June 14, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೪-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೩-೦೬-೨೦೦೯ ರಂದು ೧೩-೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ, ದೇಶಿಹಳ್ಳಿ ಗ್ರಾಮದ ವಾಸಿ ಶ್ರೀಮತಿ. ನಾರಾಯಣಮ್ಮ ಕೋಂ ಗೋಪಾಲಪ್ಪ ಎಂಬುವರನ್ನು ಆಕೆಯ ಮಗ ಶ್ರೀನಿವಾಸ ಎಂಬುವನು ವಿನಾಕಾರಣ ಜಗಳತೆಗೆದು ಒಂದು ದೊಣ್ಣೆಯಿಂದ ಹೊಡೆದು ಗಾಯಪಡಿಸಿ ಪ್ರಾಣ ಬೆದರಿಕೆ ಹಾಕಿರುತ್ತಾನೆ ಇತ್ಯಾದಿ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
June 12, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೨-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ೦೧
-
ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಆಸ್ತಿ ನಷ್ಟಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೧-೦೬-೨೦೦೯ ರಂದು ಸಂಜೆ ೫-೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ಮಾರಿಕುಪ್ಪಂನ ಪಂಡಾರಂಲೈನ್ ವಾಸಿ ಕುಮಾರಿ ಶಶಿಕಲಾ ಬಿನ್ ಲೇಟ್ ಯೇಸುಪಾದಂ ಎಂಬುವರ ಮನೆಯ ಮಕ್ಕದಲ್ಲಿ ಅದೇ ಕೇರಿಯ ಕಾಮರಜ್ ರವರು ಮನೆಯ ಅಡಿಪಾಯವನ್ನು ಹಾಕುತ್ತಿದ್ದು ಇದರ ಪರಿಣಾಮ ಶಶಿಕಲಾರವರ ಮನೆಯ ಗೋಡೆ ಮನೆಯೊಳಗೆ ಬಿದ್ದು ಟಿ.ವಿ, ಡಿ.ವಿಡಿ ಮತ್ತು ಮನೆ ಬಳಕೆಯ ಸಾಮಾಗ್ರಿಗಳು ಜಖಂಗೊಂಡಿರುತ್ತದೆ ಇತ್ಯಾದಿ.
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೧-೦೬-೨೦೦೯ ರಂದು ಕೆ.ಜಿ.ಎಫ್, ಕೋರಮಂಡಲ್, ಸೌತ್ ಟ್ಯಾಂಕ್ ಬ್ಲಾಕ್, ಮನೆ ಸಂಖ್ಯೆ ೨೪೫ ರ ವಾಸಿ ಕುಮಾರಿ. ರೇಖಾ ಬಿನ್ ಮ್ಯಾನುಯಲ್ ಎಂಬುವಳು ದ್ವಿತಿಯ ಪಿ.ಯು.ಸಿ ಯಲ್ಲಿ ಪೈಲ್ ಆದ ಕಾರಣ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತನ್ನ ಮನೆಯ ಮೇಲ್ಚಾವಣಿಯ ಮರದ ರೋಪರ್‌ಗೆ ಚೂಡಿದಾರ್ ಓಣಿದಿಂದ ನೇಣಿ ಹಾಕಿಕೊಂಡು ಮೃತಪಟ್ಟಿರುತ್ತಾಳೆ ಇತ್ಯಾದಿ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
June 11, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೧-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ೦೧
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೦-೦೬-೨೦೦೯ ರಂದು ಮದ್ಯಾಹ್ನ ೩-೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಉರಿಗಾಂನ ನಂ. ೪೦ ರೇಸ್ಕ್ಯೂ ಸ್ಟೇಷನ್ ಕ್ವಾರ್ಟಸ್ ವಾಸಿ ಶ್ರೀ. ಜಯಪಾಲ್ ಬಿನ್ ಲೇಟ್ ಜೇಕಬ್ ಎಂಬುವರು ತಮ್ಮ ಮನೆಯ ಮುಂದೆ ಒಂದು ಮೇಕೆಯನ್ನು ಕಟ್ಟಿ ಮೇಯಿಸುತ್ತಿದ್ದು ಕೆ.ಜಿ.ಎಫ್ ಉರಿಗಾಂಪೇಟೆಯ ವಾಸಿಗಳಾದ ಇರ್ಫಾನ್ ಪಾಷ ಮತ್ತು ನದೀಂ ಎಂಬುವರುಗಳು ಆ ಮೇಕೆಯನ್ನು ಆಟೋ ಸಂಖ್ಯೆ ಕೆಎ-೦೧-೬೨೨ ರಲ್ಲಿ ಮೇಕೆಯನ್ನು ಹಾಕಿಕೊಂಡು ಕಳ್ಳತನ ಮಾಡಿರುತ್ತಾರೆ ಇತ್ಯಾದಿ.
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
June 10, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೦-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ೦೧
ಹಲ್ಲೆ: ೦೧
-
ರಾಬರ್ಟ್‌ನಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೮-೦೬-೨೦೦೯ ರಂದು ಮದ್ಯಾಹ್ನ ೧೨-೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಯರನಾಗನಹಳ್ಳಿ ಗ್ರಾಮದ ವಾಸಿ ಶ್ರೀಮತಿ. ಅನುಸೂಯಮ್ಮ ಕೋಂ ಸಿದ್ದಪ್ಪ ಎಂಬುವರು ತನ್ನ ಮನೆಯ ಬಳಿ ಬಟ್ಟೆಯನ್ನು ಹೊಗೆಹುತ್ತಾದ್ದಾಗ ಅದೇ ಗ್ರಾಮದ ವಾಸಿ ಶ್ರೀರಾಮಲು ಎಂಬುವರು ಅಲ್ಲಿಗೆ ಬಂದು ವಿನಾಕಾರಣ ಜಗಳತೆಗೆದು ಕೆಟ್ಟಮಾತುಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿರುತ್ತಾನೆ ಇತ್ಯಾದಿ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
June 8, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೮-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೦೬-೨೦೦೯ ರಂದು ಬೆಳಿಗ್ಗೆ ಕೆ.ಜಿ.ಎಫ್ ರಾಬರ್ಟ್‌ಸನ್‌ಪೇಟೆ ಪೊಲೀಸ್ ವಸತಿ ಗೃಹದಲ್ಲಿ ವಾಸವಿರುವ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ. ವೆಂಕಟಮುನಿಶೆಟ್ಟಿ ಎಂಬುವರು ಕರ್ತವ್ಯದ ಪ್ರಯುಕ್ತ ಬೆಂಗಳೂರಿಗೆ ಮನೆಯ ಬೀಗವನ್ನು ಹಾಕಿಕೊಂಡು ಹೋಗಿದ್ದು, ಯಾರೋ ಅಪರಿಚಿತ ಕಳ್ಳರು ಮನೆಯ ಕಿಟಕಿಯ ಬಾಗಿಲನ್ನು ಬಿರಿದು ಒಳಗೆ ಪ್ರವೇಶಿಸಿ ಬೀರುವಿನಲ್ಲಿದ್ದ ರೂ. ೨೪,೦೦೦/- ಗಳನ್ನು ಕಳವುಮಾಡಿಕೊಂಡು ಹೋಗಿರುತ್ತಾರೆ ಇತ್ಯಾದಿ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
June 7, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೭-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ೪ನೇ ಅಡ್ಡರಸ್ತೆ, ರಾಬರ್ಟ್‌ಸನ್‌ಪೇಟೆ ಕೆ.ಜಿ.ಎಫ್ ನಲ್ಲಿ ಸಂಭವಿಸಿರುತ್ತದೆ. ದಿನಾಂಕ: ೦೫.೦೬.೨೦೦೯ ರಂದು ರಾತ್ರಿ ೧.೩೦ ಗಂಟೆ ಸಮಯದಲ್ಲಿ ಶ್ರೀಮತಿ. ಶಾಂತಿ ಕೋಂ ದಯಾಳನ್, ೪ನೇ ಅಡ್ಡರಸ್ತೆ ರವರೊಂದಿಗೆ ರಮೇಶ್ ಬಿನ್ ಶ್ರೀರಾಮುನಾಯ್ಡು, ೭ನೇ ಅಡ್ಡರಸ್ತೆ, ರಾಬರ್ಟ್‌ಸನ್‌ಪೇಟೆ ರವರು ಹಣದ ವಿಚಾರಣದಲ್ಲ ಜಗಳ ಮಾಡಿ ಶಾಂತಿ ರವರ ಸೀಮೆಎಣ್ಣೆ ಎರಚಿ ಬೆಂಕಿ ಹಚ್ಚಿದ್ದರಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಾಗಿ ದಿನಾಂಕ: ೦೬.೦೬.೨೦೦೯ ರಂದು ಬೆಳಿಗ್ಗೆ ೬.೦೦ ಗಂಟೆಯಲ್ಲು ಮೃತಹೊಂದಿರುತ್ತಾರೆ. ರಮೇಶ್ ರವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦2
-
ಕಾಸಮುದ್ರಂ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ, ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕದರಿನತ್ತಂ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೩೧.೦೫.೨೦೦೯ ರಂದು ಸಂಜೆ ೬.೦೦ ಗಂಟೆ ಸಮಯದಲ್ಲಿ ಕದತರಿನತ್ತ ಗ್ರಾಮದ ಮುನಿಯಪ್ಪರವರ ಪತ್ನಿಯವರಾದ ಶ್ರೀಮತಿ ಅನುಸೂಯಮ್ಮ ಬಿಂದಿಗೆಯಲ್ಲಿ ನೀರನ್ನು ತುಂಬಿ ಮನೆಯ ಬಳಿ ಇಟ್ಟಿದ್ದಾಗ ಅದೇ ಗ್ರಾಮದ ಗೋವಿಂದಪ್ಪ ಮತ್ತು ಸೀನಪ್ಪ ರವರ ಹಸುಗಳು ಬಂದು ಬಿಂದಿಗೆಯಲ್ಲಿದ್ದ ನೀರನ್ನು ಕುಡಿದ ಬಗ್ಗೆ ಅನುಸೂಯಮ್ಮ ಮಗಳನ್ನು ಬೈಯುತ್ತಿದ್ದಾಗ ಗೋವಿಂದಪ್ಪ ರತ್ನಮ್ಮ, ರಾಜಪ್ಪ, ಸೀನಪ್ಪ, ಸರಸಮ್ಮ ರವರುಗಳು ಅಕ್ರಮಕೂಟ ಕಟ್ಟಿಕೊಂಡು ಬಂದು ಮನೆಯ ಬಳಿ ಜಗಳ ಮಾಡಿ ಮಚ್ಚು ಮತ್ತು ದೊಣ್ಣೆಗಳಿಂದ ಹೊಡೆದು ರಕ್ತಗಾಯಪಡಿಸಿರುತ್ತಾರೆ.
-
ಬೇತಮಂಗಲ ಪೊಲಿಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಪೋತರಾಜಹಳ್ಳಿಯಲ್ಲಿ ನಡೆದಿರುತ್ತದೆ. ದಿನಾಂಕ: ೦೫.೦೬.೨೦೦೯ ರಂದು ಸಂಜೆ ೭.೦೦ ಗಂಟೆ ಸಮಯದಲ್ಲಿ ಮುನಿವೆಂಕಟಪ್ಪ ಎಂಬುವರಿಗೂ ಇದೇ ಗ್ರಾಮದ ವಾಸಿ ಸುರೇಶ್ ರವರಿಗೆ ಜಮೀನು ವಿಚಾರದಲ್ಲಿ ತಕರಾರುಗಳು ಇದ್ದು ಹಣ ಮತ್ತು ಪಂಪ್‌ಸೆಟ್ ವಿಚಾರದಲ್ಲಿ ಜಗಳ ಮಾಡಿಕೊಂಡು ಸುರೇಶ್, ಸೀನಪ್ಪ, ನಡುಪಣ್ಣ, ಲಕ್ಷ್ಮಮ್ಮ, ಲಕ್ಷೀದೇವಿ ರವರುಗಳು ಅಕ್ರಮಕೂಟ ಕಟ್ಟಿಕೊಂಡು ಮುನಿವೆಂಕಟಪ್ಪ ಒಂದು ಕಬ್ಬಿಣದ ರಾಡ್‌ನಿಂದ ಹೊಡೆದು ರಕ್ತಗಾಯಪಡಿಸಿರುತ್ತಾರೆ.
ಇತರೆ: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಸಂಬಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಚಾಮರಾಜಪೇಟೆ, ಆಂಡ್ರಸನ್‌ಪೇಟೆಯಲ್ಲಿ ಸಂಭವಿಸಿರುತ್ತದೆ. ಆರ್. ದೇವರಾಜ್ ಬಿನ್ ರಾಮಸ್ವಾಮಿ ಎಂಬುವರ ತಮ್ಮನಾದ ಮುತ್ತುಕುಮಾರ್ ರವರು ಕುಡಿತ ಚಟಕ್ಕೆ ಬಿದ್ದು, ಕುಡಿತವನ್ನು ಬಿಡಲಾರದೆ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ: ೦೬.೦೬.೨೦೦೯ ರಂದು ಸಂಜೆ ೧೯.೩೦೦ ಗಂಟೆ ಸಮಯದಲ್ಲಿ ತನ್ನ ಮನೆಯಲ್ಲಿ ಸೀಮೆಎಣ್ಣೆಯನ್ನು ತನ್ನ ಮೈಮೇಲೆ ಸುರಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿರುತ್ತಾನೆ ಇತ್ಯಾದಿ.
ಹಲ್ಲೆ: ೦೧
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
June 6, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೬-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ೦೧
-
ರಾಬರ್ಟ್‌ನಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಯತ್ನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೆ.ಜಿ.ಎಫ್ ರಾಬರ್ಟ್‌ಸನ್‌ಪೇಟೆ, ೪ನೇ ಅಡ್ಡರಸ್ತೆಯ ವಾಸಿ ಶ್ರೀಮತಿ.ಶಾಂತಿ ಕೋಂ ದಯಾಳನ್ ಎಂಬುವರು ಈಗ್ಗೆ ಸುಮಾರು ೫ ವರ್ಷಗಳಿಂದ ರಾಬರ್ಟ್‌ಸನ್‌ಪೇಟೆಯ ೭ನೇ ಕ್ರಾಸ್ ವಾಸಿಯಾದ ರಮೇಶ್ ಎಂಬುವರು ಪರಿಚಯವಿದ್ದು ಇವರಿಗೆ ಹಣ ಕೊಟ್ಟಿದ್ದು ಇದರ ಬಗ್ಗೆ ಕೇಳಿದರೆ ವಿನಾಕಾರಣ ಜಗಳ ತೆಗೆಯುತ್ತಿದ್ದು, ದಿನಾಂಕ: ೦೪/೦೫-೦೬-೨೦೦೯ ರಂದು ರಾತ್ರಿ ೧-೩೦ ಗಂಟೆಯಲ್ಲಿ ಹಣದ ಬಗ್ಗೆ ಒತ್ತಾಯ ಮಾಡಿದಾಗ ರಮೇಶ್ ಎಂಬುವರು ಮನೆಯಲ್ಲಿದ್ದ ಸೀಮೆಎಣ್ಣೆಯನ್ನು ಶಾಂತಿರವರ ಮೇಲೆ ಸುರಿದು ಬೆಂಕಿ ಹಚ್ಚಿ ಓಡಿ ಹೋಗಿರುತ್ತಾರೆ ಇತ್ಯಾದಿ.
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂದಿಸಿದಂತೆ ಪ್ರಕರಣ ದಾಖಾಲಗಿರುತ್ತದೆ. ದಿನಾಂಕ: ೦೫-೦೬-೨೦೦೯ ರಂದು ಸಂಜೆ ೬-೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ರಾಬರ್ಟ್‌ಸನ್‌ಪೇಟೆ, ಯರನಾಗನಹಳ್ಳಿ ಗ್ರಾಮದ ವಾಸಿ ಶ್ರೀ. ರಾಮಪ್ಪ ಬಿನ್ ಗಂಗಪ್ಪ ಎಂಬುವರು ತನ್ನ ಕುರಿಗಳನ್ನು ಮೇಯಿಸಿಕೊಂಡು ಮನೆಗೆ ಹೋಗಲು ಯರನಾಗನಹಳ್ಳಿ ಗ್ರಾಮದ ಕೃಷ್ಣಮೂರ್ತಿ ಎಂಬುವರ ಮನೆಯ ಬಳಿ ಹೋಗುತ್ತಿದ್ದಾಗ ಕೃಷ್ಣಮೂರ್ತಿ ನನ್ನ ಮನೆಯ ಬಳಿ ಕುರಿಗಳನ್ನು ಯಾಕೋ ಬಿಟ್ಟೆ ಎಂತ ಕೆಟ್ಟಮಾತುಗಳಿಂದ ಬೈದು ಪ್ರಾಣಬೆದರಿಕೆ ಹಾಕಿ ಕೈಯನ್ನು ತಿರುಗಿಸಿ ನೋವುಂಟು ಮಾಡಿರುತ್ತಾನೆ ಇತತ್ಯಾದಿ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗಿ ನಾಪತ್ತೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೨-೦೬-೨೦೦೯ ರಂದು ಕೆ.ಜಿ.ಎಫ್, ಆಂಡ್ರಸನ್‌ಪೇಟೆಯ ನೂರುನ್ನೀಸಾ ವಿಧ್ಯಾಸಂಸ್ಥೆಯ ಹಾಸ್ಟೆಲ್ ನಲ್ಲಿ ವಾಸವಿರುವ ವಿದ್ಯಾರ್ಥಿ ಕುಮಾರಿ ಜ್ಞಾನ ಪ್ರಬೀಲಾ ಬಿನ್ ಜಯಕುಮಾರ್, ೨ನೇ ವರ್ಷದ ಜಿ.ಎನ್.ಎಂ ವಿದ್ಯಾರ್ಥಿ ಅನುಮತಿ ಪಡೆಯದೇ ಹಾಸ್ಟೆಲ್ ಬಿಟ್ಟು ಹೊರಟು ಹೋಗಿದ್ದು, ವಾಪಸ್ಸು ಬಾರದೇ ಕಾಣೆಯಾಗಿರುತ್ತಾರೆ ಇತ್ಯಾದಿ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
June 4, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೪-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ೦೧
ಹಲ್ಲೆ: ೦೧
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
June 3, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೩-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೨
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೨-೦೬-೨೦೦೯ ರಂದು ಮದ್ಯಾಹ್ನ ೧೨.೧೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಚಾಂಪಿಯನ್‌ರೀಫ್ಸ್, ಬಿ ಬ್ಲಾಕ್, ಮನೆ ಸಂಖ್ಯೆ ೫೮ ರ ವಾಸಿ ಸ್ವೀಟಿ ೪ ವರ್ಷ ಎಂಬುವಳು ಲಕ್ಷ್ಮೀಟಾಕೀಸ್ ಮುಂಭಾಗ ಓ ಡ್ಯಾನಿಯಲ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮಾರಿಕುಪ್ಪಂ ಕಡೆಯಿಂದ ಕ್ವಾಲೀಸ್ ಕಾರು ಸಂಖ್ಯೆ ಕೆಎ-೨೩-ಎಂಎ-೨೦೧೧ ರ ಚಾಲಕ ನಾರಾಯಣ ಎಂಬುವನು ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಸ್ವೀಟಿಗೆ ಡಿಕ್ಕಿ ಹೊಡೆದ ಪ್ರಯುಕ್ತ ಸ್ವೀಟಿ ರಸ್ತೆಯ ಮೇಲೆ ಬಿದ್ದು ರಕ್ತಗಾಯವಾಗಿರುತ್ತದೆ ಇತ್ಯಾದಿ.
-
ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೨-೦೬-೨೦೦೯ ರಂದು ಬೆಳಿಗ್ಗೆ ೮-೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ನೇರಳೇಕೆರೆ ಗ್ರಾಮದ ವಾಸಿ ಶ್ರೀ. ರಾಜು ಬಿನ್ ವೆಂಕಟೇಶಪ್ಪ ಎಂಬುವರು ದಾಸರಹೊಸಹಳ್ಳಿಯ ವೇ ಬ್ರಿಡ್ಜ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಎದರುಗಡೆಯಿಂದ ಲಾರಿ ಸಂಖ್ಯೆ ಕೆಎ-೦೧-ಬಿ-೩೯೯೧ ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಾಜು ರವರಿಗೆ ಡಿಕ್ಕಿ ಹೊಡೆದ ಪ್ರಯುಕ್ತ ರಾಜು ರವರಿಗೆ ರಕ್ತಗಾಯವಾಗಿರುತ್ತದೆ ಇತ್ಯಾದಿ.
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಾಲಗಿರುತ್ತದೆ. ದಿನಾಂಕ: ೦೨-೦೬-೨೦೦೯ ರಂದು ಕೆ.ಜಿ.ಎಫ್ ಆಂಡ್ರಸನ್‌ಪೇಟೆಯ ಸಯಸೈಪಾಳ್ಯಂ ವಾಸಿ ಶ್ರೀಮತಿ. ಲಲಿತ ಎಂಬುವಳನ್ನು ಆಕೆಯ ಗಂಡ ಡಿಸಿಲ್ವಾ ಎಂಬುವನು ಪತ್ನಿಯ ಮೇಲೆ ಅನುಮಾನಗೊಂಡು ಜಗಳ ತೆಗೆದು ಒಂದು ದೊಣ್ಣೆಯಿಂದ ಲಲಿತಾಳನ್ನು ಹೊಡೆದಿರುತ್ತಾನೆ ಇತ್ಯಾದಿ.
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೩೦-೦೫-೨೦೦೯ ರಂದು ಬೆಳಿಗ್ಗೆ ೯-೩೦ ಗಂಟೆ ಸಮಯದಲ್ಲಿ ಬಂಗಾರಪೇಟೆಯ ಇಂದರಾನಗರದ ವಾಸಿ ಶ್ರೀ. ಎಂ.ಮಣಿ ಎಂಬುವರು ತನ್ನ ಮನೆಯ ಮುಂದೆ ನಿಂತುಕೊಂಡಿದ್ದಾಗ ಆತನ ಮಗನನ್ನು ಅದೇ ಕೇರಿಯ ಮುರುಗೇಶ್, ಕಮಲ್ ಮತ್ತು ಅಂಜಿ ಎಂಬುವರು ಬೈಯುತಿದ್ದ ವಿಚಾರದಲ್ಲಿ ಕೇಳಿದ್ದಕ್ಕೆ ದೊಣ್ಣೆಯಿಂದ ಮಣಿರವರನ್ನು ಹೊಡೆದು ರಕ್ತಗಾಯಪಡಿಸಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf