ದಿನದ ಅಪರಾಧಗಳ ಪಕ್ಷಿನೋಟ ೩೧ನೇ ಮಾರ್ಚ್‌ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ಇಲ್ಲ

-ಸಾಧಾರಣ: – ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೨

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಬ್ಕಾರಿ ಕಾಯ್ದೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೩೧-೦೩-೨೦೦೯ ರಂದು ಬೆಳಿಗ್ಗೆ ೦೫-೪೫ ಗಂಟೆ ಸಮಯದಲ್ಲಿ ಬಂದ ಖಚಿತ ಮಾಹಿತಿಯ ಮೇರೆಗೆ ಆಂಡ್ರಸನ್‌ಪೇಟೆಯ ಪಿ.ಎಸ್.ಐ ಶ್ರೀ. ಆರ್‍.ವೆಂಕಟೇಶ್ ರವರು ತಮ್ಮ ಸಿಬ್ಬಂದಿಯೊಂದಿಗೆ ಕೆ.ಜಿ.ಎಫ್ ಆಂಡ್ರಸನ್‌ಪೇಟೆಯ ಸುಸೈಪಾಳ್ಯಂ ವಾಸಿ ಜಾನ್‌ಸನ್‌ ಎಂಬುವರ ಮನೆಯ ಮೇಲೆ ದಾಳಿಮಾಡಿ ಮಾರಾಟ ಮಾಡಲು ತನ್ನ ಮನೆಯ ಒಲೆಯ ಮೇಲೆ ಕಳ್ಳಭಟ್ಟಿ ಸಾರಾಯಿ ಕಾಯಿಸುತ್ತಿದ್ದು, ಪಕ್ಕದಲ್ಲಿ ಒಂದು ಪ್ಲಾಸ್ಟಿಕ್ ಬಿಂದಿಗೆಯಲ್ಲಿ ಸುಮಾರು ೧೦೦೦/- ರೂ ಬೆಲೆ ಬಾಳೂವ ೧೦ ಲೀಟರ್‍ ಕಳ್ಳಭಟ್ಟಿ ಸಾರಾಯಿಯನ್ನು ಅಮಾನತ್ತು ಪಡಿಸಿ ಆರೋಪಿ ಸಮೇತ ಠಾಣೆಗೆ ಕರೆತಂದು ದಾವೆ ದಾಖಲಿಸಿರುತ್ತಾರೆ.  
  •    ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಬ್ಕಾರಿ ಕಾಯ್ದೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೩೧-೦೩-೨೦೦೯ ರಂದು ಬೆಳಿಗ್ಗೆ ೦೭-೪೫ ಗಂಟೆ ಸಮಯದಲ್ಲಿ ಬಂದ ಖಚಿತ ಮಾಹಿತಿಯ ಮೇರೆಗೆ ಆಂಡ್ರಸನ್‌ಪೇಟೆಯ ಪಿ.ಎಸ್.ಐ ಶ್ರೀ. ಆರ್‍.ವೆಂಕಟೇಶ್ ರವರು ತಮ್ಮ ಸಿಬ್ಬಂದಿಯೊಂದಿಗೆ ಕೆ.ಜಿ.ಎಫ್ ಆಂಡ್ರಸನ್‌ಪೇಟೆಯ ಸುಸೈಪಾಳ್ಯಂ ವಾಸಿ ಪಿಂಟೋ ಬಿನ್ ಇರುದಯನಾಥನ್ ಎಂಬುವರ ಮನೆಯ ಮೇಲೆ ದಾಳಿಮಾಡಿ ಮಾರಾಟ ಮಾಡಲು ತನ್ನ ಮನೆಯ ಒಲೆಯ ಮೇಲೆ ಕಳ್ಳಭಟ್ಟಿ ಸಾರಾಯಿ ಕಾಯಿಸುತ್ತಿದ್ದು, ಪಕ್ಕದಲ್ಲಿ ಒಂದು ಪ್ಲಾಸ್ಟಿಕ್ ಬಿಂದಿಗೆಯಲ್ಲಿ ಸುಮಾರು ೧೦೦೦/- ರೂ ಬೆಲೆ ಬಾಳೂವ ೧೦ ಲೀಟರ್‍ ಕಳ್ಳಭಟ್ಟಿ ಸಾರಾಯಿಯನ್ನು ಅಮಾನತ್ತು ಪಡಿಸಿ ಆರೋಪಿ ಸಮೇತ ಠಾಣೆಗೆ ಕರೆತಂದು  ದಾವೆ ದಾಖಲಿಸಿರುತ್ತಾರೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply