ದಿನದ ಅಪರಾಧಗಳ ಪಕ್ಷಿನೋಟ ೩೦ನೇ ಜೂನ್ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ     

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ 

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಕಾಣೆಗೆ ಸಂಬಂಧಿಸಿದಂತೆ  ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೩೦-೦೩-೨೦೦೯ ರಂದು ಬಂಗಾರಪೇಟೆ ತಾಲೂಕು ಭತ್ತಲಹಳ್ಳಿ ಗ್ರಾಮದ ವಾಸಿ ಶ್ರೀ. ಜಿ.ಆರ್‍.ಬಾಬು ಬಿನ್ ರಾಮಪ್ಪ ಎಂಬುವರು ಭತ್ತಲಹಳ್ಳಿ ಗ್ರಾಮದಿಂದ ಬೆಂಗಳೂರಿಗೆ ಕೆಲಸಕ್ಕೆ ಎಂದು ಹೋದವರು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುತ್ತಾರೆ ಇತ್ಯಾದಿ.

 ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply