ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮಾನಭಂಗಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೬-೨೦೦೯ ರಂದು ಸಂಜೆ ೧೬೩೦ ಗಂಟೆಯ ಸಮಯದಲ್ಲಿ ಬಂಗಾರಪೇಟೆ ತಾಲೂಕಿನ ಕೀಲುಕೊಪ್ಪ ಗ್ರಾಮದ ವೆಂಕಟರಾಮಪ್ಪ ಬಿನ್ ಶ್ರೀನಿವಾಸಪ್ಪ ಎಂಬುವರ ಜಮೀನು ಹತ್ತಿರ ಅದೇ ಗ್ರಾಮದ ವಾಸಿ ಸಂದೀಪ್ ಬಿನ್ ಸಂಜೀವಪ್ಪ ರವರು ಶ್ರೀ ಟಿ.ವೆಂಕಟರಮಣ ಬಿನ್ ತಾನಪ್ಪ, ಕೀಲುಕೊಪ್ಪ ಗ್ರಾಮ ರವರ ಮಗಳಾದ ಕು: ಅಲಕ್ಯ, ವಯಸ್ಸು ೮ ವರ್ಷ ರವರಿಗೆ ಮಾನಭಂಗ ಮಾಡಲು ಪ್ರಯತ್ನ ಪಟ್ಟು ಪರಾರಿಯಾಗಿರುತ್ತಾನೆ.
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


