ದಿನದ ಅಪರಾಧಗಳ ಪಕ್ಷಿನೋಟ ೨೬ನೇ ಮಾರ್ಚ್‌ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ           

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ        

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ 

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ   

 -ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ:  ಇಲ್ಲ

-ಸಾಧಾರಣ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೫-೦೩-೨೦೦೯ ರಂದು ಸಂಜೆ ೭.೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ – ಕೋಲಾರ ಮುಖ್ಯ ರಸ್ತೆಯ ಎಪಿಎಂಸಿ ಯಾರ್ಡ್‌ ಬಳಿ ಟಾಟಾ ಸುಮೋ ನಂಖ್ಯೆ ಕೆಎ-೦೨-ಬಿ-೬೫೨ ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಹೋಗಿ ಟಿವಿಎಸ್ ವಾಹನ ಸಂಖ್ಯೆ ಎಂ.ವೈ.ಕೆ ೯೩೨೦ ಗಾಡಿಗೆ ಡಿಕ್ಕಿ ಪಡಿಸಿದ ಪ್ರಯುಕ್ತ ಸವಾರನಿಗೆ ರಕ್ತಗಾಯವಾಗಿರುತ್ತದೆ.

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

  ಹಲ್ಲೆ: ಇಲ್ಲ         

 ಇತರೆ: ಇಲ್ಲ 

 ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ          

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply