ದಿನದ ಅಪರಾಧಗಳ ಪಕ್ಷಿನೋಟ ೧೮ನೇ ಮಾರ್ಚ್‌ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೮-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ        

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ 

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೫/೧೬-೦೩-೨೦೦೮ ರಂದು ರಾತ್ರಿ ಕೆ.ಜಿ.ಎಫ್ ಆಂಡ್ರಸನ್‌ಪೇಟೆಯ ಸೊಸೇಪಾಳ್ಯಂ ವಾಸಿ ಶ್ರೀ ಸೆಲ್ವಂ ಬಿನ್ ಲೇಟ್ ಪ್ರಾಸಿಸದ (೪೦ ವರ್ಷ) ಎಂಬುವರು ಮದ್ಯಪಾನ ಸೇವಿಸಿ ಸುಮಾರು ೨.೦೦ ರಿಂದ ೩.೦೦ ಗಂಟೆ ಸಮಯದಲ್ಲಿ ತಮ್ಮ ಸ್ನೇಹಿತರೊಂದಿಗೆ ಗಣೇಶಭವನ್ ಹೋಟೆಲ್ ಸಂದಿಯಲ್ಲಿರುವ ಮಮತ ಪ್ಯಾಷನ್ ಅಂಗಡಿಯ ಬಳಿ ಕುಳಿತು ಗಾಂದಿಸರ್ಕಲ್ ನಲ್ಲಿ ನಡೆಯುತ್ತಿರುವ ಆಕ್ರೆಸ್ಟ್ರ ನೋಡುತ್ತಿರುವಾಗ ಸ್ವಲ್ಪ ದೂರದಲ್ಲಿ ಸುಮಾರು ೧೦ ಜನ ಅಪರಿಚಿತ ಹುಡುಗರು ಡ್ಯಾನ್ಸ್ ಮಾಡುತ್ತಿದ್ದು, ಅವರಿಗೂ ಮತ್ತು ಸೆಲ್ವಂ ರವರಿಗು ಜಗಳ ವಾಗಿ ಸೆಲ್ವಂ ರವರಿಗೆ ಆ ೧೦ ಜನರಲ್ಲಿ ಒಬ್ಬನು ಒಂದು ಚಾಕುವಿನಿಂದ ಹೊಟ್ಟೆಗೆ ತಿವಿದು ರಕ್ತಗಾಯಪಡಿಸಿರುತ್ತಾರೆ.

ಹಲ್ಲೆ: ಇಲ್ಲ         

 ಇತರೆ: ಇಲ್ಲ

 ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ         

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ          

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply