ದಿನದ ಅಪರಾಧಗಳ ಪಕ್ಷಿನೋಟ ೧೩ನೇ ಮಾರ್ಚ್‌ ೨೦೦೯

March 13, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೩-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ        

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ 

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ:  ಇಲ್ಲ

-ಸಾಧಾರಣ: ೦೧

  •   ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೨-೦೩-೨೦೦೯ ರಂದು ರಾತ್ರಿ ೧೨.೦೦ ಗಂಟೆ ಸಮಯದಲ್ಲಿ ಕೆ.ಜಿ.ಎಪ್ ಡಿ.ಎ.ಆರ್‍ ವಾಹನ ಚಾಲಕ ಶ್ರೀ ಶಂಕರಪ್ಪ ಸಿಪಿ ೧೮೩ ರವರು ಉರಿಗಾಂ ಪಿ.ಎಸ್.ಐ ರವರೊಂದಿಗೆ ತುಮಕೂರಿನ ದಾಬಸ್‌ಪೇಟೆಯಲ್ಲಿ ಜೆ.ಡಿ.ಎಸ್. ಪಕ್ಷದ ತೃತಿಯ ರಂಗದ ಸಮಾವೇಶಕ್ಕೆ ಹೋಗಿ ವಾಪಸ್ಸಿ ಬರುವಾಗ ಪಿ.ಎಸ್.ಐ ರವರನ್ನು ಕೋಲಾರದಲ್ಲಿ ಬಿಟ್ಟು ಚಾಲಕ ಪೊಲೀಸ್ ವಾಹನ ಸಂಖ್ಯೆ ಕೆಎ-೦೮-ಜಿ-೪೨ ಅನ್ನು ಚಲಾಯಿಸಿಕೊಂಡು ಬೆಮೆಲ್ ಮೈನ್ ಗೇಟ್ ಬಳಿ ರೈಲ್ವೆ ಬ್ರಿಡ್ಜ್ ಬಳಿ ಕೆ.ಜಿ.ಎಫ್‌ನ ಡಿ.ಎ.ಆರ್‍ ಕೇಂದ್ರ ಸ್ಥಾನಕ್ಕೆ ಬರುತ್ತಿರುವಾಗ ಎದರುಗಡೆಯಿಂದ ಲಾರಿ ಸಂಖ್ಯೆ ಟಿಎಂವಿ-೯೨೫೯ ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಪೊಲೀಸ್ ವಾಹನವಕ್ಕೆ ಡಿಕ್ಕಿ ಹೊಡೆದ ಪರಿಣಾಮ ಜೀಪ್ ಜಖಂಗೊಂಡು ಹಾಗೂ ಚಾಲಕನಿಗ ತಲೆಗೆ ಮತ್ತು ಎರಡೂ ಕಾಲುಗಳಿಗೆ ರಕ್ತಗಾಯವಾಗಿರುತ್ತದೆ.

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ         

 ಇತರೆ: ಇಲ್ಲ

 ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ         

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ          

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೨ನೇ ಮಾರ್ಚ್‌ ೨೦೦೯

March 12, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೨-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ        

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೦-೦೩-೨೦೦೯ ರಂದು ಸಂಜೆ ೪.೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಕಣಿವೆಕಳ್ಳು ಗ್ರಾಮದ ವಾಸಿ ಶ್ರೀ ಎಂ.ವೆಂಕಟೇಶಪ್ಪ ಬಿನ್ ಮುನಿಯಪ್ಪ ಎಂಬುವರು ಅವರ ಹಿರೋ ಹೊಂಡ ದ್ವಿಚಕ್ರ ವಾಹನ ಸಂಖ್ಯೆ: ಕೆಎ-೦೮-ಜೆ-೩೯೨೯ ಅನ್ನು ಬಂಗಾರಪೇಟೆಯ ಟಿಎಪಿಎಂಎಸ್ ಸೊಸೈಟಿ ಮುಂಭಾಗ ನಿಲ್ಲಿಸಿ, ಸೊಸೈಟಿಯೊಳಗೆ ಹೋಗಿ ಬರುವಷ್ಟರಲ್ಲಿ ಸದರಿ ವಾಹನವನ್ನು ಯೋರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ         

 ಇತರೆ: ಇಲ್ಲ

 ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ         

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ          

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೧ನೇ ಮಾರ್ಚ್‌ ೨೦೦೯

March 11, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೧-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಮನೆಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೦-೦೩-೨೦೦೯ ರಂದು ರಾತ್ರಿ ೯.೦೦ ರಿಂದ ಬೆಳಿಗ್ಗೆ ೫-೦೦ ಗಂಟೆ ಸಮಯದಲ್ಲಿ ಯಾರೋ ಕಳ್ಳರು ಬಂಗಾರಪೇಟೆ ತಾಲೂಕು ಪಿಚ್ಚಹಳ್ಳಿ ಗ್ರಾಮದ ವಾಸಿ ಶ್ರೀ ರತ್ನಮ್ಮ ಕೋಂ ಶ್ರೀನಿವಾಸ ಮತ್ತು ಹಿಂಭಾಗದಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದ ಬಾಗಿಲುಗಳಿಗೆ ಹಾಕಿದ್ದ ಬೀಗಗಳನ್ನು ನಕಲಿ ಬೀಗದ ಕೈಗಳಿಂದ ತೆಗೆದು ಒಳಗಡೆ ಪ್ರವೇಶಿಸಿ ಮನೆಯಲ್ಲಿದ್ದ ಹಣ ಮತ್ತು ಬಂಗಾರದ ವಸ್ತುಗಳನ್ನು ಕಳ್ಳತನಮಾಡಿಕೊಂಡು ಹೋಗಿರುತ್ತಾರೆ.        

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ

 ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೨

  •           ಆಂಡ್ರಸನ್‌ಪೇಟೆ  ಪೊಲೀಸ್‌ ಠಾಣೆಯಲ್ಲಿ ಹಲ್ಲೆಗೆ ಸಂಭಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೦-೦೩-೨೦೦೯ ರಂದು ಮದ್ಯಾಹ್ನ ೨-೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ದೊಡ್ಡಗಾಂಡ್ಲಹಳ್ಳಿ ಗ್ರಾಮದ ವಾಸಿ ಶ್ರೀಮತಿ ಜಯಸುದಾ ಕೋಂ ಸೀನಪ್ಪ @ ಶ್ರೀನಿವಾಸ ಎಂಬುವರು ದೊಡ್ಡಗಾಂಡ್ಲಹಳ್ಳಿ ಗ್ರಾಮದಲ್ಲಿ ಖಾಲಿ ನಿವೇಶನದಲ್ಲಿ ಪಾಯ ಹಾಕಲು ದಾರಗಳನ್ನು ಕಟ್ಟಿದ್ದು, ತನ್ನ ಸ್ಥಳವನ್ನು ಒತ್ತುವರಿ ಮಾಡಿಕೊಂಡುದ್ದಾರೆಂದು ಆರೋಪಿ ಅದೇ ಗ್ರಾಮದ ನರಸಿಂಹಪ್ಪ ಎಂಬುವರು ದಾರಗಳನ್ನು ಕೀಳುತ್ತಿದ್ದಾಗ, ಜಯಸುದಾ ರವರ ಪತಿ ಸೀನಪ್ಪ ರವರು ಯಾಕೆ ದಾರಗಳನ್ನು ಕೀಳುತಿದ್ದಿಯ ಎಂದು ಕೇಳಿದ್ದಕ್ಕೆ ಒಂದು ಮಚ್ಚಿನಿಂದ ಶ್ರೀನಿವಾಸ್ ರವರ ಸೊಂಟಕ್ಕೆ ಹೊಡೆದು ರಕ್ತಗಾಯಪಡಿಸಿರುತ್ತಾರೆ.
  • ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ದೂರು ಮತ್ತು ಪ್ರತಿ ದೂರು ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೦-೦೩-೨೦೦೯ ರಂದು ಬಂಗಾರಪೇಟೆ ತಾಲೂಕು ಗೋಪೇನಹಳ್ಳಿ ಗ್ರಾಮದ ವಾಸಿಗಳಾದ ಚಂದ್ರಪ್ಪ ಬಿನ್ ಚಿನ್ನಪ್ಪ ಮತ್ತು ನಾರಾಯಣಸ್ವಾಮಿ ಬಿನ್ ವೆಂಕಟರಾಮಪ್ಪ ರವರುಗಳು ಜಮೀನಿನ ವಿಷಯದಲ್ಲಿ ಜಗಳ ಮಾಡಿಕೊಂಡು ಹೊಡೆದಾಡಿಕೊಂಡಿರುತ್ತಾರೆ.  

 ಇತರೆ: ಇಲ್ಲ

 ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಬ್ಕಾರಿ ಕಾಯ್ದೆಗೆ ಸಂಬಮಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೧-೦೩-೨೦೦೯ ರಂದು ಶ್ರೀ. ರಮೇಶ್‌ಕುಮಾರ್‍, ಪಿ.ಐ, ಅಬ್ಕಾರಿ ಮತ್ತು ಲಾಟರಿ ನಿಷೇದ ಘಟಕ, ಕೆ.ಜಿ.ಎಫ್ ರವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಮ್ಮ ಸಿಬ್ಬಂದಿಯೊಂದಿಗೆ ಕೆ.ಜಿ.ಎಫ್, ರಾಬರ್ಟ್‌‌ಸನ್‌ಪೇಟೆಯ ಅಶೋಕನಗರದ ಬಿ-ಬ್ಲಾಕ್ ವಾಸಿ ನಟರಾಜ ಎಂಬುವರು ತಮ್ಮ ಮನೆಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ತಯಾರು ಮಾಡುತ್ತಿದ್ದವರನ್ನು ಮತ್ತು ಮಾಲನ್ನು ವಶಪಡಿಸಿಕೊಂಡಿರುತ್ತಾರೆ.           

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೯ನೇ ಮಾರ್ಚ್‌ ೨೦೦೯

March 9, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೯-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ        

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ:  ಇಲ್ಲ

-ಸಾಧಾರಣ: ೦೧

  •   ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೯-೦೩-೨೦೦೯ ರಂದು ಬೆಳಿಗ್ಗೆ ೧೧.೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಚಿನ್ನಕೋಟೆ ಗ್ರಾಮದ ವಾಸಿ ಶ್ರೀ. ಸೀತಾರಾಮಯ್ಯ (೫೫) ಎಂಬುವರು ತನ್ನ ಟಿ.ವಿ.ಎಸ್ ಎಕ್ಸ್‌ಎಲ್ ವಾಹನ ಸಂಖ್ಯೆ: ಸಿಎನ್‌ಕೆ ೬೭೬೧ ರಲ್ಲಿ ದಾಸರಹೊಸಹಳ್ಳಿ ಬಸ್ ನಿಲ್ದಾಣದ ಬಳಿ ನಿಂತಿದ್ದಾಗ ಬಂಗಾರಪೇಟೆ ಕಡೆಯಿಂದ ಹಿರೋಹೊಂಡ ವಾಹನ ಸಂಖ್ಯೆ ಕೆಎ-೦೮-ಜೆ-೭೮೩೨ ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಹಿಸಿಕೊಂಡು ಬಂದು ಸೀತಾರಾಮಯ್ಯ ರವರ ವಾಹನಕ್ಕೆ ಡಿಕ್ಕಿ ಹೊಡೆದ ಪ್ರಯುಕ್ತ ಸಿತಾರಾಮಯ್ಯ ರವರಿಗೆ ರಕ್ತಗಾಯವಾಗಿರುತ್ತದೆ.

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •           ಆಂಡ್ರಸನ್‌ಪೇಟೆ  ಪೊಲೀಸ್‌ ಠಾಣೆಯಲ್ಲಿ ಹಲ್ಲೆಗೆ ಸಂಭಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೮-೦೩-೨೦೦೯ ರಂದು ರಾತ್ರಿ ೮.೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಆಂಡ್ರಸನ್‌ಪೇಟೆ, ಸುಸೈಪಾಳ್ಯಂ ವಾಸಿ ಶ್ರೀ ಸುರೇಶ್ ಬಿನ್ ಸಾಲೋಮನ್ ಎಂಬುವರು ಆತನ ತಮ್ಮನ ಹೆಂಡತಿ ಅಶ್ವಿನಿ ಎಂಬಾಕೆಯನ್ನು ಸುಸೈಪಾಳ್ಯಂನಲ್ಲಿರುವ ಅವರ ಅಕ್ಕ ಶಾಂತಿ ರವರ ಮನೆಯಲ್ಲಿ ಬಿಟ್ಟು ವಾಪಸ್ಸು ಬರುವಾಗ ಸುಸೈಪಾಳ್ಯಂ ಸಮೀಪವಿರುವ ಕೆನಡಿ ರವರ ಜಮೀನಿನ ಬ್ರಿಡ್ಜ್ ಹತ್ತಿರ ಅದೇ ಕೇರಿಯ ಸ್ಟ್ಯಾಲಿನ್ ಬಿನ್ ಸಾಲೋಮನ್ ಆಟೋವನ್ನು ನಿಲ್ಲಿಸಿ ಸುರೇಶ್ ರವರನ್ನು ಕುರಿತು ’ನೀನು ನನ್ನ ಬಗ್ಗೆ ಕೇರಿಯಲ್ಲಿ ಕೆಲವರಿಗೆ ದೂರು ಹೇಳಿದ್ದಿಯಾ ಏಕೆ ಎಂದು’ ಕೇಳಿ ಜಗಳ ಕಾದು ಕೆಟ್ಟಮಾತುಗಳಿಂದ ಬೈದು ಒಂದು ಚಾಕುವಿನಿಂದ ಸುರೇಶ್ ರವರ ಎಡಬುಜದ ಮೇಲೆ ಹೊಡೆದು ಗಾಯಪಡಿಸಿರುತ್ತಾನೆ.
  • ಕಾಮಸಮುದ್ರಂ ಪೊಲೀಸ್ ಠಾನೆಯಲ್ಲಿ ಹಲ್ಲೆಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಖು ಚಾಮನಹಳ್ಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ ೦೭-೦೩-೨೦೦೯ ರಂದು ರಾತ್ರಿ ೧೧.೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಚಾಮನಹಳ್ಳಿ ಗ್ರಾಮದ ವಾಸಿ ಶ್ರೀ ವಿಗ್ನಪ್ಪ ಬಿನ್ ವೆಂಕಟರಾಮಪ್ಪ ಎಂಬುವರನ್ನು ತನ್ನ ಸ್ವಂತ ತಮ್ಮ ಮುನಿವೆಂಕಟಪ್ಪ ಮತ್ತು ಆತನ ಹೆಂಡತಿ ಆಸ್ತಿ ವಿಚಾರವಾಗಿ ಜಗಳ ತೆಗೆದು ಕಲ್ಲುಗಳಿಂದ ಹೊಡೆದು ಗಾಯಪಡಿಸಿರುತ್ತಾರೆ.

 ಇತರೆ: ಇಲ್ಲ

 ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ         

 ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •            ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಮಹಿಳೆ ನಾಪತ್ತೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬೂದಿಕೋಟೆ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೦೫-೦೩-೨೦೦೮ ರಂದು ಬೆಳಿಗ್ಗೆ ೦೫-೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು, ಬೂದಿಕೋಟೆ ಗ್ರಾಮದ ವಾಸಿ ಕುಮಾರಿ ಕವಿತಾ @ ಲಲಿತಾ ವೆಂಕಟೇಶ್ (೧೮) ಎಂಬುವಳು ಮನೆಯಿಂದ ಹೋದವಳು ಪುನಃ ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುತ್ತಾಳೆ.

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೮ನೇ ಮಾರ್ಚ್‌ ೨೦೦೯

March 8, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೮-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ        

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •           ಚಾಂಪಿಯನ್‌ ರೀಫ್ಸ್‌ ಪೊಲೀಸ್‌ ಠಾಣೆಯಲ್ಲಿ ಹಲ್ಲೆಗೆ ಸಂಭಂಧಿಸಿದಂತೆ, ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಚಾಂಪಿಯನ್‌ ರೀಫ್ಸ್‌ನ ಇ.ಟಿ. ಬ್ಲಾಕ್‌ನಲ್ಲಿ ಸಂಭವಿಸಿರುತ್ತದೆ. ದಿನಾಂಕ: ೦೨.೦೩.೨೦೦೯ ರಂದು ಸಂಜೆ ೧೫.೪೫ ಗಂಟೆ ಸಮಯದಲ್ಲಿ ಶ್ರೀ. ಕಾರ್ತಿಕೇಯ ಆದಿತ್ಯನ್‌ ಬಿನ್‌ ಆದಿಕೇವನ್‌, ಸ್ವರ್ಣನಗರ ವಾಸಿ ರವರು ತನ್ನ ಮಗಳಿಗೆ ಚುಡಾಯಿಸಿರುವ ವಿಚಾರದಲ್ಲಿ ಇ.ಟಿ. ಬ್ಲಾಕ್‌ ವಾಸಿ ಅರವಿಂದ್‌ ಎಂಬಾತನನ್ನು ವಿಚಾರಣೆ ಮಾಡಿದ್ದಕ್ಕೆ ಅರವಿಂದ್‌, ಅಪ್ಪು ಮತ್ತು ಇಳಂಗೋವನ್‌ ಎಂಬುವರುಗಳು ವಿನಾಕಾರಣ ಜಗಳ ಮಾಡಿ ದೊಣ್ಣೆಯಿಂದ ಹೊಡೆದು ಹಣೆಯ ಮೇಲೆ ರಕ್ತಗಾಯಪಡಿಸಿರುತ್ತಾರೆ.

 ಇತರೆ: ಇಲ್ಲ

 ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

  •           ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಜೂಜಾಟಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ತಿಮ್ಮಪುರ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೦೭.೦೩.೨೦೦೯ ರಂದು ೧೬.೦೦ ಗಂಟೆಯ ಸಮಯದಲ್ಲಿ ಬಂಗಾರಪೇಟೆಯ ಸಿ.ಪಿ.ಐ. ಮತ್ತು ಪಿ.ಎಸ್‌.ಐ. ರವರುಗಳಿಗೆ ಬಂದ ಖಚಿತ ವರ್ತಮಾನದ ಮೇರೆಗೆ ಸಿಬ್ಬಂದಿಯೊಂದಿಗೆ ತಿಮ್ಮಪುರ ಗ್ರಾಮದ ಬಳಿ ದಾಳಿ ಮಾಡಲಾಗಿ, ಮಹ್ಮದ್‌, ಫಜಲ್‌, ಸೈಯದ್‌, ದಸ್ತಗಿರ್‌ ಮತ್ತು ರಹಮತುಲ್ಲಾ ಎಂಬುವರುಗಳು ೫೨ ಇಸ್ಪಿಟ್‌ ಎಲೆಗಳಲ್ಲಿ ನಗದು ೨೫೧೦ ರೂಗಳನ್ನು ಪಣಕ್ಕಿಟ್ಟು ಜೂಜಾಡುತ್ತಿದ್ದವರನ್ನು ಹಿಡಿದು ದಸ್ತಗಿರಿ ಮಾಡಿ ಕಾನೂನು ಕ್ರಮಕೈಗೊಂಡಿರುತ್ತದೆ.

 ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •            ಮಾರಿಕುಪ್ಪಂ ಪೊಲೀಸ್‌ ಠಾಣೆಯಲ್ಲಿ ವ್ಯಕ್ತಿ ನಾಪತ್ತೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕೆಂಪಾಪುರ ಗ್ರಾಮದಲ್ಲಿ ಸಂಭವಿಸಿರುತ್ತದೆ. ಶ್ರೀ. ಸುಬ್ರಮಣಿ ಬಿನ್‌ ಲೇಟ್‌ ರಾಜಪ್ಪ, ಕೆಂಪಾಪುರ ಗ್ರಾಮದ ವಾಸಿರವರ ಅಣ್ಣ ವೆಂಕಟಾಲಂ(೪೦) ರವರು ದಿನಾಂಕ: ೦೪.೦೩.೨೦೦೯ ರಂದು ೧೪.೦೦ ಗಂಟೆ ಸಮದಯಲ್ಲಿ ತನ್ನ ಪೆಟ್ಟಿಗೆ ಅಂಗಡಿಗೆ ಸಾಮಾನುಗಳನ್ನು ತರಲು ಹೋದವನ್ನು ವಾಪಸ್ಸು ಬಾರದೆ ಕಾಣೆಯಾಗಿರುತ್ತಾನೆ.

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೭ನೇ ಮಾರ್ಚ್‌ ೨೦೦೯

March 7, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೭-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ        

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಮಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೬-೦೩-೨೦೦೯ ರಂದು ರಾತ್ರಿ ೯.೦೦ ಗಂಟೆ ಸಮಯಸದಲ್ಲಿ ಬಂಗಾರಪೇಟೆ ತಾಲೂಕು ಕಾರಮಂಗಲ ಗ್ರಾಮದ ವಾಸಿ ಶ್ರೀ ಮಂಜುನಾಥ್ ಬಿನ್ ಮುನಯ್ಯ ಎಂಬುವರ ತಾಯಿಯನ್ನು ಅದೇ ಗ್ರಾಮದ ವಾಸಿ ರಾಮಚಂದ್ರ ಎಂಬುವರು ಅವಾಚ್ಯ ಶಬ್ದಗಳಿಂದ ಬೈದು, ಮೈದ ಕಾರಣವನ್ನು ಮುಂಜುನಾಥ್ ರವರು ರಾಮಚಂದ್ರ ರವರನ್ನು ಕೇಳಿದಕ್ಕೆ ಒಂದು ಕಲ್ಲಿನಿಂದ ಮಂಜುನಾಥ್ ರವರ ಹಣೆಗೆ ಹೊಡೆದು ರಕ್ತಗಾಯಪಡಿಸಿರುತ್ತಾರೆ.    

 ಇತರೆ: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಬ್ಕಾರಿ ಕಾಯ್ದೆಗೆ ಸಂಬಂಧಿಸಿದಂತೆ  ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೭-೦೨-೨೦೦೯ ರಂದು ಬೆಳಿಗ್ಗೆ ೯.೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ನಗರದ ಅಬಕಾರಿ ಜಾರಿ ಮತ್ತು ಲಾಟರಿ ನಿಷೇದ ಧಳದ ಪೊಲೀಸ್ ಇನ್ಸ್‌ಪೆಕ್ಟರ್‍ ಶ್ರೀ ಎಸ್.ರಮೇಶ್ ಕುಮಾರ್‍ ರವರಿಗೆ ಬಂದ ಮಾಹಿತಿ ಮೇರೆಗೆ ಅವರ ಸಿಬ್ಬಂದಿಯೊಂದಿಗೆ ಸುಸೈಪಾಳ್ಯಂಗೆ ಹೋಗಿ ವಿನ್ಸೆಂಟ್ ರವರ ಮನೆಯಲ್ಲಿ ದಾಳಿ ಮಾಡಲಾಗಿ ಆರೋಪಿಯು ತನ್ನ ಮನೆಯಲ್ಲಿ ಹೊಲೆಯ ಮೇಲೆ ಮಡಿಕೆ ಮತ್ತು ಅಲ್ಯೂಮೀನಿಯಂ ಪಾತ್ರೆಗಳನ್ನು ಇಟ್ಟು ಕಳ್ಳಭಟ್ಟಿ ಸಾರಾಯಿಯನ್ನು ಕಾಯಿಸುತ್ತಿದ್ದು, ಆರೋಪಿ ಮತ್ತು ೧,೦೦೦ ಲೀಟರ್‍ ಕಳ್ಳಭಟ್ಟಿ ಸಾರಾಯಿಯನ್ನು ವಶಪಡಿಸಿಕೊಂಡಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೬ನೇ ಮಾರ್ಚ್‌ ೨೦೦೯

March 6, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೬-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ        

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೩-೦೨-೨೦೦೯ ರಂದು ರಾತ್ರಿ ಸುಮಾರು ೯.೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು, ಕಾಮಸಮುದ್ರಂ ಹೋಬಳಿ ದೊಡ್ಡಬೊಂಪಲ್ಲಿ ಗ್ರಾಮದ ವಾಸಿ ಕುಮಾರಿ ಸುಗುಣ, (೧೯ ವರ್ಷ) ಎಂಬುವರನ್ನು ಬಂಗಾರಪೇಟೆ ತಾಲೂಕು ವೆಂಕಟರಾಜೇನಹಳ್ಳಿ ಗ್ರಾಮದ ವಾಸಿ ರಮೇಶ್ ಬಿನ್ ನಾರಾಯಣಪ್ಪ, ಲೋಕೇಶ್ ಮತ್ತು ಹನುಮಂತು ಎಂಬುವರುಗಳು ಅಪಹರಿಸಿಕೊಂಡು ಹೋಗಿದ್ದು, ಆಪೈಕಿ  ರಮೇಶ್ ಎಂಬುವರು ಸುಗುಣರವರನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಸಂಭೋಗ ಮಾಡಿರುತ್ತಾನೆ ಇತ್ಯಾದಿ.     

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ  

 ಇತರೆ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ರಾಗಿ ಮೇದೆಗೆ ಬಂಕಿ ಹಚ್ಚಿದ ಸಂಬಂಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೬-೦೨-೨೦೦೯ ರಂದು ರಾತ್ರಿ ೧೦.೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಚಲಗಾನಹಳ್ಳಿ ಗ್ರಾಮದ ವಾಸಿ ಶ್ರೀ ರಾಮಪ್ಪ ಬಿನ್ ಲೇಟ್ ಸುಬ್ಬಣ್ಣ, ೪೯ ವರ್ಷ ರವರ ರಾಗಿ ಮೇದೆಗೆ ಅದೇ ಗ್ರಾಮದ ವಾಸಿ ವೆಂಕಟೇಶಪ್ಪ ಬಿನ್ ವೆಂಕಟರಾಮಯ್ಯ ಎಂಬುವರು ಬೆಂಕಿ ಹಚ್ಚಿ ಸುಮಾರು ೩೫,೦೦೦/- ರೂ ನಷ್ಟವುಂಟು ಮಾಡಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೫ನೇ ಮಾರ್ಚ್‌ ೨೦೦೯

March 5, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೫-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ        

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ   

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ  

 ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಕಾಣೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತುತ್ತದೆ. ತಂಗರಾಜ್ ಬಿನ್ ಲೇಟ್ ಥಾಮಸ್, ೩೨ ವರ್ಷ, ಮನೆ ಸಂಖ್ಯೆ ೫೭, ಮುನೇಸ್ವರ ನಗರ, ಹೆಣ್ಣೂರು, ಬೆಂಗಳೂರು ರವರು ಬುದ್ದಿ ಭ್ರಮಣೆಯ ವ್ಯಕ್ತಿಯಾಗಿದ್ದು ದಿನಾಂಕ: ೨೨-೦೨-೨೦೦೯ ರಂದು ಶ್ರೀಮತಿ ಅಲೀಸ್ ಬಿನ್ ಥಾಮಸ್, ಮನೆ ಸಂಖ್ಯೆ ೫೧೦, ಎನ್.ಟಿ ಬ್ಲಾಕ್, ಕೆ.ಜಿ.ಎಫ್ ರವರ ಮನೆಗೆ ಬಂದು ೩ ದಿನಗಳ ಕಾಲ ವಾಸವಾಗಿ ದಿನಾಂಕ: ೨೩-೦೨-೨೦೦೯ ರಂದು ಬೆಳಿಗ್ಗೆ ೮.೦೦ ಗಂಟೆಗೆ ಮನೆಯಿಂದ ಹೋದವರು ಬೆಂಗಳೂರಿನ ತನ್ನ ಮನೆಗೂ ಹೋಗದೆ ಹಾಗೂ ಫಿರ್‍ಯಾದಿಯ ಮನೆಗೆ ಬಾರದೆ ಕಾಣೆಯಾಗಿರುತ್ತಾನೆ.

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೩ ನೇ ಮಾರ್ಚ್‌ ೨೦೦೯

March 3, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೩-೦೩-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ        

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ   

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೨

  •   ಆಂಡ್ರಸನ್‌ಪೇಟೆ   ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೧-೦೩-೨೦೦೮ ರಂದು ಮದ್ಯಾಹ್ನ ೩.೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ನೀಲಗಿರಿಹಳ್ಳಿ ಗ್ರಾಮದ ವಾಸಿ ಶ್ರೀಮತಿ. ಭಾಗ್ಯಮ್ಮ ಮತ್ತು ಅದೇ ಗ್ರಾಮದ ರೇಣುಕಾ ಎಂಬುವರೊಂದಿಗೆ ನಲ್ಲಿಯ ನೀರಿನ ವಿಷಯವಾಗಿ ಜಗಳ ಮಾಡಿಕೊಂಡು ರೇಣುಕ, ವೆಂಕಟಮ್ಮ ಮತ್ತು ಮಂಗಮ್ಮ ಎಂಬುವರುಗಳು ಭಾಗ್ಯರವರನ್ನು ಹೊಡೆದು ಗಾಯಪಡಿಸಿರುತ್ತಾರೆ.
  •  ಚಾಂಪಿಯನ್‌ರೀಫ್ಸ್   ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೨-೦೩-೨೦೦೯ ರಂದು ಸಂಜೆ ೪.೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಚಾಂಪಿಯನ್‌ರೀಪ್ಸ್, ಇ.ಟಿ ಬ್ಲಾಕ್, ಮನೆ ಸಂಖ್ಯೆ ೨೧೩ ವಾಸಿ ಅರವಿಂದ್ ರವರು ರಾಬರ್ಟ್‌‌ಸನ್‌ಪೇಟೆಯ ವಾಸಿ ಕಾರ್ತಿಕೇಯನ್ ರವರ ಮಗಳಾದ ವೈಶಾಲಿ ಎಂಬುವರೊಂದಿಗೆ ಪರಿಚಯವಿದ್ದು ಇದರ ವಿಷವಾಗಿ ಕಾರ್ತಿಗೇಯನ್ ಮತ್ತು ಆತನ ತಮ್ಮನು ಸೇರಿ ಅರವಿಂದ್ ರವರನ್ನು ಕಬ್ಬಿಣದ ರಾಡಿನಿಂದ ಹೊಡೆದು ರಕ್ತಗಾಯಪಡಿಸಿರುತ್ತಾರೆ.

 ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.