ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ಇಲ್ಲ
-ಸಾಧಾರಣ: - ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಪ್ರಯತ್ನಕ್ಕೆ ಸಂಬಂಧಿಸಿದಂತೆ ದೂರು ಪ್ರತಿದೂರು ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯.೦೩.೨೦೦೯ ರಂದು ರಾತ್ರಿ ೯.೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ಪಾರಾಂಡಹಳ್ಳಿ ಗ್ರಾಮದ ವಾಸಿಗಳಾದ ಮುನಿಕೃಷ್ಣಪ್ಪ ಮತ್ತು ಮುನಿಯಪ್ಪ ಎಂಬ ಇಬ್ಬರು ಗುಂಪುಕಟ್ಟಿಕೊಂಡು ಹೊಡೆದಾಡಿಕೊಂಡು ಕೊಲೆ ಮಾಡಲು ಪ್ರಯತ್ನಿಸಿಕೊಂಡಿರುತ್ತಾರೆ.
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


