೧೯ ನೆ

May 19, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೮-೦೫-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ   

 ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ   

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೮ನೇ ಮೇ ೨೦೦೯

May 18, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೮-೦೫-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ   

 ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •    ದಿನಾಂಕ 

  • ೧೬-೦೫-೨೦೦೯ ರಂದು ಬಂಗಾರಪೇಟೆ ತಾಲೂಕು ಗುಟ್ಟಹಳ್ಳಿ ಹುಲ್ಕೂರು ಗ್ರಾಮದ ವಾಸಿ ಶ್ರೀಮತಿ ರಾಮಕ್ಕಾ ಕೋಂ ಮುನಿವೆಂಕಟಪ್ಪ ಎಂಬುವರಿಗು ಅದೇ ಗ್ರಾಮದ ರಾಜಪ್ಪ ಬಿನ್ ಮುನಿವೆಂಕಟಪ್ಪ, ಪದ್ಮಮ್ಮ ಹಾಗೂ ನಾಗರಾಜ ಎಂಬುವರುಗಳು ಜಮೀನಿನ ವಿಷಯವಾಗಿ ಜಗಳ ಮಾಡಿಕೊಂಡು ರಾಮಕ್ಕನ್ನು ಒಂದು ದೊಣ್ಣೆಯಿಂದ ಹೊಡೆದು ರಕ್ತಗಾಯಪಡಿಸಿರುತ್ತಾರೆ ಇತ್ಯಾದಿ.

 ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ   

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೬ನೇ ಮೇ ೨೦೦೯

May 16, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೬-೦೫-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

 ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ೦೩

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೩

  •              ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಸಾದಾರಣ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆಯ ಬೂದಿಕೋಟೆ ರಸ್ತೆ ವೇಬ್ರಿಡ್ಜ್‌ ಬಳಿ ಸಂಭವಿಸಿರುತ್ತದೆ. ದಿನಾಂಕ: ೧೫.೦೫.೨೦೦೯ ರಂದು ಬೆಳಿಗ್ಗೆ ೭.೦೦ ಗಂಟೆ ಸಮಯದಲ್ಲಿ ಅರುಣ್‌ಕುಮಾರ್‌ ಬಿನ್‌ ಲೇಟ್‌ ಗಣೇಶಪ್ಪ(೧೮), ಹುಣಸನಹಳ್ಳಿ ವಾಸಿ ರವರು ತನ್ನ ವಾಹನ ಟಿವಿಎಸ್‌ ಎಕ್ಸ್‌ಎಲ್‌ ಸಂಖ್ಯೆ ಕೆಎ-೦೩ವೈ-೧೮೨೦ ರಲ್ಲಿ ಹೋಗುತ್ತಿದ್ದಾಗ ಎದುರುಗಡೆಯಿಂದ ಕೆಎಸ್‌ಆರ್‌ಟಿಸಿ ವಾಹನ ಸಂಖ್ಯೆ ಕೆಎ-೦೭-ಎಫ್‌-೬೬೭ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಟಿವಿಎಸ್‌ ವಾಹನಕ್ಕೆ ಡಿಕ್ಕಿಪಡಿಸಿದ ಪ್ರಯುಕ್ತ ಟಿವಿಎಸ್‌ ಸವಾರನಿಗೆ ಎಡಕಾಲಿಗೆ ತೀವ್ರ ಸ್ವರೂಪದ ರಕ್ತಗಾಯವಾಗಿರುತ್ತದೆ.
  • ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಸಾದಾರಣ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆಯ ಬಿಡಿಓ ಕಛೇರಿಯ ಮುಂಭಾಗದಲ್ಲಿ ಸಂಭವಿಸಿರುತ್ತದೆ. ಶ್ರೀ. ರಾಮಕೃಷ್ಣಯ್ಯ ಬಿನ್‌ ಮುನಿಹನುಮಂತಯ್ಯ, ವಿವೇಕ್‌ ನಗರ, ಬಂಗಾರಪೇಟೆ ವಾಸಿ ರವರು ಬಿಡಿಓ ಕಛೇರಿ ಮುಂಭಾಗದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪ್ರವೀಣ್‌ಕುಮಾರ್‌ , ರೈಲ್ವೆ ಕ್ವಾಟ್ರರ್ಸ್‌ ವಾಸಿ ರವರು ತನ್ನ ವಾಹನ ಹಿರೋಹೊಂಡ ಸಂಖ್ಯೆ ಸಿಟಿಕೆ-೭೧೩೫ಅನ್ನು ಅತಿವೇತನ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಡಿಕ್ಕಿಹೊಡೆದ ಪ್ರಯುಕ್ತ ರಕ್ತಗಾಯಗಳಾಗಿರುತ್ತದೆ.
  • ಉರಿಗಾಂ ಪೊಲೀಸ್‌ ಠಾಣೆಯಲ್ಲಿ ಸಾದಾರಣ ಅಪಘಾತಕ್ಕೆ ಸಂಭಂಧಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕೆ.ಜಿ.ಎಫ್‌ ಜ್ವಾಲಾ ಪೆಟ್ರೋಲ್‌ ಬಂಕ್‌ ಸಮೀಪ ಸಂಭವಿಸಿರುತ್ತದೆ. ಶ್ರೀಮತಿ. ಆರ್‌.ನಾಗೇಶ್ವರಿ ಕೋಂ ಲೇಟ್‌ ಎಸ್‌. ರಾಜ್‌ಗೋಪಾಲ್‌, ಸ್ವರ್ಣಕುಪ್ಪಂ ವಾಸಿ ರವರು ಆಟೋದಲ್ಲಿ ರಾಬರ್ಟ್‌‌ಸನ್‌ಪೇಟೆಗೆ ಬರುತ್ತಿರುವಾಗ ಎದರು ಗಡೆಯಿಂದ ಇನ್ನೊಂದು ಆಟೋದಲ್ಲಿ ಆಟೋಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ನಾಗೇಶ್ವರಿ ರವರು ಕುಳಿತ್ತಿದ್ದ ಆಟೋ ಡಿಕ್ಕಿಹೊಡೆದ ಪ್ರಯುಕ್ತ ನಾಗೇಶ್ವರಿ ರವರಿಗೆ ರಕ್ತಗಾಯಗಳಾಗಿರುತ್ತದೆ.(ಆಟೋ ಚಾಲಕ ಹೆಸರು & ಸಂಖ್ಯೆ ತಿಳಿಯಬೇಕಾಗಿದೆ)

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

 ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ   

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾದಗಳ ಪಕ್ಷಿನೋಟ ೧೫ನೇ ಮೇ ೨೦೦೯

May 15, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೫-೦೫-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೨

  •   ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೩.೦೫.೨೦೦೯ ರಂದು ಬೆಳಿಗ್ಗೆ ೧೧-೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ಬೆಮೆಲ್ ನಗರದ, ಕತ್ತಿಹಳ್ಳಿ, ಮನೆ ಸಂಖ್ಯೆ ೫೬ ರ ವಾಸಿ ಶ್ರೀ. ಎ.ಉಮಾಪತಿ ಎಂಬುವರು ತಮ್ಮ ಮನೆಗೆ ಬೀಗ ಹಾಕಿಕೊಂಡು ಬೆಮೆಲ್ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗಿ ರಾತ್ರಿ ಓಟಿ ಮಾಡಿಕೊಂಡು ಅಲ್ಲೇ ಇದ್ದುದ್ದರಿಂದ ಯಾರೋ ಅಪರಿಚಿತ ವ್ಯಕ್ತಿಗಳು ಉಮಪತಿ ರವರ ಮನೆಯ ಬೀಗ ಮುರಿದು ಒಳಗೆ ಪ್ರವೇಶಿಸಿ ಬೀರುವಿನಲ್ಲಿದ್ದ ರೂ. ೨೦,೦೦೦/- ಗಳ ಚಿನ್ನದ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಇತ್ಯಾದಿ.
  • ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೩.೦೫.೨೦೦೯ ರಂದು ರಾತ್ರಿ ಕೆ.ಜಿ.ಎಫ್ ಬೆಮೆಲ್ ನಗರದ, ಕತ್ತಿಹಳ್ಳಿ, ಮನೆ ಸಂಖ್ಯೆ ೫೭/೯ ರ ವಾಸಿ ಶ್ರೀ. ಜಯಪ್ರಕಾಶ್  ಎಂಬುವರು ತಮ್ಮ ಮನೆಗೆ ಬೀಗ ಹಾಕಿಕೊಂಡು ರಾಟರ್ಬ್‌‌ಸನ್‌ಪೇಟೆಯಲ್ಲಿರುವ ತಮ್ಮ ಸಂಭಂದಿಕರ ಮನೆಗೆ ಹೋಗಿದ್ದಾಗ ಯಾರೋ ಅಪರಿಚಿತ ವ್ಯಕ್ತಿಗಳು ಮನೆಯ ಬೀಗ ಮುರಿದು ಒಳಗೆ ಪ್ರವೇಶಿಸಿ ಬೀರುವಿನಲ್ಲಿದ್ದ ರೂ. ೪೦,೦೦೦/- ಗಳ ಚಿನ್ನದ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಇತ್ಯಾದಿ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ   

 ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೧-೦೫-೨೦೦೯ ರಂದು ರಾತ್ರಿ ೨೧೦೦ ಗಂಟೆ ಸಮಯದಲ್ಲಿ ಮುನಿವೆಂಕಟಪ್ಪ, ಆಂಡ್ರಸನ್‌ಪೇಟೆ ರವರು ಸಿರಾಜ್‌, ಮಸ್ಕಂ, ಆಂಡ್ರಸನ್‌ಪೇಟೆ ರವರ ಮನೆಯ ಹತ್ತಿರ ಹೋಗಿ ಸಾಲದ ಹಣ ಕೇಳಿದ್ದು, ಅದಕ್ಕೆ ಸದರಿ ಸಿರಾಜ್‌ ರವರು “ನಿನಗೆ ಯಾವುದೇ ಹಣ ಕೊಡಬೇಕಾಗಿಲ್ಲ” ಎಂದು ಜಗಳ ತೆಗೆದು ತನ್ನ ಕೈಗಳಿಂದ ಗುದ್ದಿ ಮೈನೋವುಂಟು ಪಡಿಸಿ ನೆಲದ ಮೇಲೆ ತಳ್ಳಿದಾಗ ಸೊಂಟದ ಕೆಳಗೆ ಮೋಳೆ ಮುರಿದಿರುತ್ತದೆ. 

 ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ   

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೩ನೇ ಮೇ ೨೦೦೯

May 14, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೩-೦೫-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: -೦೧

  •   ಬಂಗಾರಪೇಟೆ ಪೊಲಿಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೨-೦೫-೨೦೦೯ ರಂದು ೧೮೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ಟೌನ್, ಇಂದಿರಾಗಾಂದಿ ನಗರದ ವಾಸಿ ಕಣ್ಣಾಯರಂ ಎಂಬುವರು ತನ್ನ ಲಗೇಜ್ ಆಟೋ ಸಂಖ್ಯೆ ಕೆಎ-೦೬-ಎ-೪೬೫೬ ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಬಂಗಾರಪೇಟೆ ಬಸ್ ನಿಲ್ದಾಣದ ತಿರುವಿನಲ್ಲಿ ಎದರುಗಡೆಯಿಂದ ಬಂಗರಪೇಟೆ ತಾಲೂಕು ಬೇತಮಂಗಲದ ವಾಸಿ ಶ್ರೀ. ಎಂ. ವೆಂಕಟರಾಮಪ್ಪ ಎಂಬುವರು ತಮ್ಮ ಹಿರೋಹೊಂಡಾ ವಾಹನ ಸಂಖ್ಯೆ ಸಿಕೆಪಿ-೭೬೭೫ ರಲ್ಲಿ ಬರುತ್ತಿದ್ದುಕ್ಕೆ ಡಿಕ್ಕಿ ಹೊಡೆದ ಪ್ರಯುಕ್ತ ವೆಂಕಟರಾಮಪ್ಪ ರವರ ಕಾಲು ಮತ್ತು ಕೈಗೆ ರಕ್ತಗಾಯವಾಗಿರುತ್ತದೆ. 

 ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ  ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೩-೦೫-೨೦೦೯ ರಂದು ೦೮೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಬಲಮಂದೆ ಗ್ರಾಮದ ವಾಸಿ ಶ್ರೀ. ಮಲ್ಲಪ್ಪ ಎಂಬುವರೊಂದಿಗೆ  ಅದೇ ಗ್ರಾಮದ ವಾಸಿ ಅಡಿಕಪ್ಪ ಮತ್ತು ೪ ಜನ ಸೇರಿಕೊಂಡು ಅಕ್ರಮ ಕೂಟ ಕಟ್ಟಿಕೊಂಡು  ಜಮೀನಿನ ವಿಷಯವಾಗಿ ಜಗಳ ಮಾಡಿಕೊಂಡು ಮಲ್ಲಪ್ಪನನ್ನು ಹೊಡೆದು ರಕ್ತಗಾಯಪಡಿಸಿರುತ್ತಾರೆ ಇತ್ಯಾದಿ.

ಹಲ್ಲೆ: ೦೧

  •  ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ:೧೩-೦೫-೨೦೦೯ ರಂದು ೦೬೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಬಲಮಂದೆ ಗ್ರಾಮದ ವಾಸಿ ಶ್ರೀ. ವೆಂಕಟೇಶ್ ಎಂಬುವರಿಗು ಮತ್ತು ಅದೇ ಗ್ರಾಮದ ವಾಸಿ ಬಾಲಕೃಷ್ಣ ಎಂಬುವರಿಗೆ ನೀರಿನ ವಿಷಯವಾಗಿ ಜಗಳ ಮಾಡಿಕೊಂಡು ಹೊಡೆದಾಡಿಕೊಂಡಿರುತ್ತಾರೆ ಇತ್ಯಾದಿ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ   

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೩ ನೇ ಮೇ ೨೦೦೯

May 13, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೩-೦೫-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: -ಇಲ್ಲ

 ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ:೧೧-೦೫-೨೦೦೯ ರಂದು ರಾತ್ರಿ ೯-೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು, ಕ್ಯಾಸಂಬಳ್ಳಿ ಹೋಬಳಿ, ಮಜರಾ ಗುಟ್ಟಹಳ್ಳಿ ಗ್ರಾಮದ ವಾಸಿ ಶ್ರೀಮತಿ. ಕಣ್ಣಮ್ಮ ಎಂಬುವರ ಮೊಮ್ಮಗಳಾದ ನಾಗಮಣಿಯನ್ನು ಆಕೆಯ ಗಂಡ ಚಿನ್ನಸ್ವಾಮಿ ಬೈಯುತ್ತಿದ್ದರಿಂದ ಕಣ್ಣಮ್ಮನು ಏಕೆ ಆಕೆಯನ್ನು ಬೈಯುತ್ತಿದ್ದಿಯಾ ಎಂದು ಕೇಳಿದಕ್ಕೆ ಆಕೆಯನ್ನು   ಚಿನ್ನಸ್ವಾಮಿ ಕೆಟ್ಟಮಾತುಗಳಿಂದ ಬೈದು ಒಂದು ಮಚ್ಚುಕತ್ತಿಯಿಂದ ಕಣ್ಣಮ್ಮನ ಬಲ ಕೈ ಮೇಲೆ ಹೊಡೆದು ರಕ್ತಗಾಯಪಡಿಸಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ   

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೨ ನೇ ಮೇ ೨೦೦೯

May 12, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೨-೦೫-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: -ಇಲ್ಲ

 ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೨

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ:೧೧-೦೫-೨೦೦೯ ರಂದು ೧೯-೦೫ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಆಂಡ್ರಸನ್‌ಪೇಟೆಯ, ಬಿ.ಎಂ ರಸ್ತೆಯ ವಾಸಿ ಶ್ರೀ. ಜಾಕಿ ಎಂಬುವರು ಆಂಡ್ರಸನ್‌ಪೇಟೆ ವೃತ್ತದ ಬಳಿ ನಿಂತಿದ್ದಾಗ ಯಾರೋ ೪ ಜನ ಅಪರಿಚಿತ ಆರೋಪಿಗಳು ಬಂದು ಜಾಕಿರವರನ್ನು ಹೊಡೆದು ಪರಾರಿಯಾಗಿರುತ್ತಾರೆ ಇತ್ಯಾದಿ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ   

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೧ನೇ ಮೇ ೨೦೦೯

May 11, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೧-೦೫-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: -ಇಲ್ಲ

 ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೨

  •   ರಾಟರ್ಬ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ:೧೦-೦೫-೨೦೦೯ ರಂದು ಸಂಜೆ ೫-೫೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ಸುಯೋದಯ ಬಸ್ ಚಾಲಕ ಬಾಬು ಮತ್ತು ಲಾರಿ ಕ್ಲೀನರ್‍ ವಿಶ್ವ ಎಂಬುವರುಗಳು ಹಣದ ವಿಚಾರದಲ್ಲಿ ಗಲಾಟೆ ಮಾಡಿಕೊಂಡು ವಿಶ್ವ ಎಂಬುವರು ಒಂದು ಬ್ಲೇಡಿನಿಂದ ಬಾಬು ರವರಿಗೆ ಹೊಡೆದು ರಕ್ತಗಾಯಪಡಿಸಿರುತ್ತಾರೆ ಇತ್ಯಾದಿ.
  • ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೦-೦೫-೨೦೦೯ ರಂದು ಸಂಜೆ ೦೭-೦೦ ಸಮಯದಲ್ಲಿ ಬಂಗಾರಪೇಟೆ ತಾಲ್ಲೂಕು ಏತೂರು ಗ್ರಾಮದ ವಾಸಿ ವೆಂಕಟಮುನಿ ಎಂಬುವರು ತಮ್ಮ ಮನೆಯ ಬಳಿ ಇರುವಾಗ ಅದೇ ಗ್ರಾಮದ ವಾಸಿ ಮುನಿರಾಜು ಎಂಬುವನು ಕುಡಿದು ವಿನಾಕಾರಣ ಗಲಾಟೆ ಮಾಡುತ್ತಿದ್ದಾಗ ವೆಂಕಟಮುನಿರವರು ಏಕೆ ಸುಮ್ಮನೆ ಗಲಾಟೆ ಮಾಡುತ್ತಿಯ ಎಂದು ಕೇಳಿದ್ದಕ್ಕೆ ಮುನಿರಾಜುವು ಒಂದು ಕತ್ತಿಯುಂದ ವೆಂಕಟಮುನಿ ರವರಿಗೆ ಹೊಡೆದು ರಕ್ತಗಾಯಪಡಿಸಿರುತ್ತಾನೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ   

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೦ನೇ ಮೇ ೨೦೦೯

May 10, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೦-೦೫-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: -ಇಲ್ಲ

 ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೬-೦೫-೨೦೦೯ ರಂದು ಬೆಳಿಗ್ಗೆ ೦೭೦೦ ಗಂಟೆ ಸಮಯದಲ್ಲಿ ಶ್ರೀಮತಿ ಗೋಪಮ್ಮ ಕೋಂ ಗುರಪ್ಪ, ಎನ್.ಜಿ.ಹುಲ್ಕೂರು ಗ್ರಾಮ ರವರು ಕೊಳವೆ ಬಾವಿಯಿಂದ ಕುಡಿಯುವ ನೀರು ತೆಗೆದುಕೊಂಡು ತನ್ನ ಗ್ರಾಮದ ವಾಸಿ ಸುಲೋಚನಮ್ಮ ಕೋಂ ಸೀನಪ್ಪ ಎಂಬುವರ ಮನೆಯ ಬಳಿಗೆ ಬಂದಾಗ, ಸುಲೋಚನಮ್ಮ ಮತ್ತು ಸೀನಪ್ಪ ರವರು ದುರ್ಭಾಷೆಗಳಿಂದ ಬೈದು ನಮ್ಮ ಮನೆಯ ಬಳಿಗೆ ಏಕೆ ಬಂದೆ ಎಂದು ಒನಕೆಯಿಂದ ಗೋಪಮ್ಮ ಮತ್ತು ಆಕೆಯ ಗಂಡ ಗುರಪ್ಪ ರವರನ್ನು ಹೊಡೆದು ರಕ್ತಗಾಯಪಡಿಸಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ   

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೯-೦೫-೨೦೦೯ ರಂದು ಮದ್ಯಾಹ್ನ ಸುಮಾರು ೧೩೪೫ ಗಂಟೆಯಲ್ಲಿ ಉರಿಗಾಂ ಪೊಲೀಸ್ ಠಾಣೆಯ ಠಾಣಾಧಿಕಾರಿಯಾಗಿದ್ದ ಶ್ರೀ ಕೆ.ಎ.ಆದೆಪ್ಪ, ಎ.ಎಸ್.ಐ. ರವರಿಗೆ ಹೃದಯಾಘಾತವಾಗಿದ್ದು, ಠಾಣೆಯ ಸಿಬ್ಬಂದಿಯವರು ತಕ್ಷಣ ಚಿಕಿತ್ಸೆಗಾಗಿ ಒಂದು ಆಟೋದಲ್ಲಿ ರಾಬರ್ಟ್‌‌ಸನ್‌ಪೇಟೆ ಜನರಲ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯರ ಬಳಿ ತೋರಿಸಿದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಮುಂಜಾಗ್ರತೆ ಕ್ರಮಗಳು: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಒಂದು ಪ್ರಕರಣ ದಾಖಲಿಸಿರುತ್ತಾರೆ. ಬಿ.ವೆಂಕಟೇಶ್ ಬಿನ್ ಬೆಲ್ಲಪ್ಪ, ಪಾರ್ವತಮ್ಮ ಕೋಂ ವೆಂಕಟೇಶಪ್ಪ ರವರಿಗೂ ಮತ್ತು ಪಿ.ಎಂ.ವೆಂಕಟೇಶಪ್ಪ ಬಿನ್ ಲೇಟ್‌ ವೆಂಕಟೇಶಪ್ಪ, ಕೋಮಲ ಕೋಂ ಪಿ.ಎಂ. ವೆಂಕಟೇಶಪ್ಪ ರವರಿಗೂ ಬೋಡೇನಹಳ್ಳಿ ಗ್ರಾಮದ ಸರ್ವೆ ನಂ. ೧೮೫/೪ ರ ಜಮೀನಿನ ಬಗ್ಗೆ ತಕರಾರುಗಳಿದ್ದು, ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಎರಡೂ ಪಾರ್ಟಿಯವರ ವಿರುದ್ಧ ಮುಂಜಾಗ್ರತಾ ಕ್ರಮಕ್ಕಾಗಿ ಪ್ರಕರಣ ದಾಖಲಿಸಿರುತ್ತಾರೆ.

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೪ನೇ ಮೇ ೨೦೦೯

May 4, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೪-೦೫-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: -ಇಲ್ಲ

 ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈಗ್ಗೆ ಸುಮಾರು ೧೦ ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದ ಸಂಸದ ಹಾಗೂ ರಾಷ್ರೀಯಾ ಹೆದ್ದಾರಿ ಮಂತ್ರಿಯಾದ ಶ್ರೀ. ಕೆ.ಹೆಚ್.ಮುನಿಯಪ್ಪ ರವರು ಕೆ.ಜಿ.ಎಫ್, ಆಂಡ್ರಸನ್‌ಪೇಟೆಯ ಸುಸೈಪಾಳ್ಯಂ ವಾಸಿ ಶ್ರೀ. ಜೆರ್ಮನ್ ಜ್ಯೂಲಿಯಸ್ ಬಿನ್ ಮಾಥ್ಯಯಸ್ ಎಂಬುವರ ಮನೆಗೆ ಬಂದು ಹೋದ ವಿಚಾರದಲ್ಲಿ ಅದೇ ಕೇರಿಯ ವಿನೋದ್ ಮತ್ತು ಇತರೆ ೪ ಜನರು ಅಕ್ರಮ ಕೂಟ ಕಟ್ಟಿಕೊಂಡು  ಜೆರ್ಮನ್ ಜ್ಯೂಲಿಯಸ್ ರವರ ಮನೆ ಬಳಿ ಬಂದು ಕಟ್ಟ ಮಾತುಗಳಿಂದ ಬೈದು, ಪ್ರಾಣ ಬೆದರಿಕೆ ಹಾಕಿ ದೊಣ್ಣೆ ಮತ್ತು ಕೈಗಳಿಂದ ಹೊಡೆದು ರಕ್ತಗಾಯಪಡಿಸಿರುತ್ತಾರೆ.

ಹಲ್ಲೆ: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಸಣ್ಗಪುಟ್ಟ ವಿಚಾರಕ್ಕೆ ಬಂಗಾರಪೇಟೆ ತಾಲೂಕು ಬೀರನಕುಪ್ಪ ಗ್ರಾಮದ ವಾಸಿ ರಾಮಕೃಷ್ಣಪ್ಪ ಎಂಬುವರು ಅದೇ ಗ್ರಾಮದ ಬಾಲಕೃಣ್ಣಪ್ಪ ಎಂಬುವರೊಂದಿಗೆ ಆಗಾಗ ಜಗಳ ಕಾಯುತ್ತಿದ್ದು, ದಿನಾಂಕ: ೦೩-೦೫-೨೦೦೯ ರಂದು ರಾಮಕೃಷ್ಣಪ್ಪ ರವರು ಬಾಲಕೃಷ್ಣರವರ ಮನೆಯ ಬಳಿ ಬಂದು ಕಟ್ಟಮಾತುಗಳಿಮದ ಬೈಡು ಪ್ರಾಣ ಬೆದರಿಕೆ ಹಾಕಿರುತ್ತಾನೆ.  

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ   

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ  

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.