಜಾನ್‌ಸನ್ ಎಂಬುವರ ಮನೆಯ ಮೇಲೆ ದಾಳಿಮಾಡಿ ಮಾರಾಟ ಮಾಡಲು ತನ್ನ ಮನೆಯ ಒಲೆಯ ಮೇಲೆ ಕಳ್ಳಭಟ್ಟಿ ಸಾರಾಯಿ ಕಾಯಿಸುತ್ತಿದ್ದು, ಪಕ್ಕದಲ್ಲಿ ಒಂದು ಪ್ಲಾಸ್ಟಿಕ್ ಬಿಂದಿಗೆಯಲ್ಲಿ ಸುಮಾರು ೧೦೦೦/- ರೂ ಬೆಲೆ ಬಾಳೂವ ೧೦ ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ಅಮಾನತ್ತು ಪಡಿಸಿ ಆರೋಪಿ ಸಮೇತ ಠಾಣೆಗೆ ಕರೆತಂದು ದಾವೆ ದಾಖಲಿಸಿರುತ್ತಾರೆ.
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಬ್ಕಾರಿ ಕಾಯ್ದೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೩೧-೦೩-೨೦೦೯ ರಂದು ಬೆಳಿಗ್ಗೆ ೦೭-೪೫ ಗಂಟೆ ಸಮಯದಲ್ಲಿ ಬಂದ ಖಚಿತ ಮಾಹಿತಿಯ ಮೇರೆಗೆ ಆಂಡ್ರಸನ್‌ಪೇಟೆಯ ಪಿ.ಎಸ್.ಐ ಶ್ರೀ. ಆರ್.ವೆಂಕಟೇಶ್ ರವರು ತಮ್ಮ ಸಿಬ್ಬಂದಿಯೊಂದಿಗೆ ಕೆ.ಜಿ.ಎಫ್ ಆಂಡ್ರಸನ್‌ಪೇಟೆಯ ಸುಸೈಪಾಳ್ಯಂ ವಾಸಿ ಪಿಂಟೋ ಬಿನ್ ಇರುದಯನಾಥನ್ ಎಂಬುವರ ಮನೆಯ ಮೇಲೆ ದಾಳಿಮಾಡಿ ಮಾರಾಟ ಮಾಡಲು ತನ್ನ ಮನೆಯ ಒಲೆಯ ಮೇಲೆ ಕಳ್ಳಭಟ್ಟಿ ಸಾರಾಯಿ ಕಾಯಿಸುತ್ತಿದ್ದು, ಪಕ್ಕದಲ್ಲಿ ಒಂದು ಪ್ಲಾಸ್ಟಿಕ್ ಬಿಂದಿಗೆಯಲ್ಲಿ ಸುಮಾರು ೧೦೦೦/- ರೂ ಬೆಲೆ ಬಾಳೂವ ೧೦ ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ಅಮಾನತ್ತು ಪಡಿಸಿ ಆರೋಪಿ ಸಮೇತ ಠಾಣೆಗೆ ಕರೆತಂದು ದಾವೆ ದಾಖಲಿಸಿರುತ್ತಾರೆ.
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
March 30, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ಇಲ್ಲ
-ಸಾಧಾರಣ: - ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ೦೧
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
March 28, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೮-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ೦೧
-
ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೆ.ಜಿ.ಎಫ್ ಬೆಮೆಲ್ ನಗರದ, ವಿಜಯ ನಗರ, ೯ನೇ ಕ್ರಾಸ್ ಮನೆ ಸಂಖ್ಯೆ ೧೭೬ರ ವಾಸಿ ಶ್ರೀ. ಷಣ್ಮುಗಂ ಬಿನ್ ಲೇಟ್ ಜ್ಞಾನೇಶ್ವರ್, ೬೧ ವರ್ಷ ಎಂಬುವರು ಬೆಮೆಲ್ ಕಾರ್ಖಾನೆಯಿಂದ ನಿವೃತ್ತಿಹೊಂದಿ, ನಂತರ ಬೆಮೆಲ್ ಕಾರ್ಖಾನೆಯಲ್ಲಿ ಟಿ.ಸಿ.ಎಲ್ ನೌಕರನಾಗಿ ಎಲೆಕ್ಟ್ರಿಕಲ್ ವಿಭಾಗದಲ್ಲಿ ಕೆಲಸ ಮಾಡಿಕೊಂಡಿದ್ದು, ದಿನಾಂಕ: ೧೯-೦೩-೨೦೦೯ ರಂದು ಬೆಳಿಗ್ಗೆ ೭-೦೦ ಗಂಟೆಗೆ ಎಂದಿನಂತೆ ಒಂದನೇ ಪಾಳಿ ಕರ್ತವ್ಯಕ್ಕೆ ಬೆಮೆಲ್ ಕಾರ್ಖಾನೆಗೆ ಹೋಗಿದ್ದು, ಬೆಳಿಗ್ಗೆ ೧೧-೧೫ ಗಂಟೆ ಸಮಯದಲ್ಲಿ ಕಾರ್ಖಾನೆಯ ಒಳಗಡೆಯಿರುವ ೬೬ ಕೆವಿ ವಿದ್ಯೂತ್ ಕಂಬದಲ್ಲಿ ಷಣ್ಮುಗಂ ರವರು ರಿಪೇರಿ ಮಾಡುತ್ತಿದ್ದಾಗ ಯಾರೋ ಎಲೆಕ್ಟ್ರಿಕಲ್ ಸ್ವಚ್ ಆನ್ ಮಾಡಿದಾಗ ವಿದ್ಯೂತ್ ಸ್ಪರ್ಶವಾಗಿ ಷಣ್ಮುಗಂ ರವರಿಗೆ ಸುಟ್ಟಗಾಯವಾಗಿ ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮೃತ ಪಟ್ಟಿರುತ್ತಾರೆ.
-ಸಾಧಾರಣ: -೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೭-೦೩-೨೦೦೯ ರಂದು ರಾತ್ರಿ ೭.೨೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಮಾರಿಕುಪ್ಪಂ, ನ್ಯೂ ವೆಸ್ಟ್ ಗಿಲ್ಬರ್ಟ್ಸ್, ಮನೆ ಸಂಖ್ಯೆ ೩೦ ರ ವಾಸಿ ಶ್ರೀ.ಕುಮಾರ್ ಬಿನ್ ಲೇಟ್ ಆನಂದ್ ಎಂಬುವರು ಯಾವುದೋ ಆಟೋದಲ್ಲಿ ರಾಬರ್ಟ್‌ಸನ್‌ಪೇಟೆ ಕಡೆಯಿಂದ ಆಂಡಸ್ರನ್‌ಪೇಟೆಗೆ ಹೋಗಲು ಹಿಂದೆ ಶೀಟ್‌ನಲ್ಲಿ ಹೊರಗಡೆ ಕಾಲು ಬಿಟ್ಟು ಕುಳಿತುಕೊಂಡು ಹೋಗುತ್ತಿದ್ದಾಗ ಸಲ್ಡಾನ ಸರ್ಕಲ್ ಹತ್ತಿರ ಬಿ.ಎಂ ರಸ್ತೆಯಲ್ಲಿ ಕೆ.ಜಿ.ಎಫ್ ಮಾರಿಕುಪ್ಪಂ ವಾಸಿ ವಸಂತ್ ಬಿನ್ ವಾಸುದೇವಮೂರ್ತಿ ತನ್ನ ಹೀರೋ ಹೊಂಡ ಸಂಖ್ಯೆ ಕೆಎ-೦೮-ಇಎಸ್-೩೨೪೭ ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಆಟೋದಲ್ಲಿದ್ದ ಕುಮಾರ್ ರವರ ಕಾಲಿಗೆ ಹೊಡೆದ ಪ್ರಯುಕ್ತ ಕುಮಾರ್ ರವರು ಕೆಳಗೆ ಬಿದ್ದು ಬಲಕಾಲಿನ ತೊಡೆ, ಮೊಣಕಾಲು ಮತ್ತು ಪಾದಕ್ಕೆ ರಸ್ತಗಾಯವಾಗಿರುತ್ತದೆ.
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
March 27, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕಿನ ಕಳ್ಳಿಕುಪ್ಪ ಗ್ರಾಮದ ವಾಸಿ ನಾಗಭೂಷಣ ಅಲಿಯಾಸ್ ದೊಡ್ಡಗೌಡ ಬಿನ್ ವೆಂಕಟೇಗೌಡ ರವರ ಜಮೀನಿನಲ್ಲಿ ಸಂಪಂಗೆಮ್ಮ ಎಂಬುವರು ನೀರಿನ ಟ್ಯಾಂಕ್ ಬಳಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿಯನ್ನು ತಯಾರು ಮಾಡಿ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದು ಬೇತಮಂಗಲ ಪೊಲೀಸರು ದಾಳಿ ನಡೆಸಿ, ಸ್ಥಳದಲ್ಲಿ ಒಂದು ಪ್ಲಾಸ್ಟಿಕ್ ಬಿಂದಿಗೆಯಲ್ಲಿ ೨ ಲೀಟರ್ ಕಳ್ಳಬಟ್ಟಿ ಸಾರಾಯಿ ಇದ್ದು, ೨ ಡೇಕ್ಸಾಗಳು, ೧ ಮಣ್ಣಿನ ಮಡಿಕೆ, ೨ ಪ್ಲಾಸ್ಟಿಕ್ ಬಿಂದಿಗೆಗಳು ಹಾಗೂ ಕಳ್ಳಬಟ್ಟಿಯನ್ನು ತಯಾರಿಸಲು ತಂದಿದ್ದ ೪ ಜಾಲಿ ಮರದ ತೊಗಡೆ ಇದ್ದು ಅವುಗಳನ್ನು ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲು ಮಾಡಿರುತ್ತಾರೆ.
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಎಸ್.ಎನ್.ಎಂ.ಸ್ಕೂಲ್ ರಸ್ತೆ, ಆಂಡ್ರಸನ್‌ಪೇಟೆ, ಕೆ.ಜಿ.ಎಫ್. ಇಲ್ಲಿ ನಡೆದಿರುತ್ತದೆ. ಶ್ರೀ ಎಲ್.ಎಸ್.ಕಮಲ್, ವಯಸ್ಸು ೬೦ ವರ್ಷ, ಎಸ್.ಎನ್.ಎಂ.ಸ್ಕೂಲ್ ರಸ್ತೆ, ಆಂಡ್ರಸನ್‌ಪೇಟೆ, ಕೆ.ಜಿ.ಎಫ್. ಎಂಬುವರಿಗೆ ಕ್ಯಾನ್ಸರ್ ಖಾಯಿಲೆ ಇದ್ದು, ಆಪರೇಷನ್ ಆಗಿ ಚಿಕಿತ್ಸೆ ಕೊಡಿಸಿದ್ದರೂ ಸಹ ಗುಣಮುಖನಾಗದೇ ಇದ್ದುದ್ದರಿಂದ ತನ್ನ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ ೨೦-೦೩-೨೦೦೯ ರಂದು ರಾತ್ರಿ ೨೦೩೦ ಗಂಟೆಯಲ್ಲಿ ತನ್ನ ವಾಸದ ಮನೆಯಲ್ಲಿ ಇಲಿಯ ವಿಷವನ್ನು ಸೇವಿಸಿದ್ದ ಇವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಭಗವಾನ್ ಶ್ರೀ ಮಹಾವೀರ್ ಜೈನ್ ಆಸ್ಪತ್ರೆಗೆ ದಾಖಲಿಸಿದ್ದು ದಿನಾಂಕ: ೨೧-೦೩-೨೦೦೯ ರಂದು ಸಂಜೆ ೧೯೧೦ ಗಂಟೆಗೆ ಮೃತಪಟ್ಟಿರುತ್ತಾರೆ.
ಮುಂಜಾಗ್ರತೆ ಕ್ರಮಗಳು: ೦೧
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಮುಂಜಾಗ್ರತಾ ಕ್ರಮಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೭-೦೩-೨೦೦೯ ರಂದು ಬೆಳಿಗ್ಗೆ ೧೧೪೫ ಗಂಟೆಯಲ್ಲಿ ರೌಡಿ ಹಾಳೆ ಆಸಾಮಿಯಾದ ಬುಕ್ಕ ಅಲಿಯಾಸ್ ಚಿನ್ನಪ್ಪಯ್ಯ, ವಯಸ್ಸು ೪೨ ವರ್ಷ, ವಾಸ: ನಂ.೩೦, ಹೆನ್ರೀಸ್ ೩ನೇ ಲೈನ್, ಉರಿಗಾಂ, ಕೆ.ಜಿ.ಎಫ್. ರವರು ಲೈನಿನ ಸಾರ್ವಜನಿಕ ಸ್ಥಳದಲ್ಲಿ ಜನರಲ್ಲಿ ಭಯಭೀತಿಯನ್ನುಂಟು ಮಾಡುತ್ತಿದ್ದು ಮತ್ತು ೨೦೦೯ನೇ ಸಾಲಿನ ಲೋಕಸಭಾ ಚುನಾವಣೆ ವೇಳೆಯಲ್ಲಿ ತನ್ನ ಚಟುವಟಿಕೆಗಳನ್ನು ಮುಂದುವರೆಸಿ ಚುನಾವಣಾ ನೀತಿ ಸಂಹಿತೆಯನ್ನು ಮುರಿಯುವ ಸಂಭವ ಬಹಳ ಇದ್ದು, ಸಮಾಜಕ್ಕೆ ಕಂಟಕನಾಗಿ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸುವ ಸಂಭವ ಬಹಳ ಇದ್ದುದ್ದರಿಂದ ಮುಂಜಾಗ್ರತಾ ಕ್ರಮವಾಗಿ ಮೇಲ್ಕಂಡ ರೌಡಿ ಆಸಾಮಿಯನ್ನು ಹಿಡಿದು ಉರಿಗಾಂ ಪೊಲೀಸರು ಪ್ರಕರಣ ದಾಖಲು ಮಾಡಿರುತ್ತಾರೆ.
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
March 26, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
March 25, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮನೆಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೪-೦೩-೨೦೦೯ ರಂದು ಬೆಳಿಗ್ಗೆ ೫.೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ರಾಬರ್ಟ್‌ಸನ್‌ಪೇಟೆಯ ಬೌರಿಲಾಲ್‌ಪೇಟೆಯ ವಾಸಿ ರಾಘವೇದ್ರ ರವರ ಮನೆಯಲ್ಲಿ ಯಾರೋ ಕಳ್ಳರು ಮನೆಯ ಬಾಗಿಲನ್ನು ಮುರಿದು ಅಲ್ಮೆರದಲ್ಲಿದ್ದ ರೂ ೨೦,೦೦೦\- ಗಳ ನಗದು ಮತ್ತು ಚಿನ್ನದ ಒಡವೆಗಳನ್ನು ಕಳವುಮಾಡಿಕೊಂಡು ಹೋಗಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೩-೨೦೦೯ ರಂದು ಬೆಳಿಗ್ಗೆ ೯.೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ಪೊಲೀಸ್ ಠಾಣೆಯ ಮುಖ್ಯಪೇದೆ ೮೯ ಮತ್ತು ಪೇದೆ ೨೪,೧೭೧ ರವರು ನಗರ ಗಸ್ತಿನಲ್ಲಿದ್ದಾಗ ಬಂಗಾರಪೇಟೆ ತಾಲೂಕು ತಮ್ಮೇನಹಳ್ಳಿ ಗ್ರಾಮದ ವಾಸಿ ಶಕರಪ್ಪ ಬಿನ್ ಐಪಣ್ಣ ಎಂಬುವನು ಬಂಗಾರಪೇಟೆಯ ಅರಣ್ಯ ಇಲಾಖೆಯ ಮುಂಭಾಗ ಜನರನ್ನು ಸೇರಿಸಿಕೊಂಡು ಒಂದು ಟಿವಿಎಸ್ ಹೆವಿ ಡ್ಯೂಟಿ ಯನ್ನು ಇಟ್ಟುಕೊಂಡು ಮಾರಾಟ ಮಾಡಲು ವಂಚು ಹಾಕಿರುತ್ತಾನೆ, ಅವನನ್ನು ಹಿಡಿದು ಕ್ರಮ ಜರುಗಿಸಿರುತ್ತಾರೆ.
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೩-೦೩-೨೦೦೯ ರಂದು ಸಂಜೆ ೦೫.೧೫ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ರಾಬರ್ಟ್‌ಸನ್‌ಪೇಟೆಯ ಸಂಜಯಗಾಂದಿನಗರದ ವಾಸಿ ಶ್ರೀಮತಿ ಪಾಪಮ್ಮ ಕೋಂ ಎರಚಪ್ಪ, ೭೦ ವರ್ಷ ಎಂಬುವರು ಅದೇ ಕೇರಿಯಲ್ಲಿರುವ ಅಂಗಡಿಯಿಂದ ಎಲೆ ಅಡಿಕೆ ತೆಗೆದುಕೊಂಡು ಮನೆಗೆ ಬರಲು ಸಾರ್ವಜನಿಕರ ಆಸ್ಪತ್ರೆಯ ಕಾಂಪೌಂಡ್ ಗೋಡೆ ಹಿಂಭಾಗದ ಟೈಟಾನಿಕ್ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಬರುತ್ತಿದ್ದಾಗ ರಾಬರ್ಟ್‌ಸನ್‌ಪೇಟೆ ಕಡೆಯಿಂದ ಸಂಜಯಗಾಂದಿನಗರದ ಕಡೆಗೆ ಬರುತ್ತಿದ್ದ ವಾಹನ ಸಂಖ್ಯೆ ಕೆಎ-೦೭-ಎಂ-೫೭೭ ಕಾರಿನ ಚಾಲಕ ತನ್ನ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಪಾಪಮ್ಮನವರಿಗೆ ಹಿಂದೆಯಿಂದ ಡಿಕ್ಕಿ ಹೊಡೆದ ಕಾರಣ ಅವರಿಗೆ ಬಲಗೈ, ಎಡಕಾಲಿಗೆ ಮತ್ತು ಬೇರೆಡೆಗೆ ರಕ್ತಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಲಕಾರಿಯಾಗದೆ ಮೃತ ಪಟ್ಟಿರುತ್ತಾನೆ.
-
ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೫-೦೩-೨೦೦೯ ರಂದು ಬೆಳಿಗ್ಗೆ ೧೦.೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ರಾಬರ್ಟ್‌ಸನ್‌ಪೇಟೆಯ ನಗರ ಸಭೆಯ ಟ್ರಾಕ್ಟರ್ ಸಂಖ್ಯೆ ಕೆಎ-೦೮-೩೧೯೩-೯೪ ರಲ್ಲಿ ಆಂಡ್ರಸನ್‌ಪೇಟೆಯಿಂದ ಕಸವನ್ನು ತುಂಬಿಸಿಕೊಂಡು ರಾಜೇಶ್ ಕ್ಯಾಂಪ್‌ಗೆ ಹೋಗುತ್ತಿದ್ದಾಗ ಟ್ರಾಕ್ಟರ್ ಚಾಲಯ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಈಡನ್ಸ್ ಶಾಲೆಯ ಮುಂಭಾಗ ತಾರ್ ರಸ್ತೆಯಲ್ಲಿ ಟ್ರಾಕ್ಟರ್ ಉರಳಿ ಬಿದ್ದಾಗ ಟ್ರಾಕ್ಟರ್‌ನಲ್ಲಿ ಕುಳಿತಿದ್ದ ರವಿ ಎಂಬುವನು ಕೆಳೆಗೆ ಬಿದ್ದು ಟ್ರಾಕ್ಟರ್ ಟ್ರಾಲಿ ತಲೆ ಮೇಲೆ ಬಿದ್ದ ಕಾರಣ ತಲೆಯ ಮೇಲೆ ರಕ್ತಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ.
-ಸಾಧಾರಣ: ೦೧
-
ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೪-೦೩-೨೦೦೯ ರಂದು ಸಂಜೆ ೦೭.೦೦ ಗಂಟೆ ಸಮಯದಲ್ಲಿ ಬೆಮೆಲ್ ಕಾರ್ಖಾನೆಯ ಮೈನ್ ಗೇಟ್ ಮುಂಭಾಗವಿರುವ ಬಸ್ ನಿಲ್ದಾಣದ ಕಡೆ ಬೆಮೆಲ್ ನಗರದ ಒಂದನೇ ಟೈಪ್ ವಾಸಿ ಬೆಮೆಲ್ ನೌಕರ ಶ್ರೀ ಎಸ್.ಜೋಸೆಫ್ ರೊಜಾರಿಯೋ ಬಿನ್ ಲೇಟ್ ಸಿಂಗರಾಜ್ ಎಂಬುವರು ನಡೆದುಕೊಂಡು ಹೋಗುತ್ತಿದ್ದಾಗ ಕೆ.ಜಿ.ಎಫ್ ಕಡೆಯಿಂದ ಕೆಆರ್‌ಎಸ್ ಖಾಸಗಿ ಬಸ್ ಸಂಖ್ಯೆ ಕೆಎ-೦೮-೩೯೪೭ ರ ಚಾಲಕ ಬಸ್ಸನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಜೋಸೆಫ್ ರವರಿಗೆ ಡಿಕ್ಕಿ ಹೊಡೆದ ಪರಿಣಾಮ ಜೊಸೆಫ್ ಎರಡೂ ಮೊಣಕಾಲುಗಳ ಮೇಲೆ ಬಲ ಹೆಬ್ಬರಳಿನ ಬಳಿ, ಕಣ್ಣಿನ ಹುಬ್ಬಿನ ಬಳಿ ರಕ್ತಗಾಯವಾಗಿರುತ್ತದೆ.
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆ ನಾಪತ್ತೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೦-೦೩-೨೦೦೯ ರಂದು ಬೆಳಿಗ್ಗೆ ೬.೦೦ ಗಂಟೆ ಸಮಯದಲ್ಲಿ ಬಂಗಾರಪೇಟೆಯ ವಿಜಯನಗರ, ೧ನೇ ಕ್ರಾಸ್ ವಾಸಿ ಶ್ರೀ ಚಲಪತಿ ಬಿನ್ ಗುರಪ್ಪಚಾರಿ ರವರ ಹೆಂಡತಿಯಾದ ಶ್ರೀಮತಿ ಜಮುನಾ, ೨೧ ವರ್ಷ ಎಂಬಾಕೆಯು ತನ್ನ ವಾಸದ ಮನೆಯಿಂದ ಹೊರಗಡೆ ಹೋದವಳು ಇದುವರೆವಿಗೂ ಮನೆಗೆ ಬಾರದೇ ಕಾಣೆಯಾಗಿರುತ್ತಾಳೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
March 24, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೦೩-೨೦೦೯ ರಂದು ಕೆ.ಜಿ.ಎಫ್, ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯ ಪೊಲೀಸ್ ಪೇದೆ ೩೪ ರವರು ತನ್ನ ಸಹೋದ್ಯೋಗಿ ಪಿಸಿ ೧೮ ಶ್ರೀ ಎಂ.ಎಲ್.ಗೋಪಿನಾಥ್ ರವರೊಂದಿಗೆ ಅಪರಾಧ ಪತ್ತೆ ಕರ್ತವ್ಯಕ್ಕಾಗಿ ನೇಮಕಗೊಂಡು ರಾಜಪೇಟೆ ರಸ್ತೆ ಕಡೆಗೆ ಹೋಗಿ ಮದ್ಯಾಹ್ನ ೧.೦೦ ಗಂಟೆ ಸಮಯದಲ್ಲಿ ಇವರು ಸರ್ಕಾರಿ ವಾಹನದಲ್ಲಿ ವಾಪಸ್ಸು ಬರುತ್ತಿದ್ದಾಗ ಕ್ಯಾಸಂಬಳ್ಳಿ-ಕೆ.ಜಿ.ಎಫ್ ಮುಖ್ಯ ರಸ್ತೆ ಸಂಪತ್ ಮಜಾಕ್ ಟೈಲ್ಸ್ ರವರ ಜಮೀನಿನ ಬಳಿ ಆರೋಪಿ ವಾಹನ ಸಂಖ್ಯೆ ಕೆಎ-೦೮-ಕೆ-೭೧೪೯ ರ ಚಾಲಕ ವಾಹವನ್ನು ಕ್ಯಾಸಂಬಳ್ಳಿ ಕಡೆಯಿಂದ ಪಾರಾಂಡ್ಲಹಳ್ಳಿ ಕಡೆಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಷಲಾಯಿಸಿಕೊಂಡು ಬಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಒಬ್ಬರಿಗೆ ಡಿಕ್ಕಿಹೊಡೆದ ಪ್ರಯುಕ್ತ ಪಾದಚಾರಿ ರಸ್ತೆಯ ಮೇಲೆ ಬಿದ್ದು ರಕ್ತಗಾಯವಾಗಿರುತ್ತದೆ.
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೩
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹುಡುಗ ನಾಪತ್ತೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಗಿರುತ್ತದೆ. ಬಂಗಾರಪೇಟೆ ತಾಲೂಕು ಕಮ್ಮಸಂದ್ರ ಗ್ರಾಮದ ವಾಸಿ ಶ್ರೀ ಚಲಪತಿ ಬಿನ್ ನಾರಾಯಣಪ್ಪ ಎಂಬುವರ ಅಕ್ಕನ ಮಗ ಅನಿಲ್ ಕುಮಾರ್, ೧೨ ವರ್ಷ್, ಕಮ್ಮಸಂದ್ರ ಸರ್ಕಾರಿ ಹಿರಿಯ ಪ್ರಥಮಿಕ ಶಾಳೆಯಲ್ಲಿ ೭ ನೇ ತರಗತಿ ಓದುತ್ತಿದ್ದು, ದಿನಾಂಕ: ೨೩-೦೩-೨೦೦೯ ರಂದು ಬೆಳಿಗ್ಗೆ ಎಂದಿನಂತೆ ಶಾಲೆಗೆ ಹೋಗಿ ಸಂಜೆ ಮನೆಗೆ ಬಂದು ನಂತರ ಸಂಜೆ ೦೫.೩೦ ಗಂಟೆ ಸಮಯದಲ್ಲಿ ಊಟ ಮಾಡಿಕೊಂಡು ಆಟ ಆಡಿಕೊಂಡು ಬರುತ್ತೇನೆಂತ ಮನೆಯಲ್ಲಿ ಹೇಳಿ ಹೋದವನು ಮತ್ತೆ ರಾತ್ರಿಯಾದರೂ ಮನೆಗೆ ಬರದೆ ಕಾಣೆಯಾಗಿರುತ್ತಾನೆ.
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗಿ ನಾಪತ್ತೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೆ.ಜಿ.ಎಫ್ ಆಮಡ್ರಸನ್‌ಪೇಟೆ, ಭಾರತೀಪುರಂ ವಾಸಿ ಪಿರ್ಯಾದಿದಾರ ಅಮಾನುಲ್ಲಾ ರವರ ಸಂಬಂಧಿಯಾದ ಬೆಂಗಳೂರಿನ ಗೋಪಾಲಪುರಂನಲ್ಲಿ ವಾಸವಾಗಿರುವ ಅಜಮಲ್ ಎಂಬುವನು ಪಿರ್ಯಾದಿದಾರರ ಸಂಬಂಧಿಯಾದ ಕುಮಾರಿ ಮುಗುಸಿರಾ @ ಸೈದಾ ೧೫ ವರ್ಷ ವಯಷ್ಷಿನವಳನ್ನು ಒಂದು ವರ್ಷದಿಂದ ಬೆಂಗಳೂರಿನಲ್ಲಿ ಸಾಕಿಕೊಂಡಿದ್ದು ದಿನಾಂಕ ೨೨-೦೩-೨೦೦೯ ರಂದು ಅಜಮಲ್ ಮತ್ತು ಮುಗಿಸಿ @ ಸೈದಾ ರವರು ಬೆಂಗಳೂರಿನಿಂದ ಪಿರ್ಯಾದಿದಾರರ ಮನೆ ಭಾರತಿಪುರಂಗೆ ಬಂದಿದ್ದು, ದಿನಾಂಕ: ೨೩-೦೩-೨೦೦೯ ರಂದು ಮದ್ಯಾನ ೩.೦೦ ಗಂಟೆ ಸಮಯದಲ್ಲಿ ಊಟಮಾಡಿ ನಂತರ ಆದೇ ಕೇರಿಯಲ್ಲಿ ವಾಸವಾಗಿರುವ ರಹಮತ್ ಬೇಗಂ ರವರ ಮೆನೆಗೆ ಹೋಗಿ ಬಟ್ಟೆಬದಲಾಯಿಸಿಕೊಂಡು ಬರುತ್ತೇನೆಂದು ಹೇಳಿ ಹೋದವಳು ಪುನಃ ಪಿರ್ಯಾದಿದಾರನ ಮನೆಗೆ ವಾಪಸ್ಸು ಬರದೆ ಕಾಣೆಯಾಗಿರುತ್ತಾರೆ.
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆ ನಾಪತ್ತೆಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೫-೦೩-೨೦೦೯ ರಂದು ಮದ್ಯಾಹ್ನ ೧.೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು, ನಾರಾಯಣಪುರ ಗ್ರಾಮದ ವಾಸಿ ಶ್ರೀ ಎಸ್.ಎನ್.ಮುನಿಯಪ್ಪ ಬಿನ್ ಲೇಟ್ ಸೊಣ್ಣೆಪಲ್ಲಪ್ಪ ಎಂಬುವರ ಮಗಳಾದ ಶ್ರೀಮತಿ ಎಂ.ಸಿಜಾತ, ೨೦ ವರ್ಷ ಎಂಬಾಕೆಯು ಬಂಗಾರಪೇಟೆ ಆಸ್ಪತ್ರೆಗೆ ಹೋಗಿ ಬರುತ್ತೇನೆಂದು ಮನೆಯಲ್ಲಿ ಹೇಳಿ ಹೋದವಳು ಇದುವರೆಗೂ ಮನೆಗೆ ಬಾರದೇ ಕಾಣೆಯಾಗಿರುತ್ತಾಳೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
March 23, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೯-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ೦೧
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಜೂಜಾಟಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೨-೦೩-೨೦೦೯ ರಂದು ಮದ್ಯಾಹ್ನ ಶ್ರೀ ಜೆ.ಕೆ.ಮಧುಸೂಧನ್, ಪಿ.ಎಸ್.ಐ, ಕಾಮಸಮುದ್ರಂ ಪೊಲೀಸ್ ಠಾಣೆ ರವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ತನ್ನ ಸಿಬ್ಬಂದಿಯೊಂದಿಗೆ ಬಂಗಾರಪೇಟೆ ತಾಲೂಕು ಕಾಡುಕದಿರೇನಹಳ್ಳಿ ಗ್ರಾಮದ ವಾಸಿ ಶ್ರೀ.ಚೌಡಪ್ಪರವರ ಜಮೀನಿನ ಬಳಿ ಹಣವನ್ನು ಪಣವಾಗಿಟ್ಟು ಜೂಜಾಡುತ್ತಿದ್ದ ಆಸಾಮಿಗಳ ಮೇಲೆ ದಾಳಿ ಮಾಡಲಾಗಿ ಸ್ಥಳದಲ್ಲಿ ೯ ಜನ ವ್ಯಕ್ತಿಗಳಿದ್ದು ಅವರು ಅಂದರ್ ೫೦ ಬಾಹರ್ ೫೦ ಎಂದು ಕೂಗುತ್ತಿದ್ದು ಅವರುಗಳಲ್ಲಿ ೩ ಜನ ಮತ್ತು ಜೂಜಾಟಕ್ಕೆ ಬಳಿಸಿದ ೫೨ ಇಸ್ಪಿಟ್ ಎಲೆ ಹಾಗೂ ನಗದು ಹಣ ರೂ ೧೪೫೦/- ಅನ್ನು ಅಮಾನತ್ತುಪಡಿಸಿಕೊಂಡಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
March 21, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ೦೧
-
ಚಾಂಪಿಯನ್ ರೀಫ್ಸ್ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಚಾಂಪಿಯನ್ ರೀಫ್ಸ್ ವರ್ಕ್‌ಶಾಫ್ ಬಳಿ ಸಂಭವಿಸಿರುತ್ತದೆ. ದಿನಾಂಕ: ೨೧.೦೩.೨೦೦೯ ರಂದು ಬೆಳಿಗ್ಗೆ ೬.೩೦ ಗಂಟೆ ಸಮಯದಲ್ಲಿ ಮೃತ ಮುರುಗೇಶ್, ಮನೆ ಸಂಖ್ಯೆ ೧೫೩, ಐ. ಬ್ಲಾಕ್, ಚಾಂಪಿಯನ್ ರೀಫ್ಸ್ ರವರು ವಾಯು ವಿಹಾರಕ್ಕೆಂದು ಚಾಂಪಿಯನ್ ವರ್ಕ್‌ಶಾಫ್ ಬಳಿ ಹೋಗುತ್ತಿರುವಾಗ ಲಾಂಗ್‌ಬಾಬು, ವಿನೋದ್, ಬುದ್ದಿಮಿತ್ರನ್ ಮತ್ತು ಅಳಗಿರಿ ಎಂಬುವರುಗಳು ಹಳೆಯ ವೈಷಮ್ಮದಿಂದ ಮರುಗೇಶ್ ರವರನ್ನು ಆಯಧಗಳನ್ನು ಹೊಡೆದು ತೀವ್ರ ರಕ್ತಗಾಯಪಡಿಸಿ ಸಾಯಿಸಿರುತ್ತಾರೆ.
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೧
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೩-೨೦೦೯ ರಂದು ಬೆಳಿಗ್ಗೆ ೯-೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ಉರಿಗಾಂ, ಕೆನಡೀಸ್ ೨ನೇ ಲೈನ್ ಮನೆ ಸಂಖ್ಯೆ ೫೧ ರ ವಾಸಿ ಶ್ರೀಮತಿ ಅರ್ಚನಾ ಕೋಂ ಬಾಲಮಗಳೇಶ್ವರನ್ ಎಂಬುವರನ್ನು ಆಕೆಯ ಗಂಡನು ಆಕೆಯ ತವರು ಮನೆಗೆ ಬಂದು ವಿನಾಕಾರಣ ಜಗಳ ತೆಗೆದು ಆತನ ಕೈಯಿಂದ ಅರ್ಚನಾ ರವರ ಎಡಕಣ್ಣಿನ ಕೆಳಗಡೆ ಬಲವಾಗಿ ಹೊಡೆದ ಪ್ರಯುಕ್ತ ಕಣ್ಣಿನ ಕೆಳಗಡೆ ಊದಿಕೊಂಡಿರುತ್ತದೆ ಮತ್ತು ಆಕೆಯನ್ನು ಕುರಿತು ನಿನ್ನನ್ನು ಈ ದಿನ ಕೊಲೆ ಮಾಡದೆ ಬಿಡುವುದಿಲ್ಲ ಎಂದು ಪ್ರಾಣ ಬೆದರಿಕೆ ಹಾಕಿರುತ್ತಾನೆ. ಅರ್ಜನಾ ಮತ್ತು ಬಾಲಮಗಳೇಶವರನ್ ರವರುಗಳು ೨ ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಮಾಡಿಕೋಮಡಿದ್ದು, ೧ ವರ್ಷದ ಹಿಂದೆ ಅರ್ಚನಾ ಆಕೆಯ ಗಂಡನ ಮಾನಸಿಕಾ ಮತ್ತು ದೈಹಿಕ ಕುರುಕುಳ ತಾಳಲಾರದೆ ತವರುಮನೆಗೆ ಬಂದುಬಿಟ್ಟಿದ್ದಳು.
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಅಬ್ಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೦-೦೩-೨೦೦೯ ರಂದು ೧೪೩೦ ಗಂಟೆ ಸಮಯದಲ್ಲಿ ಕಾಮಸಮುದ್ರಂ ಪೊಲೀಸ್ ಠಾಣೆಯ ಮುಖ್ಯಪೇದೆ ೧೦೪ ಮತ್ತು ಪೇದೆ ೨೭ ರವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಬಂಗಾರಪೇಟೆ ತಾಲೂಕು, ಕಾಮಸಮುದ್ರಂ ಹೋಬಳಿಯ ಫಲಮೊಡಗು ಕಾಲೋನಿಯ ವಾಸಿ ನಾರಾಯಣಪ್ಪ ಮತ್ತು ಗೋವಿಂದಪ್ಪ ಎಂಬುವರುಗಳು ಯಾವುದೇ ಪರವಾನಗಿ ಇಲ್ಲದೆ ೧೦ ಲೀಟರ್ ಕಳ್ಳಬಟ್ಟಿ ಸಾರಾಯಿಯನ್ನು ಮಾರಾಟ ಮಾಡುವವರನ್ನು ಮತ್ತು ಮಾಲನ್ನು ವಶಪಡಿಸಿಕೊಂಡಿರುತ್ತಾರೆ.
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
March 18, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೮-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೫/೧೬-೦೩-೨೦೦೮ ರಂದು ರಾತ್ರಿ ಕೆ.ಜಿ.ಎಫ್ ಆಂಡ್ರಸನ್‌ಪೇಟೆಯ ಸೊಸೇಪಾಳ್ಯಂ ವಾಸಿ ಶ್ರೀ ಸೆಲ್ವಂ ಬಿನ್ ಲೇಟ್ ಪ್ರಾಸಿಸದ (೪೦ ವರ್ಷ) ಎಂಬುವರು ಮದ್ಯಪಾನ ಸೇವಿಸಿ ಸುಮಾರು ೨.೦೦ ರಿಂದ ೩.೦೦ ಗಂಟೆ ಸಮಯದಲ್ಲಿ ತಮ್ಮ ಸ್ನೇಹಿತರೊಂದಿಗೆ ಗಣೇಶಭವನ್ ಹೋಟೆಲ್ ಸಂದಿಯಲ್ಲಿರುವ ಮಮತ ಪ್ಯಾಷನ್ ಅಂಗಡಿಯ ಬಳಿ ಕುಳಿತು ಗಾಂದಿಸರ್ಕಲ್ ನಲ್ಲಿ ನಡೆಯುತ್ತಿರುವ ಆಕ್ರೆಸ್ಟ್ರ ನೋಡುತ್ತಿರುವಾಗ ಸ್ವಲ್ಪ ದೂರದಲ್ಲಿ ಸುಮಾರು ೧೦ ಜನ ಅಪರಿಚಿತ ಹುಡುಗರು ಡ್ಯಾನ್ಸ್ ಮಾಡುತ್ತಿದ್ದು, ಅವರಿಗೂ ಮತ್ತು ಸೆಲ್ವಂ ರವರಿಗು ಜಗಳ ವಾಗಿ ಸೆಲ್ವಂ ರವರಿಗೆ ಆ ೧೦ ಜನರಲ್ಲಿ ಒಬ್ಬನು ಒಂದು ಚಾಕುವಿನಿಂದ ಹೊಟ್ಟೆಗೆ ತಿವಿದು ರಕ್ತಗಾಯಪಡಿಸಿರುತ್ತಾರೆ.
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf