ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೩-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಸಾಧಾರಣ :೦೧
- ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೨-೧೧-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ದೊಡ್ಡಪನ್ನಂಡ್ಲಹಳ್ಳಿ ಗ್ರಾಮದ ಬಳಿ ಲಾರಿ ಸಂಖ್ಯೆ ಕೆಎ-೫೧-೫೧೧೭ ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲಾಯಿಸಿಕೊಂಡು ಬಂದು ಅದೇ ಗ್ರಾಮದ ವಾಸಿ ಶ್ರೀಮತಿ ಗೋರುಬಾಯಿ ಕೋಂ ಶಿವಾಜಿರಾವ್ ಎಂಬುವರ ಮಗಳು ದ್ವಿಚಕ್ರ ವಾಹನದಲ್ಲಿ ಹಿಂಬದಿಯಲ್ಲಿ ಹೋಗುತ್ತಿದ್ದವರಿಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರವಾಹನದಲ್ಲಿವರಿಗೆ ರಕ್ತಗಾಯವಾಗಿರುತ್ತದೆ ಇತ್ಯಾದಿ.
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


