September 29, 2009

-
ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ವಸತಿ ಗೃಹಗಳ ಆವರಣದಲ್ಲಿ ನೆಲೆಗೊಂಡಿರುವ ಶ್ರೀ. ಚಾಮುಂಡೇಶ್ವರಿ ಅಮ್ಮನವರ ದಸರ ಉತ್ಸವ ಕಾರ್ಯಕ್ರಮಗಳು ದಿನಾಂಕ: ೨೧-೦೯-೨೦೦೯ ರಿಂದ ೨೮-೦೯-೨೦೦೯ ರವರೆಗೆ ಪ್ರತಿ ದಿವಸ ಅಮ್ಮನವರಿಗೆ ಅಭಿಷೇಕ ಪೂಜಾ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆದಿದ್ದು, ಈ ಪೂಜಾ ಕಾರ್ಯಕ್ರಮಕ್ಕೆ ಕೆ.ಜಿ.ಎಫ್ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ, ಸಿಬ್ಬಂದಿ ಮತ್ತು ಸಾರ್ವಜನಿಕರು ಪ್ರೋತ್ಸಾಹ ನೀಡಿ ಯಶಸ್ವಿಗೊಳಿಸಿರುತ್ತಾರೆ.
-
ದಿನಾಂಕ: ೨೮-೦೯-೨೦೦೯ ರಂದು ವಿಜಯದಶಮಿ ಅಂಗವಾಗಿ ದೇವಾಲಯದಲ್ಲಿ ಮಧ್ಯಾಹ್ನ ಪೂಜೆ ಮತ್ತು ಪ್ರಸಾದ ವಿನಿಯೋಗ ಕಾರ್ಯಕ್ರಮ ನೆರವೇರಿದ್ದು, ಸಂಜೆ ಅಮ್ಮನವರ ಮೆರವಣಿಗೆಯನ್ನು ಜಿಲ್ಲಾ ಸಶಸ್ತ್ರ ಮೀಸಲು ಪಡೆ ವಸತಿ ಗೃಹಗಳ ಸಮ್ಮುಚ್ಚಯದಲ್ಲಿ ನೆರೆವೇರಿದ್ದು ಈ ಕಾರ್ಯ ಕ್ರಮವನ್ನು ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ದೇವಜ್ಯೋತಿ ರೇ, ಐ.ಪಿ.ಎಸ್ ರವರು ನೆರವೇರಿಸಿರುತ್ತಾರೆ.
Leave a Comment » |
ಪೊಲೀಸ್ ಕಲ್ಯಾಣ ಕಾರ್ಯ |
Permalink
Posted by spkgf
September 27, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
- ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನ್ನಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಆಂಡ್ರಸನ್‌ಪೇಟೆ ಪೊಲೀಸ್ ಠಾಣೆ ಸರಹದ್ದು ಬೆನ್ನಗಾನಹಳ್ಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೪.೦೯.೨೦೦೯ ರಂದು ರಾತ್ರಿ ೯.೦೦ ಗಂಟಯಿಂದ ೧೦.೦೦ಗಂಟೆಯೊಳಗೆ ಇದೆ ಗ್ರಾಮದ ವಾಸಿ ಸುಬ್ಬಮ್ಮ ವೆಂಕಟಸ್ವಾಮಿ ಎಂಬುವರ ಮನೆಯ ಬಾಗಿಲು ತೆರೆದಿದ್ದು, ಯಾರೋ ಆಸಾಮಿ ಮನೆಯೊಳಗೆ ಪ್ರವೇಶಿಸಿ ಬೀರುವಿನಲ್ಲಿದ್ದ ನಗದು ರೂ. ೧೦೦೦೦.೦೦ಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಇದೇ ಗ್ರಾಮದ ಶಿವ ಎಂಬುವರ ಮೇಲೆ ಗುಮಾನಿ ಇರುತ್ತದೆಂದು ತಿಳಿಸಿರುತ್ತಾರೆ.
ಸಾಧಾರಣ ಕಳ್ಳತನ: ೦೧
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ -
ರಸ್ತೆ ಅಪಘಾತಗಳು: ಇಲ್ಲ -
ಮಾರಣಾಂತಿಕ: ಇಲ್ಲ -ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ:೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಕ್ರಮ ತಡೆಗೆ ಸಂಭಂಧಿಸಿದಂತೆ ಅಪರಾದ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕೋಲಾರ ಬಂಗಾರಪೇಟೆ ಮುಖ್ಯ ರಸ್ತೆ ಎಸ್.ಎನ್ ರೇಸಾರ್ಟ್ ಬಳಿ ಸಂಭವಿಸಿರುತ್ತದೆ. ಪಾರ್ವತಮ್ಮ ಕೋಂ ಆಂಜನೇಯಲು ಕೈಗಲ್ ಗ್ರಾಮ, ಪಲಮನೇರು ತಾಲೂಕು ಎಂಬುವರು ೫ ಲಕ್ಷ ಸಾಲ ಮಾಡಿದ್ದು, ಅದನ್ನು ತೀರಿಸಲಾಗದೆ ಇದ್ದ ಕಾರಣ ನಾಗೇಶ್ ಬೆಂಗಳೂರು ಎಂಬುವರು ಪಾರ್ವತಮ್ಮ ರವರನ್ನು ಬಂಗಾರಪೇಟೆ ಒಂದು ಮನೆಯಲ್ಲಿ ಕೂಡಿಹಾಕಿದ್ದರಿಂದ ದಿನಾಂಕ: ೨೬.೦೯.೨೦೦೯ ರಂದು ಬೆಳಿಗ್ಗೆ ೩.೦೦ ಗಂಟೆ ಸಮಯದಲ್ಲಿ ಇವರ ಗಂಡನಾದ ಆಂಜನೇಯಲು ರವರು ತನ್ನ ಪಂಚೆಯಿಂದ ಹುಣಸೆ ಮರಕ್ಕೆ ನೇಣು ಹಾಕಿಕೊಂಡು ಮೃತಪಟ್ಟಿರುತ್ತಾನೆ. ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ -
ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
September 24, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
ಇತರೆ: ಇಲ್ಲ
ಹಲ್ಲೆ: ೦೧
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
September 23, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
-
ಬೆಮೆಲ್‌ನಗರ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೬-೦೯-೨೦೦೯ ರಂದು ೧೬೦೦ ಗಂಟೆಯಿಂದ ೨೨-೦೯-೨೦೦೯ ರಂದು ೦೮೦೦ ಗಂಟೆ ಮಧ್ಯೆದಲ್ಲಿ ಬೆಮೆಲ್ ಆಫೀಸರ್‍ಸ್ ವಸತಿ ಗೃಹಗಳ ವಸತಿ ಸಂಖ್ಯೆ: ಬಿ.೯೨ ರಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ, ಮನೆಯಲ್ಲಿದ್ದ ವಿವಿಧ ರೀತಿಯ ಒಟ್ಟು ೧೪೭ ಗ್ರಾಂ.ನಷ್ಟಿನ ಬಂಗಾರದ ಒಡವೆಗಳು, ೫೦೦ ಗ್ರಾಂ.ನಷ್ಟಿನ ಬೆಳ್ಳಿಯ ಒಡವೆಗಳು ಎಲ್ಲಾ ಒಟ್ಟು ಸುಮಾರು ೧,೭೨,೦೦೦/- ಗಳ ಬೆಲೆ ಬಾಳುವ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ೦೩
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ೦೩ ಪ್ರಕರಣಗಳು ದಾಖಲಾಗಿದ್ದು, ಅವು ಕೆಳಗಿನಂತಿವೆ.
-
ದಿನಾಂಕ ೨೨-೦೯-೨೦೦೯ ರಂದು ೦೮೦೦ ಗಂಟೆಯಲ್ಲಿ ಆಂಡ್ರಸನ್‌ಪೇಟೆ, ಬಿ.ಎಂ.ರಸ್ತೆಯಲ್ಲಿ ಒಂದು ಹುಡುಗಿಯ ವಿಚಾರದಲ್ಲಿ ಅಪ್ಪೇನ್, ಲೂರ್ದನಗರ ಎಂಬುವರು ಲಿಯೋ ಬಿನ್ ಥಾಮಸ್, ನಂ. ೨೯, ಭಾರತೀಪುರಂ, ಆಂಡ್ರಸನ್‌ಪೇಟೆ ರವರೊಂದಿಗೆ ಜಗಳ ಕಾದು ಹೊಡೆದು ರಕ್ತಗಾಯಪಡಿಸಿರುತ್ತಾನೆ.
-
ದಿನಾಂಕ ೨೨-೦೯-೨೦೦೯ ರಂದು ೨೧೦೦ ಗಂಟೆಯಲ್ಲಿ ಆಂಡ್ರಸನ್‌ಪೇಟೆ ಲೂರ್ದನಗರದಲ್ಲಿ ಮಕ್ಕಳು ಮನೆಯ ಮುಂದೆ ಆಟವಾಡುತ್ತಿದ್ದ ವಿಚಾರವಾಗಿ ರಾಬರ್ಟ್, ಲೂರ್ದನಗರ ಎಂಬುವರು ನಂದಿನಿ ಕೋಂ ಜಾನ್‌ಕೆನಡಿ, ವಯಸ್ಸು ೨೩ ವರ್ಷ, ಲೂರ್ದನಗರ, ಆಂಡ್ರಸನ್‌ಪೇಟೆ, ಕೆ.ಜಿ.ಎಫ್. ರವರೊಂದಿಗೆ ಜಗಳ ಕಾದು ಹೊಡೆದು ರಕ್ತಗಾಯಪಡಿಸಿ ಮತ್ತು ಸಾಯಿಸುವುದಾಗಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.
-
ದಿನಾಂಕ ೨೨-೦೯-೨೦೦೯ ರಂದು ೨೨೩೦ ಗಂಟೆಯಲ್ಲಿ ಬಿ.ಎಂ.ರಸ್ತೆ, ಆಂಡ್ರಸನ್‌ಪೇಟೆಯಲ್ಲಿ ಹಣಕಾಸಿನ ವಿಚಾರವಾಗಿ ಸಿಕಂದರ್ ಮತ್ತು ಜಾನ್, ೨ನೇ ಬ್ಲಾಕ್, ಆಂಡ್ರಸನ್‌ಪೇಟೆ, ಕೆ.ಜಿ.ಎಫ್. ರವರುಗಳು ಜಲಾಲ್ ಬಿನ್ ಉಸ್ಮಾನ್, ವಯಸ್ಸು ೪೧ ವರ್ಷ, ಭಾರತೀಪುರಂ, ಆಂಡ್ರಸನ್‌ಪೇಟೆ, ಕೆ.ಜಿ.ಎಫ್. ರವರೊಂದಿಗೆ ಜಗಳ ಮಾಡಿ ಹೊಡೆದು ರಕ್ತಗಾಯಪಡಿಸಿ, ಸಾಯಿಸುವುದಾಗಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಸಂಭವಿಸಿರುವುದಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೧-೦೯-೨೦೦೯ ರಂದು ೧೬೩೦ ಗಂಟೆಯಲ್ಲಿ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ಶ್ರೀನಾಥ್ ಬಿನ್ ರಾಮಚಂದ್ರಪ್ಪ, ವಯಸ್ಸು ೧೮ ವರ್ಷ ಎಂಬುವರಿಗೆ ಸಿಡಿಲು ಬಡಿದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮೃತಪಟ್ಟಿರುತ್ತಾನೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
September 22, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೨-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ೦೧
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೨
-
ಚಾಂಪಿಯನ್‌ರೀಫ್ಸ್ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈಗ್ಗೆ ಸುಮಾರು ೬ ವರ್ಷಗಳ ಹಿಂದೆ ಕೆ.ಜಿ.ಎಫ್, ಚಾಂಪಿಯನ್‌ರೀಫ್ಸ್, ಎಸ್.ಟಿ ಬ್ಲಾಕ್ ವಾಸಿಯಾದ ಉಮಾ ಎಂಬುವರು ರಾಜ್‌ಶೇಖರ್ @ ದಾಸ್ ಎಂಬುವರೊಂದಿಗೆ ಮದುವೆಯಾಗಿದ್ದು, ಮೂರು ಮಕ್ಕಳಿದ್ದು, ಆಗಿನಿಂದ ಉಮಾರವರಿಗೆ ಗಂಡ ಮತ್ತು ಆತನ ಮನೆಯವರು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದು ದಿನಾಂಕ: ೨೧-೦೯-೨೦೦೯ ರಂದು ೧೯೩೦ ಗಂಟೆ ಸಮಯದಲ್ಲಿ ಇಲ್ಲಸಲ್ಲದ ಅಪವಾದ ಹೊರಿಸಿ ಹೊಡೆದಿರುತ್ತಾರೆ ಇತ್ಯಾದಿ.
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೯-೨೦೦೯ ರಂದು ೧೪೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ವಡ್ಡಹಳ್ಳಿ ಗ್ರಾಮದ ವಾಸಿ ನಾರಾಯಣಸ್ವಾಮಿ ಎಂಬುವರು ತನ್ನ ಪತ್ನಿಯಾದ ಶ್ರೀಮತಿ. ಸುಶೀಲಮ್ಮ ಎಂಬುವರನ್ನು ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿರುತ್ತಾರೆ ಇತ್ಯಾದಿ.
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ೦೨
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಹಳ್ಳೆಗೆ ಸಂಬಂಧಿಸಿದಂತೆ ಕೇಸು ಪ್ರತಿಕೇಸು ದಾಖಲಾಗಿರುತ್ತದೆ. ದಿನಾಂಕ: ೨೧-೦೯-೨೦೦೯ ರಂದು ೦೭೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಬಂಡಾರಲಹಳ್ಳಿಯಲ್ಲಿ ಜಮೀನು ವಿಚಾರವಾಗಿ ಅದೇ ಗ್ರಾಮದ ರಾಮಚಂದ್ರರೆಡ್ಡಿ ಬಿನ್ ಮುನಿರೆಡ್ಡಿ ಎಂಬುವರಿಗೂ ಮತ್ತು ಲಕ್ಷ್ಮಣ್‌ರೆಡ್ಡಿ ಬಿನ್ ಪಿಳ್ಳಾರೆಡ್ಡಿ ಎಂಬುವರುಗಳು ಜಗಳ ಮಾಡಿಕೊಂಡಿರುತ್ತಾರೆ ಇತ್ಯಾದಿ.
-
ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೧-೦೯-೨೦೦೯ ರಂದು ೧೪೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಕೆಂಪಾಪುರ ಗ್ರಾಮದ ವಾಸಿ ಶ್ರೀ. ವೆಂಕಟೇಶ ಶೆಟ್ಟಿ ಬಿನ್ ಕೃಷ್ಣಪ್ಪ ಎಂಬುವರನ್ನು ಅದೇ ಗ್ರಾಮದ ವಾಸಿ ವೆಂಕಟರಾಮಶೇಟ್ಟಿ ಮತ್ತು ಇತರೆ ಇಬ್ಬರು ಸೇರಿಕೊಂಡು ಜಮೀನು ವಿಚಾರವಾಗಿ ಜಗಳತೆಗೆದು ಕೈಗಳಿಂದ ಹೊಡೆದಿರುತ್ತಾರೆ ಇತ್ಯಾದಿ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
September 21, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ೦೨
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಕೇಸು, ಪ್ರತಿಕೇಸು ದಾಖಲಾಗಿರುತ್ತದೆ. ದಿನಾಂಕ ೨೦-೦೯-೨೦೦೯ ರಂದು ೧೮೩೦ ಗಂಟೆಯಲ್ಲಿ ಶ್ರೀ ಅಬ್ದುಲ್ ಖಾದರ್ ಬಿನ್ ಅಬ್ದುಲ್, ಹಳೆ ಅಂಚೆ ಕಛೇರಿ ರಸ್ತೆ, ಆಂಡ್ರಸನ್‌ಪೇಟೆ ರವರು ಮತ್ತು ಮುಜೀಬ್‌ಭಾಷ ಬಿನ್ ಅಜೀಮ್‌ಭಾಷ, ಬಿ.ಎಂ.ರಸ್ತೆ, ಆಂಡ್ರಸನ್‌ಪೇಟೆ ರವರು ಆಂಡ್ರಸನ್‌ಪೇಟೆ ಪೊಲೀಸ್ ಠಾಣೆ ಸರಹದ್ದು ಜಾಮಿಯಾ ಮಸೀದಿ ಸಮೀಪ ಬಳಿ ವಿನಾ ಕಾರಣ ಒಬ್ಬರಿಗೊಬ್ಬರು ಬೈದಾಡಿ, ಕೈಗಳಿಂದ ಹೊಡೆದಾಡಿರುವ ಬಗ್ಗೆ ಕೇಸು ಮತ್ತು ಪ್ರತಿಕೇಸು ದಾಖಲಾಗಿರುತ್ತದೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
September 18, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೮-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ೦೧
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
September 17, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೭-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
September 14, 2009
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೪-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈಗ್ಗೆ ಸುಮಾರು ೬ ವರ್ಷಗಳ ಹಿಂದೆ ಬಂಗಾರಪೇಟೆ ತಾಲೂಕು ಚಿಕ್ಕವಲಗಮಾದಿ ಗ್ರಾಮದ ವಾಸಿ ಮುನಿವೆಂಕಟಪ್ಪ ರವರ ಮಗಳಾದ ಸರೋಜಮ್ಮ ಎಂಬುವಳನ್ನು ಕರಮಾನಹಳ್ಳಿ ಗ್ರಾಮದ ವಾಸಿ ಪ್ರಕಾಶ್ ಬಿನ್ ರಾಮಯ್ಯ ಎಂಬುವರಿಗೆಕೊಟ್ಟು ಮದುವೆ ಮಾಡಿಕೊಟ್ಟಿದ್ದು, ಪ್ರಕಾಶ್ ರವರು ಆಕೆಗೆ ದೈಹಿಕ ಹಿಂಸೆ ನೀಡಿ ದಿನಾಂಕ: ೧೦-೦೯-೨೦೦೯ ರಂದು ೧೦-೦೦ ಗಂಟೆ ಸಮಯದಲ್ಲಿ ನೇಣು ಹಾಕಿ ಕೊಲೆ ಮಾಡಿರುವುದಾಗಿ ದೂರು.
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
ಇತರೆ: ಇಲ್ಲ
ಹಲ್ಲೆ: ೦೧
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೨-೦೯-೨೦೦೯ ರಂದು ೧೭-೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಹಾರಮಾನಹಳ್ಳಿ ಗ್ರಾಮದಲ್ಲಿ ಹೊಲದಲ್ಲಿ ಎತ್ತುಗಳನ್ನು ಕಟ್ಟಿ ಹಾಕಿರುವ ವಿಷಯವಾಗಿ ಮುನಿವೆಂಕಟಪ್ಪ, ನಾಗಮ್ಮ ಎಂಬುವರುಗಳು ಅದೇ ಗ್ರಾಮದ ಜಯಪ್ಪ ಎಂಬುವರೊಂದಿಗೆ ಜಗಳ ತೆಗೆದು ಗುದ್ದಲಿಯಿಂದ ಹೊಡೆದು ರಕ್ತಗಾಯ ಪಡಿಸಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf