ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೨-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಸಾಧಾರಣ :೦೧
- ಬೆಮೆಲ್‌ನಗರ ಪೊಲೀಸ್ ಠಾಣೆಯಲ್ಲಿ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೧-೧೧-೨೦೦೯ ರಂದು ೧೪೪೦ ಗಂಟೆಯಲ್ಲಿ ಬೆಮೆಲ್‌ನಗರ ರೈಲ್ವೆ ಬ್ರಿಡ್ಜ್ ಬಳಿ ಶ್ರೀ ಸುಂದರ್‌ರಾಜ್ ಬಿನ್ ಲೇಟ್ ಚಿನ್ನಸ್ವಾಮಿ, ವಯಸ್ಸು ೫೦ ವರ್ಷ, ಅಜ್ಜಪಲ್ಲಿ ಗ್ರಾಮ, ಬಂಗಾರಪೇಟೆ ತಾಲೂಕು ರವರು ನಡೆದುಕೊಂಡು ಹೋಗುತ್ತಿದ್ದಾಗ, ಶ್ರೀ ಚಿರಂಜೀವಿ ಬಿನ್ ರಾಮು ಎಂಬುವರು ದ್ವಿಚಕ್ರ ವಾಹನ ಸಂಖ್ಯೆ: ಕೆಎ-೦೨-ಇಪಿ-೯೪೯೫ ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ, ಶ್ರೀ ಸುಂದರರಾಜು ರವರಿಗೆ ಡಿಕ್ಕಿಪಡಿಸಿ ತೀವ್ರ ರಕ್ತಗಾಯಪಡಿಸಿರುತ್ತಾನೆ.
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


