ದಿನದ ಅಪರಾಧಗಳ ಪಕ್ಷಿನೋಟ ೧೭ನೇ ಜೂನ್ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೭-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೦-೦೬-೨೦೦೯ ರಂದು ರಾತ್ರಿ ೯-೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ಉರಿಗಾಂ ನ್ಯೂ ಎಲೆಕ್ಟ್ರಕ್ ಲೈನ್ ವಾಸಿ ಶ್ರೀ. ರಮೇಶ್ ಬಾಬು ಎಂಬುವರು ತನ್ನ ಇಂಡಸ್ಟ್ರಿಗೆ ಬೀಗ ಹಾಕಿಕೊಂಡು ತನ್ನ ಸ್ವಂತ ಕೆಲಸದಮೇಲೆ ಚನೈಗೆ ಹೋಗಿದ್ದಾಗ ಯಾರೋ ಕಳ್ಳರು ಜಿಂಕ್ ಶೀಟನ್ನು ತೆಗೆದು ಒಳಗೆ ಪ್ರವೇಶಿಸಿ ಒಟ್ಟು ರೂ. ೧೩,೦೮೦/- ಗಳ ಮಾಲನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.             

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ       

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

  ಹಲ್ಲೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

  ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

 ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply