ದಿನದ ಅಪರಾಧಗಳ ಪಕ್ಷಿನೋಡ ೨೩ನೇ ಜುಲೈ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೦೭-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ         

ಸಾಧಾರಣ ಕಳ್ಳತನ: ೦೧

  •   ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೧-೦೭-೨೦೦೯ ರಂದು ರಾತ್ರಿ ಕೆ.ಜಿ.ಎಫ್ ವಾಸಿ ಜಾನ್ ಮತ್ತು ಇತರರು ಸೇರಿಕೊಂಡು ಬಂಗಾರಪೇಟೆ ತಾಲೂಕು ಬಿಸಾನತ್ತಮ್ಮನ ಅರಣ್ಯ ಪ್ರದೇಶದಲ್ಲಿ ಸುಮಾರು ರೂ. ೧೫,೦೦೦/- ಗಳ ಬೆಲೆ ಬಾಳುವ ಅರಕಳಿ ಫಾರಂ ಮರಗಳನ್ನು ಅಕ್ರಮವಾಗಿ ಕಟಾವು ಮಾಡಿ ಸಾಗಿಸುತ್ತಿದ್ದವರನ್ನು ಬಿ.ಜಿ.ಎಂ.ಎಲ್ ಸೆಕುರಿಟಿ ಗಾರ್ಡ್‌‌ಗಳು ದಸ್ತಿಗಿರಿ ಮಾಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿರುತ್ತಾರೆ ಇತ್ಯಾದಿ.

 ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ 

  -ಸಾಧಾರಣ: ಇಲ್ಲ 

ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಇತರೆ: ಇಲ್ಲ

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply