ದಿನದ ಅಪರಾಧಗಳ ಪಕ್ಷಿನೋಟ ೨೫ನೇ ಜೂನ್ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

  -ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

 -ಸಾಧಾರಣ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೧-೦೬-೨೦೦೯ ರಂದು ೭-೪೦ ಗಂಟೆ ಸಮಯದಲ್ಲಿ ಬಂಗಾರಪೇಟೆಯ ವಿವೇಕಾನಂದ ನಗರದ ವಾಸಿ ಶ್ರೀ. ಎಸ್.ಕೆ.ರಶೀದ್ (ವಕೀಲರು) ಎಂಬುವರು ತನ್ನ ಹಿರೋ ಹೊಂಡ ವಾಹನ ಸಂಖ್ಯೆ ಕೆಎ-೦೭-೮೫೭ ರಲ್ಲಿ ಬಂಗಾರಪೇಟೆಯಿಂದ ಕೆ.ಜಿ.ಎಫ್‌ಗೆ ಬೆಂಗನೂರು ಗ್ರಾಮದ ಬಳಿ ಬರುತ್ತಿರುವಾಗ ಎದರುಗಡೆಯಿಂದ ಅಂಬಾಸಿಡರ್‍ ಕಾರ್‍ ಸಂಖ್ಯೆ ಕೆಎ-೦೪-ಎಂ-೧೧೯೮ ಅನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಶೀದ್ ರವರಿಗೆ ಡಿಕ್ಕಿ ಹೊಡೆದ ಪ್ರುಯುಕ್ತ ರಶೀದ್ ರವರಿಗೆ ಬಾರಿ ರಕ್ತಗಾಯವಾಗಿರುತ್ತದೆ ಇತ್ಯಾದಿ.       

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

 ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply