ದಿನದ ಅಪರಾಧಗಳ ಪಕ್ಷಿನೋಟ ೦೩ನೇ ಜುಲೈ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೩-೦೭-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೧-೦೭-೨೦೦೯ ರಂದು ಕೆ.ಜಿ.ಎಫ್ ರಾಬರ್ಟ್‌‌ಸನ್‌ಪೇಟೆ ಯ ಬೋರಲಾಲ್‌ಪೇಟೆ ವಾಸಿ ಶ್ರೀ. ನಾರಾಯಣನ್ ಎಂಬುವರು ಮನೆಗೆ ಬೀಗ ಹಾಕಿಕೊಂಡು ಊರಿಗೆ ಹೋಗಿದ್ದಾಗ ಯಾರೋ ಕಳ್ಳರು ನಾರಾಯಣನ್ ರವರ ಮನೆಯ ಬೀಗ ಮುರಿದು ಒಳಗೆ ಪ್ರವೇಶಿಸಿ ಬೀರುವಿನಲ್ಲಿ ಒಟ್ಟು ೧೧,೬೦೦/- ರೂಗಳ ಬಂಗಾರ ಮತ್ತು ಬೆಳ್ಳಿ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಇತ್ಯಾದಿ.       

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ 

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

  ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply