ದಿನದ ಅಪರಾಧಗಳ ಪಕ್ಷಿನೋಟ ೨೨ನೇ ಜುಲೈ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೨-೦೭-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೬-೦೪-೨೦೦೮ ರಂದು ಮಂಜುನಾಥ ಬಿನ್ ನಾರಾಯಣಪ್ಪ ಎಂಬುವರು ರಾಜಶೇಖರ ರೆಡ್ಡಿ ಬಿನ್ ಲೇಟ್‌ ಕೃಷ್ಣರೆಡ್ಡಿ, ಯರನಾಗನಹಳ್ಳಿ ಗ್ರಾಮ ರವರ ಮಗಳನ್ನು ಅಪಹರಿಸಿಕೊಂಡು ಹೋಗಿ ಮದುವೆ ಮಾಡಿಕೊಂಡು, ಅಂದಿನಿಂದ ಆಕೆಗೆ ಮಂಜುನಾಥ ಮತ್ತು ಇತರೆ ನಾಲ್ಕು ಜನರು ವರದಕ್ಷಿಣೆ ಕಿರುಕುಳ ನೀಡಿ ಆಕೆಯನ್ನು ಹೊಡೆದು ಆಸ್ಪತ್ರೆಯಲ್ಲಿ ಪ್ರಸವಕ್ಕೆಂದು ದಾಖಲಿಸಿ ಕೊಲೆ ಮಾಡಿ ಸಾಯಿಸಿರುತ್ತಾರೆ.

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ         

ಸಾಧಾರಣ ಕಳ್ಳತನ: ಇಲ್ಲ

 ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ 

  -ಸಾಧಾರಣ: ಇಲ್ಲ 

ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಇತರೆ: ಇಲ್ಲ

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply