ದಿನದ ಅಪರಾಧಗಳ ಪಕ್ಷಿನೋಟ ೦೨ ನೇ ಜುಲೈ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೨-೦೭-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೧-೦೭-೨೦೦೯ ರಂದು ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಟೆಬಲ್ ರವರು ರಾತ್ರಿ ಗಸ್ತಿನಲ್ಲಿರುವ ಆಂಡ್ರಸನ್‌ಪೇಟೆಯ ವಾಸಿ ಸತೀಶ್ ಎಂಬುವನು ಅನುಮಾನಸ್ಬದವಾಗಿ ಓಡಾಡುತ್ತಿದ್ದವನ್ನು ಹಿಡಿದು ಠಾಣೆಯಲ್ಲಿ ವಿಚಾರಣೆ ಮಾಡಲಾಗಿ ಆರೋಪಿ ಸತೀಶನು ದಿನಾಂಕ: ೨೪-೦೬-೨೦೦೯ ರಂದು ರಾತ್ರಿ ಆಂಡ್ರಸನ್‌ಪೇಟೆಯ ನೆಮ್ ಪೆರುಮಾಳ್ ಶಾಳೆಯ ಬಾಗಿಲು ಮುರಿದು ಒಳಗೆ ಪ್ರವೇಶೀಸಿ ಅಡಿಗೆ ಮಾಡುವ ಗ್ಯಾಸ್ ಸಿಲೆಂಡ್ ಬಲೆ ಸುಮಾರು ೧೫೦೦/- ಅನ್ನು ಕಳವು ಮಾಡಿರುವುದಾಗಿ ಹೇಳಿಕೆ ನೀಡಿರುತ್ತಾನೆ ಇತ್ಯಾದಿ.      

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ 

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

  ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply