ದಿನದ ಅಪರಾಧಗಳ ಪಕ್ಷಿನೋಟ ೩೦ನೇ ಜೂನ್ ೨೦೦೯

June 30, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ     

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ 

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಕಾಣೆಗೆ ಸಂಬಂಧಿಸಿದಂತೆ  ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೩೦-೦೩-೨೦೦೯ ರಂದು ಬಂಗಾರಪೇಟೆ ತಾಲೂಕು ಭತ್ತಲಹಳ್ಳಿ ಗ್ರಾಮದ ವಾಸಿ ಶ್ರೀ. ಜಿ.ಆರ್‍.ಬಾಬು ಬಿನ್ ರಾಮಪ್ಪ ಎಂಬುವರು ಭತ್ತಲಹಳ್ಳಿ ಗ್ರಾಮದಿಂದ ಬೆಂಗಳೂರಿಗೆ ಕೆಲಸಕ್ಕೆ ಎಂದು ಹೋದವರು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುತ್ತಾರೆ ಇತ್ಯಾದಿ.

 ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೮ನೇ ಜೂನ್ ೨೦೦೯

June 28, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೮-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ     

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

 -ಸಾಧಾರಣ: ೦೧

  •   ಬೆಮೆಲ್‌ನಗರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೬-೨೦೦೯ ರಂದು ೧೩೧೫ ಗಂಟೆಯಲ್ಲಿ ಶ್ರೀ ಸುಂದರ್‌ರಾಜ್‌  ಬಿನ್ ಲೇಟ್‌  ಮುನಿಸ್ವಾಮಿ, ದಾಸರಹೊಸಹಳ್ಳಿ ಗ್ರಾಮದ ವಾಸಿಯವರು ತನ್ನ ಸೈಕಲ್‌ನಲ್ಲಿ ಬೆಮೆಲ್‌ ಆಫೀಸರ‍್ ಕ್ವಾರ್ಟರ್ಸ್‌ ಬಳಿ ಬರುತ್ತಿದ್ದಾಗ, ಯಮಹಾ ಮೋಟಾರ್‌ ಸೈಕಲ್‌ ಸಂಖ್ಯೆ: ಕೆಎ-೦೮-೮೩೯೬ ಅನ್ನು ಅದರ ಸವಾರ ಶ್ರೀ ಕೆ.ಶೀಧರ್‌ ಬಿನ್ ಷಣ್ಮುಗಂ ರವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಸೈಕಲ್‌ಗೆ ಡಿಕ್ಕಿಪಡಿಸಿದ್ದರಿಂದ ಸೈಕಲ್‌ ಸವಾರ ಶ್ರೀ ಸುಂದರ್‌ರಾಜ್‌ ರವರಿಗೆ ರಕ್ತಗಾಯಗಳಾಗಿರುತ್ತವೆ.

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ೦೩

  •   ಬೆಮೆಲ್‌ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೬-೨೦೦೯ ರಂದು ಬೆಳಿಗ್ಗೆ ೦೭೩೦ ಗಂಟೆಯಲ್ಲಿ ಚಿಕ್ಕವಲಗಮಾದಿ ಗ್ರಾಮದಲ್ಲಿ, ಅದೇ ಗ್ರಾಮದ ವಾಸಿ ಗಣೇಶ್‌ ಬಿನ್ ಗಂಗಪ್ಪ ರವರು ವಿನಾಕಾರಣ ವಿ.ಮಂಜುನಾಥ ಬಿನ್ ವೆಂಕಟರಾಮಯ್ಯ, ಚಿಕ್ಕವಲಗಮಾದಿ ಗ್ರಾಮ ರವರೊಂದಿಗೆ ಜಗಳ ಕಾದು, ಕೆಟ್ಟ ಮಾತುಗಳಿಂದ ಬೈದು  ಕಲ್ಲುನಿಂದ ಹೊಡೆದು ರಕ್ತಗಾಯಪಡಿಸಿರುತ್ತಾನೆ.
  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೬-೨೦೦೯ ರಂದು ೧೮೩೦ ಗಂಟೆಯಲ್ಲಿ ರಾಜೇಶ್‌ ಬಿನ್ ವೆಂಕಟಮುನಿ ಮತ್ತು ಗಣೇಶ್‌, ಚಿಗನಾಪುರ ಗ್ರಾಮ ರವರು ಅದೇ ಗ್ರಾಮದಲ್ಲಿ ಚಿನ್ನಿದಾಂಡ್ಲು ಎಂಬ ಆಟವಾಡುತ್ತಿದ್ದಾಗ, ನಾರಾಯಣಸ್ವಾಮಿ, ಚಿಗನಾಪುರ ರವರಿಗೆ ಕಡ್ಡಿ ತಗುಲಿದ್ದು, ಅದನ್ನು ಪ್ರಶ್ನಿಸಿದಾಗ ರಾಜೇಶ್‌ ಮತ್ತು ಗಣೇಶ್‌ ರವರು ಕೆಟ್ಟ ಮಾತುಗಳಿಂದ ಬೈದು ಹೊಡೆದು ನಾರಾಯಣಸ್ವಾಮಿ ರವರಿಗೆ ರಕ್ತಗಾಯಪಡಿಸಿರುತ್ತಾರೆ.
  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೬-೨೦೦೯ ರಂದು ೧೧೪೫ ಗಂಟೆ ಸಮಯದಲ್ಲಿ ಗರುಡಕೆಂಪನಹಳ್ಳಿಯಲ್ಲಿ ಜಮೀನು ವಿಚಾರದಲ್ಲಿ ಜಗಳ ಕಾದು ಸೀನಪ್ಪ ಮತ್ತು ಇತರೆ ಇಬ್ಬರು ನಾಗಪ್ಪ ಬಿನ್ ನಾರಾಯಣಪ್ಪ ರವರಿಗೆ ಹೊಡೆದು ರಕ್ತಗಾಯಪಡಿಸಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

 ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೭ನೇ ಜೂನ್ ೨೦೦೯

June 27, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ     

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮಾನಭಂಗಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೬-೨೦೦೯ ರಂದು ಸಂಜೆ ೧೬೩೦ ಗಂಟೆಯ ಸಮಯದಲ್ಲಿ ಬಂಗಾರಪೇಟೆ ತಾಲೂಕಿನ ಕೀಲುಕೊಪ್ಪ ಗ್ರಾಮದ ವೆಂಕಟರಾಮಪ್ಪ ಬಿನ್ ಶ್ರೀನಿವಾಸಪ್ಪ ಎಂಬುವರ ಜಮೀನು ಹತ್ತಿರ ಅದೇ ಗ್ರಾಮದ ವಾಸಿ ಸಂದೀಪ್‌ ಬಿನ್ ಸಂಜೀವಪ್ಪ ರವರು ಶ್ರೀ ಟಿ.ವೆಂಕಟರಮಣ ಬಿನ್ ತಾನಪ್ಪ, ಕೀಲುಕೊಪ್ಪ ಗ್ರಾಮ ರವರ ಮಗಳಾದ ಕು: ಅಲಕ್ಯ, ವಯಸ್ಸು ೮ ವರ್ಷ ರವರಿಗೆ ಮಾನಭಂಗ ಮಾಡಲು ಪ್ರಯತ್ನ ಪಟ್ಟು ಪರಾರಿಯಾಗಿರುತ್ತಾನೆ.

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ         

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

 ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೬ನೇ ಜೂನ್ ೨೦೦೯

June 26, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೧-೦೬-೨೦೦೯ ರಿಂದ ೨೫-೦೬-೨೦೦೯ ರ ಮದ್ಯ ಯಾರೋ ಅಪರಿಚಿತ ಕಳ್ಳರು ಉರಿಗಾಂನ ಬಿ.ಜಿ.ಎಂ.ಎಲ್ ಗೆ ಸೇರಿದೆ ಹೆಂಡ್ರಿಸ್ ಶಾಪ್ಟ್ ಕಂಪ್ರೆಷೆರ್‍ ಕೊಠಡಿಯ ಬೀಗವನ್ನು ಮುರಿದು ಒಳಗೆ ಪ್ರವೇಶಿಸಿ ಕಬ್ಬಿಣ ಮತ್ತು ಇತರೆ ಸಾಮಾಗ್ರಿಗಳನ್ನು ಒಟ್ಟು ರೂ. ೧೫,೦೦೦/ ಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಇತ್ಯಾದಿ.            

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

  -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ         

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

 ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೫ನೇ ಜೂನ್ ೨೦೦೯

June 25, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

  -ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

 -ಸಾಧಾರಣ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೧-೦೬-೨೦೦೯ ರಂದು ೭-೪೦ ಗಂಟೆ ಸಮಯದಲ್ಲಿ ಬಂಗಾರಪೇಟೆಯ ವಿವೇಕಾನಂದ ನಗರದ ವಾಸಿ ಶ್ರೀ. ಎಸ್.ಕೆ.ರಶೀದ್ (ವಕೀಲರು) ಎಂಬುವರು ತನ್ನ ಹಿರೋ ಹೊಂಡ ವಾಹನ ಸಂಖ್ಯೆ ಕೆಎ-೦೭-೮೫೭ ರಲ್ಲಿ ಬಂಗಾರಪೇಟೆಯಿಂದ ಕೆ.ಜಿ.ಎಫ್‌ಗೆ ಬೆಂಗನೂರು ಗ್ರಾಮದ ಬಳಿ ಬರುತ್ತಿರುವಾಗ ಎದರುಗಡೆಯಿಂದ ಅಂಬಾಸಿಡರ್‍ ಕಾರ್‍ ಸಂಖ್ಯೆ ಕೆಎ-೦೪-ಎಂ-೧೧೯೮ ಅನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಶೀದ್ ರವರಿಗೆ ಡಿಕ್ಕಿ ಹೊಡೆದ ಪ್ರುಯುಕ್ತ ರಶೀದ್ ರವರಿಗೆ ಬಾರಿ ರಕ್ತಗಾಯವಾಗಿರುತ್ತದೆ ಇತ್ಯಾದಿ.       

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

 ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅರಪಾಧಗಳ ಪಕ್ಷಿನೋಟ ೨೨ ನೇ ಜೂನ್ ೨೦೦೯

June 22, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೨-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೯-೦೬-೨೦೦೮ ರಿಂದ ೨೦-೦೬-೨೦೦೯ ರ ಮದ್ಯ ಬಂಗಾರಪೇಟೆ ಟೌನ್ ವಾಸಿ ಶ್ರೀಮತಿ ಕೆ.ಜಿ.ಸುಧಾ ಎಂಬುವರಿಗೆ ಪ್ರಭಾಕರ್‍ ಎಂಬುವರೊಂದಿಗೆ ೦೯-೦೬-೨೦೦೮ ರಂದು ಮದುವೆಯಾಗಿದ್ದು, ಮದುವೆಯ ಸಮಯದಲ್ಲಿ ವರದಕ್ಷಣೆ ನೀಡಿದ್ದರೂ ಸಹ ಹೆಚ್ಚಿನ ವರದಕ್ಷಣೆಯನ್ನು ತರಲು ಒತ್ತಾಯಿಸಿ ದೈಹಿಕ ಹಾಗೂ ಮಾನಸಿಕ ಕುರುಕುಳ ನೀಡುತ್ತಿದ್ದಾರೆ ಎಂದು ದೂರು ನೀಡಿರುತ್ತಾರೆ.  

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

 -ಸಾಧಾರಣ: ೦೧

  •   ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೧-೦೬-೨೦೦೯ ರಂದು ೧೪-೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಬೇತಮಂಗಲ ವಾಸಿ ಶ್ರೀ. ಮಂಜುನಾಥ ಬಿನ್ ರಾಮಚಂದ್ರನ್ ಎಂಬುವರು ಬಂಗಾರಪೇಟೆಗೆಯಿಂದ ತನ್ನ ಊರಿಗೆ ಹಿರೋ ಹೊಂಡ ಫ್ಯಾಷನ್ ವಾಹನ ಸಂಖ್ಯೆ ಕೆಎ-೪೦-೮೭೩೮ ರಲ್ಲಿ ಬಂಗಾರಪೇಟೆ ಮೈನ್ ರೋಡ್ ಬೆಮೆಲ್ ಪೊಲೀಸ್ ಠಾಣೆ ಸರಹದ್ದು ವೈಲೀಡ್ ಇಂಜಿನಿಯರಿಂಗ್ ಬಳಿ ಬರುತ್ತಿರುವಾಗ ಎದರುಗಡೆಯಿಂದ ಬಸ್ ಸಂಖ್ಯೆ ಕೆಎ-೦೮-೩೬೯೦ ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮಂಜುನಾಥ ರವರ ವಾಹನಕ್ಕೆ ಡಿಕ್ಕಿ ಹೊಡೆದ ಪ್ರಯುಕ್ತ ಮಂಜುನಾಥ ರವರಿಗೆ ರಕ್ತಗಾಯವಾಗಿರುತ್ತದೆ.        

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

 ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೦ ನೇ ಜೂನ್ ೨೦೦೯

June 20, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೦-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೪-೦೬-೨೦೦೯ ರಂದು ರಾತ್ರಿ ಬಂಗಾರಪೇಟೆ ತಾಲೂಕು ಹೊಸಕೋಟೆ ಗ್ರಾಮದ ವಾಸಿ ಶ್ರೀ. ಚಿನ್ನಪ್ಪ ಎಂಬುವರ ಜಮೀನಿನ ಕೊಳವೆ ಬಾವಿಗೆ ಹಾಕಿದ್ದ ಪ್ಯಾನಲ್ ಬೋರ್ಡ್‌ ಮತ್ತು ಕೇಬಲ್‌ಗಳನ್ನು ಯಾರೋ ಕಳ್ಳರು ಕಳವುಮಾಡಿಕೊಂಡು ಹೋಗಿರುತ್ತಾರೆ ಇತ್ಯಾದಿ.

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ       

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ೦೨ 

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂದಿಸಿದಂರೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೮-೦೬-೨೦೦೯ ರಂದು ೧೭-೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಜಖಾಸ್‌ಕುಪ್ಪಂ ಗ್ರಾಮದ ವಾಸಿ ಮಂಜುನಾಥ್ ಬಿನ್ ಅಮರನಾರಾಯಣ ರೆಡ್ಡಿ ಎಂಬುವರು ಅದೇ ಗ್ರಾಮದ ವಾಸಿ ಶ್ರೀ. ಕೇಶವ ಬಿನ್ ನಾರಾಯಣಪ್ಪ ಎಂಬುವರ ಜಾತಿ ಬಗ್ಗೆ ಕಟ್ಟಮಾತುಗಳಿಂದ ಬೈದು ಜಾತಿನಿಂದನೆ ಮಾಡಿರುತ್ತಾರೆ ಇತ್ಯಾದಿ.
  •  ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂರೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೮-೦೬-೨೦೦೯ ರಂದು ೧೭-೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಜಖಾಸ್‌ಕುಪ್ಪಂ ಗ್ರಾಮದ ವಾಸಿ ಕೇಶವ ಬಿನ್ ನಾರಾಯಣಪ್ಪ ಎಂಬುವರು ಅದೇ ಗ್ರಾಮದ ವಾಸಿ ಮಂಜುನಾಥ್ ಬಿನ್ ಅಮರನಾರಾಯಣರೆಡ್ಡಿ ಎಂಬುವರನ್ನು ಕೆಟ್ಟಮಾತುಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿರುತ್ತಾರೆ ಇತ್ಯಾದಿ.  

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

 ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮುಂಜಾಗ್ರತಾ ಕ್ರಮಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೯-೦೬-೨೦೦೯ ರಂದು ೧೩-೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಬೂದಿಕೋಟೆ ಗ್ರಾಮದ ಸರ್ಕಲ್ ಬಳಿ ಸಾರ್ವಜನಿಕರ ನೆಮ್ಮದಿಗೆ ಶಾಂತಿ ಭಂಗ ಮಾಡುತ್ತಿದ್ದ ಅರ್ಜುನ್ ಇತರೆ ೫ಜ ಮತ್ತು ಹನುಮಪ್ಪ ಇತರೆ ೫ ಜನರ ಗುಪುಗಳ ವಿರುದ್ದ ಮುಂಜಾಗ್ರತ್ತಾ ಕ್ರಮಕ್ಕಾಗಿ ಕ್ರಮ ಕೈಗೊಂಡಿರುತ್ತದೆ.  

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೭ನೇ ಜೂನ್ ೨೦೦೯

June 17, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೭-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೦-೦೬-೨೦೦೯ ರಂದು ರಾತ್ರಿ ೯-೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ಉರಿಗಾಂ ನ್ಯೂ ಎಲೆಕ್ಟ್ರಕ್ ಲೈನ್ ವಾಸಿ ಶ್ರೀ. ರಮೇಶ್ ಬಾಬು ಎಂಬುವರು ತನ್ನ ಇಂಡಸ್ಟ್ರಿಗೆ ಬೀಗ ಹಾಕಿಕೊಂಡು ತನ್ನ ಸ್ವಂತ ಕೆಲಸದಮೇಲೆ ಚನೈಗೆ ಹೋಗಿದ್ದಾಗ ಯಾರೋ ಕಳ್ಳರು ಜಿಂಕ್ ಶೀಟನ್ನು ತೆಗೆದು ಒಳಗೆ ಪ್ರವೇಶಿಸಿ ಒಟ್ಟು ರೂ. ೧೩,೦೮೦/- ಗಳ ಮಾಲನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.             

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ       

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

  ಹಲ್ಲೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

  ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

 ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೬ನೇ ಜೂನ್ ೨೦೦೯

June 16, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೬-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ             

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ಇಲ್ಲ

 -ಸಾಧಾರಣ: ೦೧

  •    ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೪-೦೬-೨೦೦೯ ರಂದು ರಾತ್ರಿ ೯-೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲ್ಲೂಕು ಗಾಜಗ ಗ್ರಾಮದ ವಾಸಿ ಶ್ರೀ, ಸೀನಪ್ಪ ಎಂಬುವರು ಆತನ ತಮ್ಮನ ಮಗನ ಮದುವೆಯ ಆರತಕ್ಷತೆ ಕಾರ್ಯಕ್ರಮಕ್ಕೆ ಬಂಗಾರಪೇಟೆಗೆ ಬರಲು ೪೦೭ ಟೆಂಪೋ ಸಂಖ್ಯೆ ಕೆಎ-೦೮-೧೬೮೩ ರಲ್ಲಿ ಅವರ ಸಂಬಂಧಿಕರೊಂದಿಗೆ ಬರುತ್ತಿರುವಾಗ ಟೆಂಪೋ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಗಾಜಗ ಗ್ರಾಮಚ ಗೇಟ್ ಬಳಿ ವಾಹನ ನಿಯಂತ್ರನ ತಪ್ಪಿ ಕೆಳಗೆ ಉರಳಿ ಬಿದ್ದಿದ್ದು, ಟಿಂಪೋದಲ್ಲಿದ್ದವರಿಗೆ ರಕ್ರಗಾಯಗಳಾಗಿರುತ್ತದೆ ಇತ್ಯಾದಿ.
  • ಉರಿಗಾಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೫-೦೬-೨೦೦೯ ರಂದು ಸಂಜೆ ೬-೪೫ ಗಂಟೆ ಸಮಯದಲ್ಲಿ ಬಂಗಾರಪೇಟೆ, ಡೇವಿಡ್ ರಸ್ತೆಯ ಮನೆ ಸಂಖ್ಯೆ ೨೬೩ ರ ವಾಸಿ ಶ್ರೀ. ಅನೀಸ್ ರಹೀಂ ಎಂಬುವರು ತನ್ನ ಮಗನನ್ನು  ಕೆ.ಜಿ.ಎಫ್ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಸಿ ವಾಪಸ್ಸು ಬಂಗಾರಪೇಟೆಗೆ ತನ್ನ ಹೊಂಡಾ ವಾಹನ ಸಂಖ್ಯೆ ಕೆಎ-೦೮-ಜೆ-೧೧೨೩ ರಲ್ಲಿ ಬರುತ್ತಿರುವಾಗ ಎದರುಗಡೆಯಿಂದ ಆಟೋಸಂಖ್ಯೆ ಕೆಎ-೦೪-೧೯೮೫ ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರುಕತೆಯಿಂದ ಚಲಾಯಿಸಿಕೊಂಡು ಬಂದು ಅನೀಸ್ ರವರ ವಾಹನಕ್ಕೆ ಡಿಕ್ಕಿ ಹೊಡೆದ ಪ್ರಯುಕ್ತ ಅನೀಸ್ ಮತ್ತು ಆತನ ಮಗನಿಗೆ ರಕ್ತಗಾಯವಾಗಿರುತ್ತದೆ.      

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೫-೦೬-೨೦೦೯ ರಂದು ರಾತ್ರಿ ೮-೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ವಿವೇಕಾನಂದ ೮ನೇ ಕ್ರಾಸ್ ವಾಸಿ ಶ್ರೀಮತಿ. ವೆಂಕಟಲಕ್ಷ್ಮಮ್ಮ ಎಂಬುವರ ಮಗ ರಾಗಿ ಮೊಳಗೆ ಹಾಕಿದ್ದು ಅದನ್ನು ಅದೇ ಕೇರಿಯ ಪ್ರೇಮ ಕೋಂ ನಾರಾಯಣಸ್ವಾಮಿ ಎಂಬುವರು ಕಿತ್ತಿದ್ದು ಅದನ್ನು ವೆಂಕಟಲಕ್ಷ್ಮಮ್ಮ ರವರ ಮಗ ಯಾಕೆ ಕೀಳುವೆ ಎಂದು ಕೇಳಿದ್ದಕ್ಕೆ ಪ್ರೇಮ ರವರು ವೆಂಕಟಲಕ್ಷ್ಮಮ್ಮ ರವರ ಮಗನ್ನು ಹೊಡೆದಿರುತ್ತಾರೆ ಇತ್ಯಾದಿ.            

ಹಲ್ಲೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

  ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

 ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೪-೦೬-೨೦೦೯ ರಂದು ಸಂಜೆ ೫-೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ರಾಬರ್ಟ್‌‌ಸನ್‌ಪೇಟೆಯ ವಿವೇಕನಗರದ ವಾಸಿ ಶ್ರೀ. ಸುರೇಶ್ ಬಿನ್ ಪೂವನ್ ಎಂಬುವರು ನಿರುದ್ಯೋಗಿಯಾಗಿದ್ದು, ಹೆಂಡತಿ ಮತ್ತು ಮನೆಯವರನ್ನು ಪೋಷಿಸಲು ಸಾದ್ಯವಾಗದೇ ಇದ್ದು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಮೃತ ಪಟ್ಟಿರುತ್ತಾನೆ ಇತ್ಯಾದಿ.           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೫ನೇ ಜೂನ್ ೨೦೦೯

June 15, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೫-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

  •    ಚಾಂಪಿಯನ್‌ರೀಫ್ಸ್ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೩-೦೬-೨೦೦೯ ರಂದು ರಾತ್ರಿ ಯಾರೋ ಅಪರಿಚಿತ ವ್ಯಕ್ತಗಳು ಕೆ.ಜಿ.ಎಫ್ ಚಾಂಪಿಯನ್‌ರೀಫ್ಸ್‌ನ ಎಸ್.ಟಿ ಬ್ಲಾಕ್ ಮುತ್ತು ಮಾರಿಯಮ್ಮ ದೇವಾಲಯದ ಬಾಗಿಲು ಮುರಿದು ದೇವರಿಗೆ ಹಾಕಿದ್ದ ರೂ. ೨೪,೦೦೦/- ಗಳ ಬಂಗಾರದ ತಾಳಿಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಇತ್ಯಾದಿ.          

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ     

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ           

ಹಲ್ಲೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

  ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

 ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ          

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.