ದಿನದ ಅಪರಾಧಗಳ ಪಕ್ಷಿನೋಟ ೩೧ನೇ ಆಗಸ್ಟ್‌ ೨೦೦೯

August 31, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೧-೦೮-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೦-೦೮-೨೦೦೯ ರಂದು ೧೧೩೦ ಗಂಟೆಯಲ್ಲಿ ಜೀಪ್‌ ಸಂಖ್ಯೆ: ಕೆಎ-೦೮-೩೩೯೯ ಅನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಯಮಹಾ ಮೋಟಾರ್‌ ಸೈಕಲ್‌ ಸಂಖ್ಯೆ: ಸಿಟಿಕೆ ೭೫೩೧ ಕ್ಕೆ ಡಿಕ್ಕಿ ಹೊಡೆದಿದ್ದರಿಂದ ಕರುಣಾಮೂರ್ತಿ ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.  ವಾಸುದೇವನ್‌ ಎಂಬುವರಿಗೆ ರಕ್ತಗಾಯಗಳಾಗಿರುತ್ತವೆ.

 -ಸಾಧಾರಣ: ಇಲ್ಲ       

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಯತ್ನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೦-೦೮-೨೦೦೯ ರಂದು ೧೫೩೦ ಗಂಟೆಯಲ್ಲಿ ಮಾದಮುತ್ತನಹಳ್ಳಿ ಗ್ರಾಮದ ವಾಸಿ ರಾಘವೇಂದ್ರ ಬಿನ್ ಆನೆಪ್ಪ, ವಯಸ್ಸು ೨೪ ವರ್ಷ ರವರು ಸಂಸಾರಿಕ ವಿಚಾರದಲ್ಲಿ ಶ್ರೀ ಜಯಪ್ರಕಾಶ್‌ ಬಿನ್ ಚೌಡಪ್ಪ, ವಯಸ್ಸು ೨೩ ವರ್ಷ, ಮಾದಮುತ್ತನಹಳ್ಳಿ ಗ್ರಾಮ, ಹಾಲಿ: ನಂ. ೨೩/೪೩, ಅಳ್ಳಾಳ ಸಂದ್ರ, ಜಿ.ಕೆ.ವಿ.ಕೆ. ಅಂಚೆ, ಬೆಂಗಳೂರು ರವರನ್ನು ಕೊಲೆ ಮಾಡುವ ಉದ್ದೇಶದಿಂದ ಒಂದು ಮಚ್ಚನ್ನು ತೆಗೆದುಕೊಂಡು ಹೋಗಿ ಕೊಲೆ ಮಾಡುತ್ತೇನೆ ಎಂದು ಹೇಳಿ ಮಚ್ಚಿನಿಂದ ಹೊಡೆಯಲು ಹೋದಾಗ ಜಯಪ್ರಕಾಶ್‌ ರವರ ತಂದೆ ಚೌಡಪ್ಪ ಅಡ್ಡಬಂದಿದ್ದರಿಂದ ಸದರಿ ಚೌಡಪ್ಪರವರಿಗೆ ರಕ್ತಗಾಯವಾಗಿರುತ್ತದೆ.

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ        

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೩೦ನೇ ಆಗಸ್ಟ್‌ ೨೦೦೯

August 30, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೮-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ೦೧

  •          ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಸುಲಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೮/೨೯-೦೮-೨೦೦೯ ರಂದು ರಾತ್ರಿ ೦೧.೩೦ ಗಂಟೆ ಸಮಯದಲ್ಲಿ ೪ ಜನ ಅಪರಿಚಿತ ಮುಸುಕುದಾರಿ ವ್ಯಕ್ತಿಗಳು ಶ್ರೀ. ವಿಜಯ್‌ಕುಮಾರ್‌ ಬಿನ್‌ ಲೇಟ್‌ ಮುನಿಸ್ವಾಮಿ, ವಾಸ ದೇಶಿಹಳ್ಳಿ ಹೊರವಲಯ, ಬಂಗಾರಪೇಟೆ ಎಂಬುವರ ಮನೆಯ ಬಾಗಿಲನ್ನು ಮುರಿದು ಒಳಗೆ ಪ್ರವೇಶ ಮಾಡಿ ಚಾಕು ತೋರಿಸಿ ವಿಜಯ್‌ಕುಮಾರ್‌ ರವರನ್ನು ಹಗ್ಗದಿಂದ ಕಟ್ಟಿಹಾಕಿ ಜೇಬಿನಲ್ಲಿದ್ದ ರೂ. ೧೦೦೦೦/- ಹಾಗೂ ಬೀರುವಿನಲ್ಲಿದ್ದ ರೂ. ೧೫೦೦೦/- ಗಳನ್ನು ಹಾಗೂ ವಿಜಯ್‌ಕುಮಾರ್‌ ರವರ ಪತ್ನಿಯ ಬಳಿ ಇದ್ದ ಬಂಗಾರದ ಒಡವೆಗಳನ್ನು ಕಿತ್ತುಕೊಂಡು ಯಾರಿಗಾದರೂ ಹೇಳಿದರೆ ಸಾಯಿಸುವುದಾಗಿ ಹೆದರಿಸಿ ಹೋಗಿರುತ್ತಾರೆ.

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ       

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

  ಹಲ್ಲೆ: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೮-೨೦೦೯ ರಂದು ೧೧.೦೦ ಗಂಟೆಯಲ್ಲಿ ಕೊಂಗರಹಳ್ಳಿ ಗ್ರಾಮದ ವಾಸಿ ಜಯರಾಮರೆಡ್ಡಿ ಎಂಬುವರಿಗೆ ಸೇರಿದ ಜಮೀನಿನಲ್ಲಿ ಅದೇ ಗ್ರಾಮದ ವಾಸಿಗಳಾದ ವಿಜಯರೆಡ್ಡಿ, ಮುನಿರಾಜು, ಶ್ರೀನಿವಾಸರೆಡ್ಡಿ ಮತ್ತು ಅನಿತ ಎಂಬುವರುಗಳು ಜಮೀನಿನಲ್ಲಿದ್ದ ಬಾಂದಿಕಲ್ಲನ್ನು ಕೀಳು ಪ್ರಯತ್ನಿಸಿದಾಗ ಜಯರಾಮರೆಡ್ಡಿ ರವರ ಮಗನಾದ ಸೋಮಶೇಖರರೆಡ್ಡಿ ಎಂಬುವರು ಕಲ್ಲನ್ನು ಕೀಳಬಾರದೆಂದು ಕೇಳಿದ್ದಕ್ಕೆ ಸದರಿಯವರುಗಳು ಜಗಳ ಮಾಡಿ ದೊಣ್ಣೆ ಮತ್ತು ಕಲ್ಲುಗಳನ್ನು ಹೊಡೆದು ರಕ್ತಗಾಯಪಡಿಸಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •         ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಹೆಂಗಸು ನಾಪತ್ತೆಗೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆಯ ಎಸ್‌.ವಿ.ಆರ್‌ ಕಲ್ಯಾಣ ಮಂಟಪದ ಬಳಿ ಸಂಭವಿಸಿರುತ್ತದೆ. ಶ್ರೀ. ಕೆ.ಆರ್‌. ಶ್ರೀನಿವಾಸ್‌ರಾವ್‌ ಬಿನ್‌ ಲೇಟ್‌ ರಾಮ್‌ರಾವ್‌, ವಾಸ ಎಸ್‌.ವಿ.ಆರ್‌. ಕಲ್ಯಾಣ ಮಂಟಪ, ಬಂಗಾರಪೇಟೆ ಎಂಬುವರ ತಾಯಿಯಾದ ಶ್ರೀಮತಿ. ಸುಬ್ಬರತ್ನಮ್ಮ ಕೋಂ ಲೇಟ್‌‌ ರಾಮ್‌ರಾವ್‌ ಎಂಬುವರು ದಿನಾಂಕ: ೨೪.೦೮.೨೦೦೯ ರಂದು ಸಂಜೆ ೪.೦೦ ಗಂಟೆ ಸಮದಯಲ್ಲಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆ ಬಿಟ್ಟು ಹೊರಗೆ ಹೋದವರು ಇದುವರೆವಿಗೂ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ.

 ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

 ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೯ನೇ ಆಗಸ್ಟ್ ೨೦೦೯

August 29, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೯-೦೮-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ       

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಸಂಬಂಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೮-೦೮-೨೦೦೯ ರಂದು  ೧೫೧೦ ಗಂಟೆ ಸಮಯದಲ್ಲಿ ಅತ್ತಿಗಿರಿ ಕೊಪ್ಪ ಗ್ರಾಮದ ವಾಸಿಗಳಾದ ಪಾಪಣ್ಣ ಮತ್ತಿ ಇತರೆ ೩ ಜನರು ಏಕೋದ್ದೇಶದಿಂದ ಸರ್ಕಾರಿ ಕಟ್ಟಡ ಕಟ್ಟುವ ವಿಚಾರದಲ್ಲಿ ತಾಯಪ್ಪ ಬಿನ್ ಯಲ್ಲಪ್ಪ, ಸರ್ಕಾರಿ ಶಿಕ್ಷಕರು, ಅತ್ತಿಗಿರಿಕೊಪ್ಪ ಶಾಲೆ, ಬಂಗಾರಪೇಟೆ ರವರನ್ನು ತಡೆದು ದೊಣ್ಣೆಯಿಂದ ಹೊಡೆದು ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಹಲ್ಲೆ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೮-೨೦೦೯ ರಂದು ೨೨೦೦ ಗಂಟೆಯಲ್ಲಿ ಕೆ.ಜಿ.ಎಫ್. ರಾಬರ್ಟ್‌‌ಸನ್‌ಪೇಟೆಯ ಆರ್‍.ಕೆ.ಮಾರ್ಕೆಟ್‌ನಲ್ಲಿ ಸುರೇಶ್‌ ಅಲಿಯಾಸ್‌ ಬಿಲ್ಲಾ ಬಿನ್ ಸೀತಾರಾಮ್, ಡಬ್ಲ್ಯೂ.ಟಿ.ಬ್ಲಾಕ್‌, ಕೆ.ಜಿ.ಎಫ್. ರವರು ವಿನಾ ಕಾರಣ ಶ್ರೀ ಕರುಣಾನಿಧಿ ಬಿನ್ ಕಲೈಸೆಲ್ವನ್‌, ನಂ. ೪೨೦, ಡಬ್ಲ್ಯೂ.ಟಿ.ಬ್ಲಾಕ್‌, ಕೆ.ಜಿ.ಎಫ್. ರವರೊಂದಿಗೆ ಜಗಳ ಕಾದು ರೇಸರ್‌ ಬ್ಲೇಡ್‌ನಿಂದ ಕೊಯ್ದು ರಕ್ತಗಾಯಪಡಿಸಿ, ಪ್ರಾಣ ಬೆದರಿಕೆ ಹಾಕಿರುತ್ತಾನೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

 ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೮-೨೦೦೯ ರಂದು ೧೨೦೦ ಗಂಟೆಯಲ್ಲಿ ಅಶೋಕ ಬಿನ್ ಕೃಷ್ಣಪ್ಪ, ವಯಸ್ಸು ೧೪ ವರ್ಷ, ಗುಟ್ಟೂರು ಗ್ರಾಮ ರವರು ಕಾಮಸಮುದ್ರಂನ ವೃಷಭಾವತಿ ನದಿಯಲ್ಲಿ ಈಜಲು ಹೋಗಿ ಮೃತಪಟ್ಟಿರುತ್ತಾನೆ.       

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೭ನೇ ಆಗಸ್ಟ್ ೨೦೦೯

August 27, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೮-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ       

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: 01

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗ ನಾಪತ್ತೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೪-೦೮-೨೦೦೯ ರಂದು ಸಾದಿಕ್ ಬಿನ್ ಚಾಂದ್‌ಪಾಷ, ೦೯ ವರ್ಷ ಸರ್ಕಾರಿ ಬಾಲಕರ ಬಾಲಮಂದಿರ, ಮಸ್ಕಂ, ಕೆ.ಜಿ.ಎಫ್ ಎಂಬುವನು ಎಂದಿನಂತೆ ಬಾಲಕರಮಂದಿರದಿಂದ ರಾಬರ್ಟ್‌‌ಸನ್‌ಪೇಟೆಯ ಸರ್ಕಾರಿ ಹಿರಿಯ ಕನ್ನಡ ಪ್ರಥಮಿಕ ಶಾಲೆಗೆ ಹೋಗಿದ್ದು, ನಂತರ ಮದ್ಯಾಹ್ನ ಸದರಿ ಶಾಲೆಯಿಂದ ಪರಾರಿಯಾಗಿರುತ್ತಾನೆ ಇತ್ಯಾದಿ.

 ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ        

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೩ನೇ ಆಗಸ್ಟ್‌ ೨೦೦೯

August 23, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೦೮-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಪಹರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೮-೦೮-೨೦೦೯ ರಂದು ೧೪೦೦ ಗಂಟೆಯಲ್ಲಿ ಅಂಡ್ರಸನ್‌ಪೇಟೆ ೨ನೇ ಬ್ಲಾಕ್‌ನ ವಾಸಿಯಾದ ಶ್ರೀಮತಿ ಸೆಲ್ವಿ ಕೋಂ ಸೆಲ್ವನ್‌ ರವರ ಪುತ್ರಿ ಕು: ತುಳಸಿದೇವಿ, ವಯಸ್ಸು ೧೫ ವರ್ಷ ರವರನ್ನು ಅದೇ ಲೈನಿನ ವಾಸಿಯಾದ ಅಶೋಕ್‌ ಎಂಬುವರು ಮದುವೆ ಮಾಡಿಕೊಳ್ಳುವ ಉದ್ದೇಶದಿಂದ ಅಪಹರಣ ಮಾಡಿರುತ್ತಾನೆ.

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ       

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೧ನೇ ಆಗಸ್ಟ್ ೨೦೦೯

August 21, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೦೮-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ಇಲ್ಲ 

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ 

 -ಸಾಧಾರಣ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ        

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

  •   ಕಾಂಸಮುದ್ರಂ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೦-೦೮-೨೦೦೯ ರಂದು ೧೨-೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಕೊಂಗರಹಳ್ಳಿ ಗ್ರಾಮದ ವಾಸಿ ಶ್ರೀ. ಶ್ರೀನಿವಾಸರೆಡ್ಡಿ ಮತ್ತು ಆತನ ಹೆಂಡತಿ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಅವರ ಪಕ್ಕದ ಜಮೀನಿನವರಾದ ಪ್ರಭಾಕರರೆಡ್ಡಿ ಎಂಬುವರು  ೪ ಜನರೊಂದಿಗೆ  ಅಕ್ರಮ ಕೂಟ ಕಟ್ಟಿಕೊಂಡು ಕೈಗಳಲ್ಲಿ ಚನಿಕೆ ಹಾರೆಗಳನ್ನು ಹಿಡಿದುಕೊಂಡು ಬಂದು ಜಗಳ ತೆಗೆದು ಕೆಟ್ಟ ಮಾತುಗಳಿಂದ ಬೈದು ಚನಿಕೆಯಿಂದ ಶ್ರೀನಿವಾಸರೆಡ್ಡಿ ರವರಿಗೆ ಹೊಡೆದು ರಕ್ತಗಾಯಪಡಿಸಿರುತ್ತಾರೆ ಇತ್ಯಾದಿ.        

ಇತರೆ: ಇಲ್ಲ    

ಹಲ್ಲೆ: ೦೧

  •   ರಾಬರ್ಟ್‌‌ನಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೯-೦೮-೨೦೦೯ ರಂದು ರಾತ್ರಿ ೯-೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಚಾಂಪಿಯನ್‌ರೀಪ್ಸ್, ಎಲ್ ಬ್ಲಾಕ್ ವಾಸಿ ಶ್ರೀ. ಮಣಿ  ಎಂಬುವರು ರಾಬರ್ಟ್‌‌ಸನ್‌ಪೇಟೆಯಲ್ಲಿರು ಭುವನೇಶ್ವರಿ ಬಾರ್‍ ಮುಂಭಾಗ ಬರುತ್ತಿರುವಾಗ ಅನ್ಬು  ಎಂಬುವರು ತನ್ನ ಸ್ನೇಹಿತರೊಂದಿಗೆ ಗುಂಪು ಕಟ್ಟಿಕೊಂಡು ಮಣಿರವರೊಂದಿಗೆ ವಿನಾಕಾರಣ ಜಗಳ ಕಾದು ಕೈಗಳಿಂದ ಹೊಡೆದು ಪ್ರಾಣ ಬೆದರಿಕೆ ಹಾಕಿರುತ್ತಾರೆ ಇತ್ಯಾದಿ.

 ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ

 ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೦ನೇ ಆಗಸ್ಟ್ ೨೦೦೯

August 20, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೦-೦೮-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ಇಲ್ಲ 

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ 

 -ಸಾಧಾರಣ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ವಂಚನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೨-೦೮-೨೦೦೯ ರಂದು ೧೯೦೦ ಗಂಟೆ ಸಮಯದಲ್ಲಿ ಬೆಂಗಳೂರು ಬಿ.ಎಸ್.ಕೆ ೧ನೇ ಅಂತದ ವಾಸಿ ಪ್ರಸಾದ್‌ಬಾಬು ಎಂಬುವರು ಕೇವಲ ೧೦ನೇ ತರಗತಿ ಓದಿದ್ದು, ಆದರೆ ಆತನ ಬಳೀ ಬಿಇ & ಎಂ.ಬಿ.ಎ ಅಂಕಪಟ್ಟಿಯನ್ನು ಇಟ್ಟುಕೊಂಡು ಕೆ.ಜಿ.ಎಫ್ ಮಸ್ಕಂನಲ್ಲಿರುವ ಮೈಸೂರ್‍ ಬಿ.ಇ.ಎಂ.ಸಿ ಕಾರ್ಖಾನೆಯಲ್ಲಿ ಕೆಲಸ ಕೊಡಲು ಕೇಳಿದ್ದು, ಕಾರ್ಖಾನೆಯ ಭಾಸ್ಕರ್‍ ಎಂಬುವರು ಅಂಕಪಟ್ಟಿಗಳ ಬಗ್ಗೆ ಕೇಳಲಾಗಿ ಸಮಂಜಸ ಉತ್ತರ ನೀಡದ ಕಾರಣ ಮುಂದಿನ ಕ್ರಮಕ್ಕಾಗಿ ಠಾಣೆಯಲ್ಲಿ ದೂರು ನೀಡಿರುತ್ತಾರೆ ಇತ್ಯಾದಿ.      

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೮-೦೮-೨೦೦೯ ರಂದು ೦೯೪೫ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಅಲ್ಲಿಕಲ್ಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ನರಸಿಂಹಮೂರ್ತಿ ರವರನ್ನು ಅದೇ ಗ್ರಾಮದ ವಾಸಿ ಶ್ರೀಮತಿ. ಮುನಿಯಮ್ಮ ಕೋಂ ಮಾರಪ್ಪ ಎಂಬುವರು ಶಾಲೆಯಲ್ಲಿ ಅಡಿಗೆ ಮಾಡುವ ಕೆಲಸ ಕೇಳಾಗಿ, ಶಾಲೆಯ ಮುಖ್ಯ ಶಿಕ್ಷಕರು ಮುನಿಯಮ್ಮನ್ನು ಕುರಿತು ನೀನು ಎ.ಕೆ ಜಾತಿಗೆ ಸೇರಿದವಳು, ನಿನಗೆ ಕೆಲಸಕೊಟ್ಟರೆ ನಾವು ಸ್ಕೂಲನ್ನು ಮುಚ್ಚ ಬೇಕಷ್ಟೆ ಎಂದು ಜಾತಿನಿಂದನೆ ಮಾಡಿರುತ್ತಾರೆ ಇತ್ಯಾದಿ.  

ಹಲ್ಲೆ: ೦೧

  •   ರಾಬರ್ಟ್‌‌ನಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೯-೦೮-೨೦೦೯ ರಂದು ೨೦೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಉರಿಗಾಂ, ಓರಿಯಂಟಲ್ ಲೈನ್ ವಾಸಿ ಶ್ರೀ.ಅನ್ಬು ಬಿನ್ ಲೇಟ್ ಮುರುಗೇಶ್ ಎಂಬುವರು ರಾಬರ್ಟ್‌‌ಸನ್‌ಪೇಟೆಯಲ್ಲಿರು ಭುವನೇಶ್ವರಿ ಬಾರ್‍ ಮುಂಭಾಗ ಬರುತ್ತಿರುವಾಗ ಚಾಂಪಿಯನ್‌ರೀಫ್ಸ್‌ನ ನಗರ ಸಭಾ ಸದಸ್ಯರಾದ ಮಣಿಮೇಘಲನ್ ಎಂಬುವರು ತನ್ನ ಸ್ನೇಹಿತರೊಂದಿಗೆ ಗುಂಪು ಕಟ್ಟಿಕೊಂಡು ಅನ್ಬುರವರೊಂದಿಗೆ ವಿನಾಕಾರಣ ಜಗಳ ಕಾದು ಕೈಗಳಿಂದ ಹೊಡೆದು ಪ್ರಾಣ ಬೆದರಿಕೆ ಹಾಕಿರುತ್ತಾರೆ ಇತ್ಯಾದಿ.

 ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ

 ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೯ನೇ ಆಗಸ್ಟ್ ೨೦೦೯

August 19, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೯-೦೮-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ಇಲ್ಲ 

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

 

 -ಸಾಧಾರಣ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮೋಸಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೆ.ಜಿ.ಎಫ್ ರಾಬರ್ಟ್‌‌ಸನ್‌ಪೇಟೆ, ಪಿಚರ್‌ಡ ರಸ್ತೆ, ೫ನೇ ಕ್ರಾಸ್ ವಾಸಿ ಶ್ರೀಮತಿ. ಸರಸಮ್ಮ ಕೋಂ ಲೇಟ್ ನಾರಾಯಣ್ ಎಂಬುವರು ೨೦೦೫ನೇ ಸಾಲಿನಲ್ಲಿ ಪೋಕ್ ಡೀಸಲ್ ಮಿಷೀನನ್ನು ಕೆ.ಜಿ.ಎಫ್ ಕಾರ್ಪೋರೇಷನ್ ಬ್ಯಾಂಕಿನಲ್ಲಿ ತನ್ನ ಮನೆಯನ್ನು ಗಿರಿವಿ ಇಟ್ಟು ೪೭,೦೭,೨೫೦.೦೦ ರೂಗಳನ್ನು ಪಡೆದು ವಾಹನವನ್ನು ಕೊಂಡುಕೊಂಡಿದ್ದು, ಆಕೆಯ ಗಂದ ಮೃತ ಪಟ್ಟ ನಂತ ಆ ವಾಹನವನ್ನು ಬೆಂಗಳೂರಿನ ಕೃಷ್ಣರಾಜಪುರಂ ವಾಸಿ ಶಿವಶಂಕರ್‍ ಎಂಬುವರು ತೆಗೆದುಕೊಂಡು ಬ್ಯಾಂಕಿನ ಸಾಲವನ್ನು ತೀರುಸುತ್ತೇನೆಂದು ಹೇಳಿ ತೆಗೆದುಕೊಂಡು ಹೋಗಿದ್ದು, ಈಗ ಆ ವಾಹನ ನನ್ನದ್ದು ಎಂದು ಹೇಳಿ ಸರಸಮ್ಮನನ್ನು ಹೊಡೆಯಲು ಬಂದಿದ್ದು, ಸರಸಮ್ಮನವರು ಭಯಬಿದ್ದು ವಾಪಸ್ಸು ಬಂದಿದು ಠಾಣೆಯಲ್ಲಿ ದೂರು ನೀಡಿರುತ್ತಾರೆ ಇತ್ಯಾದಿ.     

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ಇಲ್ಲ

 ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮುಂಜಾಗ್ರತೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೭/೧೮-೦೮-೨೦೦೯ ರಂದು ರಾತ್ರಿ ಕೆ.ಜಿ.ಎಫ್ ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪಿ.ಎಸ್.ಐ ಶ್ರೀ. ಮುನಿರತ್ನಂ ಎಂಬುವರು ತಮ್ಮ ಸಿಬ್ಬಂದಿಯೊಂದಿಗೆ ವಿಷೇಶ ರಾತ್ರಿ ಗಸ್ತಿನಲ್ಲಿರುವಾಗ ರಾತ್ರಿ ೨-೨೦ ಗಂಟೆ ಸಮಯದಲ್ಲಿ ಗೀತಾ ರಸ್ತೆಯ ಕೆನರಾ ಬ್ಯಾಂಕ್ ಪಕ್ಕದ ಸಂದಿಯಲ್ಲಿ ಕತ್ತಲಲ್ಲಿ ಯಾರೋ ಒಬ್ಬ ಆಸಾಮಿ ಇಣುಕಿ ನೋಡುತ್ತಿದ್ದು ನಮ್ಮನ್ನು ನೋಡಿ ಓಡಲು ಪ್ರಯತ್ನಿಸಿದಾಗ ಸಿಬ್ಬಂದಿಯ ಸಹಾಯದೊಂದಿಗೆ ಅವನನ್ನು ಹಿಡಿದುಕೊಂಡು ಆವೇಳೆಯಲ್ಲಿ ಇಲ್ಲಿ ಏನು ಮಾಡುತಿದ್ದಿಯಾ ಎಂದು ಕೇಳಲಾಗಿ ಸಮಂಜಸವಾದ ಉತ್ತರ ನೀಡದಿದ್ದು, ಕಳ್ಳತನ ಮಾಡುವ ಉದ್ದೇಶದಿಂದ ಹೊಂಚು ಹಾಕುತ್ತಿರುವುದಾಗಿ ಅನುಮಾನಗೊಂಡು ಠಾಣೆಗೆ ತಂದು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಇತ್ಯಾದಿ.  

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೮ನೇ ಆಗಸ್ಟ್ ೨೦೦೯

August 18, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೮-೦೮-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೬-೦೮-೨೦೦೯ ರಂದು ರಾತ್ರಿ ಯಾರೋ ಕಳ್ಳರು ಬಂಗಾರಪೇಟೆ ತಾಲೂಕು ಬೆನ್ನವಾರ ಗ್ರಾಮದ ವಾಸಿ ಶ್ರೀ. ಶ್ರೀನಿವಾಸ ಬಿನ್ ಮುನಿಸ್ವಾಮಿ ಎಂಬುವರ ಮನೆಯ ಹತ್ತಿರ ಕಟ್ಟಿ ಹಾಕಿದ್ದ ರೂ. ೪೦,೦೦೦/- ಗಳ ಸೀಮೇ ಹಸುವನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಇತ್ಯಾದಿ.

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

 -ಸಾಧಾರಣ: ೦೧

  •     ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೭-೦೮-೨೦೦೯ ರಂದು ಬೆಳಿಗ್ಗೆ ೯-೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ರಾಮಸಂದ್ರ ಗ್ರಾಮದ ವಾಸಿ ಜಾವೀದ್ ಎಂಬುವರು ಬಂಗಾರಪೇಟೆಗೆ ಹೋಗಲು ಬೆಮೆಲ್ ನಗರದ ಆಲದ ಮರದ ಬಳಿ ತನ್ನ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೩-ಇಎನ್-೩೬೩೬ ರಲ್ಲಿ ಹೋಗುತ್ತಿದ್ದಾಗ ಎದರುಗಡೆಯಿಂದ ಹರೀಶ್ ಎಂಬುವನು ತನ್ನ ವಾಹನ ಸಂಖ್ಯೆ ಕೆಎ-೦೮-ಜೆ-೨೮೭೦ ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದ ಪ್ರಯುಕ್ತ ಎರಡು ವಾಹನ ಸವಾರರಿಗೆ ರಕ್ತಗಾಯವಾಗಿರುತ್ತದೆ ಇತ್ಯಾದಿ.

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ಇಲ್ಲ

 ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೭ನೇ ಆಗಸ್ಟ್‌ ೨೦೦೯

August 17, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೭-೦೮-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

 -ಸಾಧಾರಣ: ೦೧

  •    ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೬-೦೮-೨೦೦೯ ರಂದು ೧೦೪೫ ಗಂಟೆಯಲ್ಲಿ ಶ್ರೀ ನಾರಾಯಣಪ್ಪ ಬಿನ್ ರಾಮಪ್ಪ, ಹೀರೇಕರಪನಹಳ್ಳಿ ಗ್ರಾಮ, ಬಂಗಾರಪೇಟೆ ರವರು ಹೀರೋಹೊಂಡಾ ಮೋಟಾರ್‌ ಸೈಕಲ್‌ನಲ್ಲಿ ಬಂಗಾರಪೇಟೆಯ ವಿವೇಕಾನಗರದಲ್ಲಿರುವ ಗ್ರೇಸ್‌ಕಾರ್‌ ಸಮೀಪ ಬರುತ್ತಿದ್ದಾಗ ಅದರ ಮುಂದೆ ಬರುತ್ತಿದ್ದ ಟ್ರಾಕ್ಟರ್‌ ಸಂಖ್ಯೆ: ಕೆಎ-೦೬-ಟಿ-೩೧೮೭ ಅನ್ನು ಅದರ ಚಾಲಕ ಯಾವುದೇ ಸಿಗ್ನಲ್‌ ನೀಡದೆ ಏಕಾಏಕಿ ತಿರುಗಿಸಿದ ಕಾರಣ ಹೀರೋಹೊಂಡಾ ಮೋಟಾರ್‌ ಸೈಕಲ್‌ ಸವಾರನು ಟ್ರಾಕ್ಟರ್‌ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದರಿಂದ ರಕ್ತಗಾಯಗಳಾಗಿರುತ್ತವೆ.      

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೬-೦೮-೨೦೦೯ ರಂದು ೧೭೩೦ ಗಂಟೆಯಲ್ಲಿ ದೊಡ್ಡಬ್ಯಾಟಪ್ಪ, ಪೆದ್ದಪಲ್ಲಿ ಗ್ರಾಮ ಎಂಬುವರು, ಶ್ರೀ ಮಂಜುನಾಥ ಬಿನ್ ಚಿನ್ನಪ್ಪ, ವಯಸ್ಸು ೨೧ ವರ್ಷ, ಪೆದ್ದಪಲ್ಲಿ ಗ್ರಾಮ ರವರು ಪೆದ್ದಪಲ್ಲಿ ಗ್ರಾಮದ ಮುಖ್ಯರಸ್ತೆಯಲ್ಲಿ ಹೋಗುತ್ತಿರುವ ಇವರನ್ನು ಉದ್ದೇಶಿಸಿ “ನೀವು ಈ ಬೀದಿಯಲ್ಲಿ ಬರಬಾರದು” ಎಂದು ಹೇಳಿ ಒಂದು ದೊಣ್ಣೆಯಿಂದ ತಲೆಯ ಹಿಂಭಾಗಕ್ಕೆ ಹೊಡೆದು ರಕ್ತಗಾಯಪಡಿಸಿರುತ್ತಾನೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಹುಡುಗಿ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೩-೦೮-೨೦೦೯ ರಂದು ೦೯೦೦ ಗಂಟೆಯ ಸಮಯದಲ್ಲಿ ಕು: ಆಶಾ, ವಯಸ್ಸು ೧೭ ವರ್ಷ, ಕೆನಡೀಸ್‌ ಲೈನ್‌, ಉರಿಗಾಂ, ಕೆ.ಜಿ.ಎಫ್. ರವರು ಎಫ್.ಜಿ.ಸಿ. ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಮತ್ತೆ ಮನೆಗೆ ವಾಪಸ್ಸಾಗದೆ ಕಾಣೆಯಾಗಿರುತ್ತಾಳೆ.

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.