ದಿನದ ಅಪರಾಧಗಳ ಪಕ್ಷಿನೋಟ ೧೨ ನೇ ಅಕ್ಟೋಬರ್‍ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೨-೧೦-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೪-೧೦-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಆಂಡ್ರಸನ್‌ಪೇಟೆಯ ಬಿ.ಎಂ ರಸ್ತೆಯಲ್ಲಿ ಮುರಗ ಎಂಬುವರ ಡೋಬಿ ಅಂಗಡಿಗೆ ಶಫಿ ಉಲ್ಲಾ ಮತ್ತು ಇತರೆ ೧೦ ರಿಂದ ೧೫ ಜನರು ಅಕ್ರಮಕೂಟ ಕಟ್ಟಿಕೊಂಡು ಬಂದು ಅಂಗಡಿಯಲ್ಲಿದ್ದ Iron box, ಬಟ್ಟೆಗಳು ಮತ್ತು table ಸುಮಾರು ೨೫ ರಿಂದ ೩೦ ಸಾವಿರ ರೂ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿರತ್ತಾರೆ ಇತ್ಯಾದಿ.

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ 

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ    

ಇತರೆ: ಇಲ್ಲ 

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply