ದಿನದ ಅಪರಾಧಗಳ ಪಕ್ಷಿನೋಟ ೨೩ನೇ ಮಾರ್ಚ್‌ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೯-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ           

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ        

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ 

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ   

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

  ಹಲ್ಲೆ: ಇಲ್ಲ         

 ಇತರೆ: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಜೂಜಾಟಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೨-೦೩-೨೦೦೯ ರಂದು ಮದ್ಯಾಹ್ನ ಶ್ರೀ ಜೆ.ಕೆ.ಮಧುಸೂಧನ್, ಪಿ.ಎಸ್.ಐ, ಕಾಮಸಮುದ್ರಂ ಪೊಲೀಸ್ ಠಾಣೆ ರವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ತನ್ನ ಸಿಬ್ಬಂದಿಯೊಂದಿಗೆ ಬಂಗಾರಪೇಟೆ ತಾಲೂಕು ಕಾಡುಕದಿರೇನಹಳ್ಳಿ ಗ್ರಾಮದ ವಾಸಿ ಶ್ರೀ.ಚೌಡಪ್ಪರವರ ಜಮೀನಿನ ಬಳಿ ಹಣವನ್ನು ಪಣವಾಗಿಟ್ಟು ಜೂಜಾಡುತ್ತಿದ್ದ ಆಸಾಮಿಗಳ ಮೇಲೆ ದಾಳಿ ಮಾಡಲಾಗಿ ಸ್ಥಳದಲ್ಲಿ ೯ ಜನ ವ್ಯಕ್ತಿಗಳಿದ್ದು ಅವರು ಅಂದರ್‍ ೫೦ ಬಾಹರ್‍ ೫೦ ಎಂದು ಕೂಗುತ್ತಿದ್ದು ಅವರುಗಳಲ್ಲಿ ೩ ಜನ ಮತ್ತು ಜೂಜಾಟಕ್ಕೆ ಬಳಿಸಿದ ೫೨ ಇಸ್ಪಿಟ್ ಎಲೆ ಹಾಗೂ ನಗದು ಹಣ ರೂ ೧೪೫೦/- ಅನ್ನು ಅಮಾನತ್ತುಪಡಿಸಿಕೊಂಡಿರುತ್ತಾರೆ.

 ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ          

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply